• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಹಣ, ಆರೋಗ್ಯ, ಪ್ರೀತಿಯ ವಿಷಯದಲ್ಲಿ ಯಾವ ಜನಸಂಖ್ಯೆಗೆ ಅದೃಷ್ಯವಿದೆ! ಇಲ್ಲಿದೆ ಸಂಖ್ಯಾಶಾಸ್ತ್ರ ಭವಿಷ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 14, 2025 - 7:39 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T071408.916

ಸಂಖ್ಯಾಶಾಸ್ತ್ರದ ಪ್ರಕಾರ, ಪ್ರತಿಯೊಬ್ಬರ ಜೀವನದ ಮೇಲೆ ಜನ್ಮಸಂಖ್ಯೆಯ ಪ್ರಭಾವ ಮಹತ್ತರವಾಗಿರುತ್ತದೆ. ನಮ್ಮ ಜನ್ಮ ದಿನಾಂಕದಿಂದ ದೊರಕುವ ಜನ್ಮಸಂಖ್ಯೆ, ಆ ದಿನ ನಮ್ಮ ಮನಸ್ಥಿತಿ, ನಿರ್ಧಾರಗಳು, ಆರೋಗ್ಯ, ಹಣಕಾಸು ಹಾಗೂ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ ಎನ್ನಲಾಗುತ್ತದೆ. ಡಿಸೆಂಬರ್ 14, ಭಾನುವಾರದಂದು ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ದಿನ ಹೇಗಿರಲಿದೆ? ಜೀವನದ ಸವಾಲುಗಳನ್ನು ಸುಲಭವಾಗಿ ಎದುರಿಸಲು ಈ ದಿನಭವಿಷ್ಯ ನಿಮಗೆ ಮಾರ್ಗದರ್ಶಿಯಾಗಬಹುದು.

ಜನ್ಮಸಂಖ್ಯೆ 1 (1, 10, 19, 28ರಂದು ಜನಿಸಿದವರು)

ಈ ದಿನ ವೃತ್ತಿಜೀವನದಲ್ಲಿ ಅನಿರೀಕ್ಷಿತ ತಿರುವು ಎದುರಾಗಬಹುದು. ಮನೆಗೆ ಸಂಬಂಧಿಸಿದ ಬಾಕಿ ಕೆಲಸಗಳನ್ನು ಪೂರ್ಣಗೊಳಿಸಲು ಉತ್ತಮ ಸಮಯ. ಸಂಬಂಧಿಕರಿಂದ ಸಮಾರಂಭಗಳಿಗೆ ಆಹ್ವಾನ ಬರಬಹುದು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ, ವಿಶೇಷವಾಗಿ ಹೊಸ ಸಾಲ ಅಥವಾ ದೊಡ್ಡ ಖರ್ಚುಗಳಿಂದ ದೂರವಿರುವುದು ಒಳಿತು. ಪ್ರೀತಿಯ ಸಂಬಂಧದಲ್ಲಿರುವವರು ಸಂಗಾತಿಯೊಂದಿಗೆ ಭವಿಷ್ಯದ ಬಗ್ಗೆ ಆಳವಾದ ಚರ್ಚೆ ನಡೆಸುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಹೊಸ ಕಲಿಕಾ ವಿಧಾನ ಪ್ರೇರಣೆ ನೀಡುತ್ತದೆ.

RelatedPosts

ಮೌನಿ ಅಮಾವಾಸ್ಯೆ 2026: ಇಂದು ವಿಶೇಷ ಮಹತ್ವ, ಪೂಜಾ ವಿಧಾನ, ಆಚರಣೆಗಳು ಮತ್ತು ಶುಭ ಫಲಗಳು

ಇಂದಿನ ರಾಶಿ ಭವಿಷ್ಯ: ಅಮಾವಾಸ್ಯೆಯ ದಿನ ಈ ರಾಶಿಯವರಿಗೆ ಚಿಂತೆ ಹೆಚ್ಚು..!

