• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ಸಂಖ್ಯಾಶಾಸ್ತ್ರ ಭವಿಷ್ಯ: ಯಾರಿಗೆ ಶುಭ ? ಯಾರಿಗೆ ಎಚ್ಚರಿಕೆ ?

ಯಶಸ್ವಿನಿ ಎಂ by ಯಶಸ್ವಿನಿ ಎಂ
March 28, 2026 - 6:54 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design (18)

ಸಂಖ್ಯಾಶಾಸ್ತ್ರ ಅಥವಾ ನ್ಯೂಮರಾಲಜಿ ಎಂಬುದು ಕೇವಲ ಅಂಕಿಅಂಶಗಳಲ್ಲ, ಅದು ನಮ್ಮ ಜೀವನದ ಮೇಲೆ ಪ್ರಭಾವ ಬೀರುವ ಶಕ್ತಿ. ಮಾರ್ಚ್ 28ರ ಶನಿವಾರದಂದು ನಿಮ್ಮ ಜನ್ಮಸಂಖ್ಯೆಯ ಆಧಾರದ ಮೇಲೆ ದಿನವು ಹೇಗಿರಲಿದೆ ಎಂಬ ಸಮಗ್ರ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1,10,19,28

ಇಂದು ನೀವು ಕೈಗೊಳ್ಳುವ ನಿರ್ಧಾರಗಳಿಗೆ ಸುತ್ತಮುತ್ತಲಿನವರಿಂದ ಬೆಂಬಲ ಮತ್ತು ಶ್ಲಾಘನೆ ವ್ಯಕ್ತವಾಗಲಿದೆ. ವೃತ್ತಿಜೀವನದಲ್ಲಿ ಮಹತ್ವದ ಬದಲಾವಣೆಗಳಾಗುವ ಮುನ್ಸೂಚನೆ ಇದೆ. ವಿಶೇಷವಾಗಿ ಮಧ್ಯಮ ಹಂತದ ನಿರ್ವಹಣೆಯಲ್ಲಿರುವವರಿಗೆ ಉನ್ನತ ಹುದ್ದೆಗೆ ಬಡ್ತಿ ದೊರೆಯುವ ಸಾಧ್ಯತೆ ಇದೆ.

RelatedPosts

ಶ್ರೀರಾಮನವಮಿ 2026: ರಾಮನವಮಿ ಮುಹೂರ್ತ, ಪೂಜಾ ವಿಧಾನ ಮತ್ತು ಮಹತ್ವವೇನು?

ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ವಿದೇಶದಲ್ಲಿ ಉದ್ಯೋಗದ ಶುಭ ಸುದ್ದಿ ಸಿಗಲಿದೆ!

ರಾಶಿಭವಿಷ್ಯ: ಕೆಲವರಿಗೆ ಸಂತೋಷ, ಮಕ್ಕಳಿಂದ ದೂರವಾಗುವ ಸೂಚನೆ!

ಇಂದು ರಾಮನವಮಿ: ಈ 5 ವಸ್ತುಗಳನ್ನು ಮನೆಗೆ ತಂದರೆ ಬೆನ್ನಟ್ಟುತ್ತದೆ ಅದೃಷ್ಟ!

ADVERTISEMENT
ADVERTISEMENT
ಜನ್ಮಸಂಖ್ಯೆ 2,11,20,29

ನಿಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ಹಂಚಿಕೊಳ್ಳಲು ಚಡಪಡಿಸುವಿರಿ, ಆದರೆ ಸೂಕ್ತ ವ್ಯಕ್ತಿಯ ಆಯ್ಕೆಯಲ್ಲಿ ಗೊಂದಲ ಉಂಟಾಗಬಹುದು. ಹಣಕಾಸಿನ ವಿಚಾರದಲ್ಲಿ ಇಂದು ಆತುರದ ನಿರ್ಧಾರ ಬೇಡ. ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡವರು ಮಾತಿನ ಮೇಲೆ ನಿಗಾ ಇರಿಸಿ, ಸಣ್ಣ ತಪ್ಪು ದೊಡ್ಡ ವಿವಾದಕ್ಕೆ ಕಾರಣವಾಗಬಹುದು.

