• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ನಿಮ್ಮ ರಾಶಿ ಫಲ ಹೇಗಿದೆ..? ಇಲ್ಲಿದೆ ಸಂಪೂರ್ಣ ಮಾಹಿತಿ..!

admin by admin
December 25, 2025 - 7:23 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 25T070508.258

RelatedPosts

ಇಂದಿನ ರಾಶಿಫಲ: ಉದ್ಯೋಗ, ಹಣ, ಆರೋಗ್ಯದಲ್ಲಿ ನಿಮ್ಮ ರಾಶಿಗೆ ಹೇಗಿದೆ ಫಲ?

ಇಂದಿನ ದಿನ ಭವಿಷ್ಯ: 12 ರಾಶಿಗಳಲ್ಲಿ ನಿಮ್ಮ ರಾಶಿಗೆ ಏನು ಫಲ? ಸಂಪೂರ್ಣ ಮಾಹಿತಿ ಇಲ್ಲಿದೆ

ಇಂದು ಯಾವ ರಾಶಿಗೆ ಶುಭ? ನಿಮ್ಮ ರಾಶಿ ಹೇಗಿದೆ ನೋಡಿ?

ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ

ADVERTISEMENT
ADVERTISEMENT

24 ಡಿಸೆಂಬರ್ 2025, ತಿಥಿ: ಪಂಚಮಿ, ನಕ್ಷತ್ರ: ಮೂಲಾ, ಧನಿಷ್ಠ,ಯೋಗ: ವಜ್ರ, ಶುಭ ಕಾಲ: ಸೂರ್ಯೋದಯ ಬೆಳಗ್ಗೆ 06:47 AM, ರಾಹುಕಾಲ: ಮಧ್ಯಹ್ನ 01:49 ರಿಂದ 03:13ರ ವರಗೆ.

ಮೇಷ: ಧಾರ್ಮಿಕ ಶ್ರದ್ಧೆ ಶಾಂತಿ ನೀಡುತ್ತದೆ. ಆಸ್ತಿ ರಕ್ಷಣೆಗೆ ಕ್ರಮ ಕೈಗೊಳ್ಳಿ. ವೃತ್ತಿ ಸ್ಥಳದಲ್ಲಿ ಬದಲಾವಣೆ ಇರಲಿದೆ. ಸ್ನೇಹಿತನ ಮಾತಿನಿಂದ ಹಣ ಕೊಡಬೇಕಾದ ಸಂದರ್ಭ ಬರಬಹುದು. ನಿಮ್ಮ ವಸ್ತುಗಳನ್ನು ಜಾಗರೂಕತೆಯಿಂದ ರಕ್ಷಿಸಿಕೊಳ್ಳಿ.

ವೃಷಭ: ನೀವು ಮಂಡಿಸುವ ವಿಚಾರದಲ್ಲಿ ಭಿನ್ನತೆ ಕಾಣಿಸಬಹುದು. ಧಾರ್ಮಿಕ ಮುಖಂಡತ್ವ ವಹಿಸಬೇಕಾಗಬಹುದು. ಸೇವಾ ಕಾರ್ಯಗಳಿಂದ ಗುರುತಿಸಲ್ಪಡುವಿರಿ. ಒಳಜಗಳ ಬೀದಿಗೆ ಬರಬಹುದು.

ಮಿಥುನ: ದೀರ್ಘಕಾಲದ ಹೂಡಿಕೆ, ಗೃಹನಿರ್ಮಾಣ ಯೋಜನೆಗಳ ಮೇಲೆ ಗಮನ. ಸ್ಪರ್ಧೆಯಲ್ಲಿ ಶ್ರಮ ಫಲಿಸಲಿದೆ. ತುರ್ತು ಹಣದ ಅಗತ್ಯ ಕಾಡಬಹುದು. ಯಾವ ಕಾರಣಕ್ಕೂ ಸಾಲ ಮಾಡಲು ಹೋಗಬೇಡಿ.