ಇಂದಿನ ರಾಶಿ ಭವಿಷ್ಯ: ಯಾರಿಗೆ ಲಾಭ ? ಯಾರಿಗೆ ಎಚ್ಚರಿಕೆ ? ಶನಿವಾರದ ಫಲ ಇಲ್ಲಿದೆ ನೋಡಿ

ಇಂದಿನ ರಾಶಿ ಭವಿಷ್ಯ 2026: ಈ ರಾಶಿಯವರಿಗೆ ಆರ್ಥಿಕ ತೊಂದರೆ, ಯಾರಿಗೆ ಯಶಸ್ಸು?

ADVERTISEMENT
ADVERTISEMENT
ಜನ್ಮಸಂಖ್ಯೆ 2 (2, 11, 20, 29ರಂದು ಜನಿಸಿದವರು)

ತುಂಬಾ ದಿನಗಳಿಂದ ನಿರೀಕ್ಷಿಸಿದ್ದ ಹಣ ಅಥವಾ ಮಾಹಿತಿ ಕೈ ಸೇರುವ ದಿನ. ಉದ್ಯೋಗದಲ್ಲಿ ನಿಮ್ಮ ಅಭಿಪ್ರಾಯಕ್ಕೆ ಗೌರವ ಸಿಗಲಿದೆ. ಮನೆ ಬದಲಾವಣೆ ಅಥವಾ ಆಸ್ತಿ ಸಂಬಂಧಿತ ವಿಚಾರಗಳಲ್ಲಿ ಧನಾತ್ಮಕ ಬೆಳವಣಿಗೆ ಕಂಡುಬರುತ್ತದೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಕಾಣಿಸಿಕೊಳ್ಳಬಹುದು. ಹೂಡಿಕೆ ಸಂಬಂಧಿತ ಮಹತ್ವದ ನಿರ್ಧಾರಗಳನ್ನು ಮುಂದೂಡುವುದು ಉತ್ತಮ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶ್ರಮಕ್ಕೆ ಫಲ ದೊರೆಯುವ ಸೂಚನೆ ಇದೆ.

ಜನ್ಮಸಂಖ್ಯೆ 3 (3, 12, 21, 30ರಂದು ಜನಿಸಿದವರು)

ಉತ್ಸಾಹದಿಂದ ದಿನಾರಂಭವಾಗುತ್ತದೆ. ತಕ್ಷಣ ನಿರ್ಧಾರ ತೆಗೆದುಕೊಳ್ಳಬೇಕಾದ ಒತ್ತಡ ಬಂದರೆ ಸಮಯ ಕೇಳಿ. ಸಹೋದ್ಯೋಗಿಗಳೊಂದಿಗೆ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಅನವಶ್ಯಕ ಹಣಕಾಸು ವೆಚ್ಚ ತಪ್ಪಿಸಿ. ಕುಟುಂಬದ ಹಿರಿಯರೊಂದಿಗೆ ಸಮಯ ಕಳೆಯುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ವಾಹನ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ.

ಜನ್ಮಸಂಖ್ಯೆ 4 (4, 13, 22, 31ರಂದು ಜನಿಸಿದವರು)

ದಿನ ಆರಂಭ ನಿಧಾನವಾದರೂ ಮಧ್ಯಾಹ್ನದಿಂದ ಚಟುವಟಿಕೆ ಹೆಚ್ಚಾಗುತ್ತದೆ. ಹಳೆಯ ಬಾಕಿ ಹಣದ ವಸೂಲಾತಿ ಅಥವಾ ಪಾವತಿಗೆ ಗಮನ ಹರಿಸುವುದು ಉತ್ತಮ. ಕುಟುಂಬದಲ್ಲಿ ಮಕ್ಕಳ ವಿಚಾರವಾಗಿ ಸಂತಸದ ಸುದ್ದಿ ಸಿಗಲಿದೆ. ಸಂಗಾತಿಯೊಂದಿಗೆ ಸಣ್ಣ ಮನಸ್ತಾಪಗಳಾದರೂ ಸಂಜೆ ವೇಳೆಗೆ ಸರಿಹೋಗುತ್ತವೆ. ಗ್ಯಾಜೆಟ್ ಖರೀದಿಯಲ್ಲಿ ಆತುರ ಬೇಡ.

