• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ರಾಶಿ ಭವಿಷ್ಯ: ಇಂದು ಈ ರಾಶಿಯವರಿಗೆ ಧನಲಾಭ, ಶುಭ ಯೋಗ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 4, 2026 - 6:49 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T070243.618

ಇಂದು ಭಾನುವಾರ. ಸೂರ್ಯನ ಪ್ರಭಾವ ಹೆಚ್ಚಾಗಿರುವ ದಿನವಾಗಿರುವುದರಿಂದ ಹಲವು ರಾಶಿಗಳಿಗೆ ಶಕ್ತಿ, ಆತ್ಮವಿಶ್ವಾಸ ಹಾಗೂ ವೃತ್ತಿಯಲ್ಲಿ ಅನುಕೂಲ ದೊರೆಯಲಿದೆ. ಆದರೆ ಕೆಲವು ರಾಶಿಗಳಿಗೆ ಆರೋಗ್ಯ, ಹಣಕಾಸು ಹಾಗೂ ಸಂಬಂಧಗಳಲ್ಲಿ ಸ್ವಲ್ಪ ಎಚ್ಚರಿಕೆ ಅಗತ್ಯವಿದೆ. ನಿಮ್ಮ ರಾಶಿಗೆ ಇಂದು ಹೇಗಿದೆ ಅದೃಷ್ಟ? ಯಾವ ದೇವರ ಪ್ರಾರ್ಥನೆ ಮಾಡಿದರೆ ಶುಭ ಫಲ ಸಿಗುತ್ತದೆ? ಸಂಪೂರ್ಣ ವಿವರ ಇಲ್ಲಿದೆ.

ಮೇಷ ರಾಶಿ

ಇಂದು ಸಹೋದರರೊಂದಿಗೆ ಉತ್ತಮ ಬಾಂಧವ್ಯ ನಿರ್ಮಾಣವಾಗಲಿದೆ. ಕುಟುಂಬದ ವಿಚಾರಗಳಲ್ಲಿ ಪರಸ್ಪರ ಸಹಕಾರ ಕಂಡುಬರುತ್ತದೆ. ಆದರೆ ಕೆಲಸ ಕಾರ್ಯಗಳಲ್ಲಿ ಸ್ವಲ್ಪ ಸಂಕಷ್ಟ ಎದುರಾಗಬಹುದು. ಹಳೆಯ ಸಾಲ ಅಥವಾ ಹಣಕಾಸು ಸಂಬಂಧಿತ ಚಿಂತನೆಗಳು ತಲೆದೋರಬಹುದು. ವೃತ್ತಿ ಕ್ಷೇತ್ರದಲ್ಲಿ ಅವಕಾಶಗಳು ದೊರೆಯುತ್ತವೆ.

RelatedPosts

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ರಾಶಿಭವಿಷ್ಯ: ಇಂದು ಯಾರಿಗೆ ಶುಭ?

ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ

ADVERTISEMENT
ADVERTISEMENT
ವೃಷಭ ರಾಶಿ

ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ಹಣಕಾಸಿನ ವಿಷಯದಲ್ಲಿ ಅನುಕೂಲವಾಗಿದ್ದು, ನಿರೀಕ್ಷಿತ ಲಾಭ ಸಿಗುವ ಸಾಧ್ಯತೆ ಇದೆ. ಆದರೆ ಉದರ ಸಂಬಂಧಿತ ಸಮಸ್ಯೆಗಳು ಕಾಡಬಹುದು. ಸಂಗಾತಿಯೊಂದಿಗೆ ಉತ್ತಮ ಸಾಮರಸ್ಯ ಕಾಣಿಸಿಕೊಳ್ಳುತ್ತದೆ. ಇಂದು ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ.

ಮಿಥುನ ರಾಶಿ

ಬುದ್ಧಿಬಲ ಹೆಚ್ಚಾಗಿರುವ ದಿನ. ಹಿರಿಯರಿಂದ ಮೆಚ್ಚುಗೆ ಹಾಗೂ ಪ್ರಶಂಸೆ ಲಭಿಸಲಿದೆ. ಹಾಲು ಮತ್ತು ಹೈನುಗಾರಿಕೆ ಕ್ಷೇತ್ರದಲ್ಲಿರುವವರಿಗೆ ಲಾಭಕರ ದಿನ. ಪ್ರಯಾಣದ ವೇಳೆ ಸ್ವಲ್ಪ ತೊಂದರೆ ಎದುರಾಗಬಹುದು. ಒಟ್ಟಾರೆ ಕಾರ್ಯಗಳಲ್ಲಿ ಅನುಕೂಲ.  

