• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದು ರಕ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ವ್ಯತ್ಯಯ..!

admin by admin
March 3, 2026 - 11:17 am
in Flash News, ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design (30)

ಬೆಂಗಳೂರು: ವರ್ಷದ ಮೊದಲ ಚಂದ್ರಗ್ರಹಣವು ಇಂದು ಹೋಳಿ ಹುಣ್ಣಿಮೆಯಂದೇ ಸಂಭವಿಸುತ್ತಿರುವುದು ವಿಶೇಷ. ಈ ಗ್ರಹಣದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಲವು ಪ್ರಸಿದ್ಧ ದೇವಾಲಯಗಳ ಗರ್ಭಗುಡಿಯ ಬಾಗಿಲನ್ನು ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು, ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ, ಕೆಲವು ಕ್ಷೇತ್ರಗಳಲ್ಲಿ ಗ್ರಹಣದ ನಡುವೆಯೂ ದೇವರ ದರ್ಶನಕ್ಕೆ ಅವಕಾಶವಿರುವುದು ಕುತೂಹಲ ಮೂಡಿಸಿದೆ.

ದಕ್ಷಿಣ ಕನ್ನಡದ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದ ಬಾಗಿಲನ್ನು ಮಧ್ಯಾಹ್ನ 1:30ಕ್ಕೆ ಮುಚ್ಚಲಾಗುತ್ತದೆ. ಸಂಜೆ 7:00 ಗಂಟೆಗೆ ಪುನಃ ತೆರೆದು, ಸಂಪ್ರೋಕ್ಷಣೆಯ ನಂತರ ರಾತ್ರಿ 7:30ರಿಂದ ಭಕ್ತರಿಗೆ ದರ್ಶನ ಮತ್ತು ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಇತ್ತ ಬೇಲೂರು ಚೆನ್ನಕೇಶವಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆ 9 ಗಂಟೆಗೇ ಗರ್ಭಗುಡಿ ಬಂದ್ ಆಗಲಿದ್ದು, ಸಂಜೆ 7ರ ನಂತರವಷ್ಟೇ ಪೂಜೆಗಳು ಆರಂಭವಾಗಲಿವೆ.

RelatedPosts

ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

ಪ್ರೇಯಸಿ ಗೌರಿ ಜೊತೆ 3ನೇ ಮದುವೆಗೆ ಸಜ್ಜಾದ ನಟ ಆಮೀರ್ ಖಾನ್

ADVERTISEMENT
ADVERTISEMENT
ದರ್ಶನಕ್ಕೆ ಮುಕ್ತ ಅವಕಾಶವಿರುವ ಕ್ಷೇತ್ರಗಳು

ಅಚ್ಚರಿಯೆಂದರೆ, ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಗ್ರಹಣದ ಅವಧಿಯಲ್ಲಿ ದರ್ಶನಕ್ಕೆ ಯಾವುದೇ ತಡೆ ಇರುವುದಿಲ್ಲ. ಮಾದಪ್ಪನಿಗೆ ಗ್ರಹಣ ತಟ್ಟುವುದಿಲ್ಲ ಎಂಬ ಐತಿಹಾಸಿಕ ನಂಬಿಕೆಯಂತೆ ಇಲ್ಲಿ ಭಕ್ತರು ಎಂದಿನಂತೆ ದರ್ಶನ ಪಡೆಯಬಹುದು. ಅದೇ ರೀತಿ, ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠ ಹಾಗೂ ಬೆಂಗಳೂರಿನ ಬಂಡೆ ಮಹಾಂಕಾಳಿ ದೇವಾಲಯಗಳಲ್ಲಿ ಗ್ರಹಣದ ಕಾಲದಲ್ಲೂ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬಂಡೆ ಮಹಾಂಕಾಳಿ ದೇವಾಲಯದಲ್ಲಿ ಗ್ರಹಣ ದೋಷ ನಿವಾರಣೆಗಾಗಿ ವಿಶೇಷ ಹೋಮಗಳೂ ನಡೆಯಲಿವೆ.

ಬೆಂಗಳೂರಿನ ಪ್ರಮುಖ ದೇವಾಲಯಗಳ ವೇಳಾಪಟ್ಟಿ

ಸಿಲಿಕಾನ್ ಸಿಟಿಯ ಪ್ರಮುಖ ದೇವಾಲಯಗಳಲ್ಲಿನ ಬದಲಾವಣೆಗಳು ಹೀಗಿವೆ:

  • ಗವಿಗಂಗಾಧರೇಶ್ವರ ದೇವಾಲಯ: ಬೆಳಿಗ್ಗೆ 9 ಗಂಟೆಗೆ ಗರ್ಭಗುಡಿಯನ್ನು ದರ್ಬೆಯಿಂದ ಬಂಧಿಸಿ ದೇವಾಲಯ ಮುಚ್ಚಲಾಗುತ್ತದೆ. ಸಂಜೆ 7:30ಕ್ಕೆ ಮತ್ತೆ ತೆರೆಯಲಾಗುತ್ತದೆ.

