ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಶುಭ ದಿನ; ವ್ಯಾಪಾರದಲ್ಲಿ ಆರ್ಥಿಕ ಲಾಭ ದೊರೆಯಲಿದೆ!

Whatsapp image 2024 11 14 at 7.33.15 am

ಗ್ರಹಗಳ ಸ್ಥಿತಿ ಮತ್ತು ಚಲನೆ ನಮ್ಮ ಜೀವನದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ. ಮಾರ್ಚ್ 18, 2025 ರಂದು, ಸೂರ್ಯ ಮೇಷ ರಾಶಿಗೆ ಪ್ರವೇಶಿಸುವ ಸಮಯದಲ್ಲಿ, ಗ್ರಹಗಳ ಸಂಯೋಜನೆ ವಿಶೇಷವಾಗಿರುತ್ತದೆ. ಈ ದಿನದ ರಾಶಿ ಭವಿಷ್ಯವನ್ನು ತಿಳಿದುಕೊಂಡರೆ, ವೃತ್ತಿ, ಆರ್ಥಿಕ, ಆರೋಗ್ಯ ಮತ್ತು ವೈಯಕ್ತಿಕ ಜೀವನದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು.

  1. ಮೇಷ : ವೃತ್ತಿಯಲ್ಲಿ ಹೊಸ ಅವಕಾಶಗಳು ಕಾಣಬಹುದು. ಹಣಕಾಸು ಸ್ಥಿರವಾಗಿದೆ. ಆರೋಗ್ಯದಲ್ಲಿ ಸ್ವಲ್ಪ ಜಾಗರೂಕರಾಗಿರಿ. ಉದ್ಯೋಗ ಮತ್ತು ವ್ಯವಹಾರದಲ್ಲಿ ಹೊಸ ಜವಾಬ್ದಾರಿಗಳು ಬರಬಹುದು.
  2. ವೃಷಭ : ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಬಹುದು. ಹೂಡಿಕೆಗೆ ಸೂಕ್ತ ಸಮಯ. ಉದ್ಯೋಗ ಮತ್ತು ವ್ಯವಹಾರದಲ್ಲಿ ಹೊಸ ಜವಾಬ್ದಾರಿಗಳು ಬರಬಹುದು. ಸಹೋದ್ಯೋಗಿಗಳೊಂದಿಗೆ ಒಟ್ಟಾಗಿ ಕೆಲಸ ಮಾಡುವ ಮೂಲಕ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು.
  3. ಮಿಥುನ : ಪ್ರಯಾಣದಲ್ಲಿ ಜಾಗರೂಕತೆ ವಹಿಸಿ. ಹೊಸ ವ್ಯವಹಾರವನ್ನು ಪ್ರಾರಂಭಿಸುವ ಸಾಧ್ಯತೆಗಳು ಹೆಚ್ಚಾಗುತ್ತವೆ. ಆದಾಯದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇರುತ್ತದೆ. ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ.
  4. ಕರ್ಕಾಟಕ : ಇಂದು ನಿಮಗೆ ತುಂಬಾ ಶುಭ ದಿನವಾಗಿರುತ್ತದೆ. ವ್ಯಾಪಾರದಲ್ಲಿ ಆರ್ಥಿಕ ಲಾಭ ದೊರೆಯಲಿದೆ. ವೃತ್ತಿಜೀವನದಲ್ಲಿ ಹೊಸ ಸಾಧನೆಗಳನ್ನು ಸಾಧಿಸಲಾಗುವುದು. ಕೆಲಸದ ನಿಮಿತ್ತ ಪ್ರಯಾಣ ಮಾಡುವ ಅವಕಾಶವಿರುತ್ತದೆ.
  5. ಸಿಂಹ : ಇಂದು ನಿಮಗೆ ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಹೊಸ ವ್ಯವಹಾರ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ನಿಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯಿಸಬೇಡಿ. 
  6. ಕನ್ಯಾ : ಆರೋಗ್ಯಕ್ಕೆ ಕಡೆ ಗಮನ ವಹಿಸಿ. ಹಣಕಾಸು ಯೋಜನೆಗಳು ಲಾಭದಾಯಕವಾಗಿರಲಿದೆ. ವೈವಾಹಿಕ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬಹುದು.
  7. ತುಲಾ : ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಬಹುದು. ಹಣದ ಒಳಹರಿವು ಹೆಚ್ಚಾಗುತ್ತದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಹೊಸ ಜವಾಬ್ದಾರಿಗಳು ಬರಬಹುದು.
  8. ವೃಶ್ಚಿಕ :  ಆರೋಗ್ಯದಲ್ಲಿ ಗಮನ ವಹಿಸಿ. ಉದ್ಯೋಗ ಮತ್ತು ವ್ಯವಹಾರದಲ್ಲಿ ಹೊಸ ಜವಾಬ್ದಾರಿಗಳು ಬರಬಹುದು. ಆದಾಯದ ಮೂಲಗಳು ವಿಸ್ತರಿಸಬಹುದು. ಸಹೋದ್ಯೋಗಿಗಳೊಂದಿಗೆ ಒಟ್ಟಾಗಿ ಕೆಲಸ ಮಾಡುವ ಮೂಲಕ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು.
  9. ಧನು : ಶಿಕ್ಷಣದಲ್ಲಿ ಪ್ರಗತಿ. ಹಣಕಾಸು ನಿರ್ಧಾರಗಳನ್ನು ವಿಳಂಬ ಮಾಡಬೇಡಿ. ಕೌಟುಂಬಿಕ ವಾತಾವರಣ ಸ್ವಲ್ಪ ಅಸ್ತವ್ಯಸ್ತವಾಗಿರುತ್ತದೆ. ಹೊಸ ವ್ಯಾಪಾರವನ್ನು ವಿಸ್ತರಿಸುವ ಪ್ರಯತ್ನಗಳು ಕೂಡಿ ಬರುವುದಿಲ್ಲ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳು ಕಿರಿಕಿರಿಯನ್ನು ಉಂಟುಮಾಡುತ್ತವೆ.
  10. ಮಕರ : ಕುಟುಂಬದೊಂದಿಗೆ ಸಮಯ ಕಳೆಯಿರಿ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಆಲೋಚನೆಗಳನ್ನು ಆಚರಣೆಗೆ ತಂದು ಲಾಭವನ್ನು ಪಡೆಯಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಅವಕಾಶಗಳು ಬರುತ್ತವೆ.
  11. ಕುಂಭ : ಹೊಸ ಸ್ನೇಹಿತರನ್ನು ಪರಿಚಯಮಾಡಿಕೊಳ್ಳುವಿರಿ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ಉದ್ಯೋಗದಲ್ಲಿ ಪ್ರತಿಕೂಲ ವಾತಾವರಣವಿರುತ್ತದೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು.
  12. ಮೀನ :ಆರ್ಥಿಕ ಯೋಜನೆಗಳಿಗೆ ಸಲಹೆ ತೆಗೆದುಕೊಳ್ಳಿ. ವೃತ್ತಿ ಮತ್ತು ವ್ಯವಹಾರದಲ್ಲಿ ಹೊಸ ಉತ್ಸಾಹದಿಂದ ಮುನ್ನಡೆಯುತ್ತೀರಿ . ಉದ್ಯೋಗಿಗಳು ಅಧಿಕಾರಿಗಳ ಕೃಪೆಗೆ ಪಾತ್ರರಾಗುತ್ತೀರಿ. ಹಣಕಾಸಿನ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ.
Exit mobile version