• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಅಶ್ಲೀಲ ಚಿತ್ರಗಳನ್ನು ಕಳಿಸಿದ್ರು, ಸಂಜಯ್ ಅನನ್ಯಾ ಬಂಗಾರ್‌ರಿಗೆ ಕೆಲ ಕ್ರಿಕೆಟಿಗರಿಂದ ಲೈಂಗಿಕ ಕಿರುಕುಳ!

admin by admin
April 18, 2025 - 6:38 pm
in ಕ್ರೀಡೆ
0 0
0
Film (99)

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಮತ್ತು ಐಪಿಎಲ್ ವೀಕ್ಷಕ ವಿವರಣೆಗಾರ ಸಂಜಯ್ ಬಂಗಾರ್ ಅವರ ಮಗಳು ಅನನ್ಯಾ ಬಂಗಾರ್, ಕೆಲವು ಭಾರತೀಯ ಕ್ರಿಕೆಟಿಗರ ಮೇಲೆ ಲೈಂಗಿಕ ಕಿರುಕುಳದ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅನನ್ಯಾ, ಕೆಲ ಕ್ರಿಕೆಟಿಗರು ತಮಗೆ ಅಶ್ಲೀಲ ಚಿತ್ರಗಳನ್ನು ಕಳುಹಿಸಿದ್ದು, ಅನುಚಿತ ವರ್ತನೆ ತೋರಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂದರ್ಶನ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕ್ರಿಕೆಟ್ ಜಗತ್ತಿನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಅನನ್ಯಾ ಬಂಗಾರ್ ತಮ್ಮ ಸಂದರ್ಶನದಲ್ಲಿ ತಾವು ಎದುರಿಸಿದ ಮಾನಸಿಕ ವೇದನೆಯನ್ನು ವಿವರಿಸಿದ್ದಾರೆ. “ಕೆಲ ಕ್ರಿಕೆಟಿಗರು ತಮ್ಮ ಖಾಸಗಿ ಅಂಗಾಂಗಳ ಚಿತ್ರಗಳನ್ನು ನನಗೆ ಕಳುಹಿಸುತ್ತಿದ್ದರು. ಇನ್ನು ಕೆಲವರು, ‘ಬಾ, ಕಾರಿನಲ್ಲಿ ಹೋಗೋಣ ಮಾಡೋಣ’ ಎಂದು ಹೇಳುತ್ತಿದ್ದರು. ಕೆಲವರು ಎಲ್ಲರ ಮುಂದೆ ನನ್ನನ್ನು ನಿಂದಿಸಿ, ನಂತರ ಫೋಟೋ ಕೇಳುತ್ತಿದ್ದರು,” ಎಂದು ಅವರು ಆರೋಪಿಸಿದ್ದಾರೆ. ಒಬ್ಬ ಸ್ಟಾರ್ ಕ್ರಿಕೆಟಿಗ ತಮ್ಮೊಂದಿಗೆ ಸಂಬಂಧ ಬಯಸಿದ್ದ ಎಂದೂ ಅನನ್ಯಾ ತಿಳಿಸಿದ್ದಾರೆ.

RelatedPosts

ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ

ಏಷ್ಯನ್ ಗೇಮ್ಸ್ 2026: 2ನೇ ದಿನ ಭಾರತಕ್ಕೆ ಪದಕದ ಬೇಟೆ; ಇಂದು ನಡೆಯಲಿದೆ ಹಲವು ಸ್ಪರ್ಧೆ

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

ADVERTISEMENT
ADVERTISEMENT

ಅನನ್ಯಾ ಬಂಗಾರ್ ತಾವು ಲಿಂಗ ಬದಲಾವಣೆ (ಟ್ರಾನ್ಸ್‌ಜೆಂಡರ್) ಮಾಡಿಕೊಂಡಿರುವ ಬಗ್ಗೆಯೂ ಮಾತನಾಡಿದ್ದಾರೆ. ಈ ಮೊದಲು ಹುಡುಗನಾಗಿದ್ದ ಅನನ್ಯಾ, ಈಗ ಹುಡುಗಿಯಾಗಿ ಬದಲಾಗಿದ್ದಾರೆ. ದೀರ್ಘಕಾಲ ಲಂಡನ್‌ನಲ್ಲಿ ವಾಸವಾಗಿದ್ದ ಅವರು, ಇತ್ತೀಚೆಗೆ ಭಾರತಕ್ಕೆ ಮರಳಿದ್ದಾರೆ. “ನಾನು 8-9 ವರ್ಷದವಳಿದ್ದಾಗ, ತಾಯಿಯ ಬಟ್ಟೆಗಳನ್ನು ಧರಿಸುತ್ತಿದ್ದೆ. ನನಗೆ ಯಾವಾಗಲೂ ನಾನು ಹುಡುಗಿಯೇ ಎಂದು ಅನಿಸುತ್ತಿತ್ತು,” ಎಂದು ಅವರು ಹೇಳಿದ್ದಾರೆ. ಲಿಂಗ ಬದಲಾವಣೆಯ ನಿರ್ಧಾರದ ಬಗ್ಗೆ ತಂದೆ ಸಂಜಯ್ ಬಂಗಾರ್‌ರ ಆತಂಕವನ್ನೂ ಅನನ್ಯಾ ಉಲ್ಲೇಖಿಸಿದ್ದಾರೆ. “ನೀನು ಲಿಂಗ ಬದಲಾಯಿಸಿದರೆ ಕ್ರಿಕೆಟ್ ಬಿಡಬೇಕಾಗುತ್ತದೆ, ಜನ ನಮ್ಮ ಬಗ್ಗೆ ಏನೆಲ್ಲ ಮಾತನಾಡುತ್ತಾರೆ ಎಂದು ತಂದೆ ಹೇಳಿದ್ದರು,” ಎಂದು ಅವರು ತಿಳಿಸಿದ್ದಾರೆ.

