• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 15, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಪ್ಯಾರಾ ಒಲಿಂಪಿಕ್ಸ್‌ನ ಕಂಚಿನ ಪದಕ ವಿಜೇತೆ ಶೀತಲ್ ದೇವಿಗೆ ಆನಂದ್ ಮಹೀಂದ್ರಾ ಉಡುಗೊರೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2025 - 4:18 pm
in ಕ್ರೀಡೆ
0 0
0

ಭಾರತೀಯ ಪ್ಯಾರಾಲಿಂಪಿಕ್ ಬಿಲ್ಲುಗಾರ್ತಿ ಮತ್ತು 2024 ರ ಕಂಚಿನ ಪದಕ ವಿಜೇತೆ ಶೀತಲ್ ದೇವಿ ಅವರಿಗೆ ಆನಂದ್ ಮಹೀಂದ್ರಾ ಅವರು ಮಹೀಂದ್ರ ಸ್ಕಾರ್ಪಿಯೋ ಎನ್ ಅನ್ನು ಉಡುಗೊರೆಯಾಗಿ ನೀಡಿದರು. ಸಾಮಾಜಿಕ ಮಾಧ್ಯಮದಲ್ಲಿ ತನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಾ, ವಾಹನದ ಒರಟಾದ ವಿನ್ಯಾಸವು ತನ್ನ ಹಳ್ಳಿಯ ರಸ್ತೆಗಳಿಗೆ ಹೇಗೆ ಸರಿಹೊಂದುತ್ತದೆ ಎಂಬುದನ್ನು ಹಂಚಿಕೊಂಡರು. ಮಹೀಂದ್ರಾ ಸ್ಕಾರ್ಪಿಯೊ ಎನ್ ಶಕ್ತಿಯುತ ಎಂಜಿನ್, ಸುಧಾರಿತ ತಂತ್ರಜ್ಞಾನವನ್ನು ಹೊಂದಿದೆ ಮತ್ತು ಇದರ ಬೆಲೆ 13.85 ಲಕ್ಷದಿಂದ 24.54 ಲಕ್ಷ ರೂ.

ದೇಶದ ಹೆಮ್ಮೆಯ ಕ್ರೀಡಾ ಪ್ರತಿಭೆಗಳನ್ನು, ಕಷ್ಟದಿಂದ ಮೇಲೆ ಬಂದು ಬದುಕು ಕಟ್ಟಿಕೊಳ್ಳುವ ಎಳ್ಳೆ ಪ್ರಾಯದ ಮಕ್ಕಳನ್ನು ತರುಣರನ್ನು ಸದಾ ಪ್ರೋತ್ಸಾಹಿಸಿ ಸಹಾಯಹಸ್ತ ಚಾಚುವ ಉದ್ಯಮಿ ಮಹೀಂದ್ರಾ ಗ್ರೂಪ್‌ನ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಈಗ ಎರಡು ಕೈಗಳಿಲ್ಲದಿದ್ದರೂ ಭಾರತ ಹೆಮ್ಮೆ ಪಡುವಂತೆ ಮಾಡಿದ ಖ್ಯಾತ ಪ್ಯಾರಾ ಒಲಿಂಪಿಯನ್ ಶೀತಲ್ ದೇವಿಯವರಿಗೆ ದೊಡ್ಡ ಉಡುಗೊರೆ ನೀಡಿದ್ದಾರೆ.

RelatedPosts

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಬಿಸಿಸಿಐ ಮಹತ್ವದ ನಿರ್ಧಾರ

IND vs NZ 2026: ಏಕದಿನ, ಟಿ20 ಸರಣಿ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ!

WTC 2025 final: ದಕ್ಷಿಣ ಆಫ್ರಿಕಾದ ಐತಿಹಾಸಿಕ ಗೆಲುವು, ಮುಡಿಗೇರಿದ ಟೆಸ್ಟ್ ಚಾಂಪಿಯನ್ ಕಿರೀಟ

ಯುವ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಜೊತೆ ಕಾವ್ಯಾ ಮಾರನ್ ಮದುವೆ

ADVERTISEMENT
ADVERTISEMENT

ಹೌದು ಕಳೆದ ವರ್ಷ ಪ್ಯಾರಿಸ್ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದು ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದ ಶೀತಲ್ ದೇವಿಯವರಿಗೆ ಮಹೀಂದ್ರಾ ಸ್ಕಾರ್ಫಿಯೋ ಗಾಡಿಯನ್ನು ಆನಂದ್ ಮಹೀಂದ್ರಾ ಅವರು ಉಡುಗೊರೆಯಾಗಿ ನೀಡಿದ್ದಾರೆ. ಕಳೆದ ವರ್ಷ ನಡೆದ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಬಿಲ್ಲುಗಾರಿಕೆಯ ಮಿಶ್ರ ಸ್ಪರ್ಧೆಯಲ್ಲಿ ಶೀತಲ್ ಕಂಚಿನ ಪದಕ ಗೆದ್ದರು.