ಜನ್ಮಸಂಖ್ಯೆ 3,12,21,30

ಆಸ್ತಿ ಖರೀದಿ ಅಥವಾ ಹೂಡಿಕೆಯ ಬಗ್ಗೆ ಗಂಭೀರ ಆಲೋಚನೆ ಮಾಡುವಿರಿ. ಹಳೆಯ ಆಸ್ತಿ ಖರೀದಿ ಪ್ರಸ್ತಾಪಗಳು ಮತ್ತೆ ನಿಮ್ಮ ಮುಂದೆ ಬರಬಹುದು. ಕೃಷಿ ಭೂಮಿ ಅಥವಾ ಸೈಟು ಖರೀದಿಗೆ ಇದು ಸೂಕ್ತ ಸಮಯ. ಆದರೆ, ಆರೋಗ್ಯದ ಕಡೆ ಗಮನಹರಿಸಿ. ಅಸಮರ್ಪಕ ಆಹಾರ ಪದ್ಧತಿಯಿಂದ ಗ್ಯಾಸ್ಟ್ರಿಕ್ ಅಥವಾ ಜೀರ್ಣಕ್ರಿಯೆಯ ಸಮಸ್ಯೆಗಳು ನಿಮ್ಮನ್ನು ಕಾಡಬಹುದು.

ಜನ್ಮಸಂಖ್ಯೆ 4,13,22,31

ಹೊಸ ಕೆಲಸಗಳಲ್ಲಿ ಯಶಸ್ಸು ಸಿಗುವುದರಿಂದ ಮನಸ್ಸು ಪ್ರಫುಲ್ಲವಾಗಿರುತ್ತದೆ. ಪ್ರೀತಿಪಾತ್ರರಿಗೆ ಉಡುಗೊರೆ ನೀಡಲು ಹಣ ವ್ಯಯಿಸುವಿರಿ. ಮನೆಯ ಹತ್ತಿರದಲ್ಲೇ ಆಸ್ತಿ ಅಥವಾ ಸೈಟು ಖರೀದಿಸುವ ನಿಮ್ಮ ಕನಸು ನನಸಾಗುವ ಹಾದಿಯಲ್ಲಿದೆ. ಆದರೆ, ಮದುವೆಯ ಮಾತುಕತೆ ನಡೆಸುತ್ತಿರುವವರು ಸ್ವಲ್ಪ ಕಾಲ ಕಾಯುವುದು ಅನಿವಾರ್ಯವಾಗಬಹುದು.

ಜನ್ಮಸಂಖ್ಯೆ 5,14,23

ಕೆಲವು ಸಂಬಂಧಗಳಿಂದ ದೂರವಿರಲು ನೀವು ನಿರ್ಧರಿಸುವಿರಿ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಬಹಿರಂಗಪಡಿಸುವ ಅಥವಾ ಅಪಪ್ರಚಾರ ಮಾಡುವ ವ್ಯಕ್ತಿಗಳಿಗೆ ಇಂದು ಗುಡ್‌ಬೈ ಹೇಳುವಿರಿ. ನಿಮ್ಮ ಆರ್ಥಿಕ ಸ್ಥಿತಿಗತಿ, ಹೂಡಿಕೆ ಮತ್ತು ಸಾಲದ ಬಗ್ಗೆ ಆಪ್ತರೊಂದಿಗೆ ಸುದೀರ್ಘ ಚರ್ಚೆ ನಡೆಸುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 6,15,24

ಇಂದು ಸ್ವಲ್ಪ ಜಾಗರೂಕತೆಯಿಂದ ಇರಬೇಕಾದ ದಿನ. ದಂಪತಿಗಳ ನಡುವೆ ಹಣಕಾಸಿನ ಕಾರಣಕ್ಕೆ ಸಣ್ಣ ಪುಟ್ಟ ವಾಗ್ವಾದಗಳು ನಡೆಯಬಹುದು. ವ್ಯಾಪಾರಸ್ಥರು ತಮ್ಮ ವ್ಯವಹಾರದ ರಹಸ್ಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.

ಜನ್ಮಸಂಖ್ಯೆ 7,16,25

ಸಾಂಪ್ರದಾಯಿಕವಲ್ಲದ ಅಥವಾ ಭಿನ್ನ ಹಾದಿಯ ಕೆಲಸಗಳಲ್ಲಿ ನಿಮಗೆ ಇಂದು ಅದ್ಭುತ ಯಶಸ್ಸು ಕಾದಿದೆ. ಅವಿವಾಹಿತರಿಗೆ ಹತ್ತಿರದ ಸಂಬಂಧದಲ್ಲೇ ಕಂಕಣ ಭಾಗ್ಯ ಕೂಡಿಬರುವ ಸಾಧ್ಯತೆ ಇದೆ. ಸೋದರ ಸಂಬಂಧಿಗಳೊಂದಿಗೆ ವಿವಾಹ ನಿಶ್ಚಯವಾಗಬಹುದು. ಬಹಳ ದಿನಗಳಿಂದ ಅಂದುಕೊಂಡಿದ್ದ ಹವ್ಯಾಸಗಳನ್ನು ಪೂರೈಸಿಕೊಳ್ಳಲು ಇದು ಸಕಾಲ.