ಕರ್ಕಾಟಕ ರಾಶಿ

ಕಾರ್ಯಗಳಲ್ಲಿ ಹೆಚ್ಚು ಪರಿಶ್ರಮ ಪಡಬೇಕಾದ ಪರಿಸ್ಥಿತಿ ಎದುರಾಗಲಿದೆ. ಅಲೆದಾಟ ಹೆಚ್ಚಾಗುವ ಸಾಧ್ಯತೆ ಇದೆ. ಕೆಲವೊಮ್ಮೆ  ಭಯ ಅಥವಾ ಆತಂಕ ಕಾಡಬಹುದು. ಆದರೂ ವೃತ್ತಿ ಕ್ಷೇತ್ರದಲ್ಲಿ ಅವಕಾಶಗಳು ಕೈ ಹಿಡಿಯುತ್ತವೆ.  

ಸಿಂಹ ರಾಶಿ

ಆಹಾರ ಕ್ರಮದಲ್ಲಿ ವ್ಯತ್ಯಾಸ ಉಂಟಾಗಬಹುದು. ಹಣಕಾಸಿನ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಣಿಸಿಕೊಳ್ಳಬಹುದು. ಕುಟುಂಬದಲ್ಲಿ ಸಣ್ಣ ಮಟ್ಟದ ಘರ್ಷಣೆ ಸಂಭವಿಸುವ ಸಾಧ್ಯತೆ ಇದೆ. ಆದರೆ ಉದ್ಯೋಗ ಅಥವಾ ವ್ಯವಹಾರದಲ್ಲಿ ಅನುಕೂಲಕರ ಫಲ ಸಿಗಲಿದೆ.

ಕನ್ಯಾ ರಾಶಿ

ಇಂದು ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ. ಸಂಗಾತಿಯೊಂದಿಗೆ ಉತ್ತಮ ಸಾಮರಸ್ಯ ಇರುತ್ತದೆ. ಬಂಧುಗಳೊಂದಿಗೆ ವಿಹಾರ ಅಥವಾ ಭೇಟಿಯ ಯೋಗವಿದೆ. ಆದರೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿಕೊಳ್ಳಬಹುದು.

ತುಲಾ ರಾಶಿ

ದೇವತಾ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ ದೊರೆಯಲಿದೆ. ವೃತ್ತಿಯಲ್ಲಿ ಅನುಕೂಲಕರ ಫಲಿತಾಂಶ ಸಿಗಲಿದೆ. ಹೋಟೆಲ್ ಹಾಗೂ ಆಹಾರ ಉದ್ಯಮದಲ್ಲಿ ಲಾಭವಾಗುತ್ತದೆ. ಆದರೆ ಕಾಲಿಗೆ ಪೆಟ್ಟು ಅಥವಾ ಸಣ್ಣ ಗಾಯವಾಗುವ ಸಾಧ್ಯತೆ ಇದೆ, ಎಚ್ಚರಿಕೆ ವಹಿಸಿ.

ವೃಶ್ಚಿಕ ರಾಶಿ

ಕಾರ್ಯಗಳಲ್ಲಿ ಉತ್ತಮ ಅನುಕೂಲ. ಧನ ಸಮೃದ್ಧಿ ಕಂಡುಬರುತ್ತದೆ. ಮಹಿಳೆಯರಿಗೆ ಸ್ವಲ್ಪ ಶಾರೀರಿಕ ಅಥವಾ ಮಾನಸಿಕ ವ್ಯಥೆ ಇರಬಹುದು. ವಿದೇಶ ಸಂಬಂಧಿತ ವ್ಯವಹಾರದಲ್ಲಿ ಲಾಭವಾಗುತ್ತದೆ. ಬಂಧು-ಮಿತ್ರರ ಸಹಕಾರ ದೊರೆಯಲಿದೆ.

