• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ರಾಶಿಭವಿಷ್ಯ: ನಿಮ್ಮ ರಾಶಿಗೆ ಏನಿದೆ?

ಕವಿತಾ by ಕವಿತಾ
September 1, 2026 - 6:25 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design (29)

ಇಂದಿನ ಪಂಚಾಂಗದ ಪ್ರಕಾರ ರಾಹುಕಾಲ ಮಧ್ಯಾಹ್ನ 3:25ರಿಂದ 4:57ರವರೆಗೆ, ಯಮಗಂಡ ಬೆಳಗ್ಗೆ 9:15ರಿಂದ 10:47ರವರೆಗೆ ಮತ್ತು ಗುಳಿಕ ಕಾಲ ಮಧ್ಯಾಹ್ನ 12:20ರಿಂದ 1:52ರವರೆಗೆ ಇರಲಿದೆ. ಪ್ರಮುಖ ಕಾರ್ಯಗಳನ್ನು ಕೈಗೊಳ್ಳುವವರು ಈ ಸಮಯಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಒಳಿತು.

ಮೇಷ ರಾಶಿ: ಇಂದು ಅನಗತ್ಯ ಭಯ ಮತ್ತು ಆತಂಕ ಕಾಡಬಹುದು. ವಿದ್ಯಾರ್ಥಿಗಳು ವಿದ್ಯಾಭ್ಯಾಸದತ್ತ ಗಮನ ಹರಿಸಬೇಕು. ಅಲಂಕಾರಿಕ ವಸ್ತುಗಳ ಬಗ್ಗೆ ಆಸಕ್ತಿ ಹೆಚ್ಚಾಗಬಹುದು. ಅನಿವಾರ್ಯ ಪರಿಸ್ಥಿತಿಯಲ್ಲಿ ಸಾಲ ಮಾಡುವ ಸಾಧ್ಯತೆಯಿದ್ದು, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ತಾಯಿಯೊಂದಿಗೆ ಸಣ್ಣ ವಿಚಾರಕ್ಕೆ ಕಲಹವಾಗಬಹುದು. ಅತಿಯಾದ ಜವಾಬ್ದಾರಿ ಹೊತ್ತುಕೊಳ್ಳುವುದು ಬೇಡ.

RelatedPosts

ದಿನ ಭವಿಷ್ಯ 02-09-2026: ಇಂದು ನಿಮ್ಮ ರಾಶಿ ಹೇಗಿದೆ? ಇಲ್ಲಿದೆ ರಾಶಿಫಲ

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

ದಿನ ಭವಿಷ್ಯ: ಇಂದು ಯಾವ ರಾಶಿಗೆ ಅದೃಷ್ಟ? 12 ರಾಶಿಗಳ ಫಲ ಹೀಗಿದೆ

ದಿನ ಭವಿಷ್ಯ: ಈ ರಾಶಿಯವರಿಗೆ ನಿರುದ್ಯೋಗವು ಮನಸ್ಸಿಗೆ ಕಿರಿಕಿರಿ ಉಂಟುಮಾಡಲಿದೆ!

ADVERTISEMENT
ADVERTISEMENT

ವೃಷಭ ರಾಶಿ: ಸಂತೋಷದಿಂದ ಕೆಲಸದಲ್ಲಿ ತೊಡಗಿಸಿಕೊಳ್ಳುವಿರಿ. ಯಾರಾದರೂ ಬಲವಂತ ಮಾಡುವುದನ್ನು ನೀವು ಇಷ್ಟಪಡುವುದಿಲ್ಲ. ಮನಸ್ಸಿನ ನೆಮ್ಮದಿ ದಿನವನ್ನು ಉತ್ತಮವಾಗಿಸಲಿದೆ. ಆದರೆ ಕೆಲವು ಅನಿರೀಕ್ಷಿತ ಘಟನೆಗಳು ಮನಸ್ಸಿಗೆ ಬೇಸರ ತರಬಹುದು. ಸನ್ನಿವೇಶಗಳನ್ನು ತಾಳ್ಮೆಯಿಂದ ನಿಭಾಯಿಸುವುದು ಒಳಿತು.

ಮಿಥುನ ರಾಶಿ: ಅಶಕ್ತತೆಯ ಭಾವನೆ ಕೋಪಕ್ಕೆ ಕಾರಣವಾಗಬಹುದು. ನಿಮ್ಮ ಕೆಲಸಕ್ಕೆ ಮಾತ್ರ ಆದ್ಯತೆ ನೀಡಿ. ಇತರರ ವಿಚಾರದಲ್ಲಿ ಅನಗತ್ಯವಾಗಿ ಮಾತನಾಡುವುದನ್ನು ತಪ್ಪಿಸಿ. ನಿಮ್ಮ ಬಗ್ಗೆ ಕೇಳಿಬರುವ ಅಸಂಬದ್ಧ ಮಾತುಗಳು ಬೇಸರ ತರಬಹುದು. ಕೋಪವನ್ನು ನಿಯಂತ್ರಿಸದಿದ್ದರೆ ದಿನದ ನೆಮ್ಮದಿ ಹಾಳಾಗುವ ಸಾಧ್ಯತೆಯಿದೆ.

