• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ವಾಹನ ಬಳಕೆಯಲ್ಲಿ ಹಾಗೂ ಪೋಷಕರ ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 11, 2026 - 7:37 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T071408.916

ಸಂಖ್ಯಾಶಾಸ್ತ್ರದ ಪ್ರಕಾರ ಪ್ರತಿಯೊಬ್ಬರ ಜೀವನದ ಮೇಲೆ ಅವರ ಜನ್ಮಸಂಖ್ಯೆಯ ಪ್ರಭಾವ ಇರುತ್ತದೆ. ದಿನನಿತ್ಯದ ಕಾರ್ಯಗಳು, ನಿರ್ಣಯಗಳು, ಅವಕಾಶಗಳು ಹಾಗೂ ಸವಾಲುಗಳು ಜನ್ಮಸಂಖ್ಯೆಯ ಆಧಾರದಲ್ಲಿ ಬದಲಾಗುತ್ತವೆ ಎಂಬ ನಂಬಿಕೆ ಇದೆ. ಫೆಬ್ರವರಿ 11ರ ಬುಧವಾರದ ದಿನ ಜನ್ಮಸಂಖ್ಯೆ 1ರಿಂದ 9ರವರೆಗೆ ಯಾವ ರೀತಿ ಫಲಿತಾಂಶಗಳನ್ನು ನೀಡಲಿದೆ ಎಂಬ ವಿವರ ಇಲ್ಲಿದೆ. ಈ ದಿನ ಸಾಧ್ಯವಾದಷ್ಟು ದಾನ, ಸತ್ಕಾರ್ಯ ಹಾಗೂ ಸಕಾರಾತ್ಮಕ ಚಿಂತನೆಗೆ ಆದ್ಯತೆ ನೀಡುವುದು ಒಳಿತು.

ಜನ್ಮಸಂಖ್ಯೆ 1 (1, 10, 19, 28 ರಂದು ಜನಿಸಿದವರು)

ಈ ದಿನ ನಿಮ್ಮಲ್ಲಿ ಆಧ್ಯಾತ್ಮಿಕ ಮತ್ತು ಮಾನಸಿಕ ಶಾಂತಿಗೆ ಸಂಬಂಧಿಸಿದ ಆಲೋಚನೆಗಳು ಹೆಚ್ಚಾಗಲಿವೆ. ಯೋಗ, ಧ್ಯಾನ, ಪ್ರಾಣಾಯಾಮ, ರೇಕಿ ಮುಂತಾದ ಕೋರ್ಸ್‌ಗಳಿಗೆ ಸೇರ್ಪಡೆ ಆಗುವ ನಿರ್ಧಾರ ಕೈಗೊಳ್ಳಬಹುದು. ಈಗಾಗಲೇ ಹಣ ಪಾವತಿಸಿ ಕಾಯ್ದಿರಿಸಿರುವ ಸೈಟ್, ವಿಲ್ಲಾ ಅಥವಾ ಫ್ಲ್ಯಾಟ್‌ಗೆ ಸಂಬಂಧಿಸಿದ ಮಹತ್ವದ ಅಪ್‌ಡೇಟ್ ಸಿಗುವ ಸಾಧ್ಯತೆ ಇದೆ. ವಕೀಲ ವೃತ್ತಿಯಲ್ಲಿ ಇರುವವರಿಗೆ ಹೊಸ ಕಚೇರಿ ಖರೀದಿ ಅಥವಾ ಲೀಸ್ ಕುರಿತು ಚರ್ಚೆಗಳು ನಡೆಯಬಹುದು.

RelatedPosts

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ರಾಶಿಭವಿಷ್ಯ: ಇಂದು ಯಾರಿಗೆ ಶುಭ?

ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ

ದಿನ ಭವಿಷ್ಯ: ಈ ರಾಶಿಗಳಿಗೆ ಧನಯೋಗ, ಕೆಲವರಿಗೆ ಎಚ್ಚರಿಕೆ ಅಗತ್ಯ!

ADVERTISEMENT
ADVERTISEMENT
ಜನ್ಮಸಂಖ್ಯೆ 2 (2, 11, 20, 29 ರಂದು ಜನಿಸಿದವರು)

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಲಿದ್ದಾರೆ. ಕ್ರೀಡೆ, ಸಂಗೀತ, ಕಲಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವಿರಿ. ವಿವಾಹಿತರಿಗೆ ಸಂಗಾತಿಯೊಂದಿಗೆ ಇದ್ದ ಅಭಿಪ್ರಾಯ ಭೇದಗಳನ್ನು ಸರಿಪಡಿಸಿಕೊಳ್ಳಲು ಸೂಕ್ತ ವೇದಿಕೆ ದೊರೆಯಲಿದೆ. ಮಕ್ಕಳ ಮನರಂಜನೆ ಮತ್ತು ಶಿಕ್ಷಣಕ್ಕಾಗಿ ಒಟಿಟಿ ಸಬ್‌ಸ್ಕ್ರಿಪ್ಷನ್ ಅಥವಾ ಹೊಸ ಇಂಟರ್‌ನೆಟ್ ಸಂಪರ್ಕ ಪಡೆಯುವ ಬಗ್ಗೆ ಚಿಂತನೆ ನಡೆಸಬಹುದು.

