• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಶನಿವಾರ ರಾಶಿಫಲ: ಇಂದು ಈ ರಾಶಿಗಳಿಗೆ ಶುಭ ಮತ್ತು ಎಚ್ಚರಿಕೆಯ ಸಂದೇಶ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 31, 2026 - 6:49 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 10 24T063422.649

ಇಂದು ಜನವರಿ 31, ಶನಿವಾರ. ಶನಿವಾರವು ಶನಿದೇವರ ಅಧಿಪತ್ಯದ ದಿನವಾಗಿದ್ದು, ಶ್ರಮ, ಸಹನೆ, ಕರ್ತವ್ಯ ಹಾಗೂ ಫಲಪ್ರಾಪ್ತಿಗೆ ಮಹತ್ವದ ದಿನವೆಂದು ಜ್ಯೋತಿಷ್ಯದಲ್ಲಿ ಪರಿಗಣಿಸಲಾಗುತ್ತದೆ. ಈ ದಿನ ಕೆಲ ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದಿದ್ದರೆ, ಕೆಲವು ರಾಶಿಗಳು ಜಾಗರೂಕತೆಯಿಂದ ನಡೆದುಕೊಳ್ಳುವುದು ಉತ್ತಮ. ನಿಮ್ಮ ರಾಶಿಗೆ ಇಂದು ಹೇಗಿದೆ? ತಿಳಿದುಕೊಳ್ಳೋಣ..

ಮೇಷ ರಾಶಿ

ಇಂದು ಮೇಷ ರಾಶಿಯವರಿಗೆ ಸಹೋದರರೊಂದಿಗೆ ಬಾಂಧವ್ಯ ಗಟ್ಟಿಯಾಗುವ ದಿನ. ಸೇವಕರು ಹಾಗೂ ಸಹಾಯಕರಿಂದ ನಿರೀಕ್ಷಿತ ಸಹಕಾರ ದೊರೆಯಲಿದೆ. ಕೈಗೊಂಡ ಕೆಲಸಗಳಲ್ಲಿ ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದರೆ ವಸ್ತು ಹಾನಿಯ ಸಾಧ್ಯತೆ ಇರುವುದರಿಂದ ಜಾಗರೂಕತೆ ಅಗತ್ಯ. ಆಧ್ಯಾತ್ಮಿಕ ಶಾಂತಿಗಾಗಿ ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಶ್ರೇಯಸ್ಕರ.

RelatedPosts

ಇಂದು ಈ ರಾಶಿಯವರಿಗೆ ಸರ್ಕಾರಿ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ

ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಹಣಕಾಸಿನ ವಿಷಯದಲ್ಲಿ ಜಾಗ್ರತೆ

ಇಂದಿನ ರಾಶಿಫಲ: ಹೊಸ ಪ್ರಯತ್ನಗಳಿಗೆ ಶುಭಸೂಚನೆ, ಕೆಲವರಿಗೆ ಆದಾಯ ಹೆಚ್ಚಳ

ರಾಜ್ಯಾದ್ಯಂತ ರಾತ್ರಿ ವೇಳೆಯೂ ಸುಡುವ ಸೆಕೆ: ಗಂಭೀರ ಕಾಯಿಲೆಯ ಭೀತಿ..!

ADVERTISEMENT
ADVERTISEMENT
ವೃಷಭ ರಾಶಿ

ವೃಷಭ ರಾಶಿಯವರಿಗೆ ಇಂದು ಹಣಕಾಸಿನ ಸಮೃದ್ಧಿ ಕಂಡುಬರುತ್ತದೆ. ಪತ್ರಿಕಾ, ಮಾಧ್ಯಮ ಹಾಗೂ ಬರವಣಿಗೆ ಕ್ಷೇತ್ರಗಳಲ್ಲಿ ಇರುವವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಆದರೆ ಕುಟುಂಬದಲ್ಲಿ ಸಣ್ಣ ಹಾನಿ ಅಥವಾ ದಾಂಪತ್ಯದಲ್ಲಿ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಮನಸ್ಸಿನ ಸಮತೋಲನಕ್ಕಾಗಿ ಲಕ್ಷ್ಮೀನಾರಾಯಣರ ಆರಾಧನೆ ಮಾಡುವುದು ಒಳಿತು.

