• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, January 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಲಾಭದ ದಿನ, ಆರೋಗ್ಯದಲ್ಲಿ ಸಮಸ್ಯೆ ಸಾಧ್ಯತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 28, 2025 - 6:57 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T070243.618

ಇಂದು ಭಾನುವಾರ. ಗ್ರಹಗಳ ಚಲನೆಯ ಪ್ರಭಾವದಿಂದ ಕೆಲ ರಾಶಿಗಳಿಗೆ ಅದೃಷ್ಟದ ದಿನವಾಗಿದ್ದರೆ, ಇನ್ನೂ ಕೆಲ ರಾಶಿಗಳು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾದ ದಿನವಾಗಿದೆ. ವೃತ್ತಿ, ಹಣಕಾಸು, ಆರೋಗ್ಯ, ದಾಂಪತ್ಯ ಮತ್ತು ಮಾನಸಿಕ ಸ್ಥಿತಿಯ ಮೇಲೆ ಗ್ರಹಗಳ ಪ್ರಭಾವ ಕಾಣಿಸಲಿದೆ. ಇಂದಿನ ದಿನದ 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ.

ಮೇಷ ರಾಶಿ:
ಇಂದು ಮೇಷ ರಾಶಿಯವರಿಗೆ ಅನಗತ್ಯ ಚಿಂತೆಗಳು ಮತ್ತು ಆತಂಕ ಕಾಡುವ ಸಾಧ್ಯತೆ ಇದೆ. ಬಂಧುಗಳು ಮತ್ತು ಸ್ನೇಹಿತರಿಂದ ಅನಿರೀಕ್ಷಿತ ಖರ್ಚು ಎದುರಾಗಬಹುದು. ಅಲೆದಾಟ ಹೆಚ್ಚಾಗುವ ದಿನ. ಶರೀರಕ್ಕೆ ಸಣ್ಣಪುಟ್ಟ ಪೆಟ್ಟುಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಎಚ್ಚರ ವಹಿಸಿ. ಸಾಲಬಾಧೆ ಮನಸ್ಸಿಗೆ ಒತ್ತಡ ನೀಡಬಹುದು.

RelatedPosts

ಎಳ್ಳು-ಬೆಲ್ಲ ತಿಂದು ಒಳ್ಳೆ ಮಾತಾಡಿ..ಮಕರ ಸಂಕ್ರಾಂತಿಯ ವಿಶೇಷತೆ ಏನು?

ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಂದು ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

ಸಂಕ್ರಾಂತಿ ಭವಿಷ್ಯ 2026: ವೃತ್ತಿ, ಹಣ, ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ!

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ಕಣ್ತುಂಬಿಕೊಂಡ ಸಾವಿರಾರು ಭಕ್ತರು

ADVERTISEMENT
ADVERTISEMENT

ವೃಷಭ ರಾಶಿ:
ವೃಷಭ ರಾಶಿಯವರಿಗೆ ಇಂದು ವಿಶೇಷ ಲಾಭದ ದಿನ. ಹಾಲು ಮತ್ತು ಹೈನುಗಾರಿಕೆ ಕ್ಷೇತ್ರದಲ್ಲಿರುವವರಿಗೆ ಉತ್ತಮ ಆದಾಯ ಸಿಗಲಿದೆ. ಕಟ್ಟಡ ನಿರ್ಮಾಣ ಅಥವಾ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಲಾಭದ ಅವಕಾಶಗಳಿವೆ. ಆರೋಗ್ಯ ಸಮಸ್ಯೆ ಕಾಡಬಹುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಅನ್ನಪೂರ್ಣೇಶ್ವರಿ ದೇವಿಯನ್ನು ಪ್ರಾರ್ಥಿಸುವುದು ಶುಭಕರ.

ಮಿಥುನ ರಾಶಿ:
ಇಂದು ಮಿಥುನ ರಾಶಿಯವರಿಗೆ ಕಾರ್ಯಗಳಲ್ಲಿ ವಿಳಂಬ ಉಂಟಾಗಬಹುದು. ಕಾಯುವಿಕೆ ಹೆಚ್ಚಾಗುವ ದಿನ. ಹಣಕಾಸಿನ ದೃಷ್ಟಿಯಿಂದ ದೊಡ್ಡ ಸಮಸ್ಯೆ ಎದುರಾಗಬಹುದು. ದಾಂಪತ್ಯ ಜೀವನದಲ್ಲಿ ಘರ್ಷಣೆ ಉಂಟಾಗಬಹುದು.

