• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ರಾಶಿ ಭವಿಷ್ಯ: ಈ ರಾಶಿಗಳಿಗೆ ಲಾಭ-ಸಂತೋಷದ ಸುವರ್ಣ ದಿನ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 3, 2026 - 7:07 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 01 02T071630.494

ಇಂದು ಶನಿವಾರದ ದಿನವು ಗ್ರಹಗತಿಗಳ ಪ್ರಭಾವದಿಂದ ಕೆಲ ರಾಶಿಗಳಿಗೆ ಶುಭಕರ ಫಲಗಳನ್ನು ನೀಡುತ್ತಿದ್ದರೆ, ಇನ್ನೂ ಕೆಲವು ರಾಶಿಗಳಿಗೆ ಎಚ್ಚರಿಕೆ ಅಗತ್ಯವಿರುವ ದಿನವಾಗಿದೆ. ವೃತ್ತಿ, ವ್ಯಾಪಾರ, ದಾಂಪತ್ಯ, ಆರೋಗ್ಯ, ಹಣಕಾಸು ಮತ್ತು ಧಾರ್ಮಿಕ ವಿಚಾರಗಳಲ್ಲಿ ಇಂದು ಕಂಡುಬರುವ ಫಲಿತಾಂಶಗಳನ್ನು ತಿಳಿದುಕೊಳ್ಳೋಣ. ಪ್ರತಿಯೊಂದು ರಾಶಿಗೂ ಅನುಕೂಲಕರವಾಗುವಂತೆ ಸರಳ ಪರಿಹಾರಗಳನ್ನೂ ಇಲ್ಲಿ ನೀಡಲಾಗಿದೆ.

ಮೇಷ

ಮೇಷ ರಾಶಿಯವರಿಗೆ ಸಹೋದರ ಸಂಬಂಧಗಳಲ್ಲಿ ಮಿಶ್ರ ಫಲ. ಕೆಲವರಲ್ಲಿ ನಂಬಿಕೆ ಕಳೆದುಕೊಳ್ಳುವ ಸಂದರ್ಭಗಳು ಎದುರಾಗಬಹುದು. ದಾಂಪತ್ಯ ಜೀವನದಲ್ಲಿ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಆದರೆ ವೃತ್ತಿಜೀವನದಲ್ಲಿ ಅನುಕೂಲಕರ ಬೆಳವಣಿಗೆ ಕಂಡುಬರುತ್ತದೆ. ಕೆಲಸದಲ್ಲಿ ಮೆಚ್ಚುಗೆ ಸಿಗುವ ಸಾಧ್ಯತೆ ಇದೆ. ಮಹಾಲಕ್ಷ್ಮೀ ದೇವಿಯನ್ನು ಪ್ರಾರ್ಥಿಸುವುದು ಒಳಿತು.

RelatedPosts

ಹೋಳಿ ಹಬ್ಬದಂದೇ ವರ್ಷದ ಮೊದಲ ಚಂದ್ರಗ್ರಹಣ, ಯಾವ ರಾಶಿಗಳಿಗೆ ಏನು ಫಲ?

ದಿನ ಭವಿಷ್ಯ: ದೊಡ್ಡ ಕನಸು ನನಸಾಗುವ ರಾಶಿಗಳು ಯಾವುವು?

ಮಾ.3ಕ್ಕೆ ಚಂದ್ರ ಗ್ರಹಣ: ಕರ್ನಾಟಕದಲ್ಲಿ 25 ನಿಮಿಷ ಕಾಲ ರಕ್ತಚಂದ್ರಗ್ರಹಣ ಗೋಚರ

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಶನಿವಾರ ನಿಮ್ಮ ಜನ್ಮಸಂಖ್ಯೆಗನುಗುಣವಾಗಿ ಫಲ ಹೇಗಿದೆ ?

