• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಈ ಜನ್ಮಸಂಖ್ಯೆಯವರಿಗೆ ಆದಾಯ ಹೆಚ್ಚಳ, ವಾಹನ ಖರೀದಿಗೆ ಶುಭ ದಿನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 17, 2026 - 7:34 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T071408.916

ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮಸಂಖ್ಯೆ ಆಧಾರದಲ್ಲಿ ದಿನದ ಫಲಿತಾಂಶವನ್ನು ಅಂದಾಜು ಮಾಡಬಹುದು. ಮಾರ್ಚ್ 17ರ ಮಂಗಳವಾರ ನಿಮ್ಮ ಜೀವನದಲ್ಲಿ ಯಾವ ರೀತಿಯ ಘಟನೆಗಳು ನಡೆಯಬಹುದು, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಸರಿಯಾದ ಪರಿಹಾರಗಳು ಯಾವುವು ಎಂಬುದರ ವಿವರ ಇಲ್ಲಿದೆ.

ಜನ್ಮಸಂಖ್ಯೆ 1 (1, 10, 19, 28 ರಂದು ಜನಿಸಿದವರು)

ಇಂದು ನಿಮಗೆ ಸಂಭ್ರಮದ ಮಧ್ಯದಲ್ಲಿಯೇ ಯಾವುದೋ ಕೆಲಸ ಅಥವಾ ಕರೆ ಬಂದು ಹೊರಡಬೇಕಾದ ಸನ್ನಿವೇಶ ಎದುರಾಗಲಿದೆ. ಮನಸ್ಸಿಲ್ಲದ ಮನಸ್ಸಿನಿಂದ ತೆರಳಬೇಕಾದೀತು. ದಿನದ ಖರ್ಚು ಹೆಚ್ಚಿಗೆ ಆದರೂ ಒಂದು ಬಗೆಯ ಸಮಾಧಾನ ಮತ್ತು ತೃಪ್ತಿ ನಿಮಗೆ ಇರಲಿದೆ. ಇಲ್ಲದ್ದನ್ನು ಇದ್ದದ್ದಾಗಿ ಸೇರಿಸಿ ಮಾತನಾಡುವ ವ್ಯಕ್ತಿಗೆ ನೇರವಾಗಿ ಎಚ್ಚರಿಕೆ ನೀಡುವ ಯೋಗವಿದೆ.

RelatedPosts

ತ್ಯಾಗ, ಪ್ರೀತಿ, ಸಮಾನತೆಯ ಸಂದೇಶ ಸಾರುವ ಬಕ್ರೀದ್ ಹಬ್ಬದ ಮಹತ್ವ ಏನು ಗೊತ್ತಾ?

ರಾಶಿ ಭವಿಷ್ಯ: ಈ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ, ಹೊಸ ಯೋಜನೆಗಳಿಗೆ ಶುಭ ಸಮಯ

ದಿನ ಭವಿಷ್ಯ: ಈ ರಾಶಿಯವರ ಆಸ್ತಿಗೆ ಕನ್ನ ಹಾಕುವ ಸಾಧ್ಯತೆ! ಹಣಕಾಸಿನ ವಿಚಾರದಲ್ಲಿ ಲಾಭ!

ರಾಶಿ ಭವಿಷ್ಯ: ಈ ರಾಶಿಯವರಿಗೆ ಹೊಸ ವಾಹನ ಖರೀದಿ ಯೋಗ, ವ್ಯಾಪಾರದಲ್ಲಿ ಲಾಭ

ADVERTISEMENT
ADVERTISEMENT
ಜನ್ಮಸಂಖ್ಯೆ 2 (2, 11, 20, 29 ರಂದು ಜನಿಸಿದವರು)

ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅತ್ಯವಶ್ಯಕ. ಈಗಾಗಲೇ ಔಷಧಿ ಅಥವಾ ಪಥ್ಯದಲ್ಲಿರುವವರು ಯಾವುದೇ ಬದಲಾವಣೆ ಮಾಡಬಾರದು. ಬದಲಾವಣೆ ಮಾಡಿದಲ್ಲಿ ಅಲರ್ಜಿ ಕಾಡಬಹುದು. ಎಷ್ಟೇ ಪರಿಚಿತರು ಅಥವಾ ಆಪ್ತರೇ ಆದರೂ ಅವರೆದುರು ಕೆಲವು ರಹಸ್ಯ ವಿಚಾರಗಳನ್ನು ಚರ್ಚೆ ಮಾಡಲು ಹೋಗಬೇಡಿ. ಇದರಿಂದ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 3 (3, 12, 21, 30 ರಂದು ಜನಿಸಿದವರು)

ನಿಮ್ಮ ಜೊತೆ ಕೆಲಸ ಮಾಡಿದವರು, ನೆರೆಮನೆಯವರು ಅಥವಾ ಸ್ನೇಹಿತರ ಭೇಟಿಯಾಗಲಿದೆ. ಇದರಿಂದ ನಿಮಗೆ ಕೆಲವು ಹೊಸ ಸಂಗತಿಗಳು ಮತ್ತು ಅವಕಾಶಗಳ ಬಗ್ಗೆ ಮಾಹಿತಿ ದೊರೆಯಲಿದೆ. ಇನ್ನು ಸಾಕು, ನಿಲ್ಲಿಸೋಣ ಎಂದುಕೊಂಡಿದ್ದ ಕೆಲವು ಸೇವೆ ಅಥವಾ ಕೆಲಸಗಳನ್ನು ಮುಂದುವರಿಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಯೋಗ ಕಂಡುಬರುತ್ತಿದೆ.

