• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ರಾಶಿಭವಿಷ್ಯ: ಯಾರಿಗೆ ಶುಭ? ಯಾರಿಗೆ ಎಚ್ಚರಿಕೆ?

ಕವಿತಾ by ಕವಿತಾ
August 8, 2026 - 6:26 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design (33)

ಮೇಷ ರಾಶಿ: ಪ್ರೀತಿಪಾತ್ರರೊಂದಿಗೆ ಸಮಯ ಕಳೆಯುವ ಅವಕಾಶ ಸಿಗಲಿದೆ. ನಿಮ್ಮ ಮಾತುಗಳು ಕೆಲವೊಮ್ಮೆ ನಿಮಗೇ ತಿರುಗುಬಾಣವಾಗಬಹುದು. ವಾಹನಕ್ಕೆ ಸಂಬಂಧಿಸಿದ ಖರ್ಚು ಎದುರಾಗುವ ಸಾಧ್ಯತೆ ಇದೆ. ಸಂಗಾತಿಯ ಸಂಪೂರ್ಣ ಬೆಂಬಲ ದೊರೆಯಲಿದೆ. ಗುರಿ ಸಾಧಿಸುವವರೆಗೂ ಛಲ ಬಿಡದಿರಿ.

ವೃಷಭ ರಾಶಿ: ಬಹುಕಾಲದಿಂದ ಬರಬೇಕಿದ್ದ ಬಾಕಿ ಹಣ ಕೈ ಸೇರುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಜಾಗರೂಕತೆ ಅಗತ್ಯ. ನೌಕರರ ನಿರ್ಲಕ್ಷ್ಯದಿಂದ ಹೆಚ್ಚುವರಿ ಹೊಣೆ ನಿಮ್ಮ ಮೇಲೆ ಬೀಳಬಹುದು. ತಂದೆಯಿಂದ ಕೆಲವು ವಿಚಾರಗಳಲ್ಲಿ ಬೈಗುಳ ಕೇಳುವ ಸಾಧ್ಯತೆ ಇದೆ.

RelatedPosts

ಇಂದಿನ ಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ? ಸಂಪೂರ್ಣ ವಿವರ ಇಲ್ಲಿದೆ

ಇಂದಿನ ದಿನಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ?

ಇಂದಿನ ಭವಿಷ್ಯ: 12 ರಾಶಿಗಳ ದಿನ ಹೇಗಿರಲಿದೆ? ಸಂಪೂರ್ಣ ರಾಶಿಫಲ

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಶುಭ ಫಲ? ಯಾರಿಗೆ ಎಚ್ಚರಿಕೆ?

ADVERTISEMENT
ADVERTISEMENT

ಮಿಥುನ ರಾಶಿ: ಬೇರೆಯವರ ಮಾತನ್ನು ಸಂಪೂರ್ಣವಾಗಿ ನಂಬಿ ಆಪ್ತರನ್ನು ಕಳೆದುಕೊಳ್ಳದಿರಿ. ಮಕ್ಕಳ ವಿಚಾರದಲ್ಲಿ ಸಮಸ್ಯೆಗಳು ಎದುರಾಗಬಹುದು. ಮನಸ್ಸಿನ ಗೊಂದಲದಿಂದ ಏಕಾಗ್ರತೆ ಕಡಿಮೆಯಾಗಬಹುದು. ಸಣ್ಣ ಪ್ರಮಾಣದ ಆದಾಯ ಸಿಗುವ ಸಾಧ್ಯತೆ ಇದೆ.

ಕರ್ಕಾಟಕ ರಾಶಿ: ನ್ಯಾಯಾಲಯ ಅಥವಾ ಕಾನೂನು ಸಂಬಂಧಿತ ಕೆಲಸಗಳು ವೇಗ ಪಡೆಯಲಿವೆ. ಜೀವನಶೈಲಿಯ ಬದಲಾವಣೆಯನ್ನು ಕೆಲವರು ಟೀಕಿಸಬಹುದು. ದಾಂಪತ್ಯದಲ್ಲಿ ಸಣ್ಣಪುಟ್ಟ ವಿರಸ ಮುಂದುವರಿಯಬಹುದು. ಆಹಾರದ ವಿಚಾರದಲ್ಲಿ ಎಚ್ಚರಿಕೆ ವಹಿಸಿ.

