• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ರಾಶಿ ಭವಿಷ್ಯ ವೃಷಭ ರಾಶಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 21, 2026 - 6:15 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
ಸ್ವ (1)

ಜುಲೈ 21, 2026, ಮಂಗಳವಾರ. ಇಂದು ಗ್ರಹ-ನಕ್ಷತ್ರಗಳ ವಿಶೇಷ ಸಂಯೋಗವೊಂದು ಸೃಷ್ಟಿಯಾಗಿದ್ದು, ಕೆಲವು ರಾಶಿಯವರಿಗೆ ಸುವರ್ಣಾವಕಾಶವನ್ನು ಒದಗಿಸಿದೆ . ಆಷಾಢ ಮಾಸದ ಶುಕ್ಲ ಪಕ್ಷದ ಅಷ್ಟಮಿ ತಿಥಿಯಿಂದ ಆರಂಭವಾಗುವ ಇಂದಿನ ದಿನವು ಸಿದ್ಧಿ ಯೋಗ, ಸಾಧ್ಯ ಯೋಗದಂತಹ ಶುಭ ಯೋಗಗಳ ಪ್ರಭಾವದಿಂದ ಕೂಡಿದೆ . ಇಂದು ಚಂದ್ರನು ತುಲಾ ರಾಶಿಯಲ್ಲಿ ಸಂಚರಿಸುತ್ತಿದ್ದು, ಇದು ಹಲವಾರು ರಾಶಿಗಳ ಮೇಲೆ ವಿಶೇಷ ಪರಿಣಾಮ ಬೀರಲಿದೆ

ವೃಷಭ ರಾಶಿ: ಇಂದು ನಿಮ್ಮ ಜೀವನದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ಆಗಮಿಸಲಿದೆ. ಹೊಸ ವ್ಯಾಪಾರ ಅವಕಾಶಗಳು ದೊರೆಯಲಿದ್ದು, ಸಂಗಾತಿಯೊಂದಿಗಿನ ಸಂಬಂಧದಲ್ಲಿ ಪ್ರೀತಿ ಮತ್ತು ಹೊಂದಾಣಿಕೆ ವೃದ್ಧಿಯಾಗಲಿದೆ. ಹೂಡಿಕೆಗೆ ಇದು ಉತ್ತಮ ಸಮಯ.

RelatedPosts

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ರಾಶಿಭವಿಷ್ಯ: ಇಂದು ಯಾರಿಗೆ ಶುಭ?

ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ

ADVERTISEMENT
ADVERTISEMENT

ಸಿಂಹ ರಾಶಿ: ನಿಮ್ಮ ಆತ್ಮವಿಶ್ವಾಸವು ಇಂದು ಹೆಚ್ಚಾಗಲಿದೆ. ರಚನಾತ್ಮಕ ಕೆಲಸಗಳಲ್ಲಿ ಯಶಸ್ಸು ಸಿಗುವ ಸಾಧ್ಯತೆಯಿದೆ. ಹಳೆಯ ಹೂಡಿಕೆಯಿಂದ ಧನ ಲಾಭವಾಗುವ ಯೋಗವಿದೆ. ಬಾಕಿ ಹಣ ವಾಪಸ್ ಬರುವ ಸಾಧ್ಯತೆಯೂ ಇದೆ.

ತುಲಾ ರಾಶಿ: ಇಂದು ನಿಮಗೆ ಅತ್ಯಂತ ಅದೃಷ್ಟಶಾಲಿ ದಿನ. ಸ್ನೇಹಿತರು ಮತ್ತು ಸಂಬಂಧಿಕರ ಸಂಪೂರ್ಣ ಬೆಂಬಲ ಲಭಿಸಲಿದೆ. ಹಣ, ಸಂಪತ್ತು ಮತ್ತು ವ್ಯಾಪಾರದಲ್ಲಿ ವೃದ್ಧಿಯಾಗುವ ಶುಭ ಯೋಗಗಳಿವೆ. ಸಾಮಾಜಿಕವಾಗಿ ಗೌರವ ಹೆಚ್ಚಾಗಲಿದೆ.

ವೃಶ್ಚಿಕ ರಾಶಿ: ವೃತ್ತಿ ಜೀವನದಲ್ಲಿ ಪ್ರಗತಿಗೆ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ವ್ಯಾಪಾರದಲ್ಲಿ ಉತ್ತಮ ಧನಲಾಭದ ಯೋಗವಿದೆ. ಯಾವುದೇ ನಿರ್ಧಾರವನ್ನು ವಿವೇಚನೆಯಿಂದ ತೆಗೆದುಕೊಳ್ಳಲು ಸೂಚಿಸಲಾಗಿದೆ.

