• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನಭವಿಷ್ಯ: ಈ ರಾಶಿಗಳಿಗೆ ಲಾಭದ ಮಳೆ, ಆರೋಗ್ಯ, ದಾಂಪತ್ಯದಲ್ಲಿ ಎಚ್ಚರಿಕೆ ವಹಿಸಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 1, 2026 - 6:46 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T070243.618

ಇಂದು ರವಿವಾರ. ಸೂರ್ಯನ ಪ್ರಭಾವ ಹೆಚ್ಚಿರುವ ದಿನವಾಗಿರುವುದರಿಂದ ಹಲವಾರು ರಾಶಿಗಳ ಜೀವನದಲ್ಲಿ ಹೊಸ ಚೈತನ್ಯ, ಲಾಭ ಮತ್ತು ಸಕಾರಾತ್ಮಕ ಬೆಳವಣಿಗೆಗಳು ಕಂಡುಬರುವ ಸಾಧ್ಯತೆ ಇದೆ. ಕೆಲವರಿಗೆ ಅದೃಷ್ಟ ಕೈ ಹಿಡಿದರೆ, ಇನ್ನೂ ಕೆಲ ರಾಶಿಗಳಿಗೆ ಎಚ್ಚರಿಕೆ ಅಗತ್ಯ. ಆರೋಗ್ಯ, ಕುಟುಂಬ, ಉದ್ಯೋಗ, ವ್ಯಾಪಾರ ಹಾಗೂ ದಾಂಪತ್ಯ ಜೀವನದ ದೃಷ್ಟಿಯಿಂದ ಇಂದಿನ ದಿನ ಹೇಗಿರಲಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ.

ಮೇಷ ರಾಶಿ

ಮೇಷ ರಾಶಿಯವರಿಗೆ ಇಂದು ಸುಖ-ಸಮೃದ್ಧಿ ಹೆಚ್ಚಾಗಲಿದೆ. ಕುಟುಂಬ ಸಮಾರಂಭಗಳು ಅಥವಾ ಸ್ನೇಹಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶ ಸಿಗಲಿದೆ. ಬಂಧು-ಮಿತ್ರರ ಒಡನಾಟದಿಂದ ಮನಸ್ಸಿಗೆ ಸಂತೋಷವಾಗುತ್ತದೆ. ಪ್ರಯಾಣವು ಸುಖಕರವಾಗಿರುತ್ತದೆ. ಕೆಲಸ ಕಾರ್ಯಗಳಲ್ಲಿ ಅನುಕೂಲಕರ ವಾತಾವರಣ ಸಿಗಲಿದೆ. ಆದರೆ ದಾಂಪತ್ಯ ಜೀವನದಲ್ಲಿ ಸಣ್ಣ ಮಟ್ಟದ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ.

