• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮಸಂಖ್ಯೆ ಆಧಾರಿತ ಇಂದಿನ ಫಲ ಹೇಗಿದೆ ಗೊತ್ತಾ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
February 13, 2026 - 7:05 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 02 13T065908.009
ಜನ್ಮಸಂಖ್ಯೆ 1, 10, 19, 28

ಇಂದು ನಿಮಗೆ ಪ್ರಯಾಣದ ಯೋಗವಿದ್ದರೂ, ಕೊನೆ ಕ್ಷಣದಲ್ಲಿ ಅಡೆತಡೆಗಳು ಎದುರಾಗಬಹುದು. ಸಿದ್ಧತೆ ಮಾಡಿಕೊಂಡ ಪ್ರವಾಸ ರದ್ದಾಗುವ ಸಾಧ್ಯತೆ ಇದೆ, ಇದನ್ನು ಸಮಾಧಾನದಿಂದ ಸ್ವೀಕರಿಸಿ. ಹೊಸ ಸ್ನೇಹದ ವಿಚಾರದಲ್ಲಿ ಅಂತರ ಕಾಯ್ದುಕೊಳ್ಳುವುದು ಒಳಿತು. ಇತರರ ತಪ್ಪುಗಳನ್ನು ತಿದ್ದುವಾಗ ಸಿಟ್ಟಿನಿಂದ ವರ್ತಿಸಬೇಡಿ, ನಿಮ್ಮ ಸೌಮ್ಯ ಮಾತುಗಳು ಹೆಚ್ಚು ಪರಿಣಾಮಕಾರಿ ಎಂದು ನೆನಪಿಡಿ.

ಜನ್ಮಸಂಖ್ಯೆ2, 11, 20, 29

ನಿಮ್ಮಲ್ಲಿ ಹೊಸ ಆಶಯಗಳು ಚಿಗುರಲಿವೆ. ಪೊಲೀಸ್ ಮತ್ತು ಸೇನಾ ಪಡೆಯಲ್ಲಿರುವವರಿಗೆ ಬಾಕಿ ಇದ್ದ ಸವಲತ್ತುಗಳು ಇಂದು ದೊರೆಯಲಿವೆ. ಶಿಕ್ಷಕರು ಹೊಸ ಬೋಧನಾ ಶೈಲಿಯ ಮೂಲಕ ವಿದ್ಯಾರ್ಥಿಗಳ ಮನಗೆಲ್ಲುವಿರಿ. ಕಲಾಕ್ಷೇತ್ರದಲ್ಲಿರುವವರಿಗೆ ಗುರುವಿನ ಸಮಾನರಾದ ವ್ಯಕ್ತಿಗಳಿಂದ ಮಾರ್ಗದರ್ಶನ ಸಿಗಲಿದ್ದು, ನಿಮ್ಮ ಸೃಜನಾತ್ಮಕ ಶಕ್ತಿ ವೃದ್ಧಿಯಾಗಲಿದೆ.

RelatedPosts

ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಹಣಕಾಸಿನ ವಿಷಯದಲ್ಲಿ ಜಾಗ್ರತೆ

ಇಂದಿನ ರಾಶಿಫಲ: ಹೊಸ ಪ್ರಯತ್ನಗಳಿಗೆ ಶುಭಸೂಚನೆ, ಕೆಲವರಿಗೆ ಆದಾಯ ಹೆಚ್ಚಳ

ರಾಜ್ಯಾದ್ಯಂತ ರಾತ್ರಿ ವೇಳೆಯೂ ಸುಡುವ ಸೆಕೆ: ಗಂಭೀರ ಕಾಯಿಲೆಯ ಭೀತಿ..!

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಯಾವ ಸಂಖ್ಯೆಯವರಿಗೆ ಧನಲಾಭ ? ಯಾರಿಗೆ ಆರೋಗ್ಯ ಸಮಸ್ಯೆ ?

ADVERTISEMENT
ADVERTISEMENT
ಜನ್ಮಸಂಖ್ಯೆ 3, 12, 21, 30

ಕ್ರೀಡಾಪಟುಗಳಿಗೆ ಇಂದು ಕಠಿಣ ಅಭ್ಯಾಸದ ದಿನ. ವ್ಯಾಪಾರಿಗಳು ಗ್ರಾಹಕರ ಫೀಡ್‌ಬ್ಯಾಕ್ ಗಮನಿಸಿ ಬದಲಾವಣೆ ಮಾಡಿಕೊಂಡರೆ ಲಾಭ ನಿಶ್ಚಿತ. ಆರ್ಥಿಕವಾಗಿ ಹತೋಟಿ ಇರಲಿ. ಕುಟುಂಬದ ಬೆಂಬಲದಿಂದ ಮಾನಸಿಕ ಒತ್ತಡ ಕಡಿಮೆಯಾಗಲಿದೆ.

