• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನ ಭವಿಷ್ಯ: ದುಡುಕಿನ ನಿರ್ಧಾರದಿಂದ ಬೇಸರಪಡಬೇಕಾದೀತು, ಉದ್ಯೋಗದಲ್ಲಿ ತೊಂದರೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 27, 2026 - 6:51 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 08 27T064928.144

ಇಂದು ಗುರುವಾರ. ಶ್ರಾವಣ ಮಾಸದ ಶುಕ್ಲ ಪಕ್ಷದ ಚತುರ್ದಶೀ ತಿಥಿ. ಈ ದಿನದಂದು ಪ್ರತಿಯೊಬ್ಬರ ಜೀವನದಲ್ಲೂ ವಿಭಿನ್ನ ಘಟನೆಗಳು ಸಂಭವಿಸಲಿವೆ. ಕೆಲವರಿಗೆ ಅದೃಷ್ಟದ ಒಲವು ಸಿಗಲಿದ್ದರೆ, ಇನ್ನು ಕೆಲವರು ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ. ಮೇಷ ರಾಶಿಯಿಂದ ಮೀನ ರಾಶಿಯವರೆಗಿನ ಸಂಪೂರ್ಣ ಭವಿಷ್ಯ ಇಲ್ಲಿದೆ ನೋಡಿ.

ಮೇಷ ರಾಶಿ:
ವಾದ ಮಾಡಿ ಗೆಲ್ಲುವುದಕ್ಕಿಂತ ವಾಸ್ತವವನ್ನು ಅರಿತು ಸುಮ್ಮನಾಗುವುದು ಇಂದು ಉತ್ತಮ. ಕಳೆದುಕೊಂಡಿದ್ದರ ಕುರಿತು ಚಿಂತಿಸುತ್ತ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ. ನಿಮ್ಮ ದಿನಚರಿಯನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳುವುದು ಒಳ್ಳೆಯದು. ನಿಮ್ಮಿಂದಾಗದ ಕಾರ್ಯವನ್ನು ಯಾರಿಂದಲಾದರೂ ಮಾಡಿಸುವಿರಿ. ಆದರೆ, ವ್ಯಕ್ತಿಗಳ ಮೇಲಿನ ನಂಬಿಕೆಯನ್ನು ನೀವು ಕಳೆದುಕೊಳ್ಳುವ ಸಾಧ್ಯತೆಯಿದೆ. ಕೆಲಸಗಳು ಮಂದಗತಿಯಲ್ಲಿ ಸಾಗಲಿದ್ದು, ತಾಳ್ಮೆಯಿಂದಿರುವುದು ಮುಖ್ಯ.

RelatedPosts

ಕೇರಳದಲ್ಲಿ ಇಂದು ಓಣಂ ಹಬ್ಬದ ಸಂಭ್ರಮ; ಎಲ್ಲೆಲ್ಲೂ ಬಣ್ಣಬಣ್ಣದ ಹೂವಿನ ರಂಗೋಲಿ!

ದಿನ ಭವಿಷ್ಯ: ಸರ್ಕಾರಿ ಉದ್ಯೋಗದ ಅರ್ಜಿದಾರರಿಗೆ ಶುಭ ಸುದ್ದಿ

ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!

ರಾಶಿಫಲ: ಈ ರಾಶಿಯವರಿಗೆ ಪ್ರೀತಿಯಲ್ಲಿ ನಿರಾಸೆ ಕಾಡಬಹುದು, ಸಾಲದ ಹಣ ವಾಪಸ್ ಬರಬಹುದು!

