• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನಭವಿಷ್ಯ: ಈ ರಾಶಿಯವರಿಗೆ ಮೋಸದ ಸೂಚನೆ, ಕೆಲವರಿಗೆ ಆತಂಕ, ಪ್ರೀತಿಯಲ್ಲಿ ವಂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 18, 2026 - 6:45 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T070243.618

ಶಾಲಿವಾಹನ ಶಕ 1948, ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣಪಕ್ಷದ ತ್ರಯೋದಶಿ/ಚತುರ್ದಶಿ ತಿಥಿಯ ಈ ಬುಧವಾರ, ಹಲವು ರಾಶಿಯವರಿಗೆ ವಿಭಿನ್ನ ಅನುಭವಗಳನ್ನು ನೀಡಲಿದೆ. ಕೆಲವರಿಗೆ ಸಂತೋಷ, ಕೆಲವರಿಗೆ ಆತಂಕ, ಇನ್ನೂ ಕೆಲವರಿಗೆ ಪ್ರೀತಿಯಲ್ಲಿ ಪರೀಕ್ಷೆಯ ದಿನವಾಗಲಿದೆ.

ಮೇಷ ರಾಶಿ
ಇಂದು ಸಿಟ್ಟಿನಿಂದ ತೆಗೆದುಕೊಳ್ಳುವ ನಿರ್ಧಾರಗಳು ನಿಮ್ಮನ್ನು ಸಂಕಷ್ಟಕ್ಕೆ ತಳ್ಳಬಹುದು. ಮನಸ್ಸಿನ ನೋವನ್ನು ಒಳಗೊಳಗೆ ಇಟ್ಟುಕೊಳ್ಳುವಿರಿ. ಕೆಲಸದಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಿರಿ, ಆದರೆ ನಿಮ್ಮ ಮೌನದಿಂದ ಇತರರಲ್ಲಿ ಅನುಮಾನ ಮೂಡಬಹುದು. ಪ್ರಾಮಾಣಿಕತೆಯ ಪರೀಕ್ಷೆ ಎದುರಾಗುವ ಸಾಧ್ಯತೆ ಇದೆ.

RelatedPosts

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ರಾಶಿಭವಿಷ್ಯ: ಇಂದು ಯಾರಿಗೆ ಶುಭ?

ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ

ದಿನ ಭವಿಷ್ಯ: ಈ ರಾಶಿಗಳಿಗೆ ಧನಯೋಗ, ಕೆಲವರಿಗೆ ಎಚ್ಚರಿಕೆ ಅಗತ್ಯ!

ADVERTISEMENT
ADVERTISEMENT

ವೃಷಭ ರಾಶಿ 

ದಾಯಾದಿಗಳು ನಿಮ್ಮ ಸಂಕಷ್ಟಕ್ಕಾಗಿ ಕಾಯುತ್ತಿರಬಹುದು. ಅನಗತ್ಯ ಮಾತುಗಳಿಂದ ಶತ್ರುಗಳನ್ನು ಪ್ರಬಲರನ್ನಾಗಿ ಮಾಡಿಕೊಳ್ಳಬೇಡಿ.. ಅನಿರೀಕ್ಷಿತ ಬದಲಾವಣೆಗಳನ್ನು ಸ್ವೀಕರಿಸಲು ಕಷ್ಟಪಡಬಹುದು. ಹೊಸತನ್ನು ಅಳವಡಿಸಿಕೊಳ್ಳುವ ಕಡೆ ಗಮನ ಹರಿಸಿ. ಕಳೆದುಹೋದ ಸಂಬಂಧಗಳನ್ನು ಮತ್ತೆ ಪಡೆಯಲು ಪ್ರಯತ್ನಿಸುವುದು ವ್ಯರ್ಥ.