ಜನ್ಮಸಂಖ್ಯೆ 4, 13, 22, 31

ಇಂದು ಖರ್ಚುಗಳ ಮೇಲೆ ಹಿಡಿತ ಸಾಧಿಸುವುದು ಅತ್ಯಗತ್ಯ. ನಿಮ್ಮ ಕೌಟುಂಬಿಕ ಸವಾಲುಗಳನ್ನು ಸ್ನೇಹಿತರ ಮುಂದೆ ಹಂಚಿಕೊಳ್ಳಬೇಡಿ, ಅದು ಅಡ್ಡಪರಿಣಾಮ ಬೀರಬಹುದು. ಫ್ರೀಲ್ಯಾನ್ಸರ್‌ಗಳಿಗೆ ಕೆಲಸದ ಒತ್ತಡ ಹೆಚ್ಚಿರಲಿದೆ. ವಿದೇಶ ಅಥವಾ ದೂರದ ಊರಿನಲ್ಲಿ ಓದುತ್ತಿರುವ ಮಕ್ಕಳ ಶಿಕ್ಷಣದ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಳ್ಳುವ ಸಮಯವಿದು.

ಜನ್ಮಸಂಖ್ಯೆ 5, 14, 23

ಪ್ರೀತಿ-ಪ್ರೇಮದ ವಿಚಾರದಲ್ಲಿ ಭಾವನಾತ್ಮಕ ನಿರ್ಧಾರಗಳು ಕಠಿಣವೆನಿಸಬಹುದು. ಎಲ್ಲರನ್ನೂ ಮೆಚ್ಚಿಸಲು ಹೋಗಿ ನಿಮ್ಮನ್ನು ನೀವು ಕಳೆದುಕೊಳ್ಳಬೇಡಿ. ಜಂಕ್ ಫುಡ್ ಸೇವನೆಯಿಂದ ಆರೋಗ್ಯ ಹದಗೆಡಬಹುದು, ಎಚ್ಚರವಿರಲಿ. ಮಾಧ್ಯಮ ರಂಗದಲ್ಲಿರುವವರಿಗೆ ಹೊಸ ಉದ್ಯೋಗದ ಆಫರ್ ಬರುವ ಸಾಧ್ಯತೆ ದಟ್ಟವಾಗಿದೆ.

ಜನ್ಮಸಂಖ್ಯೆ 6, 15, 24

ಬಾಡಿಗೆ ಮನೆ ಹುಡುಕುತ್ತಿರುವವರಿಗೆ ಇಂದು ಶುಭ ಸುದ್ದಿ ಸಿಗಲಿದೆ. ಆಸ್ತಿ ಮಾರಾಟದ ಬಗ್ಗೆ ಗಂಭೀರ ಚಿಂತನೆ ನಡೆಸುವಿರಿ. ಹೂಡಿಕೆಗೆ ಹಣದ ಬಳಕೆ ಮಾಡುವ ಯೋಚನೆ ಬರಲಿದೆ. ಆದರೆ ಆಪ್ತ ಸ್ನೇಹಿತರ ಕೆಲವು ನಿರ್ಧಾರಗಳು ನಿಮಗೆ ಕಿರಿಕಿರಿ ಉಂಟುಮಾಡಬಹುದು.

ಜನ್ಮಸಂಖ್ಯೆ7, 16, 25

ಉದ್ಯೋಗಸ್ಥರಿಗೆ ಮೇಲಧಿಕಾರಿಗಳ ಸಂಪೂರ್ಣ ಬೆಂಬಲ ಸಿಗಲಿದೆ. ವ್ಯಾಪಾರಸ್ಥರು ಆರ್ಡರ್‌ಗಳನ್ನು ಸಮಯಕ್ಕೆ ಸರಿಯಾಗಿ ಪೂರೈಸಿ ಮೆಚ್ಚುಗೆ ಗಳಿಸುವಿರಿ. ರೈತರಿಗೆ ಬೆಳೆ ಮಾರಾಟದಲ್ಲಿ ಲಾಭದಾಯಕ ದಿನವಿದು. ಕ್ರಿಯೇಟಿವ್ ಕೆಲಸಗಳಲ್ಲಿ ತೊಡಗಿಸಿಕೊಂಡವರಿಗೆ ಹೊಸ ಆಲೋಚನೆಗಳು ಹೊಳೆಯಲಿವೆ.