ADVERTISEMENT
ADVERTISEMENT

ವೃಷಭ ರಾಶಿ:
ದುಡುಕಿನ ನಿರ್ಧಾರದಿಂದ ಬೇಸರಪಡಬೇಕಾದೀತು. ಆಕಸ್ಮಿಕ ಪ್ರಯಾಣವು ಬಂದಿದ್ದು, ಇದರಿಂದ ಉದ್ಯೋಗದಲ್ಲಿ ತೊಂದರೆಯಾಗಬಹುದು. ಎಲ್ಲಿಗಾದರೂ ಪ್ರಯಾಣ ಮಾಡುವ ಉತ್ಸಾಹವಿರುವುದು. ಹಸಿದ ಹೊಟ್ಟೆಯನ್ನು ತಣಿಸಬಹುದು. ನಿಮ್ಮ ಮಾನಸಿಕತೆಯನ್ನು ತಿಳಿಯಲು ಇತರರು ಕಷ್ಟಪಡುವರು. ನಿಮ್ಮದಲ್ಲದ್ದನ್ನು ಇಷ್ಟಪಡುವುದು ಬೇಡ. ಪರರ ಭಾವನೆಗೆ ಅನಾದರ ತೋರುವುದು ಬೇಡ. ಎಚ್ಚರಿಕೆಯಿಂದ ವ್ಯವಹರಿಸಿ.

ಮಿಥುನ ರಾಶಿ:
ಇಂದು ಲೆಕ್ಕ ಶೋಧಕರಿಗೆ ಒತ್ತಡ ಹೆಚ್ಚು. ಪ್ರಯಾಣದಲ್ಲಿ ಕೆಲವು ತೊಂದರೆಗಳು ಆಗಬಹುದು. ನಿಮ್ಮವರ ಅನಾರೋಗ್ಯವನ್ನು ಸರಿಮಾಡಿಕೊಳ್ಳಲು ಓಡಾಟ ಮಾಡಬೇಕಾದೀತು. ಮಿತಿಯರಿತು ವ್ಯವಹರಿಸುವುದು ಮುಖ್ಯ. ಸಾಲ ಮಾಡಬೇಕಾದ ಸ್ಥಿತಿಯೂ ಬರಬಹುದು. ಶಿಸ್ತಿನ ಕೆಲಸಕ್ಕೆ ಪ್ರಶಂಸೆ ಸಿಗಬಹುದು. ಯಾವುದೋ ಯೋಚನೆಯಲ್ಲಿ ಮಗ್ನರಾಗಿ ಚಿಂತೆಪಡುವ ಸಾಧ್ಯತೆ ಇದೆ.

ಕರ್ಕಾಟಕ ರಾಶಿ:
ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಸಂಪೂರ್ಣ ವಿಶ್ವಾಸ ಬರಬಹುದು. ನಿಮ್ಮ ನಡವಳಿಕೆಯಿಂದ ಮೇಲಧಿಕಾರಿಗಳಿಗೆ ಅಸಮಾಧಾನವಾಗಲಿದೆ. ತಪ್ಪಿಗೆ ಪಶ್ಚಾತ್ತಾಪವು ಸಣ್ಣ ಪ್ರಾಯಶ್ಚಿತ್ತವಾಗುವುದು. ಅಮೂಲ್ಯ ವಸ್ತುಗಳನ್ನು ಖರೀದಿಸುವಿರಿ. ಅನಿರೀಕ್ಷಿತ ವಾರ್ತೆಯನ್ನು ಕೇಳುವಿರಿ. ನಿಮ್ಮ ಆತಂಕವನ್ನು ಇನ್ನೊಬ್ಬರ ಬಳಿ ಹೇಳಿಕೊಳ್ಳುವಿರಿ. ಕಾರ್ಯದ ಒತ್ತಡದಿಂದ ಮನಸ್ಸು ಭಾರವಾಗಲಿದೆ.

