• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದು ನಿಮ್ಮ ಜನ್ಮಸಂಖ್ಯೆಯ ಹಣಕಾಸು & ಆರೋಗ್ಯ ಫಲ ಹೇಗಿದೆ ?

admin by admin
December 24, 2025 - 6:58 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design (99)

ಜೀವನದಲ್ಲಿ ಗ್ರಹಗತಿಗಳಷ್ಟೇ ಮುಖ್ಯವಾದುದು ನಮ್ಮ ಜನ್ಮಸಂಖ್ಯೆಗಳು. ಪ್ರತಿಯೊಂದು ಸಂಖ್ಯೆಯೂ ತನ್ನದೇ ಆದ ಕಂಪನ ಮತ್ತು ಶಕ್ತಿಯನ್ನು ಹೊಂದಿರುತ್ತದೆ. ಇಂದು 24 ಡಿಸೆಂಬರ್ 2025, ಬುಧವಾರದ ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮಸಂಖ್ಯೆ 1 ರಿಂದ 9 ರವರೆಗಿನ ವ್ಯಕ್ತಿಗಳಿಗೆ ದಿನ ಹೇಗಿರಲಿದೆ ಎಂಬುದರ ಸಮಗ್ರ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1, 10, 19, 28

ಇಂದು ನೀವು ಅತ್ಯಂತ ಚಟುವಟಿಕೆಯಿಂದ ಇರುತ್ತೀರಿ. ಬಾಕಿ ಉಳಿದ ಕೆಲಸಗಳನ್ನು ಮುಗಿಸಲು ಇದು ಸುಸಮಯ. ಈ ಹಿಂದೆ ಯಾರಿಗಾದರೂ ಸಾಲ ನೀಡಿದ್ದರೆ ಆ ಹಣ ವಾಪಸ್ ಬರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ಸಿಗಲಿದ್ದು, ಹೊಸ ಜವಾಬ್ದಾರಿಗಳು ಸಿಗಲಿವೆ. ಕೋಪ ಮತ್ತು ಆತುರವನ್ನು ನಿಯಂತ್ರಿಸಿ, ರಕ್ತದೊತ್ತಡದ ಬಗ್ಗೆ ಗಮನವಿರಲಿ.

RelatedPosts

ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!

ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!

ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ

ದಿನ ಭವಿಷ್ಯ 30-09-2026: 12 ರಾಶಿಗಳ ಇಂದಿನ ರಾಶಿಫಲ ಹೇಗಿದೆ?

ADVERTISEMENT
ADVERTISEMENT
ಜನ್ಮಸಂಖ್ಯೆ 2, 11, 20, 29

ಇಂದು ಮನೆ ಮತ್ತು ಕಚೇರಿ ಎರಡೂ ಕಡೆ ಜವಾಬ್ದಾರಿಗಳ ಹೊರೆ ಹೆಚ್ಚಾಗಲಿದೆ. ಹಣಕಾಸಿನ ವಿಚಾರದಲ್ಲಿ ಅಂದರೆ ತೆರಿಗೆ ಅಥವಾ ಕಂತು ಪಾವತಿಯಲ್ಲಿ ಹೆಚ್ಚಿನ ನಿಗಾ ಇಡಿ. “ನಾನೇ ಸರಿ” ಎಂಬ ಹಠ ಬೇಡ, ಇತರರ ಮಾತಿಗೂ ಬೆಲೆ ನೀಡಿ. ಭುಜ ಅಥವಾ ಸಂಧಿ ನೋವು ಕಾಡಬಹುದು, ವಿಶ್ರಾಂತಿಗೆ ಆದ್ಯತೆ ನೀಡಿ.

ಜನ್ಮಸಂಖ್ಯೆ 3, 12, 21, 30

ಇಂದು ನೀವು ಸ್ವಲ್ಪ ಅಂತರ್ಮುಖಿಯಾಗಿ ಇರಲು ಬಯಸುತ್ತೀರಿ. ಒಂಟಿಯಾಗಿ ಕೆಲಸ ಮಾಡುವುದು ನಿಮಗೆ ನೆಮ್ಮದಿ ನೀಡಲಿದೆ. ಹೊಸ ಹೂಡಿಕೆ ಅಥವಾ ದೊಡ್ಡ ನಿರ್ಧಾರಗಳನ್ನು ಇಂದಿನ ಮಟ್ಟಿಗೆ ಮುಂದೂಡುವುದು ಒಳಿತು. ಅನಗತ್ಯ ಚರ್ಚೆಗಳಿಂದ ದೂರವಿದ್ದರೆ ಮಾನಸಿಕ ಶಾಂತಿ ನಿಮ್ಮದಾಗುತ್ತದೆ. ನೀರಿನಂಶದ ಕೊರತೆ ಆಗದಂತೆ ನೋಡಿಕೊಳ್ಳಿ.

