• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ

ಕವಿತಾ by ಕವಿತಾ
August 3, 2026 - 12:10 pm
in ಕ್ರೀಡೆ
0 0
0
Untitled design (23)

ಬೆಂಗಳೂರು, (ಆಗಸ್ಟ್  3): ‘ಬೆಂಗಳೂರಿನ ವೈಬ್ಸ್ ವಿರುಪಾಕ್ಷಪುರ, ವಿದ್ಯಾರಣ್ಯಪುರ ಪೋಸ್ಟ್ ನ Culturex Vibes ಕರಾಟೆ ಸ್ಕೂಲ್’ ಗೆ ಹೆಮ್ಮೆಯ ಕ್ಷಣ.
MES ವಿದ್ಯಾರಣ್ಯಪುರ ಶಾಲೆಯ 1ನೇ ತರಗತಿಯ ವಿದ್ಯಾರ್ಥಿನಿ, ಆರೆಂಜ್ ಬೆಲ್ಟ್ ಹೊಂದಿರುವ 6.6 ವರ್ಷದ ಇಶಾನಿ ಎಚ್ ರೆಡ್ಡಿ ಅವರು ಊಟಿಯ YWCA ಆನಂದಗಿರಿ ಹಾಲ್‌ನಲ್ಲಿ ನಡೆದ 4ನೇ ಒಕಿನಾವಾ ಗೋಜು ರ್ಯೂ ಅಂತರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್ 2026ರಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

SANKUKAI ಫೆಡರೇಶನ್ ಆಫ್ ಕರಾಟೆ (ಇಂಡಿಯಾ) ನೇತೃತ್ವದಲ್ಲಿ ರೈಸಿಂಗ್ ಗೋಜು ಕರಾಟೆ ಸ್ಕೂಲ್ (R) ಆಯೋಜಿಸಿದ್ದ ಈ ಚಾಂಪಿಯನ್‌ಶಿಪ್‌ನಲ್ಲಿ 9 ದೇಶಗಳ ಸ್ಪರ್ಧಿಗಳು ಭಾಗವಹಿಸಿದ್ದರು.

RelatedPosts

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಫೈನಲ್‌ಗೆ ಲಗ್ಗೆ: ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ

ಸ್ಮೃತಿ ಮಂಧಾನ ವಿಶ್ವ ದಾಖಲೆ: ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್

ADVERTISEMENT
ADVERTISEMENT

ಇಶಾನಿಗೆ ತರಬೇತಿ ನೀಡಿದವರು ಕೋಚ್ ಸಿ. ಕೆ. ಚಂಗಪ್ಪ ಅವರು. ಅವರು ಯೂನಿಯನ್ ಆಫ್ ಗೋಜು ರ್ಯೂ ಕರಾಟೆ ಡೋ ಫೆಡರೇಶನ್‌ನ ಕಾರ್ಯಕಾರಿ ಸದಸ್ಯರು ಮತ್ತು ಕರ್ನಾಟಕ ಕ್ರೀಡಾ ಕರಾಟೆ ತಂಡದ ಮುಖ್ಯ ಕೋಚ್ ಆಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಇಶಾನಿ ಆರೆಂಜ್ ಬೆಲ್ಟ್ ವಿಭಾಗದಲ್ಲಿ ಸ್ಪರ್ಧಿಸಿ ತನ್ನ ಮೊದಲ ಅಂತರಾಷ್ಟ್ರೀಯ ಪಂದ್ಯದಲ್ಲೇ ಚಿನ್ನದ ಟ್ರೋಫಿ ಗೆದ್ದರು.

ಈ ಟ್ರೋಫಿಯನ್ನು ಮಲೇಷಿಯಾದ ಮಹಾಗುರು, ಒಕಿನಾವಾ ಗೋಜು-ರ್ಯೂ ಶೈಲಿಯ ಸ್ಥಾಪಕ ಮತ್ತು ಮುಖ್ಯಸ್ಥರಾದ ಗ್ರ್ಯಾಂಡ್ ಮಾಸ್ಟರ್ ಸೋಕೆ ಸರ್ ಕೆ. ಅನಂತನ್ ಅವರು 10ನೇ ಡ್ಯಾನ್ ಬ್ಲಾಕ್ ಬೆಲ್ಟ್ ಹೊಂದಿರುವವರು ಪ್ರದಾನ ಮಾಡಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಶೃಂಗೇರಿ (1)

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

by ಶಾಲಿನಿ ಕೆ. ಡಿ
September 20, 2026 - 10:19 pm
0

ಶೃಂಗೇರಿ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

by ಶಾಲಿನಿ ಕೆ. ಡಿ
September 20, 2026 - 10:00 pm
0

Untitled design 2026 09 20T213940.349

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

by ಶಾಲಿನಿ ಕೆ. ಡಿ
September 20, 2026 - 9:43 pm
0

Untitled design 2026 09 20T212335.708

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

by ಶಾಲಿನಿ ಕೆ. ಡಿ
September 20, 2026 - 9:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶೃಂಗೇರಿ (1)
    ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?
    September 20, 2026 | 0
  • Untitled design 2026 09 20T212335.708
    ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!
    September 20, 2026 | 0
  • WhatsApp Image 2026 09 20 at 7.20.01 AM
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಫೈನಲ್‌ಗೆ ಲಗ್ಗೆ: ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ
    September 20, 2026 | 0
  • ಡೈವರ್ಟ್ (12)
    ಸ್ಮೃತಿ ಮಂಧಾನ ವಿಶ್ವ ದಾಖಲೆ: ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್
    September 20, 2026 | 0
  • ಡೈವರ್ಟ್ (7)
    ಏಷ್ಯನ್ ಗೇಮ್ಸ್ 2026: ಮೊದಲ ದಿನವೇ ಭಾರತಕ್ಕೆ ಬೆಳ್ಳಿ ಪದಕ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version