ಜನ್ಮಸಂಖ್ಯೆ 3 (3, 12, 21, 30 ರಂದು ಜನಿಸಿದವರು)

ಈ ದಿನ ಮನೆಗೆ ದೂರದ ಊರಿನ ಸಂಬಂಧಿಗಳು ಭೇಟಿ ನೀಡುವ ಯೋಗವಿದೆ. ಉದ್ಯೋಗ ಬದಲಾವಣೆಗೆ ಯತ್ನಿಸುತ್ತಿರುವವರು ತಮ್ಮ ಸಿದ್ಧತೆಗಳನ್ನು ಗಂಭೀರವಾಗಿ ಆರಂಭಿಸಲಿದ್ದಾರೆ. ಸಾಮಾಜಿಕ ಸಂಪರ್ಕಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಬಾಕಿ ಉಳಿದ ಕೆಲಸಗಳನ್ನು ಪೂರ್ಣಗೊಳಿಸುವಲ್ಲಿ ಯಶಸ್ಸು ಸಿಗಲಿದೆ.

ಜನ್ಮಸಂಖ್ಯೆ 4 (4, 13, 22, 31 ರಂದು ಜನಿಸಿದವರು)

ಮನೆಗೆ ಟಿವಿ, ಫ್ರಿಜ್, ಡಿಶ್‌ವಾಷರ್ ಮುಂತಾದ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಯೋಜನೆ ರೂಪಿಸಬಹುದು. ಕೆಲವರಿಗೆ ಇವು ಉಡುಗೊರೆಯಾಗಿ ದೊರೆಯುವ ಸಾಧ್ಯತೆಯೂ ಇದೆ. ಸಂಘ–ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿಯಿರುವವರು ಕಾರ್ಯತಂತ್ರ ರೂಪಿಸಲು ಪ್ರಮುಖ ವ್ಯಕ್ತಿಗಳನ್ನು ಭೇಟಿಯಾಗಬಹುದು.

ಜನ್ಮಸಂಖ್ಯೆ 5 (5, 14, 23 ರಂದು ಜನಿಸಿದವರು)

ಸಂಗೀತ, ನೃತ್ಯ, ಕಲೆಯನ್ನು ವೃತ್ತಿಯಾಗಿ ಮಾಡಿಕೊಂಡವರಿಗೆ ಹೊಸ ಅವಕಾಶಗಳು ಲಭಿಸಲಿದೆ. ವಿದೇಶಗಳಿಂದ ಆಹ್ವಾನಗಳು ಬರಬಹುದಾಗಿದೆ. ಆಯುರ್ವೇದ ಮೂಲಿಕೆಗಳ ವ್ಯಾಪಾರದಲ್ಲಿ ಇರುವವರು ವ್ಯವಹಾರ ವಿಸ್ತರಣೆ ಬಗ್ಗೆ ಚಿಂತಿಸಲಿದ್ದಾರೆ. ಜೊತೆಗೆ ಸಂಬಂಧಿಕರ ಮನೆಯ ವ್ಯಾಜ್ಯಗಳನ್ನು ಬಗೆಹರಿಸಲು ಹೆಚ್ಚಿನ ಸಮಯ ಕೊಡಬೇಕಾಗಬಹುದು.

ಜನ್ಮಸಂಖ್ಯೆ 6 (6, 15, 24 ರಂದು ಜನಿಸಿದವರು)

ಈ ದಿನ ದ್ವಿಚಕ್ರ ವಾಹನ ಬಳಕೆಯಲ್ಲಿ ಎಚ್ಚರಿಕೆ ಅಗತ್ಯ. ಅನಿವಾರ್ಯವಾಗಿ ಬಳಸಬೇಕಾದರೆ ನಿಧಾನಗತಿ ಮತ್ತು ಸುರಕ್ಷತೆಗೆ ಆದ್ಯತೆ ನೀಡಿ. ದೇವತಾ ಕಾರ್ಯಗಳಲ್ಲಿ ಭಾಗವಹಿಸುವ ಯೋಗ ಇದೆ. ಸೈಟ್ ಅಥವಾ ಮನೆ ಖರೀದಿಗೆ ಹಣಕಾಸಿನ ಹೊಂದಾಣಿಕೆ ಮಾಡಲು ಯತ್ನಿಸುತ್ತಿರುವವರಿಗೆ ಸಕಾರಾತ್ಮಕ ಫಲ ಸಿಗಲಿದೆ.

