• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಯುಗಾದಿ ಹಬ್ಬದ ಹೊಸ ಭವಿಷ್ಯ: 12 ರಾಶಿಗಳ ದಿನ ಭವಿಷ್ಯ ಹೇಗಿದೆ ನೋಡಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 30, 2025 - 7:57 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Whatsapp image 2024 11 14 at 7.33.15 am

ಮಾರ್ಚ್ 30, 2025ರಂದು ಶಾಲಿವಾಹನ ಶಕೆ 1948ರ ವಿಶ್ವಾವಸು ಸಂವತ್ಸರದ ಯುಗಾದಿ ಆಚರಣೆಯಾಗಲಿದೆ. ಈ ದಿನ ಮಹಾತ್ಮಯೋಗ ಮತ್ತು ಸೂರ್ಯ-ಶನಿ ಸಂಯೋಗದೊಂದಿಗೆ 6 ಗ್ರಹಗಳು ಮೀನ ರಾಶಿಯಲ್ಲಿ ಸಂಚರಿಸುತ್ತಿರುವುದು ವಿಶೇಷ. ಇದು ಪ್ರತಿ ರಾಶಿಯವರ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ? ನಿಮ್ಮ ರಾಶಿಗೆ ಅನುಗುಣವಾಗಿ ಇಂದಿನ ಶುಭ-ಅಶುಭ ಫಲಗಳು, ಆರ್ಥಿಕ ಸ್ಥಿತಿ, ಆರೋಗ್ಯ ಮತ್ತು ಸಲಹೆಗಳನ್ನು ತಿಳಿಯೋಣ. 

ಯುಗಾದಿ 2025ರ ಪ್ರಮುಖ ಜ್ಯೋತಿಷ್ಯ ವಿವರ :
  • ದಿನಾಂಕ : 30 ಮಾರ್ಚ್ 2025 (ಭಾನುವಾರ)
  • ತಿಥಿ : ಚೈತ್ರ ಶುದ್ಧ ಪ್ರತಿಪದ್
  • ನಕ್ಷತ್ರ : ರೇವತಿ → ಅಶ್ವಿನಿ (ಸಂಜೆ 6:43ರ ನಂತರ)
  • ಗ್ರಹ ಸ್ಥಿತಿ : ಶನಿ ಮೀನದಲ್ಲಿ, ಸೂರ್ಯ-ಚಂದ್ರ ಮೇಷದಲ್ಲಿ, 6 ಗ್ರಹಗಳ ಸಂಯೋಗ ಮೀನ ರಾಶಿಯಲ್ಲಿ.
  • ಶುಭ ಮುಹೂರ್ತ : 06:30 AM – 08:12 AM
ದ್ವಾದಶ ರಾಶಿಚಕ್ರದ ಫಲಾಫಲ:

ಮೇಷ ರಾಶಿ:

RelatedPosts

ದಿನ ಭವಿಷ್ಯ : ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಎಚ್ಚರಿಕೆ

ರಾಶಿ ಭವಿಷ್ಯ: ಪ್ರಯತ್ನಕ್ಕೆ ಫಲ, ಕೆಲವರಿಗೆ ಧನಲಾಭ, ಕೆಲವರಿಗೆ ಎಚ್ಚರಿಕೆ ದಿನ

ದಿನ ಭವಿಷ್ಯ: ಇಂದು ಈ ರಾಶಿಯವರ ಬೆಂಬಲಕ್ಕೆ ನಿಲ್ಲುವವರು ಕಡಿಮೆ, ವ್ಯಾಪಾರದಲ್ಲಿ ಲಾಭ

ಇಂದು ಈ ರಾಶಿಯವರಿಗೆ ಪ್ರೀತಿಸುವ ವ್ಯಕ್ತಿಯ ಜೊತೆ ವಿವಾಹ ನಿಶ್ಚಯ ಸಾಧ್ಯತೆ

ADVERTISEMENT
ADVERTISEMENT

ನಿಮ್ಮ ಆದಾಯ ಮತ್ತು ಖರ್ಚಿಗೆ ನೀವು ಯೋಜನೆ ಸಿದ್ಧಪಡಿಸಿದರೆ ಅದು ನಿಮಗೆ ಒಳ್ಳೆಯದು. ನೀವು ಕೆಲವು ಹೊಸ ಒಪ್ಪಂದಗಳ ಲಾಭವನ್ನು ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಪ್ರಯತ್ನಗಳಲ್ಲಿ ನೀವು ತೊಡಗಿರುವಿರಿ. ಇದರಲ್ಲಿ ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. 