RelatedPosts

ಸಂಖ್ಯಾಶಾಸ್ತ್ರ ಭವಿಷ್ಯ: ಜನ್ಮಸಂಖ್ಯೆಯವರಿಗೆ ಜಾಬ್ ಆಫರ್, ದೂರ ಪ್ರಯಾಣದ ಯೋಗ

ರಾಶಿ ಫಲ: ಈ ರಾಶಿಯವರಿಗೆ ಸಂಗಾತಿಯಿಂದ ಬೇಸರ, ಹಣಕಾಸು, ಉದ್ಯೋಗದಲ್ಲಿ ಬದಲಾವಣೆ

ಯುಗಾದಿ ದಿನ 5 ತಪ್ಪುಗಳನ್ನು ಮಾಡಬೇಡಿ!: ಇಲ್ಲಿ ತಿಳಿದುಕೊಳ್ಳಿ ಶುಭ ರಹಸ್ಯ

ಯುಗಾದಿ ಹಬ್ಬದ ದಿನ ಯಾವ ಜನ್ಮಸಂಖ್ಯೆಯವರಿಗೆ ಸಿಗಲಿದೆ ದೈವಾನುಗ್ರಹ? ಇಲ್ಲಿದೆ ಮಾಹಿತಿ

ADVERTISEMENT
ADVERTISEMENT
ವೃಷಭ ರಾಶಿ

ಕುಟುಂಬ ಸೌಖ್ಯ ವೃಷಭರಿಗೆ ಪ್ರಮುಖ ಲಾಭ. ದಾಂಪತ್ಯ ಜೀವನದಲ್ಲಿ ಅನ್ಯೋನ್ಯತೆ ಹೆಚ್ಚಾಗುತ್ತದೆ. ಹಿರಿಯರಿಂದ ಅಥವಾ ಅನುಭವಿಗಳಿಂದ ಉತ್ತಮ ಸಲಹೆ ದೊರೆಯಲಿದೆ. ಆದರೆ ಸಾಲ ಮತ್ತು ಆರೋಗ್ಯ ಸಮಸ್ಯೆಗಳು ಸ್ವಲ್ಪ ತೊಂದರೆ ಕೊಡಬಹುದು. ಧೈರ್ಯ ಮತ್ತು ಸಾಹಸದಿಂದ ಸಮಸ್ಯೆಗಳನ್ನು ಎದುರಿಸಬಹುದು.

ಮಿಥುನ ರಾಶಿ

ಮಿಥುನ ರಾಶಿಯವರಿಗೆ ಹಣಕಾಸಿನ ಸಮೃದ್ಧಿ ಸೂಚನೆ ಇದೆ. ಹೋಟೆಲ್, ವ್ಯಾಪಾರ, ಹಾಲು ಮತ್ತು ಹೈನು ಕ್ಷೇತ್ರದಲ್ಲಿ ಲಾಭ ಸಾಧ್ಯ. ಕುಟುಂಬದಲ್ಲಿ ಒಟ್ಟಾರೆ ಸೌಖ್ಯವಿದ್ದರೂ ಮಕ್ಕಳ ವಿಚಾರದಲ್ಲಿ ಕಲಹ ಉಂಟಾಗಬಹುದು. ತಾಳ್ಮೆ ಅಗತ್ಯ. ರೇಣುಕಾ ಮಾತೆಯ ಸ್ಮರಣೆ ಶಾಂತಿ ನೀಡುತ್ತದೆ.

ಕರ್ಕ ರಾಶಿ

ಇಂದು ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ಕೆಲಸ ಕಾರ್ಯಗಳಲ್ಲಿ ಅನುಕೂಲತೆ ಇದ್ದರೂ ಸ್ನೇಹಿತರೊಂದಿಗೆ ಸ್ವಲ್ಪ ಗಲಾಟೆ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣದಲ್ಲಿ ಸ್ವಲ್ಪ ತೊಂದರೆ ಎದುರಾಗಬಹುದು. ವ್ಯಾಪಾರದಲ್ಲಿ ಅಡ್ಡಿ-ಆಪತ್ತುಗಳು ಕಾಣಿಸಿಕೊಳ್ಳಬಹುದು. ಆದರೆ ದಾಂಪತ್ಯ ಜೀವನದಲ್ಲಿ ಸುಖ ಅನುಭವಿಸುವಿರಿ.

ಸಿಂಹ ರಾಶಿ

ಸಿಂಹ ರಾಶಿಯವರಿಗೆ ಲಾಭದ ದಿನ. ಕೆಲಸಗಳಲ್ಲಿ ಯಶಸ್ಸು ದೊರೆಯುತ್ತದೆ. ನಷ್ಟದ ಪ್ರಮಾಣ ಕಡಿಮೆಯಾಗುತ್ತದೆ. ಸಹೋದರರ ವಿಷಯದಲ್ಲಿ ಅಸಹಾಯಕತೆ ಅಥವಾ ಚಿಂತೆ ಉಂಟಾಗಬಹುದು. ಆಂಜನೇಯನ ಪ್ರಾರ್ಥನೆ ಮಾನಸಿಕ ಬಲ ನೀಡುತ್ತದೆ.