ಕ್ರಿಕೆಟ್‌ನಲ್ಲಿ ಸಕ್ರಿಯವಾಗಿದ್ದ ಅನನ್ಯಾ, ಐಪಿಎಲ್‌ನಲ್ಲಿ ಇಂದು ಖ್ಯಾತರಾಗಿರುವ ಕೆಲ ಆಟಗಾರರೊಂದಿಗೆ ಆಡಿದ್ದಾರೆ. 14 ವರ್ಷದೊಳಗಿನ ಕ್ರಿಕೆಟ್‌ನಲ್ಲಿ ಮುಶೀರ್ ಖಾನ್ ಜೊತೆ ಆಡಿದ್ದ ಅವರು, ಸರ್ಫರಾಜ್ ಖಾನ್ ಮತ್ತು ಯಶಸ್ವಿ ಜೈಸ್ವಾಲ್ ಅವರೊಂದಿಗೂ ವಯೋಮಾನದ ಕ್ರಿಕೆಟ್‌ನಲ್ಲಿ ಭಾಗವಹಿಸಿದ್ದಾರೆ.

ಲಿಂಗ ಬದಲಾವಣೆಯ ನಂತರ ಕ್ರಿಕೆಟ್‌ನಲ್ಲಿ ತಮ್ಮ ಸ್ಥಾನದ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅನನ್ಯಾ, “ನನ್ನ ಟೆಸ್ಟೋಸ್ಟೆರಾನ್ ಮಟ್ಟವು ಸಾಮಾನ್ಯ ಮಹಿಳೆಯಂತೆ ಇದೆ. ಆದರೂ ಟ್ರಾನ್ಸ್‌ಜೆಂಡರ್‌ಗಳಿಗೆ ಮಹಿಳಾ ಕ್ರಿಕೆಟ್‌ನಲ್ಲಿ ಆಡಲು ಅವಕಾಶ ನೀಡದಿರುವುದು ನಿರಾಸೆ ತಂದಿದೆ,” ಎಂದಿದ್ದಾರೆ. ಮಹಿಳಾ ಕ್ರಿಕೆಟ್‌ನಲ್ಲಿ ಆಡಲು ಅವಕಾಶ ನೀಡಬೇಕೆಂಬ ಬೇಡಿಕೆಯನ್ನು ಅವರು ಮುಂದಿಟ್ಟಿದ್ದಾರೆ, ಇದು ಕ್ರೀಡಾ ನೀತಿಗಳ ಕುರಿತು ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

 

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 21T165424.207

ಟಾಸ್‌ ಎಲ್ಲೆಡೆ ಹೌಸ್‌‌ಫುಲ್..ಸೆಲೆಬ್ರಿಟಿಗಳೂ ದಿಲ್‌ಖುಷ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 4:54 pm
0

Untitled design 2026 09 21T163803.148

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

by ಶಾಲಿನಿ ಕೆ. ಡಿ
September 21, 2026 - 4:42 pm
0

ಔಷಧ ಮಾಫಿಯಾಗೆ

ನಕಲಿ ಔಷಧ ಮಾಫಿಯಾಗೆ ಮೊದಲ ತಲೆದಂಡ; FDA ಸಹಾಯಕ ನಿಯಂತ್ರಕ ಸಸ್ಪೆಂಡ್

by ಶಾಲಿನಿ ಕೆ. ಡಿ
September 21, 2026 - 4:28 pm
0

ಸದನದಲ್ಲಿ ‘ವಂದೇ ಮಾತರಂ’ ಗದ್ದಲ ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು

ಸದನದಲ್ಲಿ ‘ವಂದೇ ಮಾತರಂ’ ಗದ್ದಲ: ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು

by ಶಾಲಿನಿ ಕೆ. ಡಿ
September 21, 2026 - 4:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (61)
    ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (49)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (39)
    ಏಷ್ಯನ್ ಗೇಮ್ಸ್ 2026: 2ನೇ ದಿನ ಭಾರತಕ್ಕೆ ಪದಕದ ಬೇಟೆ; ಇಂದು ನಡೆಯಲಿದೆ ಹಲವು ಸ್ಪರ್ಧೆ
    September 21, 2026 | 0
  • ಶೃಂಗೇರಿ (1)
    ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?
    September 20, 2026 | 0
  • Untitled design 2026 09 20T212335.708
    ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version