ವೃಷಭ ರಾಶಿ:

ವ್ಯಾಪಾರ ಯೋಜನೆಯನ್ನು ಪೂರ್ಣಗೊಳಿಸಲು ನೀವು ಹೆಚ್ಚು ಗಮನ ಹರಿಸಬೇಕು. ಆರ್ಥಿಕ ಯೋಜನೆಗಳಿಗೆ ಉತ್ತೇಜನ ದೊರೆಯಲಿದೆ. ಪರಸ್ಪರ ಸಹಕಾರದ ಭಾವನೆ ನಿಮ್ಮೊಳಗೆ ಉಳಿಯುತ್ತದೆ.

ಮಿಥುನ ರಾಶಿ:

ನಿಮ್ಮ ಆದಾಯ ಹೆಚ್ಚಾದಂತೆ ನಿಮ್ಮ ಸಂತೋಷಕ್ಕೆ ಮಿತಿಯಿಲ್ಲ, ಆದರೆ ನೀವು ಭವಿಷ್ಯಕ್ಕಾಗಿ ಸ್ವಲ್ಪ ಹಣವನ್ನು ಉಳಿಸಿದರೆ ಅದು ನಿಮಗೆ ಉತ್ತಮ. ಉದ್ಯಮದ ಕಾರಣಕ್ಕೆ ಅಧಿಕ ಸುತ್ತಾಟವು ಇರುವುದು.

ಕರ್ಕಾಟಕ ರಾಶಿ:

ನಿಮ್ಮ ಕುಟುಂಬ ಸದಸ್ಯರಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ವೈಯಕ್ತಿಕ ಸಮಸ್ಯೆಯನ್ನು ನೀವು ಯಾರ ಬಳಿಯೂ ಹೇಳಿಕೊಳ್ಳುವುದು ಕಷ್ಟವಾದೀತು.

ಸಿಂಹ ರಾಶಿ:

ನಿಮ್ಮ ಬುದ್ಧಿವಂತಿಕೆಯಿಂದ ಸುಲಭವಾಗಿ ಸೋಲಿಸಲು ಸಾಧ್ಯವಾಗುತ್ತದೆ. ಗೃಹೋದ್ಯಮದಲ್ಲಿ ನೀವು ಲಾಭವನ್ನು ಗಳಿಸುವಿರಿ. ನಿಮ್ಮ ಶಾಂತವಾದ ಮನಸ್ಸೇ ಹಲವು ಸಮಸ್ಯೆಗಳನ್ನು ದೂರ ಮಾಡುವುದು.

ಕನ್ಯಾ ರಾಶಿ: 

ನಿಮ್ಮ ಕುಟುಂಬದಿಂದ ನಿಮಗೆ ಬೆಂಬಲ ಸಿಗುತ್ತದೆ. ಕುಟುಂಬ ಜೀವನವು ಸಂತೋಷದಿಂದ ಕೂಡಿರುತ್ತದೆ.ನಿಮ್ಮ ಆಲೋಚನೆಯನ್ನು ಕೆಲವಷ್ಟಕ್ಕೆ ಸೀಮಿತಗೊಳಿಸಿಕೊಳ್ಳುವಿರಿ. 

ತುಲಾ ರಾಶಿ:

ಇದರಿಂದ ನಿಮ್ಮ ಮೇಲಿರುವ ಭಾವನೆಯು ಬದಲಾಗುವುದು. ನಿಮಗೆ ನಿರೀಕ್ಷೆಗೆ ತಕ್ಕ ಗೌರವ ಸಿಗದೇ ಬೇಸರವಾಗುವುದು. ಇಂದು ಕೆಲಸಕ್ಕಾಗಿ ಓಡಾಡುವುದು ವ್ಯರ್ಥವೇ ಆಗುವುದು. 

ವೃಶ್ಚಿಕ ರಾಶಿ: 

ನಿಮ್ಮ ಉದ್ಯಮದ ಅಭಿವೃದ್ಧಿಗೆ ತುರ್ತು ಸಭೆಯನ್ನು ಮಾಡಬೇಕಾದೀತು. ಹೊಸ ವಾಹನ ಖರೀದಿಯ ಪ್ರಸ್ತಾಪವನ್ನು ಸದ್ಯ ತಳ್ಳಿಹಾಕುವಿರಿ. 

​ಧನು ರಾಶಿ: 

ನೀವು ಹಳೆಯ ಸ್ನೇಹಿತರನ್ನು ಭೇಟಿ ಮಾಡಲು ಹೋಗಬಹುದು. ಸ್ವಂತ ಬುದ್ಧಿಯಿಂದ ನಿಮ್ಮ ಕಾರ್ಯವನ್ನು ಮಾಡಿಕೊಳ್ಳಿ. ನಿಮ್ಮ ಇಂದಿನ ಮಾತು ಕೇಳುಗರಿಗೆ ಹೃದ್ಯವಾಗುವುದು. 

​ಮಕರ ರಾಶಿ: 

ನಿಮ್ಮ ತಂದೆಯು ಕಣ್ಣಿಗೆ ಸಂಬಂಧಿಸಿದ ತೊಂದರೆಯಿಂದ ಓಡಾಟ ಮಾಡಬೇಕು. ಉಚಿತವಾದ ಸ್ಥಾನವು ಇಂದು ನಿಮಗೆ ಸಿಗಬಹುದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗುವುದು. 

