• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ರಾಶಿ ಭವಿಷ್ಯ: ಈ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ, ಹೊಸ ಯೋಜನೆಗಳಿಗೆ ಶುಭ ಸಮಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 28, 2026 - 6:43 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 05 28T064221.424

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿದಿನದ ಗ್ರಹಗತಿಯು ಮಾನವನ ಜೀವನದ ಮೇಲೆ ವಿಭಿನ್ನ ಪರಿಣಾಮ ಬೀರುತ್ತದೆ. ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ದ್ವಾದಶೀ ತಿಥಿಯ ಗುರುವಾರವಾದ ಇಂದು ಕೆಲ ರಾಶಿಯವರಿಗೆ ಶುಭ ಫಲಗಳು ದೊರೆಯಲಿದ್ದರೆ, ಇನ್ನೂ ಕೆಲವರಿಗೆ ಎಚ್ಚರಿಕೆಯ ದಿನವಾಗಲಿದೆ. ಉದ್ಯೋಗ, ಶಿಕ್ಷಣ, ಪ್ರೀತಿ, ಕುಟುಂಬ ಹಾಗೂ ಆರೋಗ್ಯದ ವಿಚಾರಗಳಲ್ಲಿ ದಿನ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳಿ.

ಮೇಷ ರಾಶಿ

ಇಂದು ಹಳೆಯ ಸ್ನೇಹಿತರು ಅಥವಾ ಪ್ರೇಮಿಗಳ ಭೇಟಿಯಿಂದ ಭಾವನಾತ್ಮಕ ಕ್ಷಣಗಳು ಎದುರಾಗಬಹುದು. ಕುಟುಂಬದವರಿಂದ ಗೌರವ ದೊರೆಯಲಿದೆ. ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳು ಸಿಗಬಹುದು. ಆದರೆ ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು. ನೀರಿನ ಪ್ರದೇಶಗಳಲ್ಲಿ ಎಚ್ಚರಿಕೆ ಅಗತ್ಯ.

RelatedPosts

ದಿನ ಭವಿಷ್ಯ: ಯಾವ ರಾಶಿಗೆ ಇಂದು ಶುಭ..ಯಾರಿಗೆ ಅಶುಭ ಇಲ್ಲಿದೆ ಸಂಪೂರ್ಣಮಾಹಿತಿ

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ!

ಇಂದಿನ ದಿನ ಭವಿಷ್ಯ: ಯಾವ ರಾಶಿಗೆ ಶುಭ!

ADVERTISEMENT
ADVERTISEMENT
ವೃಷಭ ರಾಶಿ

ಮಹಿಳೆಯರ ಜೊತೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಆದರೂ ಕೆಲಸದಲ್ಲಿ ಯಶಸ್ಸು ಸಿಗಲಿದೆ. ಹಿರಿಯರ ಬೆಂಬಲ ನಿಮ್ಮ ಆತ್ಮವಿಶ್ವಾಸ ಹೆಚ್ಚಿಸಲಿದೆ. ಹಣಕಾಸಿನ ಕೆಲವು ಸಮಸ್ಯೆಗಳು ನಿವಾರಣೆಯಾಗಬಹುದು. ಹೊಸ ಯೋಜನೆಗಳಿಗೆ ಶುಭ ಸಮಯ.

ಮಿಥುನ ರಾಶಿ

ಇಂದು ನಿಮ್ಮ ಆತ್ಮವಿಶ್ವಾಸವೇ ನಿಮ್ಮ ದೊಡ್ಡ ಶಕ್ತಿ. ಕಚೇರಿಯಲ್ಲಿ ನಿಮ್ಮ ಆಲೋಚನೆಗಳಿಗೆ ಮೆಚ್ಚುಗೆ ದೊರೆಯಲಿದೆ. ವಾಹನ ಸೌಕರ್ಯ ಅಥವಾ ಹೊಸ ಖರೀದಿ ಸಾಧ್ಯತೆ ಇದೆ. ಆದರೆ ಮನೆಯವರ ಜೊತೆ ಮಾತಿನಲ್ಲೂ ಎಚ್ಚರಿಕೆ ಅಗತ್ಯ.

