• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಯುಗಾದಿಯಲ್ಲಿ ಚಂದ್ರನನ್ನ ಯಾಕೆ ನೋಡಬೇಕು ಗೊತ್ತಾ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 30, 2025 - 5:35 pm
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 03 30t172209.167

ಯುಗಾದಿ ಹಬ್ಬವು ಹೊಸ ವರ್ಷದ ಪ್ರಾರಂಭವನ್ನು ಸೂಚಿಸುವ ಹಬ್ಬವಾಗಿದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಎಣ್ಣೆ ಸ್ನಾನ, ಹೊಸ ಬಟ್ಟೆ ಧರಿಸುವುದು, ಬೇವು-ಬೆಲ್ಲ ಸೇವಿಸುವುದು, ಪಂಚಾಂಗ ಶ್ರವಣ, ಹಾಗೂ ಕುಟುಂಬದ ಎಲ್ಲರೂ ಸೇರಿ ಹಬ್ಬವನ್ನು ಆಚರಿಸುವುದು ಇದರ ಪ್ರಮುಖ ಭಾಗಗಳಾಗಿವೆ. ಆದರೆ, ಕೆಲವೊಂದು ಪ್ರದೇಶಗಳಲ್ಲಿ ಯುಗಾದಿಯಂದು ಚಂದ್ರನನ್ನು ನೋಡುವ ವಿಶೇಷ ಸಂಪ್ರದಾಯವಿದೆ. ಈ ಸಂಪ್ರದಾಯದ ಹಿಂದೆ ಹಲವು ಪುರಾಣ ಕಥೆಗಳು ಮತ್ತು ಜ್ಯೋತಿಷ್ಯ ಕಾರಣಗಳಿವೆ.

ಗಣೇಶನ ಶಾಪ ಮತ್ತು ಚಂದ್ರನ ದರ್ಶನ

ಪೌರಾಣಿಕ ಕತೆಗಳ ಪ್ರಕಾರ, ಗಣೇಶ ಚತುರ್ಥಿಯ ದಿನದಲ್ಲಿ ಚಂದ್ರನನ್ನು ನೋಡುವುದು ಅಪಶಕುನವೆಂದು ಹೇಳಲಾಗಿದೆ. ಈ ನಂಬಿಕೆಯ ಹಿಂದಿನ ಪೌರಾಣಿಕ ಕತೆಯೊಂದನ್ನು ಇದೆ ಎಂದು ಹೇಳಲಾಗಿದೆ

