• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನ ಭವಿಷ್ಯ: ಈ ರಾಶಿಯವರಿಗೆ ಆಮಿಷವೊಡ್ಡಿ ಕೆಲಸ ಮಾಡಿಸಿಕೊಳ್ಳುವ ಸಾಧ್ಯತೆ!, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 10, 2026 - 6:38 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
ಮಾಡಿಸಿಕೊಳ್ಳುವ

ಮೇಷ ರಾಶಿ:
ಇಂದು ಕೆಲ ಕಾರ್ಯಗಳನ್ನು ಅವಸರದಲ್ಲಿ ಪೂರ್ಣಗೊಳಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಆದಾಯ ನೀಡುವ ಕೃಷಿ ಚಟುವಟಿಕೆಗಳಲ್ಲಿ ಸ್ವಂತ ನಿರ್ಧಾರ ಕೈಗೊಳ್ಳುವಿರಿ. ಆಸ್ತಿ ಸಂಬಂಧಿತ ವಿವಾದ ಹೊಸ ತಿರುವು ಪಡೆಯುವ ಸಾಧ್ಯತೆ ಇದೆ. ವಿದೇಶಿ ವಸ್ತುಗಳತ್ತ ಆಕರ್ಷಣೆ ಹೆಚ್ಚಾಗಬಹುದು. ಹೊಸ ವ್ಯವಹಾರ ಆರಂಭಿಸುವ ಉತ್ಸಾಹ ಕಡಿಮೆಯಾಗಬಹುದು. ಪಾಲುದಾರಿಕೆ ವಿಚಾರವಾಗಿ ದೂರ ಪ್ರಯಾಣ ಮಾಡುವ ಸಂದರ್ಭವೂ ಎದುರಾಗಲಿದೆ.

ವೃಷಭ ರಾಶಿ:
ಕುಟುಂಬದವರ ಬಗ್ಗೆ ಹೆಚ್ಚಿನ ಕಾಳಜಿ ತೋರುವಿರಿ. ಹಿಂದಿನ ತೊಂದರೆಗಳನ್ನು ಮರೆತು ಸಹಜ ಸ್ಥಿತಿಗೆ ಮರಳುವಿರಿ. ವಿದ್ಯಾಭ್ಯಾಸಕ್ಕೆ ಸೂಕ್ತ ವಾತಾವರಣ ಸಿಗದೆ ಕಿರಿಕಿರಿ ಉಂಟಾಗಬಹುದು. ಮನೆಯ ಅಗತ್ಯ ವಸ್ತುಗಳನ್ನು ಖರೀದಿಸುವಿರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ಹರಿಸುವಿರಿ. ಯಾರಾದರೂ ನಿಮ್ಮ ಬಳಿ ಸುಳ್ಳು ಹೇಳುವ ಸಾಧ್ಯತೆಯಿರುವುದರಿಂದ ಎಚ್ಚರಿಕೆ ಅಗತ್ಯ.

RelatedPosts

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

ಇಂದಿನ ರಾಶಿಫಲ: ಯಾರಿಗೆ ಶುಭ? ಯಾರಿಗೆ ಎಚ್ಚರಿಕೆ? 12 ರಾಶಿಗಳ ಭವಿಷ್ಯ

ಇಂದಿನ ರಾಶಿಭವಿಷ್ಯ: ಯಾರಿಗೆ ಶುಭ? ಯಾರಿಗೆ ಎಚ್ಚರಿಕೆ?

ಇಂದಿನ ಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ? ಸಂಪೂರ್ಣ ವಿವರ ಇಲ್ಲಿದೆ

ADVERTISEMENT
ADVERTISEMENT

ಮಿಥುನ ರಾಶಿ:
ಯಾರಾದರೂ ಆಮಿಷವೊಡ್ಡಿ ನಿಮ್ಮಿಂದ ಕೆಲಸ ಮಾಡಿಸಿಕೊಳ್ಳುವ ಸಾಧ್ಯತೆ ಇದೆ. ಭವಿಷ್ಯದ ಬಗ್ಗೆ ಗೊಂದಲ ಉಂಟಾಗಬಹುದು. ಸಂಗಾತಿಯ ಮನವೊಲಿಸಲು ಪ್ರಯತ್ನಿಸುವಿರಿ. ನಿಮ್ಮ ಇಚ್ಛಾಶಕ್ತಿಯಿಂದ ಬಯಸಿದ್ದನ್ನು ಸಾಧಿಸುವ ಸಾಧ್ಯತೆ ಇದೆ. ಬರಬೇಕಾದ ಹಣದ ಬಗ್ಗೆ ಗಮನವಿರಲಿ. ಸಂಗಾತಿಯ ಸಹಕಾರದ ಕೊರತೆ ಕಾಡಬಹುದು. ಆಹಾರ ಸೇವನೆಯಲ್ಲಿ ಎಚ್ಚರಿಕೆ ವಹಿಸುವುದು ಒಳಿತು.