ಜನ್ಮಸಂಖ್ಯೆ 4 (4, 13, 22, 31 ರಂದು ಜನಿಸಿದವರು)

ಯಾವುದೇ ಕೆಲಸ ಅಥವಾ ಪ್ರಯಾಣವನ್ನು ಬಲವಂತದಿಂದ ಮಾಡಲು ಹೋಗಬೇಡಿ. ಇತರರ ಆಸಕ್ತಿ, ಉದ್ದೇಶ ಮತ್ತು ಸಮಯವನ್ನು ಪರಿಗಣಿಸಿ. ಕಾರು ಚಾಲನೆ ವೃತ್ತಿಯಾಗಿ ಮಾಡುವವರಿಗೆ ಆದಾಯ ಹೆಚ್ಚಳದ ಅವಕಾಶ ತೆರೆದುಕೊಳ್ಳುತ್ತದೆ. ಮಾಂಸಾಹಾರ ಸೇವನೆ ಮಾಡುವವರು ಈ ದಿನ ಅದರಿಂದ ದೂರವಿರುವುದು ಒಳ್ಳೆಯದು.

ಜನ್ಮಸಂಖ್ಯೆ 5 (5, 14, 23 ರಂದು ಜನಿಸಿದವರು)

ಮನೆಯಲ್ಲಿ ಬಳಸುವ ಎಲೆಕ್ಟ್ರಿಕ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳು ಕೆಲಸ ಮಾಡದಂತಾಗಿ, ಅವುಗಳ ರಿಪೇರಿಗೆ ಹೆಚ್ಚಿನ ಹಣ ಖರ್ಚಾಗುವ ಯೋಗವಿದೆ. ದ್ವಿಚಕ್ರ ವಾಹನ ಅಥವಾ ಕಾರು ಖರೀದಿ ಮಾಡಬೇಕೆಂದು ಪ್ರಯತ್ನಿಸುತ್ತಿರುವವರಿಗೆ ಹಣದ ಹೊಂದಾಣಿಕೆಯಾಗುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 6 (6, 15, 24 ರಂದು ಜನಿಸಿದವರು)

ಹೋಟೆಲ್-ರೆಸ್ಟೋರೆಂಟ್ಗಳಿಗೆ ಸ್ನೇಹಿತರು ಮತ್ತು ಸಂಬಂಧಿಕರ ಜೊತೆ ಹೋಗುವ ಸನ್ನಿವೇಶ ಉದ್ಭವಿಸಲಿದೆ. ಇಷ್ಟು ಸಮಯ ಯಾವ ವ್ಯಕ್ತಿಯ ಮಾತು ಮತ್ತು ಅಭಿಪ್ರಾಯಗಳಿಗೆ ಮನ್ನಣೆ ನೀಡುತ್ತಿದ್ದಿರೋ ಆ ಬಗ್ಗೆ ನಿಲುವು ಬದಲಿಸಲು ಆಲೋಚನೆ ಬರಲಿದೆ. ಫ್ರೀಲ್ಯಾನ್ಸರ್ ಆಗಿ ಕೆಲಸ ಮಾಡುವವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಬಹುದು.

ಜನ್ಮಸಂಖ್ಯೆ 7 (7, 16, 25 ರಂದು ಜನಿಸಿದವರು)

ಮಾಧ್ಯಮಗಳಲ್ಲಿ ಕೆಲಸ ಮಾಡುವವರಿಗೆ ಒತ್ತಡ ಹೆಚ್ಚಾಗಲಿದೆ. ಮಕ್ಕಳ ಶಿಕ್ಷಣಕ್ಕೆ ಹಣದ ಅಗತ್ಯ ಬಂದು, ಉಳಿತಾಯ ಅಥವಾ ಹೂಡಿಕೆ ಹಣವನ್ನು ಹಿಂದೆ ತೆಗೆಯುವ ಬಗ್ಗೆ ನಿರ್ಧಾರ ಮಾಡುವಿರಿ. ಬ್ಯೂಟಿ ಪಾರ್ಲರ್ ನಡೆಸುವವರಿಗೆ ಸ್ಥಳಾಂತರದ ಆಲೋಚನೆ ಮೂಡಲಿದೆ. ಒಬ್ಬ ವ್ಯಕ್ತಿಯನ್ನು ಭೇಟಿಯಾಗಲು ಹಲವು ಬಾರಿ ಪ್ರಯತ್ನಿಸುವಂತಾಗುತ್ತದೆ.