ಕರ್ಕಾಟಕ ರಾಶಿ: ಮನೆಯಲ್ಲಿ ನಿಮ್ಮ ಗಂಭೀರ ವರ್ತನೆ ಕೆಲವರಿಗೆ ಆತಂಕ ಉಂಟುಮಾಡಬಹುದು. ಹಳೆಯ ದಾಖಲೆಗಳನ್ನು ಹುಡುಕುವ ಕೆಲಸ ನಡೆಯಲಿದೆ. ಧೈರ್ಯದಿಂದ ಮುನ್ನಡೆದರೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಹಲವು ವರ್ಷಗಳ ನಂತರ ಸಂತಾನದಿಂದ ಸಂತೋಷ ಸಿಗಬಹುದು. ಗುಪ್ತವಾಗಿ ನಡೆಸುತ್ತಿದ್ದ ಹಣಕಾಸಿನ ವ್ಯವಹಾರ ಬಹಿರಂಗವಾಗುವ ಸಾಧ್ಯತೆಯಿದೆ.

ಸಿಂಹ ರಾಶಿ: ಸಾಮಾಜಿಕ ಕಾರ್ಯಗಳಿಂದ ಟೀಕೆ ಎದುರಾಗಬಹುದು. ಇತರರ ವಿಶ್ವಾಸ ಗಳಿಸಲು ಹೆಚ್ಚಿನ ಪ್ರಯತ್ನ ಅಗತ್ಯ. ಸರ್ಕಾರಿ ಉದ್ಯೋಗಿಗಳಿಗೆ ಕೆಲವು ಸಮಸ್ಯೆಗಳು ಎದುರಾಗಬಹುದು. ಬಂಧುಗಳ ಮಾತು ಉತ್ಸಾಹ ಕುಗ್ಗಿಸಬಹುದು. ಮನೆಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಿರಿ.

ಕನ್ಯಾ ರಾಶಿ: ಬೇರೆಯವರ ವಸ್ತುಗಳನ್ನು ಜೋಪಾನವಾಗಿ ನೋಡಿಕೊಳ್ಳಿ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಮಕ್ಕಳೊಂದಿಗೆ ಪ್ರವಾಸ ಕೈಗೊಳ್ಳಬಹುದು. ವಿದೇಶ ಪ್ರಯಾಣದ ಅವಕಾಶವೂ ಎದುರಾಗಬಹುದು. ಆಸ್ತಿಗೆ ಸಂಬಂಧಿಸಿದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಉಳಿತಾಯದ ಬಗ್ಗೆ ಚಿಂತನೆ ಮೂಡಲಿದೆ.

ತುಲಾ ರಾಶಿ: ನೀವು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ನಿಮ್ಮ ನಡೆ ಕೆಲವರಿಗೆ ಅಸಮಾಧಾನ ಉಂಟುಮಾಡಬಹುದು. ಪುಣ್ಯಕ್ಷೇತ್ರಕ್ಕೆ ಭೇಟಿ ನೀಡುವ ಆಸಕ್ತಿ ಮೂಡಲಿದೆ. ಬಂಧುಗಳೊಂದಿಗೆ ವ್ಯವಹಾರದಲ್ಲಿ ಒತ್ತಡ ಎದುರಾಗಬಹುದು.

ವೃಶ್ಚಿಕ ರಾಶಿ: ಸಮಾರಂಭಗಳಿಗೆ ಅತಿಥಿಯಾಗಿ ಆಹ್ವಾನ ಸಿಗಬಹುದು. ಯಂತ್ರೋಪಕರಣಗಳ ಬಳಕೆಯಲ್ಲಿ ಎಚ್ಚರಿಕೆ ವಹಿಸಿ. ನಿಮ್ಮ ಆಲೋಚನೆಗಳಿಂದ ಇತರರು ಲಾಭ ಪಡೆಯುವ ಸಾಧ್ಯತೆ ಇದೆ. ಮಕ್ಕಳ ದುಂದುವೆಚ್ಚ ಕಿರಿಕಿರಿ ತರಬಹುದು. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ.

ಧನು ರಾಶಿ: ಉನ್ನತ ಅಧಿಕಾರದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ ಸಿಗಬಹುದು. ಹೊಸ ಸಂಸ್ಥೆಯ ಜವಾಬ್ದಾರಿಯೂ ದೊರೆಯಬಹುದು. ಆದರೆ ಸುಳ್ಳು ಹೇಳುವುದರಿಂದ ತೊಂದರೆಗೆ ಸಿಲುಕುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಗಮನ ಹರಿಸಿ.