ಜನ್ಮಸಂಖ್ಯೆ 4, 13, 22, 31

ಮನೆ ಮತ್ತು ಕುಟುಂಬದ ವಿಚಾರಗಳಿಗೆ ಇಂದು ನಿಮ್ಮ ಆದ್ಯತೆ ಇರಲಿದೆ. ಮನೆಯ ಅಲಂಕಾರ ಅಥವಾ ದುರಸ್ತಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಬೆಂಬಲ ಸಿಗಲಿದ್ದು, ಮುಂದಿನ ದಿನಗಳಲ್ಲಿ ಬಡ್ತಿ ಸಿಗುವ ಸೂಚನೆ ಇದೆ. ಭಾವನಾತ್ಮಕವಾಗಿ ಹೆಚ್ಚು ಖರ್ಚು ಮಾಡುವುದನ್ನು ತಡೆಯಿರಿ.

ಜನ್ಮಸಂಖ್ಯೆ 5,14, 23

ಸಂದೇಶಗಳು, ಫೋನ್ ಕರೆಗಳು ಮತ್ತು ಭೇಟಿಗಳಿಂದ ಇಂದು ನಿಮ್ಮ ದಿನ ಬಿಡುವಿಲ್ಲದಂತೆ ಸಾಗಲಿದೆ. ಪ್ರಭಾವಿ ವ್ಯಕ್ತಿಗಳ ಸಂಪರ್ಕದಿಂದ ಹೊಸ ಉದ್ಯೋಗದ ಆಫರ್ ಬರಬಹುದು. ಹಣದ ಹರಿವು ಇದ್ದರೂ ಅಷ್ಟೇ ವೇಗವಾಗಿ ಖರ್ಚು ಆಗಲಿದೆ. ಪ್ರಯಾಣದ ಸಮಯದಲ್ಲಿ ಸಮಯದ ಪ್ರಜ್ಞೆ ಇರಲಿ. ತಲೆನೋವಿನ ಸಮಸ್ಯೆ ಕಾಡಬಹುದು.

ಜನ್ಮಸಂಖ್ಯೆ 6, 15, 24

ಸರ್ಕಾರಿ ಅಥವಾ ಬ್ಯಾಂಕ್ ಸಂಬಂಧಿತ ಕೆಲಸಗಳಲ್ಲಿ ವಿಳಂಬವಾಗಬಹುದು, ತಾಳ್ಮೆಯಿಂದ ಇರಿ. ಚಿನ್ನ ಅಥವಾ ಬೆಳ್ಳಿಯ ಮೇಲೆ ಹೂಡಿಕೆ ಮಾಡುವ ಆಲೋಚನೆ ಬರಲಿದೆ. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಫಲಿತಾಂಶ ನಿಧಾನವಾಗಿ ದೊರೆಯಲಿದೆ. ಬೆನ್ನು ಅಥವಾ ಕುತ್ತಿಗೆ ನೋವು ಬರುವ ಸಂಭವವಿದೆ, ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ.

ಜನ್ಮಸಂಖ್ಯೆ 7,16, 25

ಅನಿವಾರ್ಯ ವೆಚ್ಚಗಳು ಇಂದು ನಿಮ್ಮನ್ನು ಚಿಂತೆಗೀಡು ಮಾಡಬಹುದು. ಹಳೆಯ ಸ್ನೇಹಿತರು ಅಥವಾ ಸಹೋದ್ಯೋಗಿಗಳು ಆಕರ್ಷಕ ಉದ್ಯೋಗದ ಅವಕಾಶಗಳನ್ನು ತರಲಿದ್ದಾರೆ. ಇತರರ ಕುಟುಂಬ ಕಲಹಗಳಲ್ಲಿ ಮಧ್ಯಸ್ಥಿಕೆ ವಹಿಸಬೇಕಾಗಬಹುದು. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಜಾಗ್ರತೆ ಇರಲಿ.