ಕರ್ಕಾಟಕ ರಾಶಿ:
ನಿಮ್ಮ ವರ್ತನೆಯಿಂದ ಕೆಲವು ಅಧಿಕಾರ ಅಥವಾ ಅವಕಾಶಗಳು ಕೈತಪ್ಪುವ ಸಾಧ್ಯತೆ ಇದೆ. ಆಸ್ತಿ ಸಂಬಂಧಿತ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಿ. ನಿರಂತರ ಕೆಲಸದಿಂದ ಆಯಾಸವಾಗಬಹುದು. ಹಿತಶತ್ರುಗಳ ಕಾಟ ಹೆಚ್ಚಾಗುವ ಸಾಧ್ಯತೆ ಇದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರಬಹುದು. ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಅಗತ್ಯ.

ಸಿಂಹ ರಾಶಿ:
ಸಂಬಂಧಿಕರ ಮೂಲಕ ಭೂಮಿ ಅಥವಾ ಆಸ್ತಿ ಲಾಭದ ಅವಕಾಶ ಬಂದರೂ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ. ಆತ್ಮವಿಶ್ವಾಸದಿಂದ ಕೆಲಸಗಳನ್ನು ಸುಲಭವಾಗಿ ಪೂರ್ಣಗೊಳಿಸುವಿರಿ. ಕಾರ್ಯನಿಮಿತ್ತ ವಿದೇಶ ಪ್ರವಾಸದ ಸಾಧ್ಯತೆ ಇದೆ. ಸ್ನೇಹಿತರೊಂದಿಗೆ ಖರ್ಚು ಹಂಚಿಕೊಳ್ಳುವ ಸಂದರ್ಭ ಬರಬಹುದು. ವ್ಯವಹಾರ ಕ್ಷೇತ್ರದಲ್ಲಿ ಅದೃಷ್ಟ ಕೈಹಿಡಿಯಲಿದೆ.

ಕನ್ಯಾ ರಾಶಿ:
ಯೋಗ್ಯ ಸಂಗಾತಿಯ ಕುರಿತು ಉತ್ತಮ ಮಾಹಿತಿ ದೊರೆಯಬಹುದು. ಯಾವುದೇ ಹೂಡಿಕೆಯನ್ನು ಸರಿಯಾಗಿ ಪರಿಶೀಲಿಸದೆ ಮಾಡಬೇಡಿ. ಸ್ಫೂರ್ತಿದಾಯಕ ವಿಚಾರಗಳು ಆತ್ಮವಿಶ್ವಾಸ ಹೆಚ್ಚಿಸಲಿವೆ. ಸೃಜನಾತ್ಮಕ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುವಿರಿ. ಸಮಯವನ್ನು ವ್ಯರ್ಥ ಮಾಡದಿರುವುದು ಒಳಿತು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ತುಲಾ ರಾಶಿ:
ಇಂದು ನಿಮ್ಮ ಎಂದಿನ ಹಠ ಅಥವಾ ಬಿಮ್ಮನ್ನು ಬಿಟ್ಟು ಕೆಲವು ವಿಚಾರಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗಬಹುದು. ದಾನ ಮಾಡುವ ಮನೋಭಾವ ಹೆಚ್ಚಾಗಲಿದೆ. ಸಹೋದ್ಯೋಗಿಗಳ ನಕಾರಾತ್ಮಕ ಆಲೋಚನೆಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಕೃಷಿ ಕಾರ್ಯಗಳಿಗೆ ಸಮಯ ಅನುಕೂಲಕರವಾಗಿದೆ. ಹಣ ಸಂಪಾದನೆಗೆ ಆಯ್ದ ಮಾರ್ಗದ ಬಗ್ಗೆ ಮರುಚಿಂತನೆ ಅಗತ್ಯ. ಅಮೂಲ್ಯ ವಸ್ತುಗಳ ಬಗ್ಗೆ ಎಚ್ಚರಿಕೆ ವಹಿಸಿ.