ಕನ್ಯಾ ರಾಶಿ

ಇಂದು ಕನ್ಯಾ ರಾಶಿಗೆ ಲಾಭದ ದಿನ. ಕಾರ್ಯಗಳಲ್ಲಿ ಅನುಕೂಲವಿದೆ. ಆದರೆ ಆಹಾರ ವ್ಯತ್ಯಾಸದಿಂದ ಆರೋಗ್ಯ ಸಮಸ್ಯೆ ಎದುರಾಗಬಹುದು. ಕುಟುಂಬದಲ್ಲಿ ಘರ್ಷಣೆಗಳು ಉಂಟಾಗುವ ಸಾಧ್ಯತೆ ಇದೆ. ಸಂಗಾತಿಯೊಂದಿಗೆ ಸಮನ್ವಯ ಅಗತ್ಯ. ಮನೆ ದೇವರ ಪ್ರಾರ್ಥನೆ ಶ್ರೇಯಸ್ಕರ.

ತುಲಾ ರಾಶಿ

ಕಾರ್ಯಸಿದ್ಧಿಯ ದಿನ ತುಲಾ ರಾಶಿಗೆ. ಹೊಸ ಕೆಲಸಗಳನ್ನು ಆರಂಭಿಸಲು ಅನುಕೂಲಕರ ಸಮಯ. ಸ್ನೇಹಿತರು ಮತ್ತು ಬಂಧುಗಳಿಂದ ಉತ್ತಮ ಸಹಕಾರ ಸಿಗಲಿದೆ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಬಹುದು. ದುರ್ಗಾ ಕವಚ ಪಠಣ ಲಾಭಕರ.

ವೃಶ್ಚಿಕ ರಾಶಿ

ವೃಶ್ಚಿಕ ರಾಶಿಯವರಿಗೆ ಕಾರ್ಯಗಳಲ್ಲಿ ಅನುಕೂಲತೆ ಇದೆ. ಧರ್ಮ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಮನೋರಂಜನಾ ಚಟುವಟಿಕೆಗಳಲ್ಲಿ ತೊಡಗುವಿರಿ. ಆದರೆ ಧನ ನಷ್ಟ ಸಂಭವಿಸಬಹುದು. ಕುಟುಂಬ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಗುರು ಪ್ರಾರ್ಥನೆ ಶುಭ ಫಲ ನೀಡುತ್ತದೆ.

ಧನು ರಾಶಿ

ಧನು ರಾಶಿಯವರಿಗೆ ದಾಂಪತ್ಯ ಜೀವನದಲ್ಲಿ ಸಾಮರಸ್ಯ ಕಂಡುಬರುತ್ತದೆ. ಕಾರ್ಯಗಳಲ್ಲಿ ಅನುಕೂಲವಿದೆ. ನಷ್ಟ ಕಡಿಮೆ. ಹಳೆಯ ಮಿತ್ರರೊಂದಿಗೆ ಸಂಪರ್ಕ ಬೆಳೆಸುವ ಅವಕಾಶ ಸಿಗುತ್ತದೆ. ಮನೆ ದೇವರ ಪ್ರಾರ್ಥನೆ ಉತ್ತಮ.

ಮಕರ ರಾಶಿ

ಮಕರ ರಾಶಿಯವರಿಗೆ ಸಂಗಾತಿಯೊಂದಿಗೆ ಉತ್ತಮ ಸಾಮರಸ್ಯ. ಜಲ ವ್ಯಾಪಾರ ಮತ್ತು ಯಂತ್ರೋದ್ಯಮದಲ್ಲಿ ಅನುಕೂಲವಿದೆ. ಕಾರ್ಯಗಳಲ್ಲಿ ಕೆಲ ವಿಘ್ನಗಳು ಎದುರಾಗಬಹುದು. ಆದರೆ ಆರೋಗ್ಯ ಬಲವಾಗಿರುತ್ತದೆ.

ಕುಂಭ ರಾಶಿ

ಕುಂಭ ರಾಶಿಯವರಿಗೆ ಪರಿಶ್ರಮ ಹೆಚ್ಚಾದರೂ ಅದೃಷ್ಟ ಕೈ ತಪ್ಪುವ ಸಾಧ್ಯತೆ. ತಂದೆ-ಮಕ್ಕಳ ನಡುವೆ ಮನಸ್ತಾಪ ಉಂಟಾಗಬಹುದು. ಸಾಲ ಹಾಗೂ ಶತ್ರುಗಳಿಂದ ಹೆಚ್ಚಿನ ಬಾಧೆ ಇರುವುದಿಲ್ಲ.