ಸಿಂಹ ರಾಶಿ:
ದೊಡ್ಡ ಸ್ಥಾನದಲ್ಲಿದ್ದು ಸಣ್ಣ ಮನಸ್ಸು ಮಾಡುವುದು ಬೇಡ. ಅಪರಿಚಿತ ದೂರವಾಣಿಯ ಕರೆಯಿಂದ ಲಾಭವಾಗುವುದು. ವಿಜ್ಞಾನದ ವಿದ್ಯಾರ್ಥಿಗಳಿಗೆ ಸ್ವಲ್ಪ ಹಿನ್ನಡೆ ಎನಿಸಬಹುದು. ಸಂಗಾತಿಯನ್ನು ಮಾತನಾಡಿಸಲು ಹೋಗಿ ಅವರ ಜೊತೆ ಕಲಹವಾಡಿ ಬರುವಿರಿ. ಹಳೆಯ ಸ್ನೇಹಿತರು ಅಕಸ್ಮಾತ್ ಸಿಗಬಹುದು. ಸುಖಜೀವನದ ನಿರೀಕ್ಷೆಯಲ್ಲಿ ಇರುವಿರಿ. ಯಾವುದನ್ನೂ ಪೂರ್ಣವಾಗಿ ಒಪ್ಪಲಾರಿರಿ.

ಕನ್ಯಾ ರಾಶಿ:
ಗ್ರಾಹಕರ ಬೇಡಿಕೆಯನ್ನು ಈಡೇರಿಸುವಿರಿ. ನಿಮ್ಮ ಪ್ರಯತ್ನಕ್ಕೆ ಪ್ರತಿಫಲವು ಸಿಗಬೇಕೆಂದು ಅಂದುಕೊಳ್ಳುವುದು ಸರಿಯಾಗದು. ನಿಮ್ಮವರಲ್ಲದವರ ಮೇಲೆ ದ್ವೇಷವನ್ನು ಬೆಳೆಸಿಕೊಳ್ಳುವುದು ಬೇಡ. ಯಾರಿಂದಲಾದರೂ ಜಟಿಲ ಸಮಸ್ಯೆಗೆ ಪರಿಹಾರ ಲಭ್ಯವಾಗುವುದು. ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಾಣಲಿದ್ದು ಕುಟುಂಬದಲ್ಲಿ ಅಸಮಾಧಾನ ಇರಲಿದೆ.

ತುಲಾ ರಾಶಿ:
ಇಂದಿನ ಯಥೇಚ್ಛ ಸುತ್ತಾಟವು ಆಯಾಸವನ್ನು ತಂದೀತು. ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಕಷ್ಟ. ಭೂಮಿಯನ್ನು ಅಲ್ಪ ಮೌಲ್ಯಕ್ಕೆ ಮಾರಾಟ ಮಾಡಬೇಕಾದೀತು. ಗುಂಪಿನಲ್ಲಿ ಕೆಲಸ ಮಾಡುವುದು ಕಿರಿಕಿರಿಯಾದೀತು. ಹಿರಿಯರ ಆಶೀರ್ವಾದ ಪ್ರಾಪ್ತವಾಗುವುದು. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ಸೂಚನೆ ಸಿಗುವುದು. ಹಿಂದಿನ ಘಟನೆಯೇ ಪುನರಾವರ್ತನೆ ಆಗುವುದು.

ವೃಶ್ಚಿಕ ರಾಶಿ:
ಬೇಡದ ಸಲಹೆಗಳು ಮನಸ್ಸನ್ನು ಹಾಳುಮಾಡುವುದು. ಅಧಿಕವಾಗಿ ಮಾತನಾಡದೇ ಸುಮ್ಮನಿರುವುದು ಉತ್ತಮ. ತಂಪಾದ ಪರಿಸರ ನಿಮಗೆ ಹಿತವನ್ನು ನೀಡುವುದು. ಕಾಲಹರಣಕ್ಕೆ ಇನ್ನೊಬ್ಬರ ವಿಚಾರವನ್ನು ಆಡಿಕೊಳ್ಳುವಿರಿ. ಭೂವ್ಯವಹಾರವು ಸುಖಾಂತ್ಯ ಮಾಡಿಕೊಳ್ಳಿ. ನಿಮ್ಮ ಒಳ್ಳೆಯ ಸ್ವಭಾವದ ಬಗ್ಗೆ ಮಾತನಾಡುವರು. ಸಹೋದ್ಯೋಗಿಗಳ ಮಾತನ್ನು ಸಹಿಸಿಕೊಳ್ಳಲು ಕಷ್ಟವಾಗದು. ವೇಗದಲ್ಲಿ ಸಿಗುವ ಯಶಸ್ಸು ಶಾಶ್ವತವಲ್ಲ.

