• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಏಷ್ಯಾಕಪ್‌ಗೆ ಮೊದಲೇ ಸಿಡಿಲಬ್ಬರದ ಬ್ಯಾಟಿಂಗ್: ನೆಟ್ ಬೌಲರ್ಸ್​​ಗೆ ಬೆಂಡೆತ್ತಿದ ಅಭಿಷೇಕ್ ಶರ್ಮಾ!

ದುಬೈ ಅಭ್ಯಾಸ ಪಂದ್ಯದಲ್ಲಿ 30 ಸಿಕ್ಸರ್ ಸಿಡಿಸಿದ ಅಭಿಷೇಕ್ ಶರ್ಮಾ! ​

admin by admin
September 10, 2025 - 7:43 pm
in Flash News, ಕ್ರೀಡೆ
0 0
0
Untitled design (58)

ಯುವರಾಜ್ ಸಿಂಗ್‌ರ ಶಿಷ್ಯ ಅಭಿಷೇಕ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ತಮ್ಮ ಹೊಡಿಬಡಿ ಬ್ಯಾಟಿಂಗ್‌ಗೆ ಹೆಸರಾಗಿರುವ ಯುವ ಬ್ಯಾಟ್ಸ್‌ಮನ್. ಏಷ್ಯಾಕಪ್ 2025 ಟೂರ್ನಮೆಂಟ್‌ಗೆ ಸಿದ್ಧವಾಗಿರುವ ಈ ಆಟಗಾರ, ದುಬೈನಲ್ಲಿ ನಡೆದ ಅಭ್ಯಾಸದ ವೇಳೆ ನೆಟ್ ಬೌಲರ್‌ಗಳಿಗೆ ಬೆವರಿಳಿಸಿದ್ದಾರೆ. 25-30 ಸಿಕ್ಸರ್‌ಗಳನ್ನು ಸಿಡಿಸಿರುವ ಅಭಿಷೇಕ್, ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಕೋಚ್ ಗೌತಮ್ ಗಂಭೀರ್‌ಗೆ ಭರವಸೆಯ ಕಿರಣವನ್ನು ಮೂಡಿಸಿದ್ದಾರೆ.

ಓಪನರ್ ಆಗಿ ಕ್ರೀಸ್‌ಗೆ ಧುಮುಕುವ ಅಭಿಷೇಕ್ ಶರ್ಮಾ, ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆಯುವ ಮೂಲಕ ಎದುರಾಳಿ ಬೌಲರ್‌ಗಳಿಗೆ ನಡುಕ ಹುಟ್ಟಿಸುವ ಶಕ್ತಿ ಹೊಂದಿದ್ದಾರೆ. ಯುಎಇ ವಿರುದ್ಧದ ಪಂದ್ಯಕ್ಕೆ ಮುನ್ನವೇ ನಡೆದ ಅಭ್ಯಾಸ ಸೆಷನ್‌ನಲ್ಲಿ, ಅವರು 30 ಸಿಕ್ಸರ್‌ಗಳನ್ನು ಬಾರಿಸಿ ತಮ್ಮ ಫಾರ್ಮ್ ಮತ್ತು ಫೈರ್‌ಪವರ್‌ನ್ನು ತೋರಿಸಿದ್ದಾರೆ. ಈ ಸಾಧನೆಯಿಂದ ತಂಡದ ಆತ್ಮವಿಶ್ವಾಸ ಇಮ್ಮಡಿಯಾಗಿದ್ದು, ಏಷ್ಯಾಕಪ್‌ನಲ್ಲಿ ಹೊಸ ಇತಿಹಾಸ ಬರೆಯಬಹುದೆಂಬ ಕುತೂಹಲ ಮೂಡಿದೆ.

RelatedPosts

IPL 2026: ಪ್ಲೇಆಫ್‌ಗೂ ಮುನ್ನ RCBಗೆ ಸಿಹಿ ಸುದ್ದಿ!

ಕರ್ನಾಟಕದಲ್ಲಿ ಮಳೆಯ ಅಬ್ಬರ: ಮುಂದಿನ 2 ದಿನಗಳಲ್ಲಿ ಭಾರಿ ಮಳೆ, ಬೆಂಗಳೂರಿಗೆ ಬಿಗ್ ಅಲರ್ಟ್

ಟ್ರೆಂಡಿಂಗ್‌ನಲ್ಲಿ ಮೆಲೋಡಿ ಚಾಕೋಲೇಟ್‌: ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಪಾರ್ಲೆ ಕಂಪನಿ

ಪ್ರವಾಸಿಗರಿಗೆ ಸಿಹಿಸುದ್ದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಆರಂಭವಾದ ಜಲಸಾಹಸ ಕ್ರೀಡೆಗಳು!

ADVERTISEMENT
ADVERTISEMENT

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್, “ನಾವು ಯಾವುದೇ ಆಟಗಾರನ ಆಟಕ್ಕೆ ಅಡ್ಡಿಪಡಿಸುವುದಿಲ್ಲ. ಆಟಗಾರರಿಗೆ ಧೈರ್ಯ ತುಂಬಿ, ಅವರನ್ನು ಪ್ರಶಂಸಿಸುವ ಕಡೆಗೆ ಗಮನ ಹರಿಸುತ್ತೇವೆ. ಟ್ರೋಫಿಯೇ ನಮ್ಮ ಗುರಿಯಾಗಿದೆ,” ಎಂದು ಹೇಳಿದ್ದಾರೆ. ಈ ಮಾತುಗಳಿಂದ ಅಭಿಷೇಕ್ ಶರ್ಮಾಗೆ ಸಂಪೂರ್ಣ ಸ್ವಾತಂತ್ರ್ಯ ದೊರೆತಿದ್ದು, ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್‌ನ ಗ್ಯಾರಂಟಿ ಎಂಬ ಮಾತುಗಳು ಕೇಳಿಬರುತ್ತಿವೆ.