ಜನ್ಮಸಂಖ್ಯೆ 8, 17, 26

ಹಿರಿಯರ ಆಶೀರ್ವಾದ ಮತ್ತು ಸಹಕಾರ ನಿಮ್ಮ ಮೇಲಿರುತ್ತದೆ. ಪ್ರೇಮಿಗಳ ನಡುವೆ ಬಾಂಧವ್ಯ ಗಟ್ಟಿಯಾಗಲಿದೆ. ಆದಾಯ ಮತ್ತು ವೆಚ್ಚದ ನಡುವೆ ಸಮತೋಲನ ಕಾಪಾಡಿ. ಸರಿಯಾದ ನಿದ್ರೆ ಮತ್ತು ಆಹಾರ ಕ್ರಮದ ಕಡೆಗೆ ಗಮನ ನೀಡಿ. ದಿನದ ಅಂತ್ಯಕ್ಕೆ ಏನನ್ನೋ ಸಾಧಿಸಿದ ತೃಪ್ತಿ ನಿಮ್ಮದಾಗಲಿದೆ.

ಜನ್ಮಸಂಖ್ಯೆ 9, 18, 27

ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕಾದ ದಿನವಿದು. ಶೀತ, ಕೆಮ್ಮಿನಂತಹ ಸಮಸ್ಯೆಗಳಿದ್ದಲ್ಲಿ ತಕ್ಷಣ ವೈದ್ಯರನ್ನು ಭೇಟಿ ಮಾಡಿ. ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳುವುದು ಉತ್ತಮ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 30T233134.032

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

by ಯಶಸ್ವಿನಿ ಎಂ
March 30, 2026 - 11:32 pm
0

Untitled design 2026 03 30T230945.308

ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ

by ಯಶಸ್ವಿನಿ ಎಂ
March 30, 2026 - 11:11 pm
0

Untitled design 2026 03 30T223939.027

ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್

by ಯಶಸ್ವಿನಿ ಎಂ
March 30, 2026 - 10:54 pm
0

Untitled design 2026 03 30T222804.918

ರಾಜಸ್ಥಾನ ರಾಯಲ್ಸ್ ಬೌಲಿಂಗ್‌ಗೆ ತತ್ತರಿಸಿದ CSK: 8 ಬ್ಯಾಟರ್‌ಗಳು ಒಂದಂಕಿಗೆ ಔಟ್ !

by ಯಶಸ್ವಿನಿ ಎಂ
March 30, 2026 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 04T071408.916
    ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಹಣಕಾಸಿನ ವಿಷಯದಲ್ಲಿ ಜಾಗ್ರತೆ
    March 30, 2026 | 0
  • Untitled design 2025 12 04T070243.618
    ಇಂದಿನ ರಾಶಿಫಲ: ಹೊಸ ಪ್ರಯತ್ನಗಳಿಗೆ ಶುಭಸೂಚನೆ, ಕೆಲವರಿಗೆ ಆದಾಯ ಹೆಚ್ಚಳ
    March 30, 2026 | 0
  • Untitled design (55)
    ರಾಜ್ಯಾದ್ಯಂತ ರಾತ್ರಿ ವೇಳೆಯೂ ಸುಡುವ ಸೆಕೆ: ಗಂಭೀರ ಕಾಯಿಲೆಯ ಭೀತಿ..!
    March 29, 2026 | 0
  • Untitled design (39)
    ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಯಾವ ಸಂಖ್ಯೆಯವರಿಗೆ ಧನಲಾಭ ? ಯಾರಿಗೆ ಆರೋಗ್ಯ ಸಮಸ್ಯೆ ?
    March 29, 2026 | 0
  • Untitled design (38)
    ಇಂದಿನ ರಾಶಿ ಭವಿಷ್ಯ: ಯಾರಿಗೆ ಲಕ್ ? ಯಾರಿಗೆ ಸಂಕಷ್ಟ ? ಇಲ್ಲಿದೆ ನೋಡಿ ನಿಮ್ಮ ರಾಶಿ ಫಲ
    March 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version