• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IND vs ENG: ಅರ್ಧಶತಕ ಬಾರಿಸಿದ ಆಕಾಶ್ ದೀಪ್.. ಭಾರತಕ್ಕೆ ಮುನ್ನಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 2, 2025 - 9:02 pm
in Flash News, ಕ್ರೀಡೆ
0 0
0
Untitled design 2025 08 02t205113.827

ಲಂಡನ್‌ನ ಓವಲ್‌ ಮೈದಾನದಲ್ಲಿ ನಡೆದ ಭಾರತ-ಇಂಗ್ಲೆಂಡ್ ಐದನೇ ಟೆಸ್ಟ್‌ನ ಎರಡನೇ ದಿನ, ಆಕಾಶ್ ದೀಪ್ ನೈಟ್ ವಾಚ್‌ಮ್ಯಾನ್ ಆಗಿ ಬ್ಯಾಟಿಂಗ್‌ಗೆ ಇಳಿದಿದ್ದರು. ಆದರೆ, ಮೂರನೇ ದಿನವಾದ ಶನಿವಾರ, ಈ ಯುವ ವೇಗಿ ಆಂಗ್ಲರಿಗೆ ದೊಡ್ಡ ತಲೆನೋವಾದರು. ಆಕಾಶ್ ದೀಪ್ ಬೆಳಿಗ್ಗೆ ಆಕ್ರಮಣಕಾರಿಯಾಗಿ ಬ್ಯಾಟಿಂಗ್‌ ಆರಂಭಿಸಿ, ತಮ್ಮ ಟೆಸ್ಟ್ ವೃತ್ತಿಜೀವನದ ಅತ್ಯಧಿಕ ಸ್ಕೋರ್ ದಾಖಲಿಸಿದರು. 70 ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ಅರ್ಧಶತಕ ಪೂರ್ಣಗೊಳಿಸಿದ ಅವರು, 94 ಎಸೆತಗಳಲ್ಲಿ 66 ರನ್‌ ಗಳಿಸಿ ಔಟಾದರು. ಈ ಇನಿಂಗ್ಸ್‌ನಲ್ಲಿ 12 ಬೌಂಡರಿಗಳನ್ನು ಬಾರಿಸಿ, ಇಂಗ್ಲೆಂಡ್‌ನ ಉತ್ಸಾಹವನ್ನು ಕುಗ್ಗಿಸಿದರು. ಯಶಸ್ವಿ ಜೈಸ್ವಾಲ್ ಜೊತೆ 107 ರನ್‌ಗಳ ಜೊತೆಯಾಟವಾಡಿದರು.

ಎರಡನೇ ದಿನದಾಟದಲ್ಲಿ ಆಕಾಶ್ ದೀಪ್ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದರು. ಇಂಗ್ಲೆಂಡ್‌ನ ಬೆನ್ ಡಕೆಟ್‌ರನ್ನು ಸ್ಲೆಡ್ಜಿಂಗ್ ಮೂಲಕ ಕಾಡಿದ್ದ ಅವರು, 13ನೇ ಓವರ್‌ನಲ್ಲಿ ಡಕೆಟ್‌ ಅವರ ವಿಕೆಟ್ ಕಿತ್ತು ಆಕ್ರಮಣಕಾರಿಯಾಗಿ ಸಂಭ್ರಮಿಸಿದ್ದರು. ಈ ವೇಳೆ ಡಕೆಟ್‌ ಅವರ ಭುಜದ ಮೇಲೆ ಕೈಯಿಟ್ಟು ಏನೋ ಮಾತನಾಡಿದ ಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ನಡೆಯನ್ನು ಆಸ್ಟ್ರೇಲಿಯಾದ ಮಾಜಿ ಆಟಗಾರ ರಿಕಿ ಪಾಂಟಿಂಗ್ ಖಂಡಿಸಿದ್ದರು.

RelatedPosts

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’: ಟೀಕಾಕಾರರಿಗೆ ಗೌತಮ್ ಗಂಭೀರ್ ತಿರುಗೇಟು

