• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

2025ರ ಮೊದಲ ಸೂರ್ಯ ಗ್ರಹಣದ ರಾಶಿಫಲ ಹೀಗಿದೆ!

ಈ ವರ್ಷದ ಮೊದಲ ಸೂರ್ಯ ಗ್ರಹಣವು ಮೀನ ರಾಶಿಯಲ್ಲಿ ಸಂಭವಿಸಲಿದೆ ಮತ್ತು ಈ ದಿನ ಶನಿಯು ಮೀನ ರಾಶಿಯನ್ನು ಪ್ರವೇಶಿಸುವುದು.

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 28, 2025 - 1:23 pm
in ಆಧ್ಯಾತ್ಮ- ಜ್ಯೋತಿಷ್ಯ
0 0
0
Film (91)

2025ರ ಮಾರ್ಚ್ 29ರಂದು ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದೆ. ಈ ಗ್ರಹಣವು ಮಧ್ಯಾಹ್ನ 2:20ರಿಂದ ಸಂಜೆ 6:16ರ ವರೆಗೆ ಇರುವ ಈ ಗ್ರಹಣವು ಮೀನ ರಾಶಿಯಲ್ಲಿ ಸಂಭವಿಸುತ್ತದೆ. ಜ್ಯೋತಿಷ್ಯದ ಪ್ರಕಾರ, ಶನಿಗ್ರಹವು ಅದೇ ದಿನ ಮೀನ ರಾಶಿಗೆ ಪ್ರವೇಶಿಸುವುದರಿಂದ ಎಲ್ಲಾ 12 ರಾಶಿಗಳ ಮೇಲೂ ಗಮನಾರ್ಹ ಪರಿಣಾಮ ಬೀರಲಿದೆ.

ಮಾರ್ಚ್ 29ರಂದು ಮೀನ ರಾಶಿ ಮತ್ತು ಶನಿ ಪ್ರವೇಶದ ಪರಿಣಾಮದಿಂದ 12 ರಾಶಿಗಳಿಗೆ ಲಾಭ-ನಷ್ಟ, ಆರೋಗ್ಯ ಮತ್ತು ಸಂಬಂಧಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

RelatedPosts

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ ತಿಳಿಯಿರಿ!

ರಾಶಿ ಭವಿಷ್ಯ: ಇಂದು ಶ್ರಾವಣ ಹುಣ್ಣಿಮೆ, ಈ ರಾಶಿಗಳಿಗೆ ಲಕ್ಷ್ಮೀದೇವಿಯ ಕೃಪೆಯಿಂದ ಧನಸಂಪತ್ತು!

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಯಾವ ಸಂಖ್ಯೆಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

ರಾಶಿ ಭವಿಷ್ಯ: ಇಂದು ವರಮಹಾಲಕ್ಷ್ಮಿ ಹಬ್ಬ, ಈ ರಾಶಿಗಳಿಗೆ ಲಕ್ಷ್ಮೀ ಕೃಪೆಯಿಂದ ಸಕಲೈಶ್ವರ್ಯ!

ADVERTISEMENT
ADVERTISEMENT
ಮೇಷ ರಾಶಿ

ಮೇಷ ರಾಶಿಗೆ ಸೇರಿದ ಜನರು ಈ ಸಮಯದಲ್ಲಿ ಯಾವುದೇ ರೀತಿ ಹಣದ ವಹಿವಾಟು ನಡೆಸದೇ ಇರುವುದು ಉತ್ತಮ. ಈ ಅವಧಿಯಲ್ಲಿ ನೀವು ಯಾವುದೇ ರೀತಿಯ ಹೊಸ ಕೆಲಸವನ್ನು ಶುರು ಮಾಡುವ ಮೊದಲು ಸರಿಯಾಗಿ ಯೋಚಿಸುವುದು ಒಳ್ಳೆಯದು.

ವೃಷಭ ರಾಶಿ

ಈ ಸಮಯದಲ್ಲಿ ವೃಷಭ ರಾಶಿಗೆ ಸೇರಿದ ಜನರು ಸಂಬಂಧಗಳಲ್ಲಿ ಸ್ವಲ್ಪ ಮಟ್ಟಿಗೆ ಸಮಸ್ಯೆಗಳನ್ನು ಎದುರಿಸುವರು. ಈ ಅವಧಿಯಲ್ಲಿ ನೀವು ಹಳೆಯ ಸಾಲಗಳನ್ನು ವಾಪಸ್ಸು ಮಾಡುವ ಸಂಭವವಿದೆ.