ಅಭಿಷೇಕ್ ಶರ್ಮಾ ತಮ್ಮ ಗುರು ಯುವರಾಜ್ ಸಿಂಗ್‌ರ ಶೈಲಿಯನ್ನೇ ಮೈಗೂಡಿಸಿಕೊಂಡಿದ್ದು, ಟಿ20 ಕ್ರಿಕೆಟ್‌ನಲ್ಲಿ ತಮ್ಮ ಬ್ಯಾಟಿಂಗ್ ಬಲವನ್ನು ಸಾಬೀತುಪಡಿಸಿದ್ದಾರೆ. ಏಷ್ಯಾಕಪ್‌ನಲ್ಲಿ ಓಪನರ್ ಆಗಿ ಕಣಕ್ಕಿಳಿಯಲಿರುವ ಈ ಯುವ ಬ್ಯಾಟ್ಸ್‌ಮನ್, ಭಾರತಕ್ಕೆ ಭರ್ಜರಿ ಆರಂಭ ನೀಡುವ ನಿರೀಕ್ಷೆಯಲ್ಲಿದ್ದಾರೆ. ದುಬೈನ ಅಭ್ಯಾಸದ ಈ ಸಿಕ್ಸರ್‌ಗಳ ಮಳೆ, ಟೂರ್ನಮೆಂಟ್‌ನಲ್ಲಿ ಅವರ ಆಕ್ರಮಣಕಾರಿ ಪ್ರದರ್ಶನಕ್ಕೆ ಮುನ್ನುಡಿಯಾಗಿದೆಯೇ ಎಂಬ ಕಾತರವನ್ನು ಅಭಿಮಾನಿಗಳಲ್ಲಿ ಹುಟ್ಟಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (72)

IPL 2026: ಪ್ಲೇಆಫ್‌ಗೂ ಮುನ್ನ RCBಗೆ ಸಿಹಿ ಸುದ್ದಿ!

by ಶ್ರೀದೇವಿ ಬಿ. ವೈ
May 21, 2026 - 12:38 pm
0

BeFunky collage (71)

ವಿಜಯಪುರದಲ್ಲಿ ಮಣ್ಣಿನ ಮನೆ ಛಾವಣಿ ಕುಸಿದು 55 ವರ್ಷದ ಮಹಿಳೆ ಜೀವಂತ ಸಮಾಧಿ!

by ಶ್ರೀದೇವಿ ಬಿ. ವೈ
May 21, 2026 - 12:30 pm
0

BeFunky collage (70)

ಬೆಂಗಳೂರಿನಲ್ಲಿ ಭಾರಿ ಡ್ರಗ್ಸ್ ಬೇಟೆ: ಚೂಡಿದಾರ್ ಉಡುಪು ಸಾಗಿಸುವ ನೆಪದಲ್ಲಿ ₹35 ಕೋಟಿ ಎಂಡಿಎಂಎ ಸಾಗಾಟ!

by ಶ್ರೀದೇವಿ ಬಿ. ವೈ
May 21, 2026 - 11:56 am
0

BeFunky collage (69)

ಚಿನ್ನದ ಬೆಲೆ 145 ರೂ ಏರಿಕೆ, ಬೆಳ್ಳಿ ಬೆಲೆಯಲ್ಲೂ ಹೆಚ್ಚಳ! ಇಲ್ಲಿದೆ ಪೂರ್ಣ ದರಪಟ್ಟಿ

by ಶ್ರೀದೇವಿ ಬಿ. ವೈ
May 21, 2026 - 11:39 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (62)
    ಕರ್ನಾಟಕದಲ್ಲಿ ಮಳೆಯ ಅಬ್ಬರ: ಮುಂದಿನ 2 ದಿನಗಳಲ್ಲಿ ಭಾರಿ ಮಳೆ, ಬೆಂಗಳೂರಿಗೆ ಬಿಗ್ ಅಲರ್ಟ್
    May 21, 2026 | 0
  • Untitled design 2026 05 20T233159.946
    ಟ್ರೆಂಡಿಂಗ್‌ನಲ್ಲಿ ಮೆಲೋಡಿ ಚಾಕೋಲೇಟ್‌: ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಪಾರ್ಲೆ ಕಂಪನಿ
    May 20, 2026 | 0
  • Untitled design 2026 05 20T231651.841
    ಪ್ರವಾಸಿಗರಿಗೆ ಸಿಹಿಸುದ್ದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಆರಂಭವಾದ ಜಲಸಾಹಸ ಕ್ರೀಡೆಗಳು!
    May 20, 2026 | 0
  • Untitled design 2026 05 20T230252.951
    ವಿಶ್ವಸಂಸ್ಥೆಯಿಂದ ಪ್ರಧಾನಿ ಮೋದಿಗೆ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ
    May 20, 2026 | 0
  • Untitled design 2026 05 20T224600.883
    ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಪುಡಿ ರೌಡಿಗಳ ಹಾವಳಿ: ಸಿಕ್ಕಸಿಕ್ಕವರ ಮೇಲೆ ಹಲ್ಲೆ
    May 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version