• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದೇಶಾದ್ಯಂತ ಗಣೇಶೋತ್ಸವ ಸಂಭ್ರಮ: ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 14, 2026 - 4:47 pm
in ಆಧ್ಯಾತ್ಮ- ಜ್ಯೋತಿಷ್ಯ
0 0
0
ಯ್ಯ (11)

ಗಣೇಶ ಚತುರ್ಥಿ ಸಂಭ್ರಮ ದೇಶಾದ್ಯಂತ ಮನೆ ಮಾಡಿದ್ದು, ಎಲ್ಲೆಡೆ ‘ಗಣಪತಿ ಬಪ್ಪಾ ಮೋರಯಾ’ ಘೋಷಣೆ ಮೊಳಗುತ್ತಿದೆ. ವಿಘ್ನ ವಿನಾಯಕನ ಆರಾಧನೆಯ ಈ ಹಬ್ಬವನ್ನು ಭಕ್ತರು ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದು, ಪ್ರಮುಖ ನಗರಗಳ ಗಣೇಶ ಪೆಂಡಾಲ್‌ಗಳು ಹಾಗೂ ದೇವಾಲಯಗಳಿಗೆ ಭಕ್ತರ ದಂಡೇ ಹರಿದುಬರುತ್ತಿದೆ.

ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಅದ್ಧೂರಿ ಗಣೇಶೋತ್ಸವ ನಡೆಯುತ್ತಿದ್ದು, ಬೃಹತ್ ಪೆಂಡಾಲ್‌ಗಳು ಭಕ್ತರನ್ನು ಆಕರ್ಷಿಸುತ್ತಿವೆ. ಹಲವು ಕಡೆಗಳಲ್ಲಿ ಸಾಂಪ್ರದಾಯಿಕ ಆಚರಣೆಗಳ ಜೊತೆಗೆ ವಿಭಿನ್ನ ಥೀಮ್‌ಗಳ ಮೂಲಕ ಗಣೇಶೋತ್ಸವಕ್ಕೆ ಹೊಸ ಮೆರುಗು ನೀಡಲಾಗಿದೆ. ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಸಮಕಾಲೀನ ಸಾಮಾಜಿಕ ಹಾಗೂ ರಾಜಕೀಯ ಘಟನೆಗಳನ್ನು ಪ್ರತಿಬಿಂಬಿಸುವ ಪೆಂಡಾಲ್‌ಗಳು ಗಮನ ಸೆಳೆಯುತ್ತಿವೆ.

RelatedPosts

ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ

ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ

ದಿನ ಭವಿಷ್ಯ: ಈ ರಾಶಿಯವರಿಗೆ ಧನ ಲಾಭ, ಸ್ಥಿರಾಸ್ತಿ ಮಾರಾಟ ಮಾಡುವ ಅನಿವಾರ್ಯತೆ ಬರಬಹುದು

ದಿನ ಭವಿಷ್ಯ: ಇಂದು ಯಾರಿಗೆ ಶುಭ, ಯಾರಿಗೆ ಅಶುಭ?

ADVERTISEMENT
ADVERTISEMENT

ಲಾಲ್‌ಬಾಗ್‌ಚಾ ರಾಜನ ದರ್ಶನಕ್ಕೆ ಭಕ್ತಸಾಗರ

10 ದಿನಗಳ ಗಣೇಶೋತ್ಸವದ ಪ್ರಮುಖ ಕೇಂದ್ರವಾಗಿರುವ ಮುಂಬೈನ ಪ್ರಸಿದ್ಧ ‘ಲಾಲ್‌ಬಾಗ್‌ಚಾ ರಾಜ’ ಗಣಪತಿ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ‘ಗಣಪತಿ ಬಪ್ಪಾ ಮೋರಯಾ’ ಘೋಷಣೆಗಳ ನಡುವೆ ಭಕ್ತರು ವಿಘ್ನ ವಿನಾಶಕನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಮಹಾರಾಷ್ಟ್ರದ ನಾಗಪುರದಲ್ಲಿರುವ ಪ್ರಸಿದ್ಧ ಶ್ರೀ ಗಣೇಶ ಮಂದಿರ ಟೆಕ್ಡಿಯಲ್ಲಿ ಗಣೇಶ ಚತುರ್ಥಿ ಅಂಗವಾಗಿ ಸೋಮವಾರ ಮುಂಜಾನೆ ವಿಶೇಷ ‘ಮಂಗಳ ಆರತಿ’ ನೆರವೇರಿಸಲಾಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಗಣೇಶನ ದರ್ಶನ ಪಡೆದರು.

ಜೈಪುರ, ತಮಿಳುನಾಡಿನಲ್ಲೂ ಭಕ್ತರ ದಂಡು

ರಾಜಸ್ಥಾನದ ಜೈಪುರದ ಪ್ರಸಿದ್ಧ ಮೋತಿ ಡುಂಗ್ರಿ ಗಣೇಶ ದೇವಾಲಯದಲ್ಲೂ ಮುಂಜಾನೆಯಿಂದಲೇ ಭಕ್ತರ ದಟ್ಟಣೆ ಕಂಡುಬಂದಿದೆ. ಬೆಳಗ್ಗೆ 5 ಗಂಟೆಗೆ ‘ಮಂಗಳ ಆರತಿ’ಯೊಂದಿಗೆ ಭಕ್ತರಿಗೆ ಗಣೇಶನ ದರ್ಶನ ಆರಂಭವಾಗಿದ್ದು, ರಾತ್ರಿ 11.40ಕ್ಕೆ ನಡೆಯುವ ‘ಶಯನ ಆರತಿ’ವರೆಗೆ ನಿರಂತರವಾಗಿ ಭಕ್ತರಿಗೆ ಪೂಜಾ ಅವಕಾಶ ಕಲ್ಪಿಸಲಾಗಿದೆ.