ಕರ್ಕಾಟಕ: ಕುಟುಂಬದಲ್ಲಿ ವಿಚಾರಭೇದದಿಂದ ಅಸಮಾಧಾನ. ಆಸ್ತಿ ಸ್ಥಿರತೆಗೆ ನಿಶ್ಚಯ ಮಾಡಿಕೊಳ್ಳಿ. ಹೂಡಿಕೆ ವಿಸ್ತರಣೆ ಯೋಚಿಸಬಹುದು. ಗೃಹನಿರ್ಮಾಣ ಶುಭಾರಂಭ. ವಿವಾಹ ವಿಚಾರದಲ್ಲಿ ನಿಮ್ಮ ನಿರ್ಧಾರ ಸ್ಪಷ್ಟವಾಗಿರಲಿ.

ಸಿಂಹ: ಗುಪ್ತ ವಿರೋಧದಿಂದ ಬೇಸರ. ಸೇವೆಯಿಂದ ಆತ್ಮಶಕ್ತಿ ಜಾಗೃತಗೊಳ್ಳುತ್ತದೆ. ಪಕ್ಷಪಾತದಿಂದ ಒಂಟಿತನ ಅನುಭವಿಸಬಹುದು. ಗೃಹನಿರ್ಮಾಣ ವಿಳಂಬವಾಗುತ್ತದೆ.

ಕನ್ಯಾ: ಆಸ್ತಿ ವಿಚಾರದಲ್ಲಿ ಸಂಧಾನ ಸಾಧ್ಯ. ಹೂಡಿಕೆಯಿಂದ ಸಮಾಧಾನಕರ ಲಾಭ. ಗೃಹನಿರ್ಮಾಣ ಚರ್ಚೆ ನಡೆಯಬಹುದು. ಸ್ನೇಹಿತರ ವಿವಾಹದಲ್ಲಿ ನೀವು ಮುಖ್ಯ ಪಾತ್ರ ವಹಿಸಬಹುದು. ಹಣಕಾಸಿನ ದಾಖಲೆಗಳನ್ನು ಜೋಪಾನವಾಗಿಡಿ.

ತುಲಾ: ಸಣ್ಣ ವಿಷಯಗಳಿಂದ ಮನಸ್ತಾಪ. ಸೇವೆಯಿಂದ ಪ್ರಶಂಸೆ. ಆಸ್ತಿ ಲೆಕ್ಕಾಚಾರ ಮುಖ್ಯ. ಕಛೇರಿಯ ಕಾರ್ಯ ಕುಂಟುತ್ತ ಸಾಗಬಹುದು. ಆಮಿಷಕ್ಕೆ ಒಳಗಾಗಿ ಸಿಕ್ಕಿಬೀಳಬಹುದು.

ವೃಶ್ಚಿಕ: ಸೇವೆಯಿಂದ ನಾಯಕತ್ವ ಪ್ರಾಪ್ತಿ. ಹೂಡಿಕೆಯಲ್ಲಿ ಲಾಭದ ಸೂಚನೆ. ಸ್ಪರ್ಧೆಯಲ್ಲಿ ಮೇಲುಗೈ. ಮಕ್ಕಳ ವಿಷಯದಲ್ಲಿ ಅಸಮಾಧಾನ. ಸಂಗಾತಿಯೊಂದಿಗೆ ವಾಗ್ವಾದ ಆಗಬಹುದು.

ಧನು: ಆಸ್ತಿ ರಕ್ಷಣೆಗೆ ಕ್ರಮ. ಹೂಡಿಕೆ ದೀರ್ಘಾವಧಿಗೆ ಒಳ್ಳೆಯದು. ಗೃಹನಿರ್ಮಾಣ ತಾತ್ಕಾಲಿಕ ನಿಲ್ಲಬಹುದು. ಭಾವನಾತ್ಮಕವಾಗಿ ಭೇದಭಾವ ನೋವು ಕೊಡಬಹುದು. ಧಾರ್ಮಿಕ ಆಚರಣೆ ಧೈರ್ಯ ನೀಡುತ್ತದೆ.