ಮಿಥುನ ರಾಶಿ
ಮನಸ್ಸಿನ ಶಾಂತಿ ಕಾಪಾಡುವುದು ಕಷ್ಟವಾಗಬಹುದು. ಹಣದ ವಿಚಾರದಲ್ಲಿ ಅಸಮಾಧಾನ ಉಂಟಾಗಬಹುದು. ಮನೆಯವರ ಬೆಂಬಲ ಇದ್ದರೂ, ಆರ್ಥಿಕ ಒತ್ತಡ ನಿಮ್ಮನ್ನು ಕಾಡಬಹುದು. ಭವಿಷ್ಯದ ಬಗ್ಗೆ ಚಿಂತನೆಗಳು ಹೆಚ್ಚಾಗುತ್ತವೆ.

ಕರ್ಕಾಟಕ ರಾಶಿ
ಹಳೆಯ ಸಾಲಗಳು ಮರಳಿ ಸಿಗುವ ಸಾಧ್ಯತೆ ಇದೆ. ಪ್ರೀತಿಯ ಸಂಬಂಧದಲ್ಲಿ ಅನುಮಾನ ಅಥವಾ ಕಳೆದುಕೊಳ್ಳುವ ಭಯ ಕಾಡಬಹುದು. ಮಾತಿನಲ್ಲಿ ಸ್ಪಷ್ಟತೆ ಇರಲಿ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವುದು ಮನಸ್ಸಿಗೆ ಶಾಂತಿ ತರಲಿದೆ.

ಸಿಂಹ ರಾಶಿ
ಉದ್ಯೋಗದ ಅವಕಾಶಗಳ ನಿರೀಕ್ಷೆಯಲ್ಲಿ ಇರುವಿರಿ. ಕೆಲವರಿಂದ ಗೌರವಕ್ಕೆ ಧಕ್ಕೆಯಾಗಬಹುದು. ದಿನಚರಿಯಲ್ಲಿ ಬದಲಾವಣೆ ಅಗತ್ಯವೆನಿಸುತ್ತದೆ. ಒಂಟಿತನದ ಭಾವನೆ ಕಾಣಿಸಬಹುದು.

ಕನ್ಯಾ ರಾಶಿ
ಉದ್ಯಮಕ್ಕೆ ಸಂಬಂಧಿಸಿದ ಕಾನೂನು ವಿಚಾರಗಳಲ್ಲಿ ಚರ್ಚೆ ನಡೆಯಬಹುದು. ಹೂಡಿಕೆ ಮಾಡುವಾಗ ಜಾಗ್ರತೆ ಅಗತ್ಯ. ಕುಟುಂಬದ ಜೊತೆ ಸಮಯ ಕಳೆಯುವುದರಿಂದ ಸಂತೋಷ ಸಿಗುತ್ತದೆ. ವಾಹನ ಚಾಲನೆ ವೇಳೆ ಆತುರ ಬೇಡ.

ತುಲಾ ರಾಶಿ
ನಿರಾಶೆ ಎದುರಾದರೂ ಧೈರ್ಯ ಕಳೆದುಕೊಳ್ಳಬೇಡಿ. ವಿದೇಶದಿಂದ ಅವಕಾಶಗಳು ಬರಬಹುದು. ಆಸ್ತಿ ಸಂಬಂಧಿತ ವಿಷಯಗಳಲ್ಲಿ ಕಾನೂನು ಹೋರಾಟಕ್ಕೆ ಸಿದ್ಧರಾಗಬೇಕಾಗಬಹುದು. ನಿಮ್ಮ ನಿರ್ಧಾರದಲ್ಲಿ ಸ್ಥಿರತೆ ಇರಲಿದೆ.

ವೃಶ್ಚಿಕ ರಾಶಿ
ಅನಿರೀಕ್ಷಿತ ಪ್ರಯಾಣ ಆಯಾಸ ತರಬಹುದು. ಸ್ಪರ್ಧಾತ್ಮಕ ಕ್ಷೇತ್ರದಲ್ಲಿ ಸವಾಲು ಎದುರಾಗಬಹುದು. ಕೆಲವೊಮ್ಮೆ ತಪ್ಪಿಲ್ಲದಿದ್ದರೂ ಒಪ್ಪಿಕೊಳ್ಳುವ ಪರಿಸ್ಥಿತಿ ಬರಬಹುದು. ಕೋಪ ನಿಯಂತ್ರಣ ಮುಖ್ಯ.