ಮಕರ ರಾಶಿ: ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರ ಹೋಗಬೇಕಾದರೆ ಮನಸ್ಸಿಗೆ ನೋವಾಗಬಹುದು. ನಿಮ್ಮ ಬಗ್ಗೆ ನಕಾರಾತ್ಮಕವಾಗಿ ಮಾತನಾಡುವವರಿಗೆ ಸೂಕ್ತ ಉತ್ತರ ನೀಡುವಿರಿ. ಸಣ್ಣ ಆರೋಗ್ಯ ಸಮಸ್ಯೆಗಳನ್ನೂ ನಿರ್ಲಕ್ಷಿಸಬೇಡಿ. ಸಂಕಷ್ಟಗಳಿಗೆ ಕಾರಣವಿರುತ್ತದೆ ಎಂಬ ಮನೋಭಾವ ನಿಮಗೆ ಸಮಾಧಾನ ನೀಡಲಿದೆ.

ಕುಂಭ ರಾಶಿ: ನಿಮ್ಮ ಯಶಸ್ಸನ್ನು ಕಂಡು ಕೆಲವರು ಅಸಮಾಧಾನಪಡಬಹುದು. ವಿವಾಹದ ಸಿದ್ಧತೆಗಳು ನಡೆಯಬಹುದು. ಪುಣ್ಯಕ್ಷೇತ್ರಕ್ಕೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ವರ್ಗಾವಣೆಯನ್ನು ತಪ್ಪಿಸಲು ಪ್ರಯತ್ನಿಸುವಿರಿ. ತಾಯಿಯಿಂದ ಉಡುಗೊರೆ ಸಿಗುವ ಸಾಧ್ಯತೆಯಿದೆ.

ಮೀನ ರಾಶಿ: ಸ್ಥಿರಾಸ್ತಿ ಕಷ್ಟದ ಸಮಯದಲ್ಲಿ ನೆರವಾಗಬಹುದು. ಕೆಲಸದ ಒತ್ತಡ ಹೆಚ್ಚಾಗಬಹುದು. ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಒತ್ತಡ ಕಡಿಮೆ ಮಾಡಿಕೊಂಡು ಓದಿನತ್ತ ಗಮನ ಹರಿಸಬೇಕು. ಯೋಜನೆಗಳು ನಿರೀಕ್ಷೆಯಂತೆ ನಡೆಯದಿದ್ದರೂ ತಾಳ್ಮೆ ಕಾಪಾಡಿಕೊಳ್ಳಿ.

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (10)

ನೇಪಾಳ ಪ್ರವಾಹದಿಂದ ಕೂದಲೆಳೆ ಅಂತರದಲ್ಲಿ ಪಾರು; ಬೆಂಗಳೂರಿಗೆ ಮರಳಿದ 17 ಚಾರಣಿಗರು!

by ದಿಶಾ ಕೆ. ಎಸ್.
September 2, 2026 - 10:24 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (9)

ಕಿಚ್ಚ ಸುದೀಪ್ ಬರ್ತ್‌ಡೇಗೆ ಬಿಗ್ ಗಿಫ್ಟ್; ‘ಬಿಲ್ಲ ರಂಗ ಬಾಷಾ’ ಫಸ್ಟ್ ಲುಕ್ ರಿಲೀಸ್!

by ದಿಶಾ ಕೆ. ಎಸ್.
September 2, 2026 - 9:42 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (8)

ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ :ಯುಎಸ್ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ!

by ದಿಶಾ ಕೆ. ಎಸ್.
September 2, 2026 - 9:20 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (7)

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ಗೆ ಮತ್ತೆ ಟೆನ್ಷನ್; ಇಂದು ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲು!

by ದಿಶಾ ಕೆ. ಎಸ್.
September 2, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ
    ದಿನ ಭವಿಷ್ಯ 02-09-2026: ಇಂದು ನಿಮ್ಮ ರಾಶಿ ಹೇಗಿದೆ? ಇಲ್ಲಿದೆ ರಾಶಿಫಲ
    September 2, 2026 | 0
  • Untitled design 2026 08 30T063237.904
    ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?
    August 31, 2026 | 0
  • Untitled design 2026 08 30T063237.904
    ದಿನ ಭವಿಷ್ಯ: ಇಂದು ಯಾವ ರಾಶಿಗೆ ಅದೃಷ್ಟ? 12 ರಾಶಿಗಳ ಫಲ ಹೀಗಿದೆ
    August 30, 2026 | 0
  • ಕಿರಿಕಿರಿ ಉಂಟುಮಾಡಲಿದೆ!
    ದಿನ ಭವಿಷ್ಯ: ಈ ರಾಶಿಯವರಿಗೆ ನಿರುದ್ಯೋಗವು ಮನಸ್ಸಿಗೆ ಕಿರಿಕಿರಿ ಉಂಟುಮಾಡಲಿದೆ!
    August 29, 2026 | 0
  • Untitled design 2026 08 27T064928.144
    ದಿನ ಭವಿಷ್ಯ: ದುಡುಕಿನ ನಿರ್ಧಾರದಿಂದ ಬೇಸರಪಡಬೇಕಾದೀತು, ಉದ್ಯೋಗದಲ್ಲಿ ತೊಂದರೆ!
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version