ಸಿಂಹ ರಾಶಿ: ಕೆಲಸದಲ್ಲಿ ಹಿನ್ನಡೆಯಾಗುವ ಕಾರಣ ಮೇಲಧಿಕಾರಿಗಳಿಂದ ಸೂಚನೆ ಸಿಗಬಹುದು. ಕಚೇರಿ ಕೆಲಸದ ಒತ್ತಡ ಕಿರಿಕಿರಿ ಉಂಟುಮಾಡಬಹುದು. ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಲು ಬೆಂಬಲ ದೊರೆಯುವ ಸಾಧ್ಯತೆ ಇದೆ.

ಕನ್ಯಾ ರಾಶಿ: ಒಳಗೊಂದು ಹೊರಗೊಂದು ಸ್ವಭಾವ ತೋರಿಸುವುದನ್ನು ತಪ್ಪಿಸಿ. ಸಾಲ ತೀರಿಸುವ ಪ್ರಯತ್ನಕ್ಕೆ ವೇಗ ನೀಡಬೇಕಾಗುತ್ತದೆ. ಅದೃಷ್ಟದ ಮೇಲೆ ಮಾತ್ರ ಅವಲಂಬಿಸದೆ ಪರಿಶ್ರಮಿಸಿ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಮಯ ಕಳೆಯದಿರುವುದು ಒಳಿತು.

ತುಲಾ ರಾಶಿ: ಅಂದುಕೊಂಡ ಕೆಲಸವೊಂದು ಮತ್ತೊಂದು ರೀತಿಯಲ್ಲಿ ಬದಲಾಗಬಹುದು. ಮಕ್ಕಳ ವಿಚಾರದಿಂದ ಆರ್ಥಿಕ ನಷ್ಟವಾಗುವ ಸಾಧ್ಯತೆ ಇದೆ. ವಿದ್ಯಾಭ್ಯಾಸದ ವಿಚಾರದಲ್ಲಿ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಮೂಡಬಹುದು. ಕಳೆದುಹೋದ ವಸ್ತು ಮರಳಿ ಸಿಗುವ ಸಾಧ್ಯತೆ ಇದೆ.

ವೃಶ್ಚಿಕ ರಾಶಿ: ಸಜ್ಜನರು ಅಥವಾ ಆಪ್ತರಿಂದ ಸಾಂತ್ವನ ದೊರೆಯಲಿದೆ. ಸ್ಥಾನಮಾನ ಕಳೆದುಕೊಳ್ಳುವ ಭಯ ಕಾಡಬಹುದು. ಭೂ ವ್ಯವಹಾರದಲ್ಲಿ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಸರ್ಕಾರಿ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಲಿದೆ.

ಧನು ರಾಶಿ: ಮನೆಯ ಒತ್ತಡದಿಂದ ಕಾರ್ಯಗಳು ವಿಳಂಬವಾಗಬಹುದು. ಹಣವನ್ನು ಅನಗತ್ಯವಾಗಿ ಖರ್ಚು ಮಾಡುವುದನ್ನು ತಪ್ಪಿಸಿ. ವಿದ್ಯಾರ್ಥಿಗಳು ಅಧ್ಯಯನದತ್ತ ಹೆಚ್ಚಿನ ಗಮನ ಹರಿಸಬೇಕು. ವ್ಯಾಪಾರ ವೃದ್ಧಿಗೆ ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳಿ.