ಕರ್ಕಾಟಕ ರಾಶಿ

ಹಿರಿಯರ ಜೊತೆ ಮಾತನಾಡುವಾಗ ಪದಗಳ ಬಳಕೆಯಲ್ಲಿ ಜಾಗರೂಕರಾಗಿರಿ. ಕೆಲಸದಲ್ಲಿ ಸಹೋದ್ಯೋಗಿಗಳ ಸಹಕಾರ ಅಗತ್ಯವಾಗಲಿದೆ. ಮಾನಸಿಕ ಶಾಂತಿಗಾಗಿ ಹೆಚ್ಚು ಯೋಚನೆ ಬಿಡುವುದು ಉತ್ತಮ. ಸಣ್ಣ ಸಮಸ್ಯೆಗಳು ಬೇಗ ನಿವಾರಣೆಯಾಗಲಿವೆ.

ಸಿಂಹ ರಾಶಿ

ವಾಹನ ಚಾಲನೆಯಲ್ಲಿ ಹೆಚ್ಚು ಎಚ್ಚರಿಕೆ ವಹಿಸಿ. ಆರೋಗ್ಯ ಮತ್ತು ಕುಟುಂಬದ ವಿಚಾರಗಳಲ್ಲಿ ಒತ್ತಡ ಕಾಣಿಸಬಹುದು. ವೈದ್ಯಕೀಯ ಕ್ಷೇತ್ರಕ್ಕೆ ಆಸಕ್ತಿ ಹೊಂದಿರುವವರಿಗೆ ಹೊಸ ದಾರಿ ಕಾಣಿಸಬಹುದು. ಅನಗತ್ಯ ವಿಚಾರಗಳಲ್ಲಿ ತಲೆಹಾಕಬೇಡಿ.

ಕನ್ಯಾ ರಾಶಿ

ದಾಂಪತ್ಯ ಜೀವನದಲ್ಲಿ ಗೊಂದಲಗಳು ಹೆಚ್ಚಾಗುವ ಸಾಧ್ಯತೆ ಇದೆ. ನ್ಯಾಯಾಲಯ ಅಥವಾ ಕಾನೂನು ಸಂಬಂಧಿತ ವಿಷಯಗಳಿಗೆ ಹಣ ಖರ್ಚಾಗಬಹುದು. ಮಾನಸಿಕ ಒತ್ತಡದಿಂದ ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ಆರ್ಥಿಕ ವ್ಯವಹಾರಗಳಲ್ಲಿ ಎಚ್ಚರಿಕೆ ಅಗತ್ಯ.

ತುಲಾ ರಾಶಿ

ಇಂದು ನಿಮಗೆ ಪ್ರೇರಣೆಯಾಗುವ ವ್ಯಕ್ತಿಯ ಪರಿಚಯವಾಗಬಹುದು. ಆದರೆ ಪ್ರೀತಿಯಲ್ಲಿ ಮೋಸವಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದಿರಿ. ಸಹೋದ್ಯೋಗಿಗಳ ಜೊತೆ ಉತ್ತಮ ಸಂಬಂಧ ಬೆಳೆಸಿಕೊಳ್ಳಲು ಪ್ರಯತ್ನಿಸಿ.

ವೃಶ್ಚಿಕ ರಾಶಿ

ಅಪರಿಚಿತ ಕರೆಗಳು ಅಥವಾ ಅನಾವಶ್ಯಕ ಸಂಪರ್ಕಗಳು ನಿಮ್ಮ ಕೆಲಸಕ್ಕೆ ಅಡಚಣೆ ತರಬಹುದು. ಮಕ್ಕಳ ವಿದ್ಯಾಭ್ಯಾಸದಿಂದ ಸಂತೋಷ ಸಿಗಲಿದೆ. ಯಾರನ್ನಾದರೂ ಟೀಕಿಸುವ ಮಾತುಗಳಿಂದ ದೂರವಿರುವುದು ಒಳಿತು.

