• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ನಾನು ಧೋನಿ ಅಭಿಮಾನಿ: ಟ್ರೋಲ್ ಮಾಡಿದವರಿಗೆ ತಿರುಗೇಟು ನೀಡಿದ ಅಂಬಟಿ ರಾಯುಡು

admin by admin
April 11, 2025 - 10:30 am
in ಕ್ರೀಡೆ
0 0
0
Siddu stalin kcr (80)

2025ರ 18ನೇ ಆವೃತ್ತಿಯ ಐಪಿಎಲ್ ಕ್ರಿಕೆಟ್ ಟೂರ್ನಿ ಭರ್ಜರಿಯಾಗಿ ನಡೆಯುತ್ತಿದೆ. 5 ಬಾರಿಯ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹೇಳಿಕೊಳ್ಳುವಂತೆ ಪ್ರದರ್ಶನ ನೀಡುತ್ತಿಲ್ಲ. ಸಾಲು ಸಾಲು ಸೋಲಿಗೆ ತುತ್ತಾಗಿರುವ ಸಿಎಸ್‌ಕೆ ತಂಡವು ಭಾರೀ ಟೀಕೆಗೆ ಒಳಗಾಗಿದೆ.

ಸಿಎಸ್‌ಕೆ ತಂಡದ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಮೂರೂ ಸರಿ ಇಲ್ಲ. ಇದು ಧೋನಿಗೆ ಕೊನೆ ಐಪಿಎಲ್ ಸೀಸನ್ ಆಗಿರಬಹುದು ಅಂತ ಹೇಳಲಾಗುತ್ತಿದೆ. ಧೋನಿಗೆ ವಯಸ್ಸಾಗಿದೆ, ಮೊದಲಿನಂತೆ ಧೋನಿ ಮ್ಯಾಚ್ ಫಿನಿಶರ್ ಮಾಡುತ್ತಿಲ್ಲ ಎಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಇಂತಹ ಟೀಕೆಗಳಿಗೆ ರಾಯುಡು ಖಡಕ್ ತಿರುಗೇಟು ನೀಡಿದ್ದಾರೆ.

RelatedPosts

ಏಷ್ಯನ್ ಗೇಮ್ಸ್‌ಗೆ ಹರ್ಮನ್‌ ಪ್ರೀತ್ ಸಿಂಗ್ ಸಾರಥ್ಯದಲ್ಲಿ ಭಾರತದ ಬಲಿಷ್ಠ ಹಾಕಿ ತಂಡ ಪ್ರಕಟ!

ಶ್ರೀಲಂಕಾ ಪ್ರವಾಸದಲ್ಲಿ ಭಾರತಕ್ಕೆ ಅಗ್ನಿಪರೀಕ್ಷೆ,ಫೈನಲ್ ಟಿಕೆಟ್‌ಗೆ ಗೆಲುವು ಕಡ್ಡಾಯ

CWG 2026: 2 ಚಿನ್ನ ಸೇರಿ 10 ಪದಕಗಳ ಬೇಟೆ, ಪದಕ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

ADVERTISEMENT
ADVERTISEMENT

ನಾನು ಧೋನಿ ಅಭಿಮಾನಿಯಾಗಿದ್ದೇನೆ. ಯಾವತ್ತೂ ಧೋನಿ ಅಭಿಮಾನಿಯಾಗಿಯೇ ಇರ್ತೀನಿ ಅಂತ ಅಂಬಟಿ ರಾಯುಡು ಹೇಳಿದ್ದಾರೆ. ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೊನೆಯ ಬಾರಿಗೆ ಐಪಿಎಲ್ ಟ್ರೋಫಿ ಜಯಿಸಿದಾಗ ಅಂಬಟಿ ರಾಯುಡು ಸಿಎಸ್‌ಕೆ ತಂಡದಲ್ಲಿದ್ದರು. ಸಿಎಸ್‌ಕೆ ತಂಡ ಟ್ರೋಫಿ ಗೆಲ್ಲುತ್ತಿದ್ದಂತೆ ಧೋನಿ, ಟ್ರೋಫಿಯನ್ನು ಅಂಬಟಿ ರಾಯುಡು ಅವರಿಂದ ಸ್ವೀಕರಿಸುವಂತೆ ಮಾಡಿದ್ದರು.

ಇದೀಗ ಋತುರಾಜ್ ಗಾಯಕ್ವಾಡ್, ಗಾಯದ ಸಮಸ್ಯೆಯಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಇನ್ನುಳಿದ ಐಪಿಎಲ್ ಪಂದ್ಯದಲ್ಲಿ ಧೋನಿ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನಾದರೂ ಸಿಎಸ್‌ಕೆ ತಂಡದ ಅದೃಷ್ಟ ಬದಲಾಗಿ ಗೆಲುವಿನ ನಗೆ ಬೀರುತ್ತಾರಾ ಎಂದು ಕಾದು ನೋಡಬೇಕಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (6)

ನಿಧನರಾದ 2 ವರ್ಷಗಳ ಬಳಿಕ ಮನಮೋಹನ್ ಸಿಂಗ್‌ಗೆ ನ್ಯಾಯ; ಕಲ್ಲಿದ್ದಲು ಪ್ರಕರಣದಲ್ಲಿ ಕ್ಲೀನ್ ಚಿಟ್

by ಕವಿತಾ
July 29, 2026 - 5:33 pm
0

ಬಲಿಷ್ಠ (5)

ವಂದೇ ಮಾತರಂಗೆ ಗೌರವ ಕಡ್ಡಾಯ; ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

by ಕವಿತಾ
July 29, 2026 - 5:19 pm
0

ಬಲಿಷ್ಠ (4)

ಬಹುಭಾಷಾ ನಟಿ ಊರ್ವಶಿ ಮತ್ತೆ ಕನ್ನಡಕ್ಕೆ ಕಂಬ್ಯಾಕ್

by ಕವಿತಾ
July 29, 2026 - 4:54 pm
0

ಬಲಿಷ್ಠ (3)

ಒಂದೇ ಕೆಫೆಯಲ್ಲಿ ತಾರೆಯರ ಮಿಂಚು.. ವಿಡಿಯೋ ವೈರಲ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 29, 2026 - 4:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ
    ಏಷ್ಯನ್ ಗೇಮ್ಸ್‌ಗೆ ಹರ್ಮನ್‌ ಪ್ರೀತ್ ಸಿಂಗ್ ಸಾರಥ್ಯದಲ್ಲಿ ಭಾರತದ ಬಲಿಷ್ಠ ಹಾಕಿ ತಂಡ ಪ್ರಕಟ!
    July 29, 2026 | 0
  • ರದ್ದು (6)
    ಶ್ರೀಲಂಕಾ ಪ್ರವಾಸದಲ್ಲಿ ಭಾರತಕ್ಕೆ ಅಗ್ನಿಪರೀಕ್ಷೆ,ಫೈನಲ್ ಟಿಕೆಟ್‌ಗೆ ಗೆಲುವು ಕಡ್ಡಾಯ
    July 28, 2026 | 0
  • Untitled design 2026 07 28T100848.457
    CWG 2026: 2 ಚಿನ್ನ ಸೇರಿ 10 ಪದಕಗಳ ಬೇಟೆ, ಪದಕ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ
    July 28, 2026 | 0
  • Untitled design (66)
    ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ
    July 27, 2026 | 0
  • ನಲ್ಲಿ
    ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರು
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version