ಜನ್ಮಸಂಖ್ಯೆ 8 (8, 17, 26 ರಂದು ಜನಿಸಿದವರು)

ತೀರ್ಥಕ್ಷೇತ್ರ, ದೇವಸ್ಥಾನ ಅಥವಾ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವ ಯೋಗವಿದೆ. ಬಾಲ್ಯದಿಂದಲೇ ಪರಿಚಯವಿರುವ ವ್ಯಕ್ತಿ ನಿಮಗೆ ಅನುಕೂಲಕರ ಮಾಹಿತಿ ನೀಡಲಿದ್ದಾರೆ. ಕೃಷಿ ಮತ್ತು ಕೃಷಿ ಸಂಬಂಧಿತ ವೃತ್ತಿ ಮಾಡುವವರಿಗೆ ಆದಾಯ ಹೆಚ್ಚಿಸಿಕೊಳ್ಳಲು ಅವಕಾಶ ತೆರೆದುಕೊಳ್ಳಲಿದೆ.

ಜನ್ಮಸಂಖ್ಯೆ 9 (9, 18, 27 ರಂದು ಜನಿಸಿದವರು)

ಸಣ್ಣಪುಟ್ಟ ಒಡವೆಗಳನ್ನು ಜೋಪಾನವಾಗಿ ಇರಿಸಿಕೊಳ್ಳುವ ಕಡೆಗೆ ಲಕ್ಷ್ಯ ನೀಡಿ. ಇತರರು ಈ ರೀತಿಯ ಜವಾಬ್ದಾರಿ ನಿಮಗೆ ವಹಿಸಿದರೆ ಸಾಮಾನ್ಯ ದಿನಗಳಿಗಿಂತ ಹೆಚ್ಚು ಎಚ್ಚರಿಕೆ ವಹಿಸುವುದು ಮುಖ್ಯ. ಸಂಬಂಧಿಕರ ಮನೆ ಕಾರ್ಯಕ್ರಮಗಳಿಗಾಗಿ ಹೊಸ ಬಟ್ಟೆಗಳನ್ನು ಖರೀದಿ ಮಾಡಲು ಹಣ ಖರ್ಚು ಮಾಡುವಿರಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 28T130959.918

“ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್”: ಸಿಎಂ ಸಿದ್ದರಾಮಯ್ಯ ಘೋಷಣೆ

by ಶಾಲಿನಿ ಕೆ. ಡಿ
May 28, 2026 - 1:10 pm
0

Image 9f8d032f

ವಿಮಾನ, ಹೋಟೆಲ್ ಬುಕ್ಕಿಂಗ್ ಇನ್ಮುಂದೆ ಭಾರೀ ಸುಲಭ! ಪ್ರವಾಸೋದ್ಯಮದಲ್ಲಿ ಶುರುವಾಗಲಿದೆ AI ಕ್ರಾಂತಿ

by ಶಾಲಿನಿ ಕೆ. ಡಿ
May 28, 2026 - 12:49 pm
0

Untitled design 2026 05 28T123916.845

ಅಂದು, ಇಂದು, ಎಂದೆಂದು..ಒಗ್ಗಟ್ಟೇ ನಮ್ಮ ಶಕ್ತಿ!: ರಾಜ್ಯ ಕಾಂಗ್ರೆಸ್ ಪೋಸ್ಟ್‌ ವೈರಲ್‌

by ಶಾಲಿನಿ ಕೆ. ಡಿ
May 28, 2026 - 12:41 pm
0

Untitled design 2026 05 28T121631.900

ನನಗೆ ಯಾವುದೇ ನೋವಿಲ್ಲ, ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ: ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
May 28, 2026 - 12:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 28T091047.115
    ತ್ಯಾಗ, ಪ್ರೀತಿ, ಸಮಾನತೆಯ ಸಂದೇಶ ಸಾರುವ ಬಕ್ರೀದ್ ಹಬ್ಬದ ಮಹತ್ವ ಏನು ಗೊತ್ತಾ?
    May 28, 2026 | 0
  • Untitled design 2026 05 28T064221.424
    ರಾಶಿ ಭವಿಷ್ಯ: ಈ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ, ಹೊಸ ಯೋಜನೆಗಳಿಗೆ ಶುಭ ಸಮಯ
    May 28, 2026 | 0
  • Untitled design 2026 05 27T064316.600
    ದಿನ ಭವಿಷ್ಯ: ಈ ರಾಶಿಯವರ ಆಸ್ತಿಗೆ ಕನ್ನ ಹಾಕುವ ಸಾಧ್ಯತೆ! ಹಣಕಾಸಿನ ವಿಚಾರದಲ್ಲಿ ಲಾಭ!
    May 27, 2026 | 0
  • Untitled design 2026 05 26T064439.193
    ರಾಶಿ ಭವಿಷ್ಯ: ಈ ರಾಶಿಯವರಿಗೆ ಹೊಸ ವಾಹನ ಖರೀದಿ ಯೋಗ, ವ್ಯಾಪಾರದಲ್ಲಿ ಲಾಭ
    May 26, 2026 | 0
  • BeFunky collage (79)
    ದಿನ ಭವಿಷ್ಯ: ಇಂದು ಸವಾಲುಗಳ ನಡುವೆಯೂ ಶುಭ ಸೂಚನೆ..!
    May 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version