ವೃಶ್ಚಿಕ ರಾಶಿ:
ಹೂಡಿಕೆಯ ವಿಚಾರದಲ್ಲಿ ವಿಶ್ವಾಸ ಹೆಚ್ಚಾಗಬಹುದು. ಹೊಸತನವನ್ನು ಅಳವಡಿಸಿಕೊಳ್ಳುವ ಆಸೆಯನ್ನು ಆಪ್ತರೊಂದಿಗೆ ಹಂಚಿಕೊಳ್ಳುವಿರಿ. ದೂರವಾಣಿ ಕರೆಗಳಿಂದ ಆಯಾಸವಾಗಬಹುದು. ಕೇಳಿದವರಿಗೆ ಹಣಕಾಸಿನ ನೆರವು ನೀಡುವಿರಿ. ನಿಮ್ಮ ಪರಿಶ್ರಮವೇ ಸಂಪತ್ತಿನ ಮೂಲವಾಗಲಿದೆ. ಸ್ನೇಹಿತರೊಂದಿಗೆ ಸಂತೋಷದ ಸಮಯ ಕಳೆಯುವ ಅವಕಾಶ ಸಿಗಲಿದೆ.

ಧನು ರಾಶಿ:
ಇತರರ ತಪ್ಪುಗಳಿಂದ ಪಾಠ ಕಲಿಯುವುದು ಉತ್ತಮ. ಕುಟುಂಬದ ಸಮಸ್ಯೆಗಳು ಉದ್ಯೋಗದ ಮೇಲೂ ಪರಿಣಾಮ ಬೀರಬಹುದು. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕರ್ತವ್ಯದಲ್ಲಿ ಲೋಪವಾಗದಂತೆ ಎಚ್ಚರಿಕೆ ವಹಿಸಿ. ನ್ಯಾಯಾಲಯದ ವಿಚಾರಗಳಲ್ಲಿ ಪ್ರತಿಕೂಲ ಫಲಿತಾಂಶ ಎದುರಾಗಬಹುದು. ಹೂಡಿಕೆಯಿಂದ ನಿರೀಕ್ಷಿತ ಆದಾಯ ಸಿಗದಿರುವ ಸಾಧ್ಯತೆ ಇದೆ.

ಮಕರ ರಾಶಿ:
ಹಳೆಯ ದಾಯಾದಿ ಅಥವಾ ಕುಟುಂಬ ಕಲಹ ಮತ್ತೆ ಆರಂಭವಾಗಬಹುದು. ಆಕಸ್ಮಿಕ ಧನಲಾಭದ ಜೊತೆಗೆ ಅನಿರೀಕ್ಷಿತ ಖರ್ಚುಗಳೂ ಎದುರಾಗಬಹುದು. ಸಹೋದರರಿಂದ ಸಹಾಯ ಅಥವಾ ಸಂಪತ್ತು ದೊರೆಯಬಹುದು. ಸಮಯಕ್ಕೆ ಹೆಚ್ಚಿನ ಮಹತ್ವ ನೀಡಬೇಕಾಗುತ್ತದೆ. ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನು ನಡೆಸುವಿರಿ. ಉದ್ಯೋಗದಿಂದ ಸ್ವಲ್ಪ ವಿಶ್ರಾಂತಿ ಪಡೆಯುವ ಅವಕಾಶ ಸಿಗಬಹುದು.

ಕುಂಭ ರಾಶಿ:
ಹಣಕಾಸಿನ ಬಿಕ್ಕಟ್ಟು ಮಾನಸಿಕ ಒತ್ತಡ ಹೆಚ್ಚಿಸಬಹುದು. ಕಡಿಮೆ ಶ್ರಮದಲ್ಲಿ ಹೆಚ್ಚಿನ ಆದಾಯ ಗಳಿಸುವ ಮಾರ್ಗಗಳ ಬಗ್ಗೆ ಯೋಚಿಸುವಿರಿ. ಯಾರ ಮೇಲೂ ದ್ವೇಷ ಬೆಳೆಸಿಕೊಳ್ಳದಿರಿ. ಸ್ಥಾನಮಾನ ಕುರಿತು ಹೆಮ್ಮೆ ಹೆಚ್ಚಾಗಬಹುದು. ನಿರ್ಮಾಣ ಕ್ಷೇತ್ರದಲ್ಲಿರುವವರಿಗೆ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಹೂಡಿಕೆ ಮಾಡುವಾಗ ಭಾವನೆಗಿಂತ ವಿವೇಚನೆಗೆ ಆದ್ಯತೆ ನೀಡಿ.