ಕರ್ಕ ರಾಶಿ:
ಕರ್ಕ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲಕರ ದಿನ. ಕೆಲಸದಲ್ಲಿ ಪ್ರಗತಿ ಕಂಡುಬರುತ್ತದೆ. ಆದರೆ ಆಪ್ತರಿಗಾಗಿ ಹೆಚ್ಚಿನ ಖರ್ಚು ಮಾಡಬೇಕಾಗಬಹುದು. ಸೇವಕರು ಅಥವಾ ಸಹಾಯಕರಿಂದ ಅನಾನುಕೂಲ ಸಂಭವಿಸಬಹುದು. ದಾಂಪತ್ಯ ಜೀವನದಲ್ಲಿ ಪರಸ್ಪರ ಸಹಕಾರ ಹೆಚ್ಚಾಗುತ್ತದೆ.

ಸಿಂಹ ರಾಶಿ:
ಸಿಂಹ ರಾಶಿಯವರಿಗೆ ಇಂದು ಆಹಾರ ವ್ಯತ್ಯಾಸದಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ಹಣನಷ್ಟ ಸಂಭವಿಸುವ ಸಾಧ್ಯತೆ ಇದೆ. ಸ್ತ್ರೀಯರಿಗೆ ಅಪಮಾನ ಅಥವಾ ಮನಸ್ಸಿಗೆ ನೋವುಂಟಾಗುವ ಸಂದರ್ಭ ಎದುರಾಗಬಹುದು. ಆಪ್ತರಿಂದ ನಿರಾಶೆ ಕಾಡಬಹುದು. ಆದರೆ ಕಾರ್ಯಗಳಲ್ಲಿ ಸ್ವಲ್ಪ ಅನುಕೂಲ ಕಂಡುಬರುತ್ತದೆ.

ಕನ್ಯಾ ರಾಶಿ:
ಇಂದು ಕನ್ಯಾ ರಾಶಿಯವರಿಗೆ ಕಾರ್ಯಗಳಲ್ಲಿ ಅನುಕೂಲಕರ ಫಲ ಸಿಗಲಿದೆ. ಬಂಧುಗಳ ಜೊತೆ ವಿಶ್ವಾಸ ವೃದ್ಧಿಯಾಗುತ್ತದೆ. ಆದರೆ ಭೂ ವ್ಯವಹಾರದಲ್ಲಿ ತಕರಾರು ಉಂಟಾಗುವ ಸಾಧ್ಯತೆ ಇದೆ. ಕೆಲಸಗಳಲ್ಲಿ ಸ್ವಲ್ಪ ವಿಳಂಬವಾಗಬಹುದು. ಆರೋಗ್ಯದ ಕಡೆ ಗಮನ ಅಗತ್ಯ..

ತುಲಾ ರಾಶಿ:
ತುಲಾ ರಾಶಿಯವರಿಗೆ ಇಂದು ಅತಿಯಾದ ಓಡಾಟ ಕಂಡುಬರುತ್ತದೆ. ಸ್ತ್ರೀಯರಿಗೆ ಸಾಲ ಮತ್ತು ಶತ್ರುಗಳಿಂದ ತೊಂದರೆ ಉಂಟಾಗಬಹುದು. ಆದರೂ ದೈವಾನುಕೂಲ ಇರುವ ದಿನ. ಮಾತಿನ ಬಲದಿಂದ ಸಮಸ್ಯೆಗಳನ್ನು ಪರಿಹರಿಸಬಹುದು.

ವೃಶ್ಚಿಕ ರಾಶಿ:
ವೃಶ್ಚಿಕ ರಾಶಿಯವರಿಗೆ ಕಾರ್ಯಗಳಲ್ಲಿ ಅನುಕೂಲಕರ ಫಲ ಸಿಗಲಿದೆ. ಹಿರಿಯರಿಂದ ಉತ್ತಮ ಮಾರ್ಗದರ್ಶನ ದೊರೆಯುತ್ತದೆ. ವ್ಯಾಪಾರದಲ್ಲಿ ಲಾಭವಾಗುವ ಸಾಧ್ಯತೆ ಹೆಚ್ಚು. ಆದರೆ ಮಕ್ಕಳಿಂದ ಕಿರಿಕಿರಿ ಉಂಟಾಗಬಹುದು. ದುರ್ಗಾ ದೇವಿಯನ್ನು ಪ್ರಾರ್ಥಿಸುವುದು ಒಳಿತು.

