• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಯಾವ ರಾಶಿಗೆ ಶುಭ? ಯಾರಿಗೆ ಅಶುಭ? ಇಲ್ಲಿ ತಿಳಿಯಿರಿ ಇಂದಿನ ದಿನ ಭವಿಷ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 26, 2025 - 6:42 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design (74)

ಇಂದು ಬುಧವಾರ, ಗ್ರಹಗಳ ಸಂಚಾರ ಮತ್ತು ನಕ್ಷತ್ರಗಳ ಸಂಯೋಜನೆಯ ಪರಿಣಾಮವಾಗಿ ಕೆಲವು ರಾಶಿಗಳಿಗೆ ಶುಭಸಮಯ, ಕೆಲವರಿಗೆ ಸ್ವಲ್ಪ ಎಚ್ಚರ ಅಗತ್ಯ. ಜೀವನದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯಕ್ಷೇತ್ರ, ದಾಂಪತ್ಯ, ಹಣಕಾಸು, ಆರೋಗ್ಯ, ಶಿಕ್ಷಣ ವಿವಿಧ ರೀತಿಯ ಫಲಿತಾಂಶಗಳು ಗೋಚರಿಸುತ್ತವೆ. ಪ್ರತಿಯೊಂದು ರಾಶಿಯವರಿಗೂ ದಿನವನ್ನು ಸುಗಮಗೊಳಿಸಲು ಕೆಲ ವಿಶೇಷ ಪರಿಹಾರಗಳನ್ನೂ ಸೂಚಿಸಲಾಗಿದೆ.

ಮೇಷ (Aries)

ಇಂದು ಮೇಷ ರಾಶಿಯವರಿಗೆ ಹಣಕಾಸಿನ ವಿಷಯದಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಚಿಕ್ಕಪುಟ್ಟ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಚಂಚಲ ಮನೋಭಾವದಿಂದ ಓದಿನಲ್ಲಿ ಅಲಕ್ಷ್ಯ ಬರಬಹುದು. ವೃತ್ತಿಯಲ್ಲಿ ಕೆಲವು ವಿಘ್ನಗಳು ಎದುರಾಗಬಹುದು. ಆದರೆ ಸ್ನೇಹಿತರು ಮತ್ತು ಬಂಧುಗಳ ಸಹಕಾರ ಲಭ್ಯ. ಕೃಷಿಕರಿಗೆ ಹವಾಮಾನ ಮತ್ತು ಪರಿಸ್ಥಿತಿಗಳು ಅನುಕೂಲಕರ.

RelatedPosts

ಇಂದಿನ ರಾಶಿ ಭವಿಷ್ಯ ( 22 ಜುಲೈ 2026)

ಇಂದಿನ ರಾಶಿ ಭವಿಷ್ಯ ವೃಷಭ ರಾಶಿ

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ADVERTISEMENT
ADVERTISEMENT
ವೃಷಭ (Taurus)

ವೃಷಭ ರಾಶಿಯವರು ದಾಂಪತ್ಯದಲ್ಲಿ ಮನಸ್ತಾಪವನ್ನು ತಪ್ಪಿಸಲು ಪ್ರಯತ್ನಿಸಬೇಕು. ಮನಸ್ಸು ಚಂಚಲವಾಗುವುದರಿಂದ ನಿರ್ಧಾರಗಳಲ್ಲಿ ಎಚ್ಚರಿಕೆ ಅವಶ್ಯಕ. ಕಾರ್ಯಕ್ಷೇತ್ರದಲ್ಲಿ ನಿಮಗೆ ನಿರೀಕ್ಷಿತ ಅನುಕೂಲ ದೊರೆಯಲಿದೆ. ತಂದೆ, ಮಕ್ಕಳ ನಡುವೆ ಸ್ವಲ್ಪ ಅಸಮಾಧಾನ ಉಂಟಾಗಬಹುದು. ಸಾಹಸಕಾರ್ಯಗಳಲ್ಲಿ ಮುನ್ನಡೆ ಸಾಧ್ಯ. ದೇವರ ಕರುಣೆಗಾಗಿ ಸುಬ್ರಹ್ಮಣ್ಯ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸುವುದು ಶುಭ.