ಮೀನ ರಾಶಿ:
ನೀವೊಬ್ಬರೇ ಪ್ರಯತ್ನಿಸಿದರೂ ಕೆಲವು ಕಾರ್ಯಗಳಲ್ಲಿ ಯಶಸ್ಸು ಸಿಗಬಹುದು. ಆದರೂ ಹಿತೈಷಿಗಳ ಬೆಂಬಲ ಅಗತ್ಯವಾಗಲಿದೆ. ನಿಮ್ಮ ಜವಾಬ್ದಾರಿಗಳು ಪೂರ್ಣಗೊಳ್ಳುವ ಹಂತ ತಲುಪಬಹುದು. ಕಣ್ಣಿನ ಆರೋಗ್ಯದ ಬಗ್ಗೆ ಗಮನ ಹರಿಸಿ. ತಂದೆಯಿಂದ ಸಂಪತ್ತನ್ನು ನಿರೀಕ್ಷಿಸುವ ಸಾಧ್ಯತೆ ಇದೆ. ಸಂದರ್ಭಕ್ಕೆ ತಕ್ಕಂತೆ ಮಾತನಾಡದಿದ್ದರೆ ನಿಮ್ಮ ಮಾತು ಅಪಾರ್ಥಕ್ಕೆ ಕಾರಣವಾಗಬಹುದು. ಹಳೆಯ ದ್ವೇಷವನ್ನು ಮುಂದುವರಿಸಲು ಮನಸ್ಸು ಒಪ್ಪುವುದಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಿಸಿಕೊಳ್ಳುವ (1)

ಗ್ಯಾಸ್ಟ್ರಿಕ್‌, ಅಜೀರ್ಣ ಕಾಡುತ್ತಿದೆಯೇ? ಈ ಆಹಾರಗಳನ್ನು ತಪ್ಪದೇ ಸೇವಿಸಿ!

by ಶಾಲಿನಿ ಕೆ. ಡಿ
August 10, 2026 - 7:34 am
0

ಮಾಡಿಸಿಕೊಳ್ಳುವ

ದಿನ ಭವಿಷ್ಯ: ಈ ರಾಶಿಯವರಿಗೆ ಆಮಿಷವೊಡ್ಡಿ ಕೆಲಸ ಮಾಡಿಸಿಕೊಳ್ಳುವ ಸಾಧ್ಯತೆ!, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ

by ಶಾಲಿನಿ ಕೆ. ಡಿ
August 10, 2026 - 6:38 am
0

ವೋಟ್ (14)

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

by ಶಾಲಿನಿ ಕೆ. ಡಿ
August 9, 2026 - 11:18 pm
0

ವೋಟ್ (13)

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

by ಶಾಲಿನಿ ಕೆ. ಡಿ
August 9, 2026 - 11:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (14)
    ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ
    August 9, 2026 | 0
  • ಭಾವುಕರಾದ
    ಇಂದಿನ ರಾಶಿಫಲ: ಯಾರಿಗೆ ಶುಭ? ಯಾರಿಗೆ ಎಚ್ಚರಿಕೆ? 12 ರಾಶಿಗಳ ಭವಿಷ್ಯ
    August 9, 2026 | 0
  • Untitled design (33)
    ಇಂದಿನ ರಾಶಿಭವಿಷ್ಯ: ಯಾರಿಗೆ ಶುಭ? ಯಾರಿಗೆ ಎಚ್ಚರಿಕೆ?
    August 8, 2026 | 0
  • ಕೈಗೊಳ್ಳಲಿರುವ (41)
    ಇಂದಿನ ಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ? ಸಂಪೂರ್ಣ ವಿವರ ಇಲ್ಲಿದೆ
    August 7, 2026 | 0
  • ಕೈಗೊಳ್ಳಲಿರುವ (38)
    ಇಂದಿನ ದಿನಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ?
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version