ಮಿಥುನ ರಾಶಿ

ಮಿಥುನ ರಾಶಿಯವರಿಗೆ ಧನಲಾಭದ ಯೋಗವಿದೆ. ಹಾಲು-ಹೈನು, ಕೃಷಿ ಸಂಬಂಧಿತ ವ್ಯವಹಾರಗಳಲ್ಲಿ ಲಾಭ ಕಾಣಬಹುದು. ಮಹಿಳೆಯರಿಗೆ ಕುಟುಂಬದಲ್ಲಿ ಸೌಖ್ಯ ಹೆಚ್ಚಾಗುತ್ತದೆ. ಹಿರಿಯರಿಂದ ಸಹಕಾರ ಸಿಗಲಿದೆ. ಆದರೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಹಾಗೂ ಶತ್ರುಗಳಿಂದ ಭಯ ಉಂಟಾಗಬಹುದು. ನರಸಿಂಹ ಸ್ವಾಮಿಯ ಪ್ರಾರ್ಥನೆ ಶುಭಕರ.

ಕರ್ಕ ರಾಶಿ

ಇಂದು ಕರ್ಕ ರಾಶಿಯವರಿಗೆ ಖರ್ಚು ಮತ್ತು ಅಲೆದಾಟ ಹೆಚ್ಚಾಗುವ ದಿನ. ಮಕ್ಕಳಿಂದ ಸ್ವಲ್ಪ ಕಿರಿಕಿರಿ ಅನುಭವಿಸಬಹುದು. ಮನಸ್ಸು ಅಸ್ಥಿರವಾಗುವ ಸಾಧ್ಯತೆ ಇದೆ. ಆದರೆ ದಾಂಪತ್ಯ ಜೀವನದಲ್ಲಿ ಅನ್ಯೋನ್ಯತೆ ಹೆಚ್ಚಾಗಲಿದೆ. ಮಾನಸಿಕ ಶಾಂತಿಗಾಗಿ ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ನೆರವಾಗಲಿದೆ.

ಸಿಂಹ ರಾಶಿ

ಸಿಂಹ ರಾಶಿಯವರಿಗೆ ಇಂದು ಅನುಕೂಲಕರ ದಿನ. ಹಾಲು-ಹೈನು ಹಾಗೂ ವಸ್ತ್ರ ವ್ಯಾಪಾರದಲ್ಲಿ ಲಾಭ ಸಾಧ್ಯತೆ ಇದೆ. ಪ್ರಯಾಣ ಮಾಡುವಾಗ ಎಚ್ಚರಿಕೆ ಅಗತ್ಯ. ಗ್ರಾಮೀಣ ಪ್ರದೇಶಗಳಲ್ಲಿ ಕಿತ್ತಾಟ ಅಥವಾ ಅಸಮಾಧಾನ ಉಂಟಾಗಬಹುದು. ಗ್ರಾಮ ದೇವತಾರಾಧನೆ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವೆ.

ಕನ್ಯಾ ರಾಶಿ

ಕನ್ಯಾ ರಾಶಿಯವರಿಗೆ ಕೆಲಸದಲ್ಲಿ ಶ್ರದ್ಧೆ ಮತ್ತು ಕಾರ್ಯಸಿದ್ಧಿ ದೊರೆಯಲಿದೆ. ಮಿತ್ರರೊಂದಿಗೆ ಉತ್ತಮ ಸಾಮರಸ್ಯ ಕಂಡುಬರುತ್ತದೆ. ಕೈಗೊಂಡ ಕೆಲಸಗಳು ಪೂರ್ಣಗೊಳ್ಳುತ್ತವೆ. ದಾಂಪತ್ಯದಲ್ಲೂ ಸಂತೋಷವಿರುತ್ತದೆ. ನಿಮ್ಮ ಇಷ್ಟದೇವತಾರಾಧನೆ ಶುಭ ಫಲ ನೀಡುತ್ತದೆ.