ಮಿಥುನ (Gemini)

ವೃತ್ತಿಜೀವನದಲ್ಲಿ ಉತ್ತಮ ಮುನ್ನಡೆ ಕಾಣಬಹುದು. ಮಾತಿನ ಬಲದಿಂದ ಕೆಲಸಗಳನ್ನು ನೆರವೇರಿಸಬಹುದು. ಕುಟುಂಬದಲ್ಲಿ ಸೌಖ್ಯ ಮತ್ತು ಸಮಾಧಾನ. ಆದರೆ ಸಾಲದ ವಿಷಯದಲ್ಲಿ ಎಚ್ಚರ ಅಗತ್ಯ. ಮಾತಿನಿಂದ ತಪ್ಪುಸಂಧರ್ಭ ಉಂಟಾಗುವ ಸಾಧ್ಯತೆ ಇರುವುದರಿಂದ ಗಮನವಿರಲಿ.

ಕರ್ಕ (Cancer)

ಇಂದು ಕರ್ಕ ರಾಶಿಯವರಿಗೆ ಕಾರ್ಯಗಳಲ್ಲಿ ಅನುಕೂಲ. ಧೈರ್ಯ, ಸಾಹಸಶಕ್ತಿ ಹೆಚ್ಚಾಗುತ್ತವೆ. ದಾಂಪತ್ಯದಲ್ಲಿ ಪ್ರೀತಿ ಮತ್ತು ಅಂದಾಜು ಹೆಚ್ಚಾಗುತ್ತದೆ. ಮಕ್ಕಳಿಂದ ಸಂತೋಷಕರ ಸುದ್ದಿ. ದಿನವನ್ನು ಇನ್ನಷ್ಟು ಶುಭಮಯಗೊಳಿಸಲು ಸುಬ್ರಹ್ಮಣ್ಯ ಸ್ವಾಮಿಗೆ ಪ್ರಾರ್ಥನೆ ಉತ್ತಮ.

ಸಿಂಹ (Leo)

ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಸುಗಮಗೊಳ್ಳುತ್ತದೆ. ವ್ಯಾಪಾರ ಹಾಗೂ ಕೃಷಿಯಲ್ಲಿ ಲಾಭದ ಸೂಚನೆ. ಸ್ತ್ರೀಯರಿಗೆ ಸಾಲದ ಒತ್ತಡ ಹೆಚ್ಚಾಗುವ ಸಂಭವ. ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರುತ್ತದೆ. ಸಹೋದರರಿಂದ ಬೆಂಬಲ.

ಕನ್ಯಾ (Virgo)

ಕನ್ಯಾ ರಾಶಿಯವರಿಗೆ ವೃತ್ತಿಯಲ್ಲಿ ಒಳ್ಳೆಯ ಅವಕಾಶಗಳು ಲಭಿಸಬಹುದು. ಸಹೋದರರಿಂದ ಸಹಕಾರ. ಆದರೆ ಮನಸ್ಸು ಕೆಲವೊಮ್ಮೆ ಮಂದಗತಿಯಾಗಬಹುದು. ತಾಯಿ–ಮಕ್ಕಳ ನಡುವೆ ಅಭಿಪ್ರಾಯಭಿನ್ನತೆ. ಕಾರ್ಯಕ್ಷೇತ್ರದಲ್ಲಿ ಪುನಃ ಅನುಕೂಲ. ದಿನದ ಸಕಾರಾತ್ಮಕತೆಯಿಗಾಗಿ ಸುಬ್ರಹ್ಮಣ್ಯ ಪ್ರಾರ್ಥನೆ ನೆರವಾಗುತ್ತದೆ.

ತುಲಾ (Libra)

ತುಲಾ ರಾಶಿಯವರಿಗೆ ಹಣಬಲ ಹೆಚ್ಚಾಗುತ್ತದೆ. ವಸ್ತ್ರವ್ಯಾಪಾರಿಗಳಿಗೆ ವಿಶೇಷ ಅನುಕೂಲ. ಆದರೆ ವೃತ್ತಿಯಲ್ಲಿ ಮತ್ತು ಪ್ರಯಾಣದಲ್ಲಿ ಎಚ್ಚರ ಅಗತ್ಯ. ವಿಷಜಂತುಗಳ ಭಯದಿಂದ ಸ್ವಲ್ಪ ಮಾನಸಿಕ ಒತ್ತಡ.

