• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರ ಪ್ರಕಾರ ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ? ಇಲ್ಲಿ ತಿಳಿಯಿರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 7, 2025 - 8:08 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 5 8 350x250

ಸಂಖ್ಯಾಶಾಸ್ತ್ರವು ವ್ಯಕ್ತಿಯ ಜೀವನದ ಮೇಲೆ ಗಣಿತ ಮತ್ತು ಸಂಖ್ಯೆಗಳ ಪ್ರಭಾವವನ್ನು ಅಧ್ಯಯನ ಮಾಡುವ ಪ್ರಾಚೀನ ವಿಜ್ಞಾನ. ಜನ್ಮತಾರೀಖಿನ ಆಧಾರದ ಮೇಲೆ ನಿರ್ಧಾರಿತವಾಗುವ ಜನ್ಮಸಂಖ್ಯೆಯು ವ್ಯಕ್ತಿಯ ಭವಿಷ್ಯ, ಸ್ವಭಾವ ಮತ್ತು ಜೀವನದ ಘಟನೆಗಳ ಮೇಲೆ ಪ್ರಭಾವ ಬೀರುತ್ತದೆ. ಅಕ್ಟೋಬರ್ 7ರಂದು ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಏನು ಘಟಿಸಬಹುದು ಎಂಬುದರ ಸಂಪೂರ್ಣ ಮಾರ್ಗದರ್ಶನ ಇಲ್ಲಿದೆ.

ಜನ್ಮಸಂಖ್ಯೆ 1 (1, 10, 19, 28ರಂದು ಜನಿಸಿದವರು)
ನೀವು ದೀರ್ಘಕಾಲದಿಂದ ನಿರೀಕ್ಷಿಸುತ್ತಿದ್ದ ಸುದ್ದಿ ದೊರೆಯಲಿದೆ. ನಿಮ್ಮ ಪರಿಶ್ರಮದಿಂದ ರೂಢಿಸಿಕೊಂಡ ಸಂಪರ್ಕಗಳು ಫಲಿಸಲಿವೆ. ಹಣಕಾಸು ನಿರ್ವಹಣೆಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮಯ ಒದಗಿದೆ. ಧಾರ್ಮಿಕ ಪ್ರವಾಸ ಅಥವಾ ಹರಕೆ ತೀರಿಸಿಕೊಳ್ಳುವ ಸಾಧ್ಯತೆಗಳಿವೆ.

RelatedPosts

ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!

ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!

ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ

ದಿನ ಭವಿಷ್ಯ 30-09-2026: 12 ರಾಶಿಗಳ ಇಂದಿನ ರಾಶಿಫಲ ಹೇಗಿದೆ?

ADVERTISEMENT
ADVERTISEMENT

ಜನ್ಮಸಂಖ್ಯೆ 2 (2, 11, 20, 29ರಂದು ಜನಿಸಿದವರು)
ಇಂದು ನೀವು ಸಹನೆ ಕಳೆದುಕೊಂಡಿರಬಹುದು. ಸಣ್ಣ ತಪ್ಪುಗಳನ್ನು ಸಹ ಕ್ಷಮಿಸಲು ನಿಮ್ಮ ಮನಸ್ಸಿರುವುದಿಲ್ಲ. ಆದರೆ ವ್ಯವಹಾರಿಕವಾಗಿ ಕೃಷಿಕರಿಗೆ ಲಾಭದಾಯಕ ದಿನವಾಗಿದೆ. ನಿಮ್ಮ ಪ್ರಾಜೆಕ್ಟ್ ಗಳಿಗೆ ಬೆಂಬಲ ದೊರೆಯಲಿದ್ದು, ವೇತನ ವೃದ್ಧಿ ಅಥವಾ ಬಡ್ತಿ ಸಿಕ್ಕಬಹುದು.