ಮಕರ: ಮಾತಿನಲ್ಲಿ ಭೇದಭಾವದ ಅನುಭವ. ಸೇವಾಭಾವದಿಂದ ಸ್ನೇಹ ವೃದ್ಧಿ. ಸಾಲ ತೀರಿಸಲು ಯೋಜನೆ ಮಾಡಿ. ಹೂಡಿಕೆಯಲ್ಲಿ ಅಪಾಯ ತಪ್ಪಿಸಿ.

ಕುಂಭ: ಸೇವೆಯಿಂದ ಮನಸ್ಸಿಗೆ ನಿಶ್ಚಲತೆ. ಆಸ್ತಿ ವಿಷಯದಲ್ಲಿ ಕುಟುಂಬದ ಬೆಂಬಲ. ಗೃಹ ಯೋಜನೆ ರೂಪುಗೊಳ್ಳುತ್ತದೆ. ಧನಸಂಪಾದನೆಯ ಚಿಂತೆ ಇರಬಹುದು.

ಮೀನ: ಭೇದಭಾವದಿಂದ ಮನಸ್ಸು ಕಲುಷಿತ. ಧಾರ್ಮಿಕ ಆಚರಣೆ ಶಾಂತಿ ನೀಡುತ್ತದೆ. ಆಸ್ತಿ ರಕ್ಷಣೆ ಅಗತ್ಯ. ಧಾರ್ಮಿಕ ಕಾರ್ಯಗಳಿಂದ ಹಣ ಸಂಪಾದನೆಯಾಗಬಹುದು. ನಿಮ್ಮ ಮಾತಿನಿಂದ ಕುಟುಂಬದ ಸಮಸ್ಯೆ ದೂರಾಗಬಹುದು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 20T164821.320

ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ

by ಶಾಲಿನಿ ಕೆ. ಡಿ
September 20, 2026 - 4:52 pm
0

Untitled design 2026 09 20T162645.292

‘ನಾವಿಬ್ಬರು ನಮಗಿಬ್ಬರು’ ಎಂದ ರಣವೀರ್‌-ದೀಪಿಕಾ ಪಡುಕೋಣೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 4:30 pm
0

Untitled design 2026 09 20T161044.260

ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ

by ಶಾಲಿನಿ ಕೆ. ಡಿ
September 20, 2026 - 4:12 pm
0

Untitled design 2026 09 20T154728.281

ರಷ್ಯಾ ಮೇಲೆ ಉಕ್ರೇನ್‌ ಮೆಗಾ ಡ್ರೋನ್ ದಾಳಿ

by ಶಾಲಿನಿ ಕೆ. ಡಿ
September 20, 2026 - 3:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್
    ಇಂದಿನ ರಾಶಿಫಲ: ಉದ್ಯೋಗ, ಹಣ, ಆರೋಗ್ಯದಲ್ಲಿ ನಿಮ್ಮ ರಾಶಿಗೆ ಹೇಗಿದೆ ಫಲ?
    September 20, 2026 | 0
  • ಹ್ಮೋ (41)
    ಇಂದಿನ ದಿನ ಭವಿಷ್ಯ: 12 ರಾಶಿಗಳಲ್ಲಿ ನಿಮ್ಮ ರಾಶಿಗೆ ಏನು ಫಲ? ಸಂಪೂರ್ಣ ಮಾಹಿತಿ ಇಲ್ಲಿದೆ
    September 19, 2026 | 0
  • Untitled design 2026 09 18T063904.469
    ಇಂದು ಯಾವ ರಾಶಿಗೆ ಶುಭ? ನಿಮ್ಮ ರಾಶಿ ಹೇಗಿದೆ ನೋಡಿ?
    September 18, 2026 | 0
  • ಹ್ಮೋ (21)
    ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
    September 17, 2026 | 0
  • ಯ್ಯ (12)
    ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version