ಜನ್ಮಸಂಖ್ಯೆ 5 (5, 14, 23ರಂದು ಜನಿಸಿದವರು)

ಯೋಜಿಸಿದ ಕೆಲ ಕೆಲಸಗಳು ವಿಳಂಬವಾಗಬಹುದು. ಹಣಕಾಸಿನ ವಿಚಾರದಲ್ಲಿ ಎಲ್ಲರ ಸಲಹೆ ಅನುಸರಿಸುವ ಅಗತ್ಯವಿಲ್ಲ. ಮನೆಯ ಮಹಿಳಾ ಸದಸ್ಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಉದ್ಯೋಗದಲ್ಲಿ ಹಿರಿಯರಿಂದ ಮೆಚ್ಚುಗೆ ಸಿಗುತ್ತದೆ. ವ್ಯಾಪಾರಿಗಳಿಗೆ ಹೊಸ ಒಪ್ಪಂದಗಳು ಲಾಭ ತರುವ ಸೂಚನೆ ಇದೆ.

ಜನ್ಮಸಂಖ್ಯೆ 6 (6, 15, 24ರಂದು ಜನಿಸಿದವರು)

ಕೆಲಸದ ಒತ್ತಡ ಹೆಚ್ಚಾಗುವ ದಿನ. ತಾಂತ್ರಿಕ ಸಮಸ್ಯೆಗಳು ಮತ್ತು ಹೆಚ್ಚುವರಿ ಜವಾಬ್ದಾರಿಗಳು ಎದುರಾಗಬಹುದು. ಹೂಡಿಕೆ ವಿಚಾರದಲ್ಲಿ ಆತುರದ ನಿರ್ಧಾರ ತಪ್ಪಿಸಿ. ಕುಟುಂಬದವರೊಂದಿಗೆ ಸಂವಾದದಲ್ಲಿ ಸಂಯಮ ಅಗತ್ಯ. ಸ್ನೇಹಿತರಿಂದ  ಸಹಾಯ ದೊರೆಯಲಿದೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಏಕಾಗ್ರತೆ ವಹಿಸಬೇಕು.

ಜನ್ಮಸಂಖ್ಯೆ 7 (7, 16, 25ರಂದು ಜನಿಸಿದವರು)

ನಿಮ್ಮ ಕಾರ್ಯಕ್ಷಮತೆಗೆ ಎಲ್ಲೆಡೆಯಿಂದ ಮೆಚ್ಚುಗೆ ದೊರೆಯುತ್ತದೆ. ಮೇಲಧಿಕಾರಿಗಳಿಂದ ಪ್ರೋತ್ಸಾಹ ಸಿಗಲಿದೆ. ಹಣಕಾಸು ಸ್ಥಿತಿ ಸುಧಾರಿಸುತ್ತದೆ. ಆರೋಗ್ಯದ ವಿಚಾರದಲ್ಲಿ ಸೂಕ್ತ ಚಿಕಿತ್ಸೆ ದೊರೆಯುವ ದಿನ. ಪ್ರೀತಿಯ ಸಂಬಂಧ ಮದುವೆಯ ಹಂತಕ್ಕೆ ಸಾಗುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 8 (8, 17, 26ರಂದು ಜನಿಸಿದವರು)

ಹೊಸ ಕಾರ್ಯಾರಂಭಕ್ಕೆ ಉತ್ತಮ ದಿನ. ಉದ್ಯೋಗದಲ್ಲಿ ಪದೋನ್ನತಿ ಅಥವಾ ಹೊಸ ಜವಾಬ್ದಾರಿಗಳ ಸೂಚನೆ ಸಿಗುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ. ಶೀತ–ಜ್ವರದ ಸಣ್ಣ ತೊಂದರೆ ಕಾಡಬಹುದು.