RelatedPosts

ದಿನ ಭವಿಷ್ಯ: ಈ ರಾಶಿಯವರಿಗೆ ಮಾನಸಿಕ ಒತ್ತಡ ಎದುರಾಗಬಹುದು

ಇಂದಿನ ದಿನಭವಿಷ್ಯ: ಈ ರಾಶಿಯವರಿಗೆ ಶ್ರಮಕ್ಕೆ ತಕ್ಕ ಫಲ ಸಿಗದು, ಆಸ್ತಿ ಖರೀದಿಗೆ ಸೂಕ್ತ ಸಮಯ

ಮದುವೆ ಸಂಭ್ರಮಕ್ಕೆ 36 ದಿನ ಬ್ರೇಕ್!: ಜೂನ್ 19ರ ಬಳಿಕ ಶುಭ ಮುಹೂರ್ತಗಳು ಶುರು

ಇಂದಿನ ರಾಶಿ ಭವಿಷ್ಯ-ಮೇ 15, 2026 ಶುಕ್ರವಾರ

ADVERTISEMENT
ADVERTISEMENT

ಒಮ್ಮೆ ಗಣಪತಿಯು ತನ್ನ ವಾಹನವಾದ ಇಲಿಯ ಮೇಲೆ ಹೋಗುತ್ತಿದ್ದಾಗ ಆಯ ತಪ್ಪಿ ಕೆಳಗೆ ಬೀಳುತ್ತಾರೆ. ಈ ದೃಶ್ಯವನ್ನು ಕಂಡ ಚಂದ್ರನು ಮೇಲಿನಿಂದ ನಗುತ್ತಾನೆ. ಇದನ್ನು ಗಮನಿಸಿದ ಗಣಪತಿ ಚಂದ್ರನಿಗೆ ಶಾಪ ನೀಡುತ್ತಾರೆ. “ಈ ದಿನದಿಂದಲೂ ನಿನ್ನನ್ನು ನೋಡುವವರು ಅಪವಾದಕ್ಕೆ ಒಳಗಾಗುವರು.” ಈ ಶಾಪದಿಂದ ಮುಕ್ತಿಯನ್ನು ಪಡೆಯಲು, ಚಂದ್ರನು ಗಣಪತಿಯ ಬಳಿ ಕ್ಷಮೆಯಾಚಿಸಿದಾಗ, ಆ ಶಾಪವು ಯುಗಾದಿ ಹಬ್ಬದಂದು ಚಂದ್ರನ ದರ್ಶನ ಮಾಡುವ ಮೂಲಕ ಪರಿಹಾರವಾಗುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ, ಈ ದಿನ ಚಂದ್ರನನ್ನು ನೋಡುವುದು ಪಾಪ ವಿಮೋಚನೆಯಾಗುತ್ತದೆ ಎಂಬ ನಂಬಿಕೆ ಬೆಳೆದಿದೆ.

ಜ್ಯೋತಿಷ್ಯ ಮತ್ತು ಚಂದ್ರನ ಪ್ರಭಾವ

ಚಂದ್ರನು ನವಗ್ರಹಗಳಲ್ಲಿ ಪ್ರಮುಖವಾದ ಗ್ರಹವಾಗಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಚಂದ್ರನನ್ನು ಮನಸ್ಸಿನ ಸ್ಥಿರತೆ, ಶುದ್ಧತೆ, ಜ್ಞಾನ ಮತ್ತು ಸುಖ-ಶಾಂತಿಯ ಸಂಕೇತವೆಂದು ಪರಿಗಣಿಸಲಾಗಿದೆ. ಯುಗಾದಿಯಂದು ಚಂದ್ರನನ್ನು ನೋಡಿದರೆ ಇಡೀ ವರ್ಷ ಸುಖ-ಸಮೃದ್ಧಿಯಿಂದ ಕೂಡಿರುತ್ತದೆ ಎಂಬ ನಂಬಿಕೆ ಇದೆ.

ಯುಗಾದಿ ದಿನವು ಸಾಮಾನ್ಯವಾಗಿ ಅಮಾವಾಸ್ಯೆಯ ದಿನದ ಮುಂದೆ ಬರುವುದರಿಂದ ಆ ರಾತ್ರಿ ಚಂದ್ರನ ದರ್ಶನ ದೊರೆಯುವುದಿಲ್ಲ. ಆದ್ದರಿಂದ ಮರುದಿನ (ಪಾಡ್ಯಮಿ) ಚಂದ್ರನನ್ನು ನೋಡುವುದು ಸಂಪ್ರದಾಯವಾಗಿದೆ. ಈ ದಿನದಂದು ಚಂದ್ರನನ್ನು ನೋಡಿದರೆ ಇಡೀ ವರ್ಷ ಸಂತೋಷ, ಸಮೃದ್ಧಿ ಮತ್ತು ಶುಭ ಫಲಗಳನ್ನು ಪಡೆಯಬಹುದು ಎಂದು ಭಾವಿಸಲಾಗಿದೆ.