ಮೀನ ರಾಶಿ

ಮೀನ ರಾಶಿಯವರಿಗೆ ಕಾರ್ಯಗಳಲ್ಲಿ ಅನುಕೂಲ. ಸಹೋದ್ಯೋಗಿಗಳ ಉತ್ತಮ ಸಹಕಾರ ದೊರೆಯಲಿದೆ. ಮಕ್ಕಳೊಂದಿಗೆ ಆತ್ಮೀಯತೆ ಹೆಚ್ಚಾಗುತ್ತದೆ. ಮನಸ್ಸಿಗೆ ಹಿತಕರ ಸಮಯ. ಆದರೆ ವಸ್ತು ನಷ್ಟ ಸಂಭವಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T105824.870

ಯುಗಾದಿ ಹಬ್ಬಕ್ಕೆ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಬಿಡುಗಡೆ 

by ಶಾಲಿನಿ ಕೆ. ಡಿ
March 20, 2026 - 11:00 am
0

Untitled design 2026 03 20T105211.809

ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ

by ಶಾಲಿನಿ ಕೆ. ಡಿ
March 20, 2026 - 10:52 am
0

Untitled design 2026 03 20T103117.909

ಯುಗಾದಿ ಹಬ್ಬದ ಬಳಿಕ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಕಂಪ್ಲೀಟ್ ಲಿಸ್ಟ್

by ಶಾಲಿನಿ ಕೆ. ಡಿ
March 20, 2026 - 10:35 am
0

Untitled design 2026 03 20T095108.067

ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್! ಯುಗಾದಿ ಬಳಿಕ ಚಿನ್ನದ ದರದಲ್ಲಿ ಭಾರೀ ಇಳಿಕೆ

by ಶಾಲಿನಿ ಕೆ. ಡಿ
March 20, 2026 - 9:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 04T071408.916
    ಸಂಖ್ಯಾಶಾಸ್ತ್ರ ಭವಿಷ್ಯ: ಜನ್ಮಸಂಖ್ಯೆಯವರಿಗೆ ಜಾಬ್ ಆಫರ್, ದೂರ ಪ್ರಯಾಣದ ಯೋಗ
    March 20, 2026 | 0
  • Untitled design 2025 12 04T070243.618
    ರಾಶಿ ಫಲ: ಈ ರಾಶಿಯವರಿಗೆ ಸಂಗಾತಿಯಿಂದ ಬೇಸರ, ಹಣಕಾಸು, ಉದ್ಯೋಗದಲ್ಲಿ ಬದಲಾವಣೆ
    March 20, 2026 | 0
  • Untitled design 2026 03 19T084614.725
    ಯುಗಾದಿ ದಿನ 5 ತಪ್ಪುಗಳನ್ನು ಮಾಡಬೇಡಿ!: ಇಲ್ಲಿ ತಿಳಿದುಕೊಳ್ಳಿ ಶುಭ ರಹಸ್ಯ
    March 19, 2026 | 0
  • Untitled design 2025 12 04T071408.916
    ಯುಗಾದಿ ಹಬ್ಬದ ದಿನ ಯಾವ ಜನ್ಮಸಂಖ್ಯೆಯವರಿಗೆ ಸಿಗಲಿದೆ ದೈವಾನುಗ್ರಹ? ಇಲ್ಲಿದೆ ಮಾಹಿತಿ
    March 19, 2026 | 0
  • Untitled design 2026 03 19T072637.836
    ಹೊಸ ವರ್ಷದ ಶುಭಾರಂಭ..ಯುಗಾದಿ ದಿನ ಬೇವು-ಬೆಲ್ಲ ಹಂಚುವುದರ ಹಿಂದಿನ ಆಧ್ಯಾತ್ಮಿಕ ಮಹತ್ವವೇನು?
    March 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version