ಜನ್ಮಸಂಖ್ಯೆ 9 (9, 18, 27ರಂದು ಜನಿಸಿದವರು)

ಸಂಪರ್ಕ ವಲಯ ವಿಸ್ತರಿಸುವ ದಿನ. ಹೊಸ ಪರಿಚಯಗಳು ಭವಿಷ್ಯದಲ್ಲಿ ಲಾಭ ತರುತ್ತವೆ. ಭಾವನಾತ್ಮಕವಾಗಿ ಖರ್ಚು ಹೆಚ್ಚಾಗುವ ಸಾಧ್ಯತೆ ಇದ್ದು ಮಿತವ್ಯಯ ಅಗತ್ಯ. ಸಂಗಾತಿಯಿಂದ ಬೆಂಬಲ ದೊರೆಯುತ್ತದೆ. ಜೀರ್ಣಕ್ರಿಯೆ ಸಂಬಂಧಿತ ಸಮಸ್ಯೆಗಳಿಗೆ ಆಹಾರದಲ್ಲಿ ಎಚ್ಚರಿಕೆ ವಹಿಸಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 18T164143.948

“ವಿನ್ ಅನ್ನೋದು ನನ್ನ ಹಣೆಬರಹದಲ್ಲಿ ಬರೆದಿಲ್ಲವೆನೋ”: ಕಿಚ್ಚ ಸುದೀಪ್‌ ಎದುರು ಗಿಲ್ಲಿ ಹೇಳಿಕೆ

by ಶಾಲಿನಿ ಕೆ. ಡಿ
January 18, 2026 - 4:43 pm
0

Untitled design 2026 01 18T155435.248

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

by ಶಾಲಿನಿ ಕೆ. ಡಿ
January 18, 2026 - 3:59 pm
0

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 18T105131.526
    ಮೌನಿ ಅಮಾವಾಸ್ಯೆ 2026: ಇಂದು ವಿಶೇಷ ಮಹತ್ವ, ಪೂಜಾ ವಿಧಾನ, ಆಚರಣೆಗಳು ಮತ್ತು ಶುಭ ಫಲಗಳು
    January 18, 2026 | 0
  • Rashi bavishya
    ಇಂದಿನ ರಾಶಿ ಭವಿಷ್ಯ: ಅಮಾವಾಸ್ಯೆಯ ದಿನ ಈ ರಾಶಿಯವರಿಗೆ ಚಿಂತೆ ಹೆಚ್ಚು..!
    January 18, 2026 | 0
  • Untitled design 2026 01 17T064821.437
    ಇಂದಿನ ರಾಶಿ ಭವಿಷ್ಯ: ಯಾರಿಗೆ ಲಾಭ ? ಯಾರಿಗೆ ಎಚ್ಚರಿಕೆ ? ಶನಿವಾರದ ಫಲ ಇಲ್ಲಿದೆ ನೋಡಿ
    January 17, 2026 | 0
  • Rashi bavishya
    ಇಂದಿನ ರಾಶಿ ಭವಿಷ್ಯ 2026: ಈ ರಾಶಿಯವರಿಗೆ ಆರ್ಥಿಕ ತೊಂದರೆ, ಯಾರಿಗೆ ಯಶಸ್ಸು?
    January 16, 2026 | 0
  • Untitled design 2026 01 15T090939.656
    ಎಳ್ಳು-ಬೆಲ್ಲ ತಿಂದು ಒಳ್ಳೆ ಮಾತಾಡಿ..ಮಕರ ಸಂಕ್ರಾಂತಿಯ ವಿಶೇಷತೆ ಏನು?
    January 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version