ಕರ್ಕಾಟಕ ರಾಶಿ: ದೂರ ಪ್ರಯಾಣದ ಸಾಧ್ಯತೆಯಿದ್ದು, ಮನೆಯಲ್ಲಿ ಆಹ್ಲಾದಕರ ವಾತಾವರಣವಿರಲಿದೆ. ಉದ್ಯೋಗದಲ್ಲಿ ಬಡ್ತಿ ಅಥವಾ ಉತ್ತಮ ಅವಕಾಶವು ದೊರೆಯಬಹುದು.

ಧನುಸ್ಸು ರಾಶಿ: ಇಂದು ನಿಮಗೆ ಅತ್ಯಂತ ಶುಭಕರ ದಿನವಾಗಲಿದೆ. ಉತ್ತಮ ಸುದ್ದಿಗಳು ಕೇಳಿಬರಲಿದ್ದು, ವ್ಯಾಪಾರದಲ್ಲಿ ಅನಿರೀಕ್ಷಿತ ಲಾಭವನ್ನು ಪಡೆಯಲಿದ್ದೀರಿ.

ಮೇಷ ರಾಶಿ: ಆರ್ಥಿಕವಾಗಿ ಸಬಲವಾದ ದಿನ. ಹೊಸ ಹೂಡಿಕೆಗೆ ಉತ್ತಮ ಸಮಯ.

ಮಿಥುನ ರಾಶಿ: ಕೆಲಸದಲ್ಲಿ ಹೊಸ ಬದಲಾವಣೆಗಳು. ನಿಮ್ಮ ಬುದ್ಧಿವಂತಿಕೆಯಿಂದ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳಿ.

ಕನ್ಯಾ ರಾಶಿ: ಆಧ್ಯಾತ್ಮಿಕ ಚಿಂತನೆ ಮತ್ತು ಶಿಕ್ಷಣಕ್ಕೆ ಉತ್ತಮ ದಿನ. ಪ್ರತಿಷ್ಠಿತ ಕೆಲಸಾವಕಾಶಗಳು ಸಿಗುವ ಸಾಧ್ಯತೆಯಿದೆ.

ಮಕರ ರಾಶಿ: ವ್ಯಾಪಾರದಲ್ಲಿ ನಿರೀಕ್ಷಿತ ಲಾಭ. ಮಕ್ಕಳಿಂದ ಸಂತಸದ ಸುದ್ದಿ ಕೇಳಲಿದ್ದೀರಿ.

ಕುಂಭ ರಾಶಿ: ಕುಟುಂಬದಲ್ಲಿ ಚಿಕ್ಕ ಸಮಸ್ಯೆಗಳು. ಹಳೆಯ ಸ್ನೇಹಿತರ ಭೇಟಿಯಿಂದ ಸಂತೋಷ.

ಮೀನ ರಾಶಿ: ಆತ್ಮವಿಶ್ವಾಸದಿಂದ ಮುನ್ನಡೆದರೆ ಸಮಸ್ಯೆಗಳು ದೂರವಾಗಲಿವೆ. ಹೂಡಿಕೆಯಲ್ಲಿ ಎಚ್ಚರಿಕೆ ವಹಿಸಿ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸ್ವ (24)

ನೀಟ್ ಪೇಪರ್ ಲೀಕ್‌ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ: ಪ್ರಧಾನಿ ಮೋದಿ

by ದಿಶಾ ಕೆ. ಎಸ್.
July 21, 2026 - 2:42 pm
0

ಸ್ವ (25)

ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 21, 2026 - 2:25 pm
0

ಸ್ವ (23)

ದೆಹಲಿ ಸಭೆಯತ್ತ ರಾಜ್ಯದ ಚಿತ್ತ: ಇಂದು ಪ್ರಕಟವಾಗುತ್ತಾ ಸಚಿವರ ಪಟ್ಟಿ?

by ದಿಶಾ ಕೆ. ಎಸ್.
July 21, 2026 - 1:47 pm
0

ಸ್ವ (22)

ಐಸಿಸ್‌ಗೆ ಹಣಕಾಸು ನೆರವು ಆರೋಪ: ಬೆಂಗಳೂರಿನಲ್ಲಿ ಇಡಿ ಭರ್ಜರಿ ಕಾರ್ಯಾಚರಣೆ

by ದಿಶಾ ಕೆ. ಎಸ್.
July 21, 2026 - 1:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 20, 2026 | 0
  • Untitled design 2026 07 19T062113.251
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 19, 2026 | 0
  • Untitled design (23)
    ರಾಶಿಭವಿಷ್ಯ: ಇಂದು ಯಾರಿಗೆ ಶುಭ?
    July 18, 2026 | 0
  • Untitled design 2026 07 16T064652.627
    ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ
    July 16, 2026 | 0
  • ಷ್ಯ
    ದಿನ ಭವಿಷ್ಯ: ಈ ರಾಶಿಗಳಿಗೆ ಧನಯೋಗ, ಕೆಲವರಿಗೆ ಎಚ್ಚರಿಕೆ ಅಗತ್ಯ!
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version