ಧನು ರಾಶಿ

ಅವಸರದ ನಿರ್ಧಾರಗಳು ಸಮಸ್ಯೆ ತರಬಹುದು. ಆದರೆ ನಿಮ್ಮ ಪರಿಶ್ರಮಕ್ಕೆ ಇಂದು ಫಲ ಸಿಗಲಿದೆ. ಕುಟುಂಬದೊಂದಿಗೆ ಸಮಯ ಕಳೆಯುವ ಅವಕಾಶ ದೊರೆಯಬಹುದು. ಭವಿಷ್ಯದ ಯೋಜನೆಗಳ ಬಗ್ಗೆ ಗಂಭೀರ ಚಿಂತನೆ ಮಾಡುವಿರಿ.

ಮಕರ ರಾಶಿ

ಹಳೆಯ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಸಾಧ್ಯತೆ ಇದೆ. ಬಾಕಿ ಉಳಿದ ಹಣ ಕೈ ಸೇರಬಹುದು. ಮಾನಸಿಕ ಗೊಂದಲದಿಂದ ದೂರ ಇರಲು ಹಿರಿಯರ ಸಲಹೆ ಪಡೆಯಿರಿ. ಶಿಸ್ತು ಹಾಗೂ ಸಮಾಧಾನದಿಂದ ದಿನ ಸಾಗಲಿದೆ.

ಕುಂಭ ರಾಶಿ

ಉದ್ಯೋಗದಲ್ಲಿ ಕೆಲವು ಅಡಚಣೆಗಳು ಕಂಡುಬರಬಹುದು. ಸಹೋದ್ಯೋಗಿಗಳಿಂದ ನಿರೀಕ್ಷಿತ ಸಹಕಾರ ಸಿಗದೇ ಇರಬಹುದು. ಹಣಕಾಸಿನ ವಿಚಾರದಲ್ಲಿ ಚಿಂತೆ ಹೆಚ್ಚಾಗಬಹುದು. ಆದರೂ ಮೇಲಧಿಕಾರಿಗಳ ಮೆಚ್ಚುಗೆ ನಿಮಗೆ ಹೊಸ ಉತ್ಸಾಹ ನೀಡಲಿದೆ.

ಮೀನ ರಾಶಿ

ಮನೆಯಲ್ಲಿ ನಿಮ್ಮ ಮಾತಿಗೆ ಗೌರವ ದೊರೆಯಲಿದೆ. ಆದರೆ ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಹಳೆಯ ಸ್ನೇಹಿತರಿಂದ ಸಹಾಯ ಸಿಗಬಹುದು. ಅನಗತ್ಯ ವಾದ-ವಿವಾದಗಳಿಂದ ದೂರವಿರಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 13T072510.809

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

by ಶಾಲಿನಿ ಕೆ. ಡಿ
July 13, 2026 - 7:25 am
0

Untitled design 2026 07 13T065303.959

ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ

by ಶಾಲಿನಿ ಕೆ. ಡಿ
July 13, 2026 - 6:53 am
0

Untitled design 2026 07 13T063604.857

ದಿನ ಭವಿಷ್ಯ: ಯಾವ ರಾಶಿಗೆ ಇಂದು ಶುಭ..ಯಾರಿಗೆ ಅಶುಭ ಇಲ್ಲಿದೆ ಸಂಪೂರ್ಣಮಾಹಿತಿ

by ಶಾಲಿನಿ ಕೆ. ಡಿ
July 13, 2026 - 6:37 am
0

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 13T063604.857
    ದಿನ ಭವಿಷ್ಯ: ಯಾವ ರಾಶಿಗೆ ಇಂದು ಶುಭ..ಯಾರಿಗೆ ಅಶುಭ ಇಲ್ಲಿದೆ ಸಂಪೂರ್ಣಮಾಹಿತಿ
    July 13, 2026 | 0
  • Image (20)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 12, 2026 | 0
  • Image (16)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ!
    July 11, 2026 | 0
  • BeFunky collage (1)
    ಇಂದಿನ ದಿನ ಭವಿಷ್ಯ: ಯಾವ ರಾಶಿಗೆ ಶುಭ!
    July 10, 2026 | 0
  • Web Photo Editor 2026 07 07T124356.634
    ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version