ಮಿಥುನ ರಾಶಿ

ಈ ಅವಧಿಯಲ್ಲಿ ನೀವು ಎಲ್ಲಾ ಕೆಲಸಗಳಲ್ಲಿಯೂ ಕಠಿಣ ಪರಿಶ್ರಮವನ್ನು ಪಡಬೇಕಾಗುತ್ತದೆ. ನ್ಯಾಯಾಲಯಕ್ಕೆ ಸಂಬಂಧಿಸಿದ ವಿಚಾರಗಳಲ್ಲಿ ಸಾಕಷ್ಟು ಎಚ್ಚರಿಕೆಯಿಂದ ಇರುವುದು ಉತ್ತಮ.

ಕಟಕ ರಾಶಿ

ಈ ಅವಧಿಯಲ್ಲಿ ನೀವು ಪರಿಸ್ಥಿತಿಯನ್ನು ಸಮತೋಲನದಲ್ಲಿರಿಸಲು ಅನುಭವಿ ವ್ಯಕ್ತಿಗಳೊಂದಿಗೆ ಮಾತುಕತೆಯನ್ನಾಡುವುದು ಉತ್ತಮ. ಈ ಸಮಯದಲ್ಲಿ ನೀವು ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ಸವಾಲುಗಳನ್ನು ಎದುರಿಸಬೇಕಾಗಿ ಬರಬಹುದು.

ಸಿಂಹ ರಾಶಿ

ಈ ರಾಶಿಗೆ ಸೇರಿದ ಜನರು ಸಾಕಷ್ಟು ಲಾಭವನ್ನು ಪಡೆಯುವುದರೊಂದಿಗೆ ಸಂಬಳದಲ್ಲಿ ಹೆಚ್ಚಳವಾಗುವ ಯೋಗವಿದೆ. ಸಂಬಂಧಗಳಲ್ಲಿ ಬಹಳಷ್ಟು ಸುಧಾರಣೆಯನ್ನು ಈ ಅವಧಿಯಲ್ಲಿ ನೀವು ಹೊಂದುವಿರಿ.

ಕನ್ಯಾ ರಾಶಿ

ಈ ಸಮಯದಲ್ಲಿ ನಿಮಗೆ ಪ್ರಗತಿಗೆ ಉತ್ತಮ ಅವಕಾಶಗಳು ದೊರಕುವುದು. ಹಾಗೆ ಸಮಾಜದಲ್ಲಿ ಕನ್ಯಾ ರಾಶಿಗೆ ಸೇರಿದ ಜನರ ಪದವಿ ಮತ್ತು ಪ್ರತಿಷ್ಠೆ ಹೆಚ್ಚಾಗಲಿದೆ.

ತುಲಾ ರಾಶಿ

ನೀವು ನಿಮ್ಮ ಕೆಲಸಗಳಲ್ಲಿ ಯಾವುದಾದರೂ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಅವೆಲ್ಲವೂ ಈ ಅವಧಿಯಲ್ಲಿ ದೂರವಾಗುವುದು. ಹಾಗೆ ಈ ಸಮಯದಲ್ಲಿ ನಿಮಗೆ ವಿವಾಹಕ್ಕಾಗಿ ಉತ್ತಮ ಪ್ರಸ್ತಾಪಗಳು ಬರಬಹುದು.

ವೃಶ್ಚಿಕ ರಾಶಿ

ಈ ಸಮಯದಲ್ಲಿ ವೃಶ್ಚಿಕ ರಾಶಿಗೆ ಸೇರಿದ ಜನರಿಗೆ ಹೊಸ ಕೆಲಸ ಅಥವಾ ಪ್ರಯಾಣಿಸಲು ಉತ್ತಮ ಅವಕಾಶ ದೊರಕುವುದು. ಇದನ್ನು ಸರಿಯಾಗಿ ಉಪಯೋಗಿಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ.

ಧನು ರಾಶಿ

ಈ ಸಮಯದಲ್ಲಿ ಧನು ರಾಶಿಗೆ ಸೇರಿದ ಜನರ ಅಪೂರ್ಣ ಕೆಲಸಗಳೆಲ್ಲವೂ ಪೂರ್ಣಗೊಳ್ಳುವ ಯೋಗವಿದೆ.

ಮಕರ ರಾಶಿ

ಈ ಸಮಯದಲ್ಲಿ ನಿಮ್ಮ ಎಲ್ಲಾ ಕ್ಷೇತ್ರಗಳಲ್ಲಿಯೂ ನೀವೊಂದು ಕೊಂಡಂತಹ ಯಶಸ್ಸನ್ನು ಪಡೆಯುವ ಸಂಭವ ಸಾಕಷ್ಟು ಹೆಚ್ಚಾಗಿರುವುದು.

ಕುಂಭ ರಾಶಿ

ಈ ಸೂರ್ಯ ಗ್ರಹಣದ ಪ್ರಭಾವದಿಂದಾಗಿ ಆತ್ಮವಿಶ್ವಾಸದಲ್ಲಿ ವೃದ್ಧಿಯನ್ನು ಹೊಂದಲಿದ್ದಾರೆ. ಹಾಗೆ ಕೆಲಸವನ್ನು ಮಾಡುವ ಜನರಿಗೆ ಹೊಸ ಕೆಲಸಕ್ಕಾಗಿ ಉತ್ತಮ ಪ್ರಸ್ತಾಪಗಳು ದೊರಕಬಹುದು.