ಧನು ರಾಶಿ:
ಸ್ಥಿರವಾದ ಬುದ್ಧಿಯನ್ನು ಇಟ್ಟುಕೊಳ್ಳಲು ಕಷ್ಟವಾದೀತು. ಏನೇನೋ ಯೋಚನೆಗಳು ಬರಬಹುದು. ಮನೆಯಿಂದ ದೂರದಲ್ಲಿ ವಾಸಮಾಡುವ ಸಂದರ್ಭವು ಬರಬಹುದು. ಕೋಪ ಮತ್ತು ಉದ್ವೇಗವನ್ನು ನಿಯಂತ್ರಣದಲ್ಲಿ ಇರಿಸಬೇಕಾಗುವುದು. ದೇಹಕ್ಕೆ ಪೆಟ್ಟುಮಾಡಿಕೊಳ್ಳಲು ಹೋಗಬೇಡಿ. ಸಿಗಬೇಕಾದ ಹಣವು ವಿಳಂಬವಾಗಿದ್ದಕ್ಕೆ ಬೇಸರಗೊಳ್ಳಬಹುದು. ನಿಮ್ಮ ನೈಪುಣ್ಯತೆಯನ್ನು ಕೆಲಸದಲ್ಲಿ ತೋರಿಸಿ.

ಮಕರ ರಾಶಿ:
ನಿಮಗೆ ಬೇಕಾದುದನ್ನೇ ಮಾಡಿಕೊಳ್ಳುವ ಛಾತಿಯು ಇಂದು ಇರಲಿದೆ. ಆಸ್ತಿಯ ಬಗ್ಗೆ ಸಂಪೂರ್ಣ ಮಾಹಿತಿ ಕೊರತೆಯಾಗುವುದು. ಅಧಿಕಾರದಿಂದ ಆಸೆಗಳನ್ನು ಪೂರೈಸಲು ಪ್ರಯತ್ನಿಸುವಿರಿ. ಮನಸ್ಸಿನಲ್ಲಿರುವುದನ್ನು ಯಾರ ಜೊತೆಗಾದರೂ ಹೇಳಿಕೊಳ್ಳುವಿರಿ. ನಿಮ್ಮ ನೋವಿಗೆ ಸ್ಪಂದಿಸಲು ಯಾರಾದರೂ ಸಿಕ್ಕಾರು. ವಿದ್ಯಾರ್ಥಿಗಳು ಆಟದಲ್ಲಿ ಹೆಚ್ಚಿನ ಸಮಯ ಕಳೆಯುವಿರಿ. ಅನ್ನಿಸಿದ್ದನ್ನು ಹೇಳಿ ಕೆಲವರಿಂದ ದೂರವಾಗುವಿರಿ.

ಕುಂಭ ರಾಶಿ:
ಪ್ರಾಮಾಣಿಕ ಎಂದು ತೋರಿಸಲು ಹೋಗಿ ಉದ್ಯೋಗದಲ್ಲಿ ತೊಂದರೆ ಮಾಡಿಕೊಳ್ಳುವಿರಿ. ವ್ಯಾಪಾರದ ಸಂಚು ನಿಮಗೆ ಗೊತ್ತಾಗದೇ ಹೋಗಬಹುದು. ಇಂದಿನ ಆರಂಭವು ಬಹಳ ಸಂತೋಷದಿಂದ ಇರಲಿದೆ. ಸ್ವಾಭಿಮಾನವನ್ನು ಬಿಟ್ಟು ಯಾವುದನ್ನೂ ಮಾಡಲಾರಿರಿ. ಯತ್ನಿಸಿದ ಕೆಲಸವು ಪೂರ್ಣಫಲಪ್ರದವಾಗದು. ಸಾಗಿದ ದಾರಿಯನ್ನು ನೆನಪಿಸಿಕೊಳ್ಳುವಿರಿ. ತಾಯಿಯ ಮೇಲೆ ಇಂದು ಸಿಟ್ಟಾಗಬಹುದು.