ಎರಡು ಕೈಗಳಿಲ್ಲದಿದ್ದರೂ ಕಾಲಿನ ಮೂಲಕ ಆಕೆ ಮಾಡಿದ ಈ ಸಾಧನೆ ಉದ್ಯಮಿ ಆನಂದ್ ಮಹೀಂದ್ರಾ ಅವರನ್ನು ಅಳವಾಗಿ ಪ್ರಭಾವ ಬೀರಿತ್ತು. ಹೀಗಾಗಿ ಭಾರತದ ಮೊದಲ ಕೈಗಳಿಲ್ಲದ ಬಿಲ್ಲುಗಾರ್ತಿ ಎನಿಸಿರುವ ಶೀತಲ್ ದೇವಿ ಹಾಗೂ ಆಕೆಯ ಕುಟುಂಬವನ್ನು ಭೇಟಿ ಮಾಡಿದ ಆನಂರ್ ಮಹೀಂದ್ರಾ ಅವರಿಗೆ ಹೊಚ್ಚ ಹೊಸ ಮಹೀಂದ್ರಾ ಸ್ಕಾರ್ಪಿಯೋ–ಎನ್ ಗಾಡಿಯನ್ನು ಉಡುಗೊರೆಯಾಗಿ ನೀಡಿದರು. ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶೀತಲ್, ತನ್ನ ದೃಢನಿಶ್ಚಯ ಮತ್ತು ಕೌಶಲ್ಯದಿಂದ ಎಲ್ಲಾ ಅಡೆತಡೆಗಳನ್ನು ಎದುರಿಸಿ ತಮ್ಮ ಕಾಲಿನ ಪಾದಗಳನ್ನು ಬಳಸಿ ಬಾಣಗಳನ್ನು ಬಿಡುವ ಮೂಲಕ ಸಾಧನೆ ಮಾಡಿದ್ದರು. ಅವರ ಈ ಸಾಮರ್ಥ್ಯ ವಿಶ್ವಾದ್ಯಂತ ಇರುವ ಅನೇಕರಿಗೆ ಸ್ಪೂರ್ತಿ ತುಂಬಿದೆ.

ಶೀತಲ್ ಅವರ ಧೈರ್ಯ ಮತ್ತು ದೃಢಸಂಕಲ್ಪದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಹೀಂದ್ರಾ, ಅವರ ತಾಯಿ ಮತ್ತು ಸಹೋದರಿಯಲ್ಲೂ ಅದೇ ರೀತಿಯ ದೃಢಸಂಕಲ್ಪ ಕಂಡಿದ್ದನ್ನು ಗಮನಿಸಿದರು. ಅವರ ಅಸಾಧಾರಣ ಪ್ರಯಾಣವನ್ನು ಗೌರವಿಸಲು, ಅವರು ಅವರಿಗೆ ಎಸ್‌ಯುವಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಶೀತಲ್ ಅವರು ಮಹೀಂದ್ರಾ ಅವರಿಗೆ ಬಾಣವನ್ನು ಉಡುಗೊರೆಯಾಗಿ ನೀಡಿದ್ದು, ಅದಕ್ಕಾಗಿ ಆನಂದ್ ಮಹೀಂದ್ರ ಅವರಿಗೆ ಧನ್ಯವಾದ ಹೇಳಿದರು. ಆ ಬಾಣಅವರ ಅದಮ್ಯ ಚೈತನ್ಯದ ಸಂಕೇತವಾಗಿದೆ ಎಂದು ಆನಂದ್ ಮಹೀಂದ್ರ ಹೇಳಿದ್ದಾರೆ.

ಶೀತಲ್ ದೇವಿಯವರ ಪ್ರತಿಭೆಯನ್ನು ನಾನು ಬಹಳ ಹಿಂದಿನಿಂದಲೂ ಮೆಚ್ಚಿಕೊಂಡಿದ್ದೆ. ಅವರನ್ನು ವೈಯಕ್ತಿಕವಾಗಿ ಭೇಟಿಯಾದಾಗ, ಅವರ ಗಮನಾರ್ಹ ದೃಢನಿಶ್ಚಯ, ದೃಢತೆ ಮತ್ತು ಗಮನದಿಂದ ನಾನು ಪ್ರಭಾವಿತನಾದೆ. ಅವರ ತಾಯಿ ಮತ್ತು ಸಹೋದರಿಯೊಂದಿಗೆ ಮಾತನಾಡುವಾಗ, ಈ ದೃಢತೆ ಅವರ ಕುಟುಂಬದಲ್ಲೇ ಇದೆ ಎಂಬುದು ಸ್ಪಷ್ಟವಾಗಿತ್ತು.