ಜನ್ಮಸಂಖ್ಯೆ 3 (3, 12, 21, 30ರಂದು ಜನಿಸಿದವರು):
ಹಣಕಾಸು ಸಾಲದ ವಿಚಾರದಲ್ಲಿ ಯಶಸ್ಸು ದೊರೆಯಲಿದೆ. ಇದರಿಂದ ಆತ್ಮವಿಶ್ವಾಸವು ಹೆಚ್ಚುತ್ತದೆ. ಸಣ್ಣ ಪ್ರಮಾಣದ ಹೂಡಿಕೆಯಿಂದ ಪ್ರಾರಂಭಿಸಿದ ವ್ಯವಹಾರದಲ್ಲಿ ಯಶಸ್ಸು ಕಾಣಲಿದೆ. ಆಸ್ತಿ ಖರೀದಿಯ ಸಂಭಾಷಣೆಗಳು ನಡೆಯಲಿವೆ.

ಜನ್ಮಸಂಖ್ಯೆ 4 (4, 13, 22, 31ರಂದು ಜನಿಸಿದವರು):
ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಉತ್ತಮ ಯಶಸ್ಸು ದೊರೆಯಲಿದೆ. ಬಾಕಿ ಉಳಿದಿದ್ದ ಹಣ ವಸೂಲಾಗಲಿದೆ. ನೀವು ನೀಡುವ ಸಲಹೆಗಳು ಇತರರಿಗೆ ಉಪಯುಕ್ತವಾಗಿ ನಿಮ್ಮ ಖ್ಯಾತಿ ಹೆಚ್ಚುತ್ತದೆ. ಆರ್ಥಿಕ ಸಹಾಯಕ್ಕಾಗಿ ಸ್ನೇಹಿತರು ನಿಮ್ಮನ್ನು ಸಂಪರ್ಕಿಸಬಹುದು.

ಜನ್ಮಸಂಖ್ಯೆ 5 (5, 14, 23ರಂದು ಜನಿಸಿದವರು):
ಕಾರ್ಯಗಳನ್ನು ಪೂರ್ಣಗೊಳಿಸುವಲ್ಲಿ ತೊಂದರೆ ಅನುಭವಿಸಬಹುದು. ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ಮಕ್ಕಳ ಸಮಸ್ಯೆಗಳಿಂದ ಮನಸ್ತಾಪ ಉಂಟಾಗಬಹುದು. ಆಹಾರ ಪಥ್ಯದಲ್ಲಿ ಮುರಿಯಬೇಡಿ.

ಜನ್ಮಸಂಖ್ಯೆ 6 (6, 15, 24ರಂದು ಜನಿಸಿದವರು):
ಮನೆ ನೆನಪುಗಳಿಂದ ಮನಸ್ಸು ಅಸ್ತವ್ಯಸ್ತವಾಗಬಹುದು. ಇತರರಿಗೆ ನೀವು ನೀಡುವ ಸಹಾಯವು ಅವರನ್ನು ದೊಡ್ಡ ಸಮಸ್ಯೆಯಿಂದ ರಕ್ಷಿಸಬಹುದು. ಹಣಕಾಸು ನಿರ್ಧಾರಗಳಿಂದ ಕುಟುಂಬದಲ್ಲಿ ಮೆಚ್ಚುಗೆ ದೊರೆಯಲಿದೆ.

ಜನ್ಮಸಂಖ್ಯೆ 7 (7, 16, 25ರಂದು ಜನಿಸಿದವರು):
ಆರ್ಥಿಕ ಅನಿಶ್ಚಿತತೆಯಿಂದ ಮುಕ್ತಿಯ ರಾಸ್ತೆಗಳನ್ನು ಹುಡುಕಲಿದ್ದೀರಿ. ಸ್ಥಿರ ಆದಾಯದ ಮೂಲಗಳ ಬಗ್ಗೆ ಯೋಚಿಸಲಿದ್ದೀರಿ. ಫ್ರೀಲಾನ್ಸರ್ಗಳಿಗೆ ಹಣಕಾಸು ಸಮಸ್ಯೆಗಳ ಪರಿಹಾರ ಸಿಗಲಿದೆ.