ADVERTISEMENT
ADVERTISEMENT

ಮೂರನೇ ದಿನದಾಟದಲ್ಲಿ ಆಕಾಶ್ ದೀಪ್‌ ಅವರು ಅರ್ಧಶತಕದ ಬಳಿಕ, ಬೆನ್ ಡಕೆಟ್ ಅವರ ನಡವಳಿಕೆ ಕ್ರೀಡಾಸ್ಪೂರ್ತಿಯ ಮಾದರಿಯಾಯಿತು. ಆಕಾಶ್‌ ಅವರ ಭುಜದ ಮೇಲೆ ಕೈಯಿಟ್ಟು ಮಾತನಾಡಿದ ಡಕೆಟ್, ಅವರ ಬ್ಯಾಟಿಂಗ್‌ನ್ನು ಹೊಗಳಿದರು. ಕ್ರಿಕೆಟ್ ಅಭಿಮಾನಿಗಳು ಡಕೆಟ್‌ ಅವರ ಈ ಕ್ರೀಡಾಸ್ಪೂರ್ತಿಯನ್ನು ಮೆಚ್ಚಿಕೊಂಡಿದ್ದಾರೆ. ಆಕಾಶ್ ದೀಪ್‌ ಅವರ ಈ ಇನಿಂಗ್ಸ್‌ ಯಾರೂ ನಿರೀಕ್ಷಿಸದ ಆಶ್ಚರ್ಯವಾಗಿತ್ತು.

ಆಕಾಶ್ ದೀಪ್‌ ಅವರ ಹಿಂದಿನ ಅತ್ಯಧಿಕ ಟೆಸ್ಟ್ ಸ್ಕೋರ್ 31 ರನ್‌ಗಳಾಗಿದ್ದವು, ಇದನ್ನು ಆಸ್ಟ್ರೇಲಿಯಾ ವಿರುದ್ಧ ಗಳಿಸಿದ್ದರು. ಲಾರ್ಡ್ಸ್ ಟೆಸ್ಟ್‌ನಲ್ಲಿ ತೊಡೆಸಂದು ಗಾಯದಿಂದ ಬಳಲುತ್ತಿದ್ದ ಅವರನ್ನು ಮ್ಯಾಂಚೆಸ್ಟರ್ ಟೆಸ್ಟ್‌ನಿಂದ ಕೈಬಿಡಲಾಗಿತ್ತು. ಆದರೆ,  ಐದನೇ ಟೆಸ್ಟ್‌ಗೆ ಮರಳಿದ ಆಕಾಶ್, ಬೌಲಿಂಗ್‌ನಲ್ಲಿಯೂ ಮಿಂಚಿದರು. ಒಂದೇ ಒಂದು ವಿಕೆಟ್ ಪಡೆದರೂ, ಅವರ ಬೌಲಿಂಗ್ ಶೈಲಿ ಇಂಗ್ಲೆಂಡ್‌ ಬ್ಯಾಟ್ಸ್‌ಮನ್‌ಗಳಿಗೆ ಸವಾಲಾಗಿತ್ತು.

2011ರ ಬಳಿಕ ಭಾರತದ ನೈಟ್ ವಾಚ್‌ಮ್ಯಾನ್ ಟೆಸ್ಟ್‌ನಲ್ಲಿ 50ಕ್ಕೂ ಅಧಿಕ ರನ್‌ ಗಳಿಸಿದ್ದು ಇದೇ ಮೊದಲ ಬಾರಿ. 14 ವರ್ಷಗಳ ಹಿಂದೆ ಅಮಿತ್ ಮಿಶ್ರಾ ಇಂಗ್ಲೆಂಡ್ ವಿರುದ್ಧ ಓವಲ್‌ನಲ್ಲಿ 84 ರನ್‌ಗಳ ಇನಿಂಗ್ಸ್‌ ಆಡಿದ್ದರು. ಆಕಾಶ್ ದೀಪ್‌ ಅವರ ಈ ಸಾಧನೆ ಭಾರತದ ಟೆಸ್ಟ್ ಕ್ರಿಕೆಟ್‌ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (42)

ಭಾರತೀಯ ಮಧುಮೇಹಿಗಳಲ್ಲಿ ಹೊಟ್ಟೆ ಬೊಜ್ಜು, ಪ್ರೋಟೀನ್ ಕೊರತೆಯೇ ದೊಡ್ಡ ಸಮಸ್ಯೆ: ಸಂಶೋಧನೆಯಲ್ಲಿ ಬಹಿರಂಗ!

by ಕವಿತಾ
September 25, 2026 - 11:00 am
0

Untitled design (39)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ

by ಕವಿತಾ
September 25, 2026 - 10:41 am
0

Untitled design (38)

ಮೈಸೂರಿನ ‘ಪಚ್ಚ’ನ ಮಾಸ್ ಜರ್ನಿ ಇಂದಿನಿಂದ ಜಿಯೋಹಾಟ್‌‌ಸ್ಟಾರ್‌ನಲ್ಲಿ

by ಕವಿತಾ
September 25, 2026 - 10:20 am
0

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version