ADVERTISEMENT
ADVERTISEMENT
ವೃಷಭ

ವೃಷಭ ರಾಶಿಯವರಿಗೆ ಇಂದು ಒಟ್ಟಾರೆ ಶುಭದಿನ. ಮಾತಿನ ಸಮೃದ್ಧಿಯಿಂದ ನಿಮ್ಮ ಅಭಿಪ್ರಾಯಗಳು ಮೆಚ್ಚುಗೆ ಪಡೆಯುತ್ತವೆ. ರುಚಿಕರ ಆಹಾರ ಸಿಗಲಿದೆ. ಆದರೆ ಕೆಲಸಗಳಲ್ಲಿ ಸ್ವಲ್ಪ ಹಿನ್ನಡೆ ಉಂಟಾಗಬಹುದು. ಶತ್ರುಗಳಿಂದ ತೊಂದರೆ ಸಂಭವಿಸಬಹುದು. ಮನಸ್ಸಿನ ಸ್ಥೈರ್ಯಕ್ಕಾಗಿ ಶ್ರೀಕೃಷ್ಣನಿಗೆ ತುಳಸಿ ಅರ್ಪಣೆ ಮಾಡಿ.

ಮಿಥುನ

ಮಿಥುನ ರಾಶಿಯವರಿಗೆ ಇಂದು ಅತ್ಯಂತ ಅನುಕೂಲಕರ ದಿನ. ಗಜಕೇಸರಿ ಯೋಗದ ಪರಿಣಾಮವಾಗಿ ರಾಜಕೀಯ ಅಥವಾ ಉನ್ನತ ಅಧಿಕಾರಿಗಳಿಂದ ಮಾನ್ಯತೆ ಸಿಗುವ ಸಾಧ್ಯತೆ ಇದೆ. ಬ್ಯಾಂಕಿಂಗ್ ಕ್ಷೇತ್ರದವರಿಗೆ ಹಾಗೂ ಉಪನ್ಯಾಸಕರಿಗೆ ಉತ್ತಮ ಫಲ. ವ್ಯಾಪಾರದಲ್ಲಿ ಲಾಭವಿದೆ. ಆದರೆ ಆರೋಗ್ಯದಲ್ಲಿ ಉದರ ಸಂಬಂಧಿತ ಸಮಸ್ಯೆ ಕಾಣಿಸಿಕೊಳ್ಳಬಹುದು. ದುರ್ಗಾ ಕವಚ ಪಠಣೆ ತ್ರಾಣ ನೀಡುತ್ತದೆ.

ಕರ್ಕ

ಕರ್ಕ ರಾಶಿಯವರಿಗೆ ವ್ಯಯ ಮತ್ತು ಅಲೆದಾಟ ಹೆಚ್ಚಾಗುವ ದಿನ. ಕಾರ್ಯಗಳಲ್ಲಿ ಅನುಕೂಲ ಇದ್ದರೂ ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ವ್ಯಾಪಾರದಲ್ಲಿ ತಾತ್ಕಾಲಿಕ ತೊಂದರೆಗಳು ಎದುರಾಗಬಹುದು. ಮನಸ್ಸಿನ ಶಾಂತಿ ಮತ್ತು ಯಶಸ್ಸಿಗಾಗಿ ಮಹಾಲಕ್ಷ್ಮೀ ಸನ್ನಿಧಾನದಲ್ಲಿ ಪುಷ್ಪಾರ್ಚನೆ ಮಾಡಿಸುವುದು ಉತ್ತಮ.

 ಸಿಂಹ

ಸಿಂಹ ರಾಶಿಯವರಿಗೆ ವೃತ್ತಿಜೀವನದಲ್ಲಿ ಉತ್ತಮ ಅವಕಾಶಗಳು ಸಿಗುತ್ತವೆ. ವ್ಯಾಪಾರದಲ್ಲಿ ಲಾಭದ ಯೋಗವಿದೆ. ಆದರೆ ಗಂಟಲು ಮತ್ತು ಕಿವಿ ಸಂಬಂಧಿತ ಸಮಸ್ಯೆಗಳು ಕಾಡಬಹುದು. ಆರೋಗ್ಯದ ಕಡೆ ಹೆಚ್ಚು ಗಮನ ನೀಡಿ. ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗಬಹುದು. ಶಿವ ಪ್ರಾರ್ಥನೆ ದಿನವನ್ನು ಸುಗಮಗೊಳಿಸುತ್ತದೆ.