ವೃಶ್ಚಿಕ (Scorpio)

ಅತಿವ್ಯಯದಿಂದ ಹಣವ್ಯಯ ಹೆಚ್ಚಾಗುವ ಸಾಧ್ಯತೆ. ವೃತ್ತಿಯಲ್ಲಿ ಅನುಕೂಲಕರ ದಿನ. ವಿವಾಹ ಸಂಬಂಧಿತ ಶುಭ ಫಲ. ಸ್ತ್ರೀಯರಿಗೆ ಸ್ವಲ್ಪ ಭಯ ಅಥವಾ ಆತಂಕ. ದೇವರ ಕೃಪೆಗಾಗಿ ಸುಬ್ರಹ್ಮಣ್ಯ ಸ್ವಾಮಿ ಅಭಿಷೇಕ ಮಾಡಿಸುವುದು ಉತ್ತಮ.

ಧನು (Sagittarius)

ಕಾರ್ಯಗಳಲ್ಲಿ ಅನುಕೂಲವಿದ್ದರೂ ಅಧಿಕ ವ್ಯಯದಿಂದ ಹಣಕಾಸು ಒತ್ತಡ. ಆಹಾರ ವ್ಯತ್ಯಾಸದಿಂದ ಆರೋಗ್ಯದಲ್ಲಿ ಅಲರ್ಜಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ತೊಂದರೆ. ಬಂಧು-ಮಿತ್ರರಿಂದ ಪ್ರೋತ್ಸಾಹ. ಅನ್ನಪೂರ್ಣೇಶ್ವರಿ ಪ್ರಾರ್ಥನೆ ಶುಭಕರ.

ಮಕರ (Capricorn)

ವೃತ್ತಿಯಲ್ಲಿ ಉತ್ತಮ ಅವಕಾಶಗಳು. ಹೊಸ ಪ್ರಯತ್ನಗಳಿಗೆ ದಿನ ಉತ್ತಮ. ವಸ್ತ್ರವ್ಯಾಪಾರಿಗಳಿಗೆ ಲಾಭ. ಆರೋಗ್ಯದಲ್ಲಿ ಸ್ವಲ್ಪ ಏರುಪೇರು.

ಕುಂಭ (Aquarius

ಕುಂಭ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ. ದಾಂಪತ್ಯ ಅಥವಾ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಸಾಧ್ಯ. ಸ್ನೇಹಿತರು ಮತ್ತು ಬಂಧುಗಳಿಂದ ಸಹಕಾರ. ಸ್ತ್ರೀಯರಿಗೆ ಅತಿವ್ಯಯದ ಸಂಭವ.

ಮೀನ (Pisces)

ವೃತ್ತಿಯಲ್ಲಿ ಉತ್ತಮ ಸಾಧನೆ ಸಾಧ್ಯ. ವಿದೇಶ ವ್ಯವಹಾರದಲ್ಲಿ ಲಾಭ ದೊರೆಯುವ ಸಂದರ್ಭ ಬರಬಹುದು. ದಾಂಪತ್ಯದಲ್ಲಿ ಸಾಮರಸ್ಯ. ಮಕ್ಕಳಿಂದ ಸಂತೋಷಕರ ವರ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

by ಶಾಲಿನಿ ಕೆ. ಡಿ
July 22, 2026 - 11:21 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

by ಶಾಲಿನಿ ಕೆ. ಡಿ
July 22, 2026 - 11:07 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

by ಶಾಲಿನಿ ಕೆ. ಡಿ
July 22, 2026 - 10:51 pm
0

Untitled design 2026 07 22T220224.716

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

by ಶಾಲಿನಿ ಕೆ. ಡಿ
July 22, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (28)
    ಇಂದಿನ ರಾಶಿ ಭವಿಷ್ಯ ( 22 ಜುಲೈ 2026)
    July 22, 2026 | 0
  • ಸ್ವ (1)
    ಇಂದಿನ ರಾಶಿ ಭವಿಷ್ಯ ವೃಷಭ ರಾಶಿ
    July 21, 2026 | 0
  • Untitled design (23)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 20, 2026 | 0
  • Untitled design 2026 07 19T062113.251
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 19, 2026 | 0
  • Untitled design (23)
    ರಾಶಿಭವಿಷ್ಯ: ಇಂದು ಯಾರಿಗೆ ಶುಭ?
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version