ಮೀನ ರಾಶಿ:
ಯಾವುದೇ ಉದ್ವೇಗಕ್ಕೆ ಒಳಗಾಗದೇ ಶಾಂತವಾಗಿ ಇರಬೇಕು ಎನ್ನುವುದನ್ನು ನಿರ್ಧರಿಸುವಿರಿ. ನಿಮ್ಮ ಉತ್ಸಾಹಕ್ಕೆ ದೃಷ್ಟಿ ಬೀಳಬಹುದು. ಇಟ್ಟ ನಂಬಿಕೆಗೆ ಮೋಸವಾಗುವ ಸಾಧ್ಯತೆ ಇದೆ. ಹಣಕಾಸಿನ ಮೌಲ್ಯವನ್ನು ಇಂದು ತಿಳಿದುಕೊಳ್ಳುವಿರಿ. ಮನಸ್ಸು ಬಹಳ ಡೋಲಾಯಮಾನವಾಗಿ ಇರಲಿದೆ. ಖರ್ಚಿನಿಂದ ಸ್ನೇಹಿತರಿಗೆ ಭೋಜನ ಹಾಕಿಸುವಿರಿ. ಸ್ನೇಹಿತರ ಸಂತೋಷದಲ್ಲಿ ಪಾಲ್ಗೊಳ್ಳುವಿರಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 27T064928.144

ದಿನ ಭವಿಷ್ಯ: ದುಡುಕಿನ ನಿರ್ಧಾರದಿಂದ ಬೇಸರಪಡಬೇಕಾದೀತು, ಉದ್ಯೋಗದಲ್ಲಿ ತೊಂದರೆ!

by ಶಾಲಿನಿ ಕೆ. ಡಿ
August 27, 2026 - 6:51 am
0

Untitled design (53)

ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

by ಕವಿತಾ
August 26, 2026 - 11:21 pm
0

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T111402.155
    ಕೇರಳದಲ್ಲಿ ಇಂದು ಓಣಂ ಹಬ್ಬದ ಸಂಭ್ರಮ; ಎಲ್ಲೆಲ್ಲೂ ಬಣ್ಣಬಣ್ಣದ ಹೂವಿನ ರಂಗೋಲಿ!
    August 26, 2026 | 0
  • Untitled design 2026 08 26T064340.413
    ದಿನ ಭವಿಷ್ಯ: ಸರ್ಕಾರಿ ಉದ್ಯೋಗದ ಅರ್ಜಿದಾರರಿಗೆ ಶುಭ ಸುದ್ದಿ
    August 26, 2026 | 0
  • ಯಶ್ (4)
    ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!
    August 25, 2026 | 0
  • Create an website Thumbnail 1600 900 size image above in mentioned text
    ರಾಶಿಫಲ: ಈ ರಾಶಿಯವರಿಗೆ ಪ್ರೀತಿಯಲ್ಲಿ ನಿರಾಸೆ ಕಾಡಬಹುದು, ಸಾಲದ ಹಣ ವಾಪಸ್ ಬರಬಹುದು!
    August 25, 2026 | 0
  • Untitled design 2026 08 24T064732.025
    ರಾಶಿಭವಿಷ್ಯ: ಈ ರಾಶಿಯವರಿಗೆ ಆರ್ಥಿಕ ಸಂಕಷ್ಟ, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version