ಕನ್ಯಾ

ಕನ್ಯಾ ರಾಶಿಯವರಿಗೆ ಕಾರ್ಯಗಳಲ್ಲಿ ಶುಭಫಲ. ವ್ಯಾಪಾರದಲ್ಲಿ ಅನುಕೂಲತೆ ಕಂಡುಬರುತ್ತದೆ. ಸಂಗಾತಿಯಿಂದ ಉತ್ತಮ ಸಹಕಾರ ಸಿಗಲಿದೆ. ಆದರೆ ಆಹಾರ ವ್ಯತ್ಯಾಸದಿಂದ ಆರೋಗ್ಯದಲ್ಲಿ ಸ್ವಲ್ಪ ತೊಂದರೆ ಉಂಟಾಗಬಹುದು. ಅನ್ನಪೂರ್ಣೇಶ್ವರಿ ದೇವಿಯನ್ನು ಪ್ರಾರ್ಥಿಸುವುದು ಲಾಭಕರ.

ತುಲಾ

ತುಲಾ ರಾಶಿಯವರಿಗೆ ಧರ್ಮ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ಉತ್ತಮ ವ್ಯಕ್ತಿಗಳ ಭೇಟಿ ಆಗುವ ಯೋಗವಿದೆ. ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ಆದರೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಬಹುದು. ದುರ್ಗಾ ಕವಚ ಪಠಣೆ ರಕ್ಷಣೆ ನೀಡುತ್ತದೆ.

ವೃಶ್ಚಿಕ

ವೃಶ್ಚಿಕ ರಾಶಿಯವರಿಗೆ ಕಾರ್ಯಗಳಲ್ಲಿ ಅನುಕೂಲ. ಹಣಕಾಸಿನಲ್ಲಿ ಸಮೃದ್ಧಿ ಕಾಣಿಸಿಕೊಳ್ಳುತ್ತದೆ. ದಾಂಪತ್ಯ ಜೀವನದಲ್ಲಿ ಅನ್ಯೋನ್ಯತೆ ಹೆಚ್ಚಾಗುತ್ತದೆ. ಆದರೆ ಮಹಿಳೆಯರಿಗೆ ಖಿನ್ನತೆ ಅಥವಾ ಮನೋಭಾರ ಉಂಟಾಗಬಹುದು. ಗುರು ಪ್ರಾರ್ಥನೆ ಮನಸ್ಸಿಗೆ ಶಾಂತಿ ನೀಡುತ್ತದೆ.

ಧನು

ಧನು ರಾಶಿಯವರಿಗೆ ಲಾಭದ ದಿನ. ಸಂಗಾತಿಯೊಂದಿಗೆ ಉತ್ತಮ ಸಾಮರಸ್ಯ ಇರುತ್ತದೆ. ವೃತ್ತಿ ಮತ್ತು ವ್ಯಾಪಾರದಲ್ಲಿ ಲಾಭವಿದೆ. ಪ್ರಯಾಣಗಳು ಸಹ ಅನುಕೂಲಕರವಾಗಿವೆ. ಇಷ್ಟದೇವತಾರಾಧನೆ ಯಶಸ್ಸು ಹೆಚ್ಚಿಸುತ್ತದೆ.

ಮಕರ

ಮಕರ ರಾಶಿಯವರಿಗೆ ಕಾರ್ಯಗಳಲ್ಲಿ ವಿಘ್ನಗಳು ಎದುರಾಗಬಹುದು. ಸಾಲ ಮತ್ತು ಶತ್ರುಗಳ ಬಾಧೆ ಕಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಈಶ್ವರನಿಗೆ ರುದ್ರಾಭಿಷೇಕ ಮಾಡಿಸುವುದು ಶ್ರೇಯಸ್ಕರ.