ಯುಗಾದಿ ಹಬ್ಬದ ವಿಶೇಷತೆ

ಯುಗಾದಿಯು ಹೊಸ ವರ್ಷಾಚರಣೆಯ ಹಬ್ಬವಾಗಿರುವುದರಿಂದ, ಈ ದಿನ ಎಲ್ಲರೂ ಎಣ್ಣೆ ಸ್ನಾನ ಮಾಡಿ ಹೊಸ ಬಟ್ಟೆ ತೊಟ್ಟು ಪಂಡಿತರಿಂದ ಪಂಚಾಂಗ ಶ್ರವಣ ಮಾಡುತ್ತಾರೆ. ಹಬ್ಬದ ವಿಶೇಷ ಆಹಾರವಾಗಿ ಬೇವು-ಬೆಲ್ಲ ಸೇವನೆ ಮಾಡುವುದರಿಂದ, ಜೀವನದಲ್ಲಿ ಸುಖ-ದುಃಖಗಳ ಸಮತೋಲನವನ್ನು ಒಪ್ಪಿಕೊಳ್ಳಬೇಕು ಎಂಬ ಸಂದೇಶ ನೀಡುತ್ತದೆ.

ಯುಗಾದಿಯಂದು ಚಂದ್ರನನ್ನು ನೋಡಿ ಮನೆಯ ಹಿರಿಯರ ಆಶೀರ್ವಾದ ಪಡೆಯುವುದು, ಮುಂದಿನ ವರ್ಷಕ್ಕೆ ಶ್ರೇಯಸ್ಕರವೆಂದು ಪರಿಗಣಿಸಲಾಗಿದೆ. ಈ ಹಬ್ಬ ನಮ್ಮ ಸಂಸ್ಕೃತಿ, ಪರಂಪರೆಯ ಪ್ರತಿಬಿಂಬವಾಗಿದ್ದು, ಅದರಲ್ಲಿ ಅಡಗಿರುವ ವೈಜ್ಞಾನಿಕ ಹಾಗೂ ಪೌರಾಣಿಕ ಕಾರಣಗಳು ಬಹುಮೌಲ್ಯವಾಗಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 19T182653.280

ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್

by ಶಾಲಿನಿ ಕೆ. ಡಿ
May 19, 2026 - 6:27 pm
0

Untitled design 2026 05 19T180524.089

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

by ಶಾಲಿನಿ ಕೆ. ಡಿ
May 19, 2026 - 6:06 pm
0

Untitled design 2026 05 19T174350.135

ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
May 19, 2026 - 5:44 pm
0

Untitled design 2026 05 19T171218.991

ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 19, 2026 - 5:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (15)
    ದಿನ ಭವಿಷ್ಯ: ಈ ರಾಶಿಯವರಿಗೆ ಮಾನಸಿಕ ಒತ್ತಡ ಎದುರಾಗಬಹುದು
    May 19, 2026 | 0
  • Untitled design 2026 05 18T065721.882
    ಇಂದಿನ ದಿನಭವಿಷ್ಯ: ಈ ರಾಶಿಯವರಿಗೆ ಶ್ರಮಕ್ಕೆ ತಕ್ಕ ಫಲ ಸಿಗದು, ಆಸ್ತಿ ಖರೀದಿಗೆ ಸೂಕ್ತ ಸಮಯ
    May 18, 2026 | 0
  • Untitled design 2026 05 16T114949.043
    ಮದುವೆ ಸಂಭ್ರಮಕ್ಕೆ 36 ದಿನ ಬ್ರೇಕ್!: ಜೂನ್ 19ರ ಬಳಿಕ ಶುಭ ಮುಹೂರ್ತಗಳು ಶುರು
    May 16, 2026 | 0
  • Rashi
    ಇಂದಿನ ರಾಶಿ ಭವಿಷ್ಯ-ಮೇ 15, 2026 ಶುಕ್ರವಾರ
    May 15, 2026 | 0
  • Untitled design 2026 05 13T063548.710
    ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಶುಭ ಸುದ್ದಿ, ಕೆಲವರಿಗೆ ಹಣಕಾಸಿನಲ್ಲಿ ತೊಂದರೆ ಸಾಧ್ಯ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version