ಧನು ರಾಶಿ:
ಧನು ರಾಶಿಯವರಿಗೆ ಕಾರ್ಯಗಳಲ್ಲಿ ತೊಂದರೆ ಎದುರಾಗಬಹುದು. ಆದರೆ ಸಂಗಾತಿಯೊಂದಿಗೆ ಸಾಮರಸ್ಯ ಉತ್ತಮವಾಗಿರುತ್ತದೆ. ವ್ಯಾಪಾರದಲ್ಲಿ ಅನುಕೂಲಕರ ಫಲ ಸಿಗಲಿದೆ. ಪ್ರಯಾಣ ಮಾಡುವಾಗ ಎಚ್ಚರಿಕೆ ಅಗತ್ಯ. ಕಟೀಲು

ಮಕರ ರಾಶಿ:
ಮಕರ ರಾಶಿಯವರಿಗೆ ಇಂದು ಪರಿಶ್ರಮ ಹೆಚ್ಚಾಗುತ್ತದೆ. ತಂದೆ ಮತ್ತು ಮಕ್ಕಳ ನಡುವೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸಬಹುದು.

ಕುಂಭ ರಾಶಿ:
ಕುಂಭ ರಾಶಿಯವರಿಗೆ ಕಾರ್ಯಗಳಲ್ಲಿ ಅನುಕೂಲ ದೊರೆಯುತ್ತದೆ. ಆದರೆ ಕುಟುಂಬದಲ್ಲಿ ಘರ್ಷಣೆ ಉಂಟಾಗಬಹುದು. ವಸ್ತುನಷ್ಟ ಸಂಭವಿಸುವ ಸಾಧ್ಯತೆ ಇರುವುದರಿಂದ ಎಚ್ಚರ ವಹಿಸಿ.

ಮೀನ ರಾಶಿ:
ಮೀನ ರಾಶಿಯವರಿಗೆ ಇಂದು ಕಾರ್ಯಗಳಲ್ಲಿ ಉತ್ತಮ ಅನುಕೂಲ ಸಿಗಲಿದೆ. ಅಧಿಕಾರದ ಬಲ ದೊರೆಯುವ ದಿನ. ಸ್ನೇಹಿತರು ಮತ್ತು ಬಂಧುಗಳೊಂದಿಗೆ ವಿಹಾರ ಮಾಡುವ ಅವಕಾಶ ಸಿಗಬಹುದು. ಆದರೆ ಸಂಗಾತಿಯೊಂದಿಗೆ ಮನಸ್ತಾಪ ಸಂಭವಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 15T130100.723

Makara Sankranti: ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಸಂಕ್ರಾಂತಿ ಆಚರಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
January 15, 2026 - 1:16 pm
0

Untitled design 2026 01 15T124015.594

‘ರಾಜ್ಯ ರಾಜಕೀಯದಿಂದ ದೂರ ಸರಿಯೋ ಮಾತೇ ಇಲ್ಲ’: ಹೆಚ್‌ಡಿ ಕುಮಾರಸ್ವಾಮಿ

by ಶಾಲಿನಿ ಕೆ. ಡಿ
January 15, 2026 - 12:50 pm
0

Untitled design 2026 01 15T120830.951

Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ

by ಶಾಲಿನಿ ಕೆ. ಡಿ
January 15, 2026 - 12:25 pm
0

Untitled design 2026 01 15T115150.718

ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಥಿಯೇಟರ್‌ ಓಪನ್

by ಶಾಲಿನಿ ಕೆ. ಡಿ
January 15, 2026 - 12:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 15T090939.656
    ಎಳ್ಳು-ಬೆಲ್ಲ ತಿಂದು ಒಳ್ಳೆ ಮಾತಾಡಿ..ಮಕರ ಸಂಕ್ರಾಂತಿಯ ವಿಶೇಷತೆ ಏನು?
    January 15, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಂದು ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?
    January 15, 2026 | 0
  • Untitled design 2025 12 04T070243.618
    ಸಂಕ್ರಾಂತಿ ಭವಿಷ್ಯ 2026: ವೃತ್ತಿ, ಹಣ, ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ!
    January 15, 2026 | 0
  • Untitled design 2026 01 14T184415.169
    ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ಕಣ್ತುಂಬಿಕೊಂಡ ಸಾವಿರಾರು ಭಕ್ತರು
    January 14, 2026 | 0
  • Untitled design 2026 01 14T174533.370
    ಮಕರ ಸಂಕ್ರಾಂತಿ ಸಂಭ್ರಮ: ದೇಶದ ವಿವಿಧೆಡೆ ಈ ಹಬ್ಬವನ್ನ ಹೇಗೆ ಆಚರಿಸುತ್ತಾರೆ ಗೊತ್ತಾ..?
    January 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version