ಕುಂಭ ರಾಶಿ: 

ನೀವು ವೈಯಕ್ತಿಕ ವಿಷಯಗಳ ಮೇಲೆ ಸಂಪೂರ್ಣ ಗಮನವನ್ನು ಹೊಂದಿದ್ದರೆ ನಿಮಗೆ ಒಳ್ಳೆಯದು. ಪೂರ್ವಜರ ಆಸ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಸಡಿಲಬಿಡುವುದು ಬೇಡ. 

ಮೀನ ರಾಶಿ: 

ನಿಮ್ಮ ಯೋಜನೆಗಳನ್ನು ನೀವು ವೇಗವಾಗಕಸುವಿರಿ. ಯಾವುದೇ ಹೂಡಿಕೆ ಸಂಬಂಧಿತ ಯೋಜನೆಯ ಬಗ್ಗೆ ನಿಮಗೆ ಮಾಹಿತಿ ಬಂದರೆ, ಅದರಲ್ಲಿ ಹಣವನ್ನು ಹೂಡಿಕೆ ಮಾಡುವುದು ಉತ್ತಮ.

ಯುಗಾದಿಯ ನೂತನ ಸಂವತ್ಸರದ ಆರಂಭದಲ್ಲಿ ಗ್ರಹಗಳ ಸ್ಥಾನಗಳು, ರಾಶಿಯನುಗುಣವಾದ ಸಲಹೆಗಳು, ಆರೋಗ್ಯ ಸೂಚನೆಗಳು ಮತ್ತು ಶುಭಾಶುಭ ಸಮಯಗಳನ್ನು ವಿವರವಾಗಿ ತಿಳಿಯೋಣ. 

 

 

 

 

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (85)

ಟಾಕ್ಸಿಕ್ v/s ಪೆದ್ದಿ ಅಖಾಡ..ಜೂನ್‌‌ಗೆ ಯಶ್-ಚರಣ್ ಪವಾಡ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2026 - 2:35 pm
0

BeFunky collage (84)

ಚಿಯಾನ್ ವಿಕ್ರಮ್ ಪುತ್ರನ ತೆಕ್ಕೆಗೆ ಅಪ್ಪು ಹೀರೋಯಿನ್ ಅನು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2026 - 2:01 pm
0

BeFunky collage (83)

ಸೆನ್ಸೆಕ್ಸ್ 1,400 ಅಂಕ ಏರಿಕೆ! ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ. ಲಾಭ

by ಶ್ರೀದೇವಿ ಬಿ. ವೈ
April 15, 2026 - 1:45 pm
0

BeFunky collage (82)

ಹರ್ಮುಜ್ ಜಲಸಂದಿ ಬಳಿಕ ಮಲಕ್ಕಾ ಜಲಸಂದಿ ಮೇಲೆ ಅಮೆರಿಕ ಕಣ್ಣು

by ಶ್ರೀದೇವಿ ಬಿ. ವೈ
April 15, 2026 - 1:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Rashi bavishya
    ದಿನ ಭವಿಷ್ಯ : ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಎಚ್ಚರಿಕೆ
    April 15, 2026 | 0
  • Untitled design 2025 12 04T070243.618
    ರಾಶಿ ಭವಿಷ್ಯ: ಪ್ರಯತ್ನಕ್ಕೆ ಫಲ, ಕೆಲವರಿಗೆ ಧನಲಾಭ, ಕೆಲವರಿಗೆ ಎಚ್ಚರಿಕೆ ದಿನ
    April 14, 2026 | 0
  • Untitled design 2025 12 04T070243.618
    ದಿನ ಭವಿಷ್ಯ: ಇಂದು ಈ ರಾಶಿಯವರ ಬೆಂಬಲಕ್ಕೆ ನಿಲ್ಲುವವರು ಕಡಿಮೆ, ವ್ಯಾಪಾರದಲ್ಲಿ ಲಾಭ
    April 13, 2026 | 0
  • Rashi bavishya
    ಇಂದು ಈ ರಾಶಿಯವರಿಗೆ ಪ್ರೀತಿಸುವ ವ್ಯಕ್ತಿಯ ಜೊತೆ ವಿವಾಹ ನಿಶ್ಚಯ ಸಾಧ್ಯತೆ
    April 8, 2026 | 0
  • Untitled design (70)
    ದಿನ ಭವಿಷ್ಯ: ಇಂದು ಯಾರಿಗೆ ಆರ್ಥಿಕ ಲಾಭ ? ಯಾರಿಗೆ ಅನಿರೀಕ್ಷಿತ ಸಂಕಷ್ಟ ? ಸಂಪೂರ್ಣ ಮಾಹಿತಿ
    April 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version