ಜನ್ಮಸಂಖ್ಯೆ 8 (8, 17, 26ರಂದು ಜನಿಸಿದವರು):
ರಹಸ್ಯಗಳು ಬಹಿರಂಗವಾಗುವ ಸಾಧ್ಯತೆ ಇದೆ. ಸಾರ್ವಜನಿಕ ಜೀವನದಲ್ಲಿರುವವರಿಗೆ ಸ್ಥಾನಮಾನದಲ್ಲಿ ಬದಲಾವಣೆ ಉಂಟಾಗಬಹುದು. ಆಪತ್ಕಾಲದ ಉಳಿತಾಯವನ್ನು ಬಳಸಬೇಕಾದ ಸನ್ನಿವೇಶ ಒದಗಿಬರಬಹುದು.

ಜನ್ಮಸಂಖ್ಯೆ 9 (9, 18, 27ರಂದು ಜನಿಸಿದವರು):
ನಿಮ್ಮ ಪರಿಶ್ರಮ ಮತ್ತು ನಿಷ್ಠೆಗೆ ಮನ್ನಣೆ ದೊರೆಯಲಿದೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳನ್ನು ನೀಡಬಹುದು. ಆರೋಗ್ಯದಲ್ಲಿ ಸುಧಾರಣೆ ಕಾಣಲಿದೆ. ವಿದೇಶ ಪ್ರವಾಸದ ಅವಕಾಶ ಸಿಗಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಇಲ್ಲಿ ಸತ್ತರೆ ಸಮಾಧಿ ಮಾಡೋಕೆ ಆಗಲ್ಲ! ಕಾರಣ ಕೇಳಿದ್ರೆ ಶಾಕ್ (1)

ಬೇಲ್ ಅದ್ಧೂರಿ ವಿಜಯಯಾತ್ರೆ.. ಎಲ್ಲೆಲ್ಲೂ ಅಭಿಮಾನೋತ್ಸವ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 8, 2026 - 5:03 pm
0

Untitled design (31)

ಕರ್ನಾಟಕಕ್ಕೆ ಮತ್ತೆ ಶಾಕ್: ಬರದ ನಡುವೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು CWRC ಸೂಚನೆ

by ಕವಿತಾ
October 8, 2026 - 4:52 pm
0

Untitled design (30)

ಸೌದಿ ವಿಮಾನ ನಿಲ್ದಾಣಗಳ ಮೇಲೆ ಕ್ಷಿಪಣಿ ದಾಳಿ: ಭಾರತದಿಂದ ತೀವ್ರ ಖಂಡನೆ

by ಕವಿತಾ
October 8, 2026 - 4:27 pm
0

ಇಲ್ಲಿ ಸತ್ತರೆ ಸಮಾಧಿ ಮಾಡೋಕೆ ಆಗಲ್ಲ! ಕಾರಣ ಕೇಳಿದ್ರೆ ಶಾಕ್

ಸಾಯುವುದಕ್ಕೂ ರೂಲ್ಸ್‌! ಜಗತ್ತಿನ ಈ ಊರುಗಳಲ್ಲಿ ಮೃತದೇಹಕ್ಕೆ ಏನಾಗುತ್ತೆ?

by ಕವಿತಾ
October 8, 2026 - 4:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (98)
    ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!
    October 8, 2026 | 0
  • Untitled design 2026 10 05T064935.045
    ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!
    October 5, 2026 | 0
  • ಜ್ಞಾನೇಶ್
    ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ
    October 2, 2026 | 0
  • Your paragraph text (58)
    ದಿನ ಭವಿಷ್ಯ 30-09-2026: 12 ರಾಶಿಗಳ ಇಂದಿನ ರಾಶಿಫಲ ಹೇಗಿದೆ?
    September 30, 2026 | 0
  • Untitled design 2026 09 23T064741.938
    ರಾಶಿಭವಿಷ್ಯ: ಆಸ್ತಿ ದಾಖಲೆ ಕಳೆದುಕೊಳ್ಳುವ ಆತಂಕ, ಹಣಕಾಸಿನ ನೆರವು ದೊರೆಯಬಹುದು!
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version