ಅವಳು ನನಗೆ ಒಂದು ಬಾಣವನ್ನು ಉಡುಗೊರೆಯಾಗಿ ಕೊಟ್ಟಳು, ಅದು ಬಿಲ್ಲುಗಾರ್ತಿಯಾಗಿ ಆಕೆಯ ಗುರುತಿನ ಸಂಕೇತ, ಯಾವುದೇ ಮಿತಿಗಳಿಂದ ಬಂಧಿಸಲ್ಪಟ್ಟಿಲ್ಲ. ನಿಜವಾಗಿಯೂ ಅಮೂಲ್ಯ! ಶೀತಲ್ ನಮಗೆಲ್ಲರಿಗೂ ಸ್ಫೂರ್ತಿ, ಮತ್ತು ಅವಳು ಹೊಸ ಎತ್ತರಕ್ಕೆ ಏರುತ್ತಿರುವಾಗ ಸೂಕ್ತವಾದ ಸ್ಕಾರ್ಪಿಯೋ-ಎನ್ ನಲ್ಲಿ ಅವಳನ್ನು ನೋಡಲು ನನಗೆ ಹೆಮ್ಮೆಯಾಗುತ್ತದೆ ಎಂದು ಮಹೀಂದ್ರಾ ಬರೆದುಕೊಂಡಿದ್ದಾರೆ.

ಕಳೆದ ವರ್ಷ, ಸೆಪ್ಟೆಂಬರ್‌ನಲ್ಲಿ ನಡೆದ ಪ್ಯಾರಿಸ್ ಪ್ಯಾರಾಲಿಂಪಿಕ್‌ನಲ್ಲಿ, ಶೀತಲ್ ದೇವಿ ರಾಕೇಶ್ ಕುಮಾರ್ ಅವರೊಂದಿಗೆ ಬಿಲ್ಲುಗಾರಿಕೆಯಲ್ಲಿ ಮಿಶ್ರ ತಂಡ ಸಂಯುಕ್ತ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದರು. ಇನ್ವಾಲಿಡೆಸ್‌ನಲ್ಲಿ ಇಟಲಿಯ ಮ್ಯಾಟಿಯೊ ಬೊನಾಸಿನಾ ಮತ್ತು ಎಲಿಯೊನೊರಾ ಅವರನ್ನು 156-155 ಅಂತರದಿಂದ ಸೋಲಿಸಿದರು. ಶೀತಲ್ ಮತ್ತು ರಾಕೇಶ್ ನಾಲ್ಕು ವರ್ಷಗಳ ಹಿಂದೆ 2021 ರಲ್ಲಿ ಸ್ಥಾಪಿಸಲಾದ ಟರ್ಕಿಯೆ ಅವರ ಪ್ಯಾರಾಲಿಂಪಿಕ್ ದಾಖಲೆಯನ್ನು ಸಹ ಸರಿಗಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 06 15t134844.079

ಸೇಫ್ ಸೇಫ್ ಸೇಫ್..ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸೇಫ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 15, 2025 - 1:57 pm
0

Web 2025 06 15t133356.174

ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಪತ್ನಿ ಒದ್ದು ದೈಹಿಕ ಹಿಂಸೆ: ವಿಡಿಯೋ ವೈರಲ್

by ಶ್ರೀದೇವಿ ಬಿ. ವೈ
June 15, 2025 - 1:34 pm
0

Web 2025 06 15t130145.462

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಆಪಲ್‌ನನ್ನು ಹಿಂದಿಕ್ಕಿದ ಸ್ಯಾಮ್ಸುಂಗ್ ಮತ್ತೆ ನಂ.1

by ಶ್ರೀದೇವಿ ಬಿ. ವೈ
June 15, 2025 - 1:11 pm
0

Web 2025 06 15t124920.445

ಕ್ವಾಟ್ಲೆಗಳ ಕಾಟದಲ್ಲಿ ಕುಕ್‌ಗಳ ಸವಾಲು: ಕ್ವಾಟ್ಲೆ ಕಿಚನ್ ರಿಯಾಲಿಟಿ ಶೋ!

by ಶ್ರೀದೇವಿ ಬಿ. ವೈ
June 15, 2025 - 12:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 06 14t230613.761
    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಬಿಸಿಸಿಐ ಮಹತ್ವದ ನಿರ್ಧಾರ
    June 14, 2025 | 0
  • Web 2025 06 14t214644.535
    IND vs NZ 2026: ಏಕದಿನ, ಟಿ20 ಸರಣಿ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ!
    June 14, 2025 | 0
  • Web 2025 06 14t175528.147
    WTC 2025 final: ದಕ್ಷಿಣ ಆಫ್ರಿಕಾದ ಐತಿಹಾಸಿಕ ಗೆಲುವು, ಮುಡಿಗೇರಿದ ಟೆಸ್ಟ್ ಚಾಂಪಿಯನ್ ಕಿರೀಟ
    June 14, 2025 | 0
  • Web 2025 06 14t160811.099
    ಯುವ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಜೊತೆ ಕಾವ್ಯಾ ಮಾರನ್ ಮದುವೆ
    June 14, 2025 | 0
  • 1425 (34)
    ದಿ ಗ್ರೇಟ್ ಖಲಿ ಹೊಡೆತಕ್ಕೆ WWE ರಿಂಗ್‌ನಲ್ಲಿ 22 ವರ್ಷದ ಯುವ ಕುಸ್ತಿಪಟು ಸಾವು
    June 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version