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಪಿಳ್ಳಯಾರ್‌ಪಟ್ಟಿಯ ಐತಿಹಾಸಿಕ ಕರ್ಪಗ ವಿನಾಯಕರ್ ದೇವಾಲಯದಲ್ಲೂ ಸಾವಿರಾರು ಭಕ್ತರು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ವಿಶೇಷ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.

ಬೆಂಗಳೂರಿನಲ್ಲೂ ಗಣೇಶೋತ್ಸವದ ಸಂಭ್ರಮ

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲೂ ಗಣೇಶ ಚತುರ್ಥಿ ಸಂಭ್ರಮ ಜೋರಾಗಿದೆ. ಬಸವನಗುಡಿಯ ಪ್ರಸಿದ್ಧ ಶ್ರೀ ದೊಡ್ಡ ಗಣಪತಿ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ನಗರದ ವಿವಿಧೆಡೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಗಣೇಶೋತ್ಸವಕ್ಕೆ ರಾಜಕೀಯ ಸ್ಪರ್ಶ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಬಗುಯಾಟಿಯಲ್ಲಿ ಗಣೇಶೋತ್ಸವಕ್ಕೆ ಸಾಮಾಜಿಕ-ರಾಜಕೀಯ ರಂಗು ನೀಡಲಾಗಿದೆ. ಎಕ್ಸಿಕ್ಯೂಟಿವ್ ಪ್ಯಾಲೇಸ್ ಅಪಾರ್ಟ್‌ಮೆಂಟ್ ಓನರ್ಸ್ ಅಸೋಸಿಯೇಷನ್ ‘ಪರಿವರ್ತನೆ–ಡಬಲ್ ಎಂಜಿನ್ ಸರ್ಕಾರದೊಂದಿಗೆ ಅಭಿವೃದ್ಧಿಶೀಲ ಬಂಗಾಳದತ್ತ’ ಎಂಬ ಥೀಮ್‌ನಲ್ಲಿ ಪೆಂಡಾಲ್ ನಿರ್ಮಿಸಿದೆ.

ಪೆಂಡಾಲ್‌ನಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರತಿಕೃತಿ ನಿರ್ಮಿಸಲಾಗಿದ್ದು, ‘ನಮಗೆ ನ್ಯಾಯ ಬೇಕು’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟಿಸುತ್ತಿರುವ ವೈದ್ಯರ ಮಾದರಿಗಳನ್ನು ಪ್ರದರ್ಶಿಸಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸಾಧ್ಯವಾಗಬಹುದಾದ ಆಧುನಿಕ ಮೂಲಸೌಕರ್ಯ ಹಾಗೂ ಕೈಗಾರಿಕಾ ಅಭಿವೃದ್ಧಿಯ ಚಿತ್ರಣಗಳನ್ನೂ ಪೆಂಡಾಲ್‌ನಲ್ಲಿ ಅಳವಡಿಸಲಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಹ್ಮೋ (26)

ಪ್ರಧಾನಿ ಮೋದಿಗೆ ಇಂದು 76ನೇ ಹುಟ್ಟುಹಬ್ಬದ ಸಂಭ್ರಮ

by ದಿಶಾ ಕೆ. ಎಸ್.
September 17, 2026 - 8:27 am
0

ಹ್ಮೋ (25)

ತಿರುಪತಿ ಭಕ್ತರಿಗೆ ಗುಡ್‌ನ್ಯೂಸ್; TTDಗೆ 25 ಅತ್ಯಾಧುನಿಕ ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ

by ದಿಶಾ ಕೆ. ಎಸ್.
September 17, 2026 - 7:26 am
0

ಹ್ಮೋ (23)

ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

by ದಿಶಾ ಕೆ. ಎಸ್.
September 17, 2026 - 7:07 am
0

ಹ್ಮೋ (22)

ಕರ್ನಾಟಕ ಹವಾಮಾನ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
September 17, 2026 - 6:51 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹ್ಮೋ (21)
    ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
    September 17, 2026 | 0
  • ಯ್ಯ (12)
    ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
    September 16, 2026 | 0
  • ಮಾರಾಟ (13)
    ದಿನ ಭವಿಷ್ಯ: ಈ ರಾಶಿಯವರಿಗೆ ಧನ ಲಾಭ, ಸ್ಥಿರಾಸ್ತಿ ಮಾರಾಟ ಮಾಡುವ ಅನಿವಾರ್ಯತೆ ಬರಬಹುದು
    September 13, 2026 | 0
  • Untitled design (86)
    ದಿನ ಭವಿಷ್ಯ: ಇಂದು ಯಾರಿಗೆ ಶುಭ, ಯಾರಿಗೆ ಅಶುಭ?
    September 12, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (12)
    ಗಣೇಶನ ದರ್ಶನ ಮಾಡಿದ್ರೆ ಏನೆಲ್ಲಾ ಫಲ? ತಿಳಿಯಿರಿ ಗಣಪತಿಯ ಮಹಿಮೆ
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version