ತುಲಾ ರಾಶಿ

ತುಲಾ ರಾಶಿಯವರಿಗೆ ಧರ್ಮ ಹಾಗೂ ಪುಣ್ಯ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಸಜ್ಜನರ ಭೇಟಿ ಲಾಭಕರವಾಗಲಿದೆ. ಆಹಾರದಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬರುವ ಸಾಧ್ಯತೆ ಇದೆ. ದಾಂಪತ್ಯದಲ್ಲಿ ಸಾಮರಸ್ಯ ಇರುತ್ತದೆ. ಅನ್ನಪೂರ್ಣೇಶ್ವರಿ ದೇವಿಯ ಪ್ರಾರ್ಥನೆ ಒಳಿತು.

ವೃಶ್ಚಿಕ ರಾಶಿ

ವೃಶ್ಚಿಕ ರಾಶಿಯವರಿಗೆ ಅಪೇಕ್ಷೆಗಳು ಹೆಚ್ಚಾಗಬಹುದು. ಆದರೆ ಕಾರ್ಯಗಳಲ್ಲಿ ಅನುಕೂಲ ಹಾಗೂ ಹಿರಿಯರ ಸಹಾಯ ದೊರೆಯಲಿದೆ. ಮನೋಸ್ಥೈರ್ಯಕ್ಕಾಗಿ ವಿಷ್ಣು ಸಹಸ್ರನಾಮ ಪಠಣ ಶ್ರೇಯಸ್ಕರ.

ಧನು ರಾಶಿ

ಧನು ರಾಶಿಯವರಿಗೆ ಕೈಗೊಂಡ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ದಾಂಪತ್ಯದಲ್ಲಿ ಸಾಮರಸ್ಯ, ಸ್ನೇಹಿತರೊಂದಿಗೆ ಸಂತೋಷದ ಕ್ಷಣಗಳು ಕಾದಿವೆ. ಶುಭ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ಶ್ರೀಕೃಷ್ಣ ಪ್ರಾರ್ಥನೆ ಶುಭ ನೀಡುತ್ತದೆ.

ಮಕರ ರಾಶಿ

ಮಕರ ರಾಶಿಯವರಿಗೆ ಕೆಲಸಗಳಲ್ಲಿ ಅನುಕೂಲಕರ ಪರಿಸ್ಥಿತಿ. ಗೃಹ ಸಂಬಂಧಿತ ಕಾರ್ಯಗಳು ಪೂರ್ಣಗೊಳ್ಳುತ್ತವೆ. ಸಾಲದ ಸಾಧ್ಯತೆ ಇದೆ – ಹಣಕಾಸು ನಿರ್ಣಯದಲ್ಲಿ ಎಚ್ಚರಿಕೆ ಅಗತ್ಯ. ನರಸಿಂಹ ಸ್ವಾಮಿಯ ಆರಾಧನೆ ಶುಭಕರ.

ಕುಂಭ ರಾಶಿ

ಕುಂಭ ರಾಶಿಯವರಿಗೆ ಇಂದು ಕಾರ್ಯಹಾನಿ ಹಾಗೂ ಕೆಲಸದಲ್ಲಿ ತೊಡಕು ಉಂಟಾಗಬಹುದು. ಆಕ್ಷೇಪಗಳು ಬರಲಿವೆ. ದಾಂಪತ್ಯದಲ್ಲಿ ಮನಸ್ತಾಪ ಸಾಧ್ಯ. ಆದರೆ ಮಕ್ಕಳಿಂದ ಅನುಕೂಲ ಹಾಗೂ ಅಧ್ಯಯನಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಗಣಪತಿ ಪ್ರಾರ್ಥನೆ ಒಳಿತು.