ಧನು ರಾಶಿ
ಅತಿಯಾದ ಕೋಪದಿಂದ ಅವಕಾಶಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಮಾನಸಿಕ ಒತ್ತಡ ಹೆಚ್ಚಾಗಬಹುದು. ಆದರೆ ತಪ್ಪುಗಳನ್ನು ಸರಿಪಡಿಸುವ ಮನಸ್ಸು ಬೆಳೆಯಲಿದೆ. ಆರೋಗ್ಯದ ಕಡೆ ಗಮನ ಕೊಡಬೇಕು.

ಮಕರ ರಾಶಿ
ಬಂಧುಗಳ ಜೊತೆ ಸಮಯ ಕಳೆಯುವಿರಿ. ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಬಹುದು. ಸಂಬಂಧಗಳಲ್ಲಿ ಸಣ್ಣ ಒಡಕು ಉಂಟಾಗಬಹುದು. ಯಾರನ್ನೂ ಸುಲಭವಾಗಿ ನಂಬದಿರುವುದು ಉತ್ತಮ.

ಕುಂಭ ರಾಶಿ
ಉದ್ಯೋಗ ಮತ್ತು ವ್ಯವಹಾರದಲ್ಲಿ ಒತ್ತಡ ಹೆಚ್ಚಾಗಬಹುದು. ಸಂಗಾತಿಯ ಮಾತನ್ನು ಪಾಲಿಸುವುದು ಉತ್ತಮ. ಮನೆಯಲ್ಲಿನ ಹಳೆಯ ವಿಷಯಗಳು ಮತ್ತೆ ತಲೆದೋರುವ ಸಾಧ್ಯತೆ ಇದೆ. ವಾಹನ ಚಾಲನೆ ವೇಳೆ ಜಾಗ್ರತೆ ಅಗತ್ಯ.

ಮೀನ ರಾಶಿ
ಮಕ್ಕಳ ಆಗಮನದಿಂದ ಸಂತೋಷದ ವಾತಾವರಣ. ಆದರೆ ಪ್ರೀತಿಪಾತ್ರರ ವರ್ತನೆ ಕಿರಿಕಿರಿ ತರಬಹುದು. ಸಣ್ಣ ಮಾತು ದೊಡ್ಡ ಕಲಹಕ್ಕೆ ಕಾರಣವಾಗಬಹುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (19)

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

by ಶಾಲಿನಿ ಕೆ. ಡಿ
July 19, 2026 - 11:18 pm
0

ಮೇಘಸ್ಫೋಟ (18)

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

by ಶಾಲಿನಿ ಕೆ. ಡಿ
July 19, 2026 - 11:01 pm
0

ಮೇಘಸ್ಫೋಟ (17)

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

by ಶಾಲಿನಿ ಕೆ. ಡಿ
July 19, 2026 - 10:52 pm
0

ಮೇಘಸ್ಫೋಟ (16)

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

by ಶಾಲಿನಿ ಕೆ. ಡಿ
July 19, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 19T062113.251
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 19, 2026 | 0
  • Untitled design (23)
    ರಾಶಿಭವಿಷ್ಯ: ಇಂದು ಯಾರಿಗೆ ಶುಭ?
    July 18, 2026 | 0
  • Untitled design 2026 07 16T064652.627
    ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ
    July 16, 2026 | 0
  • ಷ್ಯ
    ದಿನ ಭವಿಷ್ಯ: ಈ ರಾಶಿಗಳಿಗೆ ಧನಯೋಗ, ಕೆಲವರಿಗೆ ಎಚ್ಚರಿಕೆ ಅಗತ್ಯ!
    July 15, 2026 | 0
  • Untitled design 2026 07 14T063617.984
    ರಾಶಿಭವಿಷ್ಯ: ಈ ರಾಶಿಯವರಿಗೆ ಅನಗತ್ಯ ವೆಚ್ಚ ಹೆಚ್ಚಾಗುವ ಸಾಧ್ಯತೆ, ಪ್ರಾಮಾಣಿಕತೆಗೆ ಫಲ ಸಿಗಲಿದೆ!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version