  • ಬನಶಂಕರಿ ದೇವಾಲಯ: ಹುಣ್ಣಿಮೆ ಹಿನ್ನೆಲೆ ಬೆಳಿಗ್ಗೆ 5ರಿಂದಲೇ ಪೂಜೆ ಆರಂಭವಾಗಿದ್ದು, ಮಧ್ಯಾಹ್ನ 12:30ಕ್ಕೆ ಬಾಗಿಲು ಮುಚ್ಚಲಾಗುತ್ತದೆ. ಸಂಜೆ 7 ಗಂಟೆಗೆ ಶುದ್ಧಿ ಕಾರ್ಯದ ನಂತರ ದರ್ಶನಕ್ಕೆ ಅವಕಾಶವಿದೆ.

  • ಕಾಡುಮಲ್ಲಿಕಾರ್ಜುನ (ಮಲ್ಲೇಶ್ವರಂ): ಮಧ್ಯಾಹ್ನ 12 ಗಂಟೆಗೆ ಬಾಗಿಲು ಬಂದ್ ಆಗಲಿದ್ದು, ರಾತ್ರಿ 7 ಗಂಟೆಗೆ ಚಂದ್ರ ಹಾಗೂ ಮಲ್ಲಿಕಾರ್ಜುನ ಸ್ವಾಮಿಗೆ ಕ್ಷೀರಾಭಿಷೇಕ ನೆರವೇರಲಿದೆ.

  • ಹಲಸೂರು ಸೋಮೇಶ್ವರ: ಬೆಳಿಗ್ಗೆ 11ಕ್ಕೆ ಬಾಗಿಲು ಮುಚ್ಚಲಿದ್ದು, ಸಂಜೆ 7ಕ್ಕೆ ತೆರೆದರೂ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುವುದಿಲ್ಲ.

ಜ್ಯೋತಿಷ್ಯ ಶಾಸ್ತ್ರದ ಮಹತ್ವ

ಈ ಬಾರಿಯ ಚಂದ್ರಗ್ರಹಣವನ್ನು ‘ಬ್ಲಡ್ ಮೂನ್’ ಎಂದು ಕರೆಯಲಾಗುತ್ತಿದೆ. ಇದು ಸಿಂಹ ರಾಶಿಯಲ್ಲಿ ಸಂಭವಿಸುತ್ತಿರುವುದರಿಂದ, ಜ್ಯೋತಿಷಿಗಳ ಪ್ರಕಾರ ಕೆಲವು ರಾಶಿಯವರಿಗೆ ಇದರ ಪ್ರಭಾವ ಹೆಚ್ಚಿರಲಿದೆ. ಗ್ರಹಣ ಮುಕ್ತಾಯದ ನಂತರ ಎಲ್ಲಾ ದೇವಾಲಯಗಳಲ್ಲಿ ಪುಣ್ಯಾರ್ಚನೆ ಮತ್ತು ಸಂಪ್ರೋಕ್ಷಣೆ ಪೂಜೆಗಳು ನಡೆಯಲಿದ್ದು, ಮರುದಿನದಿಂದ ಎಂದಿನಂತೆ ಪೂಜಾ ವಿಧಿವಿಧಾನಗಳು ಮುಂದುವರಿಯಲಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 03T233417.416

ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

by ಶಾಲಿನಿ ಕೆ. ಡಿ
June 3, 2026 - 11:35 pm
0

Untitled design 2026 06 03T231508.336

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

by Hemanth Kumar S
June 3, 2026 - 11:15 pm
0

Untitled design 2026 06 03T225126.389

ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 3, 2026 - 10:53 pm
0

Untitled design 2026 06 03T223732.487

ಕರುನಾಡಿಗೆ ಇಂದಿನಿಂದ ಡಿ.ಕೆ ಶಿವಕುಮಾರ್ ಸಿಎಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 3, 2026 - 10:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 03T233417.416
    ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ
    June 3, 2026 | 0
  • Untitled design 2026 06 03T231508.336
    ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ
    June 3, 2026 | 0
  • Untitled design 2026 06 03T225126.389
    ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ
    June 3, 2026 | 0
  • Untitled design 2026 06 03T222552.980
    ಪ್ರೇಯಸಿ ಗೌರಿ ಜೊತೆ 3ನೇ ಮದುವೆಗೆ ಸಜ್ಜಾದ ನಟ ಆಮೀರ್ ಖಾನ್
    June 3, 2026 | 0
  • Untitled design 2026 06 03T220707.382
    ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version