ಧನು ರಾಶಿ

ವೃತ್ತಿ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಅನುಭವವಾಗಬಹುದು. ಆದರೆ ಸಂಗಾತಿಯೊಂದಿಗೆ ಉತ್ತಮ ಸಾಮರಸ್ಯ ಇರುತ್ತದೆ. ವ್ಯಾಪಾರದಲ್ಲಿ ಅನುಕೂಲಕರ ಲಾಭ ಸಿಗಲಿದೆ. ಶಿಕ್ಷಕರಿಗೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿರುವವರಿಗೆ ಶುಭ ದಿನ.

ಮಕರ ರಾಶಿ

ಕಾರ್ಯಗಳಲ್ಲಿ ಅಸಮಾಧಾನ ಕಂಡುಬರುತ್ತದೆ. ತಂದೆ-ಮಕ್ಕಳ ನಡುವೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಸಂಗಾತಿಯೊಂದಿಗೆ ಬೇಸರ ಉಂಟಾಗಬಹುದು. ಸಾಲದ ಬಾಧೆ ಕಾಡುವ ಸಾಧ್ಯತೆ ಇದೆ.

ಕುಂಭ ರಾಶಿ

ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ. ಮಾನ್ಯತೆ ಮತ್ತು ಬುದ್ಧಿಬಲ ಹೆಚ್ಚಾಗುತ್ತದೆ. ಮನಸ್ಸಿಗೆ ಸಂತೋಷ ಸಿಗುತ್ತದೆ. ಮಕ್ಕಳಿಂದ ಅನುಕೂಲ ದೊರೆಯಲಿದೆ. ಆದರೆ ವಸ್ತು ನಷ್ಟವಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ಅಗತ್ಯ.

ಮೀನ ರಾಶಿ

ಸ್ನೇಹಿತರು ಹಾಗೂ ಬಂಧುಗಳೊಂದಿಗೆ ಒಡನಾಟ ಹೆಚ್ಚಾಗುತ್ತದೆ. ಪ್ರಯಾಣ ಮತ್ತು ವಿಹಾರಕ್ಕೆ ಅವಕಾಶ ಸಿಗಲಿದೆ. ಆದರೆ ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ವಿದೇಶ ಪ್ರಯಾಣದಲ್ಲಿ ಸ್ವಲ್ಪ ತೊಂದರೆ ಎದುರಾಗಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (17)

ಅಭಿಮಾನಿಗಳ ಮಧ್ಯೆ ಕುಳಿತು ಫಿಫಾ ವಿಶ್ವಕಪ್ ಫೈನಲ್ ವೀಕ್ಷಿಸಿದ ಮೋಹನ್‌ಲಾಲ್

by ದಿಶಾ ಕೆ. ಎಸ್.
July 20, 2026 - 2:11 pm
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (16)

ಓಟಿಟಿ ಲೋಕದಲ್ಲಿ ‘ಧುರಂಧರ್’ ಅಬ್ಬರ: ನೆಟ್‌ಫ್ಲಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸಿನಿಮಾ

by ದಿಶಾ ಕೆ. ಎಸ್.
July 20, 2026 - 1:50 pm
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (15)

ಬಿಡದಿ ಟೌನ್ ಶಿಪ್ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾಗೊಳಿಸಿದ ಹೈಕೋರ್ಟ್

by ದಿಶಾ ಕೆ. ಎಸ್.
July 20, 2026 - 1:04 pm
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (14)

ಭಾರತಕ್ಕೆ ಕಂಟಕವಾದ್ರು ಬಾಂಗ್ಲ ವಲಸಿಗರು!

by Hemanth Kumar S
July 20, 2026 - 12:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 20, 2026 | 0
  • Untitled design 2026 07 19T062113.251
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 19, 2026 | 0
  • Untitled design (23)
    ರಾಶಿಭವಿಷ್ಯ: ಇಂದು ಯಾರಿಗೆ ಶುಭ?
    July 18, 2026 | 0
  • Untitled design 2026 07 16T064652.627
    ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ
    July 16, 2026 | 0
  • ಷ್ಯ
    ದಿನ ಭವಿಷ್ಯ: ಈ ರಾಶಿಗಳಿಗೆ ಧನಯೋಗ, ಕೆಲವರಿಗೆ ಎಚ್ಚರಿಕೆ ಅಗತ್ಯ!
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version