ಜನ್ಮಸಂಖ್ಯೆ 8,17,26

ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ಹೊಸ ಉದ್ಯೋಗದ ಹುಡುಕಾಟದಲ್ಲಿರುವವರಿಗೆ ಸ್ನೇಹಿತರ ಶಿಫಾರಸ್ಸಿನಿಂದ ಉತ್ತಮ ಅವಕಾಶಗಳು ಸಿಗಲಿವೆ. ನೀವು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರಗೊಳ್ಳಲು ಬಯಸಿದರೆ ಇಂದು ಅದಕ್ಕೆ ಅಡೆತಡೆಗಳು ಎದುರಾಗಬಹುದು. ಹಿತೈಷಿಗಳ ಕಿವಿಮಾತನ್ನು ನಿರ್ಲಕ್ಷಿಸಬೇಡಿ.

ಜನ್ಮಸಂಖ್ಯೆ 9,18,27

ನಿಮ್ಮ ಪ್ರತಿಭೆ ಇಡೀ ಜಗತ್ತಿಗೆ ಪರಿಚಯವಾಗುವ ದಿನವಿದು. ಮನೆಯಲ್ಲಿ ಸಂಭ್ರಮದ ವಾತಾವರಣವಿರುತ್ತದೆ. ಬ್ಯಾಂಕ್ ಸಾಲಕ್ಕೆ ಪ್ರಯತ್ನಿಸುತ್ತಿರುವವರಿಗೆ ಅಗತ್ಯ ದಾಖಲೆಗಳನ್ನು ಒದಗಿಸಲು ಆಪ್ತರ ಸಹಾಯ ಸಿಗಲಿದೆ. ಮನೆಯ ಸುಖ-ಸೌಕರ್ಯದ ವಸ್ತುಗಳ ಖರೀದಿಗೆ ಆಸಕ್ತಿ ತೋರಿಸುವಿರಿ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (24)

ಜೂನ್ 26ಕ್ಕೆ ಸಿಂಪಲ್ ಸುನಿಯ ‘ಮೋಡ ಕವಿದ ವಾತಾವರಣ’ ಸಿನಿಮಾ ರಿಲೀಸ್‌

by ಯಶಸ್ವಿನಿ ಎಂ
March 28, 2026 - 8:39 am
0

Untitled design (23)

ಚಿನ್ನಸ್ವಾಮಿಯಲ್ಲಿ ಇಂದು ಹಾಲಿ ಚಾಂಪಿಯನ್ RCB vs SRH ಹೈವೋಲ್ಟೇಜ್ ಫೈಟ್

by Hemanth Kumar S
March 28, 2026 - 8:22 am
0

Untitled design (21)

ಇಂದಿನಿಂದ 19ನೇ ಆವೃತ್ತಿಯ ಐಪಿಎಲ್ ಹಬ್ಬ ಶುರು

by ಯಶಸ್ವಿನಿ ಎಂ
March 28, 2026 - 8:05 am
0

Untitled design (22)

ಸುಂಕ ಕಡಿತದ ಹೊರತಾಗಿಯೂ ಪೆಟ್ರೋಲ್ ದರ ಸ್ಥಿರ: ಏನಿದು ಕೇಂದ್ರದ ಲೆಕ್ಕಾಚಾರ ?

by ಯಶಸ್ವಿನಿ ಎಂ
March 28, 2026 - 7:56 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 27T085431.256
    ಶ್ರೀರಾಮನವಮಿ 2026: ರಾಮನವಮಿ ಮುಹೂರ್ತ, ಪೂಜಾ ವಿಧಾನ ಮತ್ತು ಮಹತ್ವವೇನು?
    March 27, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ವಿದೇಶದಲ್ಲಿ ಉದ್ಯೋಗದ ಶುಭ ಸುದ್ದಿ ಸಿಗಲಿದೆ!
    March 27, 2026 | 0
  • Rashi bavishya
    ರಾಶಿಭವಿಷ್ಯ: ಕೆಲವರಿಗೆ ಸಂತೋಷ, ಮಕ್ಕಳಿಂದ ದೂರವಾಗುವ ಸೂಚನೆ!
    March 27, 2026 | 0
  • BeFunky collage (11)
    ಇಂದು ರಾಮನವಮಿ: ಈ 5 ವಸ್ತುಗಳನ್ನು ಮನೆಗೆ ತಂದರೆ ಬೆನ್ನಟ್ಟುತ್ತದೆ ಅದೃಷ್ಟ!
    March 26, 2026 | 0
  • Rashi bavishya
    ಇಂದು ಈ ರಾಶಿಯವರ ಸಂಪತ್ತು ದೊರೆಯುವ ಸಾಧ್ಯತೆ
    March 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version