ಮಕರ ರಾಶಿ: ಅನಗತ್ಯ ವಿಚಾರಗಳನ್ನು ಮನಸ್ಸಿಗೆ ಹಚ್ಚಿಕೊಂಡು ಚಿಂತಿಸದಿರಿ. ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುವಿರಿ. ಪ್ರಯಾಣದಿಂದ ಸ್ವಲ್ಪ ತೊಂದರೆ ಎದುರಾಗಬಹುದು. ಕಠಿಣ ಪರಿಶ್ರಮದಿಂದ ಮಾತ್ರ ನಿರೀಕ್ಷಿತ ಫಲ ಸಿಗಲಿದೆ. ಸಂಶೋಧನಾ ಕ್ಷೇತ್ರದಲ್ಲಿ ಯಶಸ್ಸಿನ ಸಾಧ್ಯತೆ ಇದೆ.

ಕುಂಭ ರಾಶಿ: ಭವಿಷ್ಯದ ಆರ್ಥಿಕ ಭದ್ರತೆಯ ಬಗ್ಗೆ ಹೆಚ್ಚು ಚಿಂತಿಸುವಿರಿ. ಕೆಲಸಗಳಲ್ಲಿ ಮುಂದಾಳತ್ವ ವಹಿಸಿದರೆ ಉತ್ತಮ ಫಲಿತಾಂಶ ಸಿಗಲಿದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ವ್ಯವಹಾರಿಕ ನಿರ್ಧಾರಕ್ಕೂ ಮುನ್ನ ಅನುಭವಿಗಳ ಸಲಹೆ ಪಡೆಯಿರಿ.

ಮೀನ ರಾಶಿ: ಅನಗತ್ಯ ನೆಪ ಹೇಳಿ ಕೆಲವು ಕೆಲಸಗಳಿಂದ ದೂರ ಉಳಿಯುವಿರಿ. ನಿಮ್ಮ ವ್ಯವಹಾರಗಳನ್ನು ಎಲ್ಲರೊಂದಿಗೂ ಹಂಚಿಕೊಳ್ಳದಿರುವುದು ಒಳಿತು. ಬರಬೇಕಾದ ಹಣದ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿದರೆ ನಷ್ಟವಾಗಬಹುದು. ಹಣಕಾಸಿನ ವಹಿವಾಟಿನಲ್ಲಿ ಹೆಚ್ಚಿನ ಎಚ್ಚರಿಕೆ ಅಗತ್ಯ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design

ಜೋಗ್ ಫಾಲ್ಸ್ ನೋಡೋಕೆ ಪ್ಲ್ಯಾನ್ ಮಾಡಿದ್ದೀರಾ? KSRTCಯಿಂದ ವಿಶೇಷ ಬಸ್ ಸೇವೆ

by ಕವಿತಾ
August 8, 2026 - 6:58 am
0

Untitled design (34)

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

by ಕವಿತಾ
August 8, 2026 - 6:42 am
0

Untitled design (33)

ಇಂದಿನ ರಾಶಿಭವಿಷ್ಯ: ಯಾರಿಗೆ ಶುಭ? ಯಾರಿಗೆ ಎಚ್ಚರಿಕೆ?

by ಕವಿತಾ
August 8, 2026 - 6:26 am
0

Your paragraph text (43)

ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

by ಶಾಲಿನಿ ಕೆ. ಡಿ
August 7, 2026 - 11:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (41)
    ಇಂದಿನ ಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ? ಸಂಪೂರ್ಣ ವಿವರ ಇಲ್ಲಿದೆ
    August 7, 2026 | 0
  • ಕೈಗೊಳ್ಳಲಿರುವ (38)
    ಇಂದಿನ ದಿನಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ?
    August 6, 2026 | 0
  • ಈಶ್ವರ ಖಂಡ್ರೆ
    ಇಂದಿನ ಭವಿಷ್ಯ: 12 ರಾಶಿಗಳ ದಿನ ಹೇಗಿರಲಿದೆ? ಸಂಪೂರ್ಣ ರಾಶಿಫಲ
    August 5, 2026 | 0
  • Untitled design 2026 08 04T061830.004
    ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಶುಭ ಫಲ? ಯಾರಿಗೆ ಎಚ್ಚರಿಕೆ?
    August 4, 2026 | 0
  • Untitled design (9)
    ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version