ಜನ್ಮಸಂಖ್ಯೆ 7 (7, 16, 25 ರಂದು ಜನಿಸಿದವರು)

ಮಹಿಳೆಯರಿಗೆ ತವರು ಮನೆಯ ಬೆಳವಣಿಗೆಗಳಿಂದ ಸಂತೋಷ ಸಿಗಲಿದೆ. ಸ್ನೇಹಿತರು ಮತ್ತು ಸಂಬಂಧಿಗಳು ಸಮಾರಂಭಗಳಿಗೆ ಒತ್ತಾಯಿಸಬಹುದು, ಆದರೆ ಕೆಲಸದ ಒತ್ತಡದಿಂದ ನಿರ್ಧಾರ ತೆಗೆದುಕೊಳ್ಳಲು ಕಷ್ಟವಾಗಬಹುದು. ಹೊಸ ಬಟ್ಟೆ ಹಾಗೂ ಆಭರಣಗಳಿಗೆ ಹೆಚ್ಚು ಹಣ ಖರ್ಚಾಗುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 8 (8, 17, 26 ರಂದು ಜನಿಸಿದವರು)

ಕ್ರೆಡಿಟ್ ಕಾರ್ಡ್ ಬಳಕೆ ಹೆಚ್ಚಾಗುವ ಸೂಚನೆ ಇದೆ. ಸ್ನೇಹಿತರ ನಡುವಿನ ಮನಸ್ತಾಪವನ್ನು ಸರಿಪಡಿಸಲು ಮಧ್ಯಸ್ಥಿಕೆ ವಹಿಸುವಿರಿ. ಕುಟುಂಬ ಸದಸ್ಯರೊಂದಿಗೆ ಹತ್ತಿರದ ಸ್ಥಳಕ್ಕೆ ಕಿರು ಪ್ರವಾಸ ಕೈಗೊಳ್ಳುವ ಅವಕಾಶ ದೊರೆಯಬಹುದು.

ಜನ್ಮಸಂಖ್ಯೆ 9 (9, 18, 27 ರಂದು ಜನಿಸಿದವರು)

ತಂದೆ–ತಾಯಿಯ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಔಷಧ ಸೇವನೆಯಲ್ಲಿ ಕ್ರಮ ತಪ್ಪದಂತೆ ಗಮನ ವಹಿಸಿ. ಪರಿಚಿತರ ಕುಟುಂಬದ ಬೆಳವಣಿಗೆಗಳಿಂದಾಗಿ ಹಣಕಾಸಿನ ಬಾಕಿ ವಸೂಲಾತಿಗೆ ವಿಳಂಬವಾಗುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (19)

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

by ಶಾಲಿನಿ ಕೆ. ಡಿ
July 19, 2026 - 11:18 pm
0

ಮೇಘಸ್ಫೋಟ (18)

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

by ಶಾಲಿನಿ ಕೆ. ಡಿ
July 19, 2026 - 11:01 pm
0

ಮೇಘಸ್ಫೋಟ (17)

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

by ಶಾಲಿನಿ ಕೆ. ಡಿ
July 19, 2026 - 10:52 pm
0

ಮೇಘಸ್ಫೋಟ (16)

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

by ಶಾಲಿನಿ ಕೆ. ಡಿ
July 19, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 19T062113.251
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 19, 2026 | 0
  • Untitled design (23)
    ರಾಶಿಭವಿಷ್ಯ: ಇಂದು ಯಾರಿಗೆ ಶುಭ?
    July 18, 2026 | 0
  • Untitled design 2026 07 16T064652.627
    ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ
    July 16, 2026 | 0
  • ಷ್ಯ
    ದಿನ ಭವಿಷ್ಯ: ಈ ರಾಶಿಗಳಿಗೆ ಧನಯೋಗ, ಕೆಲವರಿಗೆ ಎಚ್ಚರಿಕೆ ಅಗತ್ಯ!
    July 15, 2026 | 0
  • Untitled design 2026 07 14T063617.984
    ರಾಶಿಭವಿಷ್ಯ: ಈ ರಾಶಿಯವರಿಗೆ ಅನಗತ್ಯ ವೆಚ್ಚ ಹೆಚ್ಚಾಗುವ ಸಾಧ್ಯತೆ, ಪ್ರಾಮಾಣಿಕತೆಗೆ ಫಲ ಸಿಗಲಿದೆ!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version