ಜನ್ಮಸಂಖ್ಯೆ 8,17,26

ಮನಸ್ಸಿಲ್ಲದಿದ್ದರೂ ಕೆಲವು ಕೆಲಸಗಳನ್ನು ಮಾಡಬೇಕಾದ ಅನಿವಾರ್ಯತೆ ಇಂದು ಬರಲಿದೆ. ವ್ಯವಹಾರದಲ್ಲಿ ಬರಬೇಕಾದ ಹಳೆಯ ಬಾಕಿ ಹಣ ವಸೂಲಿಯಾಗುವ ಲಕ್ಷಣಗಳಿವೆ. ಉದ್ಯೋಗದಲ್ಲಿ ಹಿರಿಯರ ಸಲಹೆಗಳನ್ನು ಪಾಲಿಸಿ. ಪ್ರೇಮ ವಿಚಾರದಲ್ಲಿ ಆತುರ ಬೇಡ, ತಾಳ್ಮೆಯಿಂದ ವ್ಯವಹರಿಸಿದರೆ ಸಂಬಂಧಗಳು ಸುಂದರವಾಗಿರುತ್ತವೆ.

ಜನ್ಮಸಂಖ್ಯೆ 9,18, 27

ಗಡುವಿನೊಳಗೆ ಕೆಲಸ ಮುಗಿಸಬೇಕಾದ ಒತ್ತಡ ಇಂದು ಇರಲಿದೆ. ಹೊಸ ಸಾಲ ಅಥವಾ ಹೂಡಿಕೆ ನಿರ್ಧಾರಗಳನ್ನು ಇಂದು ತೆಗೆದುಕೊಳ್ಳಬೇಡಿ. ಉದ್ಯೋಗದಲ್ಲಿ ನಿಮ್ಮ ಭವಿಷ್ಯದ ಬೆಳವಣಿಗೆ ಬಗ್ಗೆ ಮೇಲಧಿಕಾರಿಗಳೊಂದಿಗೆ ಚರ್ಚೆ ನಡೆಯಲಿದೆ. ಆಹಾರ ಸೇವನೆಯಲ್ಲಿ ಶಿಸ್ತು ಇರಲಿ, ಜೀರ್ಣಕ್ರಿಯೆಯ ತೊಂದರೆ ಕಾಡದಂತೆ ನೋಡಿಕೊಳ್ಳಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಡಾ. ಹೇಮಂತಕುಮಾರ ವಿ

ವಿಶ್ವ ಮಾನಸಿಕ ಆರೋಗ್ಯ ದಿನ: “ಅನುಭವಗಳಿಗೆ ಕಿವಿಯಾಗೋಣ; ನಿಜವಾದ ಧ್ವನಿಗಳು, ನಿಜವಾದ ಬದಲಾವಣೆ”

by ಡಾ. ಹೇಮಂತಕುಮಾರ ವಿ
October 9, 2026 - 12:21 pm
0

Untitled design 2026 10 09T114559.131

ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್‌‌ನಿಂದ ಶೌರ್ಯ ಪ್ರಶಸ್ತಿ ಘೋಷಣೆ

by ಶಾಲಿನಿ ಕೆ. ಡಿ
October 9, 2026 - 11:46 am
0

Untitled design 2026 10 09T112127.076

ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ

by ಶಾಲಿನಿ ಕೆ. ಡಿ
October 9, 2026 - 11:23 am
0

Untitled design 2026 10 09T110627.103

ಪುಣೆಯ ತೋಟದ ಮನೆಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನಟ ನಾನಾ ಪಾಟೇಕರ್ ಅಂತ್ಯಕ್ರಿಯೆ

by ಶಾಲಿನಿ ಕೆ. ಡಿ
October 9, 2026 - 11:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (98)
    ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!
    October 8, 2026 | 0
  • Untitled design 2026 10 05T064935.045
    ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!
    October 5, 2026 | 0
  • ಜ್ಞಾನೇಶ್
    ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ
    October 2, 2026 | 0
  • Your paragraph text (58)
    ದಿನ ಭವಿಷ್ಯ 30-09-2026: 12 ರಾಶಿಗಳ ಇಂದಿನ ರಾಶಿಫಲ ಹೇಗಿದೆ?
    September 30, 2026 | 0
  • Untitled design 2026 09 23T064741.938
    ರಾಶಿಭವಿಷ್ಯ: ಆಸ್ತಿ ದಾಖಲೆ ಕಳೆದುಕೊಳ್ಳುವ ಆತಂಕ, ಹಣಕಾಸಿನ ನೆರವು ದೊರೆಯಬಹುದು!
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version