ರಾಶಿಚಕ್ರದ ಪ್ರಭಾವದಿಂದ 12 ರಾಶಿಗಳ ಮೇಲೆ ವಿವಿಧ ರೀತಿಯ ಪರಿಣಾಮಗಳು ಬೀರುವ ಸಾಧ್ಯತೆ ಇದೆ. ಗ್ರಹಗಳ ಚಲನೆಯ ಪ್ರಕಾರ, ಈ ದಿನವು ಪ್ರೀತಿಯ ವಿಷಯಗಳಲ್ಲಿ, ವೃತ್ತಿಯ ಬೆಳವಣಿಗೆಯಲ್ಲಿ ಮತ್ತು ಆರ್ಥಿಕ ಪ್ರಗತಿಯಲ್ಲಿ ಹೇಗಿರಬಹುದು ಎಂಬುದರ ಬಗ್ಗೆ ಇಲ್ಲಿ ವಿವರ ನೀಡಲಾಗಿದೆ.
ಮೇಷ
ಈ ರಾಶಿಯವರಿಗೆ ಹೊಸ ವ್ಯವಹಾರಿಕ ಅವಕಾಶಗಳು ದೊರಕಬಹುದು. ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಲು ಅವಶ್ಯಕತೆ ಇದೆ. ನಿರುದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತದೆ. ಆರ್ಥಿಕ ಪ್ರಗತಿ ಉಂಟಾಗುತ್ತದೆ.
ವೃಷಭ
ಈ ರಾಶಿಯವರಿಗೆ ಕುಟುಂಬದಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ವ್ಯಾಪಾರಗಳು ಸುಗಮವಾಗಿ ಸಾಗಲಿದೆ. ಹಣಕಾಸಿನ ವಿಷಯದಲ್ಲಿ ತೊಂದರೆಗಳು ಉಂಟಾಗುತ್ತದೆ.
ಮಿಥುನ
ಇಂದು ಹೊಸ ಜನರನ್ನು ಭೇಟಿ ಮಾಡುವ ಅವಕಾಶ. ಉದ್ಯೋಗದಲ್ಲಿ ಒತ್ತಡ ಹೆಚ್ಚಿದರೂ ಉತ್ತಮ ಫಲಿತಾಂಶ ದೊರಕಬಹುದು. ವೃತ್ತಿಪರ ವ್ಯವಹಾರಗಳು ನಿರುತ್ಸಾಹ ವಾತಾವರಣ ಇರುತ್ತದೆ. ಕೈಗೆತ್ತಿಕೊಂಡ ಕಾರ್ಯಗಳು ನಿಧಾನವಾಗಿ ಸಾಗಲಿದೆ.
ಕಟಕ
ಹಣಕಾಸು ವಿಚಾರದಲ್ಲಿ ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳಿ. ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಿ. ನಿರುದ್ಯೋಗಿಗಳ ಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ. ವ್ಯಾಪಾರದಲ್ಲಿ ಹೊಸ ಅಲೋಚನೆಗಳೊಂದಿಗೆ ಮುಂದುವರೆಯುತ್ತೀರಿ.
ಸಿಂಹ
ಹೊಸ ಉದ್ಯೋಗಾವಕಾಶಗಳು ನಿಮ್ಮ ಎದುರಿಗಿದ್ದರೆ ಅವುಗಳ ಲಾಭವನ್ನು ಪಡೆಯಲು ಪ್ರಯತ್ನಿಸಿ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಒತ್ತಡ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದಿಲ್ಲ.
ಕನ್ಯಾ
ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಶ್ರಮಿಸುತ್ತಿದ್ದರೆ ಯಶಸ್ಸು ಖಚಿತ. ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ಉದ್ಯೋಗಿಗಳಿಗೆ ಅನುಕೂಲಕರ ಪರಿಸ್ಥಿತಿಗಳಿರುತ್ತದೆ. ವ್ಯಾಪಾರದಲ್ಲಿ ಉತ್ತಮ ಲಾಭ ಪಡೆಯುತ್ತೀರಿ.
ತುಲಾ
ಕಾರ್ಯಕ್ಷೇತ್ರದಲ್ಲಿ ಸಣ್ಣ ಅಡೆತಡೆಗಳು ಕಂಡುಬರುವ ಸಾಧ್ಯತೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಋಣಾತ್ಮಕ ಪರಿಸ್ಥಿತಿಗಳು ಇರುತ್ತವೆ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಗಮನ ಹರಿಸಿ.
ವೃಶ್ಚಿಕ
ಆರೋಗ್ಯದಲ್ಲಿ ಚಿಕ್ಕ ಸಮಸ್ಯೆಗಳಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ನಿಮ್ಮ ಭವಿಷ್ಯವಾಣಿ ನಿಜವಾಗುತ್ತವೆ. ಹಣಕಾಸಿನ ತೊಂದರೆಗಳಿಂದ ಮುಕ್ತರಾಗುತ್ತೀರಿ. ಉದ್ಯೋಗದಲ್ಲಿ ನಡ್ತಿ ಹೆಚ್ಚಾಗುತ್ತದೆ.
ಧನು
ಅನಿರೀಕ್ಷಿತ ಪ್ರಯಾಣ ಸಾಧ್ಯತೆ. ನಿರುದ್ಯೋಗಿಗಳಿಗೆ ಹೊಸ ಅವಕಾಶ ದೊರೆಯುತ್ತದೆ. ವೃತ್ತಿಯಲ್ಲಿ ಅನುಕೂಲಕರ ವಾತಾವರಣ ಇರುತ್ತದೆ.
ಮಕರ
ವೃತ್ತಿ ಜೀವನದಲ್ಲಿ ಉತ್ತಮ ಬೆಳವಣಿಗೆ. ಸಹೋದ್ಯೋಗಿಗಳ ಸಹಕಾರದೊಂದಿಗೆ ನಿಮ್ಮ ಕಾರ್ಯಗಳಲ್ಲಿ ಯಶಸ್ಸು ಪಡೆಯುವ ಸಾಧ್ಯತೆ. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಗಮನ ಹರಿಸಬೇಕು.
ಕುಂಭ
ಸ್ನೇಹಿತರ ಮತ್ತು ಕುಟುಂಬ ಸದಸ್ಯರ ಸಹಕಾರ ಸಿಗಲಿದೆ. ಹಣಕಾಸಿನ ಹೂಡಿಕೆ ಮಾಡಬೇಕಾದರೆ ಯೋಚಿಸಿ ನಿರ್ಧಾರ ಕೈಗೊಳ್ಳಿ. ವೃತ್ತಿಪರ ವ್ಯವಹಾರಗಳೂ ನಿಧಾನವಾಗಿರುತ್ತದೆ. ಖರ್ಚಿಗೆ ತಕ್ಕ ಆದಾಯ ದೊರೆಯುವುದಿಲ್ಲ.
ಮೀನ
ಹೊಸ ಯೋಜನೆಗಳ ಬಗ್ಗೆ ಚಿಂತನೆ ಮಾಡಬಹುದು. ನಿರುದ್ಯೋಗಿಗಳಿಗೆ ಹೊಸ ಅವಕಾಶ ದೊರೆಯುವ ಸಾದ್ಯತೆ.