ಕುಂಭ

ಕುಂಭ ರಾಶಿಯವರಿಗೆ ವೃತ್ತಿಜೀವನದಲ್ಲಿ ಅನುಕೂಲತೆ. ಮಕ್ಕಳಲ್ಲಿ ಪ್ರತಿಭೆ ಮೆರೆಯಲಿದೆ. ಆದರೆ ಧರ್ಮ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗಬಹುದು. ಮಹಾಲಕ್ಷ್ಮೀ ಪ್ರಾರ್ಥನೆ ಶುಭಫಲ ನೀಡುತ್ತದೆ.

ಮೀನ

ಮೀನ ರಾಶಿಯವರಿಗೆ ಅನುಕೂಲ ಫಲಗಳ ದಿನ.. ವೃತ್ತಿಯಲ್ಲಿ ಉತ್ತಮ ಅವಕಾಶಗಳು ದೊರೆಯುತ್ತವೆ. ಆದರೆ ವಸ್ತು ನಷ್ಟ ಸಂಭವಿಸುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 01T175445.383

ಹೊಸ ಚಿಂತನೆಗಳನ್ನು ಮೈಗೂಡಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ.ಪ್ರಸಾದ್‌ ಕರೆ

by ಶಾಲಿನಿ ಕೆ. ಡಿ
March 1, 2026 - 6:01 pm
0

Untitled design 2026 03 01T174759.490

ಅಲಿ ಖಮೇನಿ ಅಡಗಿದ್ದ ಸ್ಥಳದ ಮೇಲೆ ಇಸ್ರೇಲ್ ನಡೆಸಿದ ದಾಳಿಯ ವಿಡಿಯೋ ರಿಲೀಸ್

by ಶಾಲಿನಿ ಕೆ. ಡಿ
March 1, 2026 - 5:49 pm
0

Untitled design 2026 03 01T171939.418

ಇರಾನ್ ಮೇಲೆ ಅಮೆರಿಕ ನಡೆಸಿರುವ ದಾಳಿ ಅನಗತ್ಯ ಮತ್ತು ಖಂಡನೀಯ: ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
March 1, 2026 - 5:20 pm
0

Untitled design 2026 03 01T165429.058

‘ಜೈ ಹಿಂದ್ ಜೈ ಸಿಂಧ್’ ಚಿತ್ರದ ಮೂಲಕ ಮತ್ತೆ ಬಾಲಿವುಡ್‌ಗೆ ಇಂದ್ರಜಿತ್ ಲಂಕೇಶ್

by ಶಾಲಿನಿ ಕೆ. ಡಿ
March 1, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೋಳಿ ಹಬ್ಬದಂದೇ ವರ್ಷದ ಮೊದಲ ಚಂದ್ರಗ್ರಹಣ
    ಹೋಳಿ ಹಬ್ಬದಂದೇ ವರ್ಷದ ಮೊದಲ ಚಂದ್ರಗ್ರಹಣ, ಯಾವ ರಾಶಿಗಳಿಗೆ ಏನು ಫಲ?
    March 1, 2026 | 0
  • Rashi bavishya
    ದಿನ ಭವಿಷ್ಯ: ದೊಡ್ಡ ಕನಸು ನನಸಾಗುವ ರಾಶಿಗಳು ಯಾವುವು?
    March 1, 2026 | 0
  • Untitled design 2026 02 28T102309.004
    ಮಾ.3ಕ್ಕೆ ಚಂದ್ರ ಗ್ರಹಣ: ಕರ್ನಾಟಕದಲ್ಲಿ 25 ನಿಮಿಷ ಕಾಲ ರಕ್ತಚಂದ್ರಗ್ರಹಣ ಗೋಚರ
    February 28, 2026 | 0
  • Untitled design 2026 02 28T064655.190
    ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಶನಿವಾರ ನಿಮ್ಮ ಜನ್ಮಸಂಖ್ಯೆಗನುಗುಣವಾಗಿ ಫಲ ಹೇಗಿದೆ ?
    February 28, 2026 | 0
  • Untitled design 2026 02 28T063045.847
    ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಯಾವ ಫಲ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version