ಮೀನ ರಾಶಿ

ಮೀನ ರಾಶಿಯವರಿಗೆ ಇಂದು ಅನುಕೂಲಕರ ದಿನ. ಬಂಧುಗಳೊಂದಿಗೆ ಮನೋರಂಜನೆ, ಮನಸ್ಸಿಗೆ ಹಿತವಾದ ವಾತಾವರಣ ನಿರ್ಮಾಣವಾಗಲಿದೆ. ಕ್ಷೇತ್ರ ದರ್ಶನ ಸಾಧ್ಯತೆ ಇದೆ. ನರಸಿಂಹ ಸ್ವಾಮಿಯ ಪ್ರಾರ್ಥನೆ ಶುಭ ಫಲ ನೀಡುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (9)

ಹೋಟೆಲ್‌ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ..!

by ಶ್ರೀದೇವಿ ಬಿ. ವೈ
March 31, 2026 - 11:54 am
0

BeFunky collage (8)

ನಾಳೆಯಿಂದ ಶುರುವಾಗಲಿದೆ ಕಾಸ್ಟ್ಲಿ ದುನಿಯಾ: 2026-27ನೇ ಆರ್ಥಿಕ ವರ್ಷದಲ್ಲಿ ಯಾವುದೆಲ್ಲಾ ದುಬಾರಿ.?

by ಶ್ರೀದೇವಿ ಬಿ. ವೈ
March 31, 2026 - 11:14 am
0

BeFunky collage (7)

ಚಿನ್ನ-ಬೆಳ್ಳಿ ದರ ಮತ್ತೆ ಏರಿಕೆ: ಒಂದೇ ದಿನ ₹3,700 ಹೆಚ್ಚಳ!

by ಶ್ರೀದೇವಿ ಬಿ. ವೈ
March 31, 2026 - 10:22 am
0

BeFunky collage (5)

ಇಸ್ಫಹಾನ್‌ನಲ್ಲಿ ಭಾರಿ ಸ್ಫೋಟ: ಅಮೆರಿಕ-ಇಸ್ರೇಲ್ ಜಂಟಿ ದಾಳಿ, ವಿಡಿಯೋ ಹಂಚಿಕೊಂಡ ಟ್ರಂಪ್

by ಶ್ರೀದೇವಿ ಬಿ. ವೈ
March 31, 2026 - 9:57 am
0

ಸಂಬಂಧಿಸಿದ ಪೋಸ್ಟ್‌ಗಳು

  • Rashi bavishya
    ಇಂದು ಈ ರಾಶಿಯವರಿಗೆ ಸರ್ಕಾರಿ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ
    March 31, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಹಣಕಾಸಿನ ವಿಷಯದಲ್ಲಿ ಜಾಗ್ರತೆ
    March 30, 2026 | 0
  • Untitled design 2025 12 04T070243.618
    ಇಂದಿನ ರಾಶಿಫಲ: ಹೊಸ ಪ್ರಯತ್ನಗಳಿಗೆ ಶುಭಸೂಚನೆ, ಕೆಲವರಿಗೆ ಆದಾಯ ಹೆಚ್ಚಳ
    March 30, 2026 | 0
  • Untitled design (55)
    ರಾಜ್ಯಾದ್ಯಂತ ರಾತ್ರಿ ವೇಳೆಯೂ ಸುಡುವ ಸೆಕೆ: ಗಂಭೀರ ಕಾಯಿಲೆಯ ಭೀತಿ..!
    March 29, 2026 | 0
  • Untitled design (39)
    ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಯಾವ ಸಂಖ್ಯೆಯವರಿಗೆ ಧನಲಾಭ ? ಯಾರಿಗೆ ಆರೋಗ್ಯ ಸಮಸ್ಯೆ ?
    March 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version