ಮೀನ ರಾಶಿ

ಈ ಸಮಯದಲ್ಲಿ ನೀವು ಯಾರ ಮೇಲೆ ಹೆಚ್ಚಿನ ವಿಶ್ವಾಸವನ್ನು ಹೊಂದದೆ ಇರುವುದು ಒಳ್ಳೆಯದು. ಇಲ್ಲದಿದ್ದರೆ ನಷ್ಟ ಉಂಟಾಗುವ ಸಂಭವ ಹೆಚ್ಚಾಗಿರಲಿದೆ.

ವಿಶೇಷ ಸೂಚನೆಗಳು:

  • ಗ್ರಹಣದ ಸಮಯದಲ್ಲಿ ಮಂತ್ರ ಜಪ ಅಥವಾ ದಾನಧರ್ಮದಂತಹ ಶುಭಕಾರ್ಯಗಳನ್ನು ಮಾಡಲು ಜ್ಯೋತಿಷಿಗಳ ಸಲಹೆ ನೀಡಿದ್ದಾರೆ.
  • ಆರೋಗ್ಯ ಮತ್ತು ಹಣಕಾಸು ವಿಷಯಗಳಲ್ಲಿ ವಿವೇಕದ ನಿರ್ಧಾರಗಳನ್ನು ತೆಗೆದುಕೊಳ್ಳಿ.

ಸೂರ್ಯ ಗ್ರಹಣವು ಜ್ಯೋತಿಷ್ಯದ ಪ್ರಕಾರ ಸಕಾರಾತ್ಮಕ ಮತ್ತು ನಕಾರಾತ್ಮಕ ಪರಿಣಾಮಗಳ ಮಿಶ್ರಣವನ್ನು ತರುತ್ತದೆ. ನಿಮ್ಮ ರಾಶಿಯ ಪ್ರಕಾರ ಸೂಚನೆಗಳನ್ನು ಪಾಲಿಸಿ, ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿರಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 09t185751.564

3.15 ಕೋಟಿ ವಂಚನೆ.. ಡೇಟ್ಸ್ ಕೊಡಲಿಲ್ವಾ ಧ್ರುವ ಸರ್ಜಾ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 9, 2025 - 6:58 pm
0

Untitled design 2025 08 09t184443.372

ಧರ್ಮಸ್ಥಳ ಪ್ರಕರಣ: 16ನೇ ಪಾಯಿಂಟ್‌ನಲ್ಲೂ ಸಿಗಲಿಲ್ಲ ಕಳೇಬರ

by ಶಾಲಿನಿ ಕೆ. ಡಿ
August 9, 2025 - 6:48 pm
0

Untitled design 2025 08 09t182358.356

SSMB29 ಲುಕ್ ಔಟ್.. ಭಜರಂಗಿ ಭಾಯಿಜಾನ್ ಕಾಪಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 9, 2025 - 6:24 pm
0

Untitled design 2025 08 09t180427.560

ವಿಷ್ಣು ಸಮಾಧಿ ನೆಲಸಮ: ವಿಷ್ಣುವರ್ಧನ್ ಅಂದ್ರೆ ಎಂದೂ ಮುಗಿಯದ ಅಭಿಮಾನ ಎಂದ ಕಿಚ್ಚ ಸುದೀಪ್

by ಶಾಲಿನಿ ಕೆ. ಡಿ
August 9, 2025 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (5)
    ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ ತಿಳಿಯಿರಿ!
    August 9, 2025 | 0
  • Rashi bavishya 10
    ರಾಶಿ ಭವಿಷ್ಯ: ಇಂದು ಶ್ರಾವಣ ಹುಣ್ಣಿಮೆ, ಈ ರಾಶಿಗಳಿಗೆ ಲಕ್ಷ್ಮೀದೇವಿಯ ಕೃಪೆಯಿಂದ ಧನಸಂಪತ್ತು!
    August 9, 2025 | 0
  • Untitled design (5)
    ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಯಾವ ಸಂಖ್ಯೆಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?
    August 8, 2025 | 0
  • Rashi bavishya 10
    ರಾಶಿ ಭವಿಷ್ಯ: ಇಂದು ವರಮಹಾಲಕ್ಷ್ಮಿ ಹಬ್ಬ, ಈ ರಾಶಿಗಳಿಗೆ ಲಕ್ಷ್ಮೀ ಕೃಪೆಯಿಂದ ಸಕಲೈಶ್ವರ್ಯ!
    August 8, 2025 | 0
  • Untitled design (5)
    ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ ತಿಳಿಯಿರಿ!
    August 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version