• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅನಿರುದ್ಧ್-ಕಾವ್ಯಾ ಮಾರನ್ ಮದುವೆ ಫಿಕ್ಸ್? ಗಾಸಿಪ್‌ಗೆ ಸಿಕ್ಕೇ ಬಿಡ್ತಾ ಉತ್ತರ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 21, 2026 - 9:27 pm
in Flash News, ಕ್ರೀಡೆ
0 0
0
Untitled design 2026 05 21T212615.586

RelatedPosts

ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್: ಯುರೇನಿಯಂ ಹಸ್ತಾಂತರಿಸಲು ನಿರಾಕರಿಸಿದ ಖಮೇನಿ

ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್

ಪಶ್ಚಿಮ ಬಂಗಾಳದ ಮದರಸಾಗಳಲ್ಲೂ ಇನ್ಮುಂದೆ ‘ವಂದೇ ಮಾತರಂ’ ಕಡ್ಡಾಯ

ಪೆಟ್ರೋಲ್, ಡೀಸೆಲ್ ಖರೀದಿಗೆ ಮಿತಿ ಇಲ್ಲ, ವದಂತಿಗಳಿಗೆ ಕಿವಿ ಕೊಡಬೇಡಿ: ಕೇಂದ್ರ ಸರ್ಕಾರ ಸ್ಪಷ್ಟನೆ

ADVERTISEMENT
ADVERTISEMENT

ಭಾರತೀಯ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಕಾವ್ಯಾ ಮಾರನ್ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಳೆದ ಕೆಲ ತಿಂಗಳುಗಳಿಂದಲೇ ಇವರಿಬ್ಬರ ಸ್ನೇಹ ಮತ್ತು ಡೇಟಿಂಗ್ ಕುರಿತ ಗುಸುಗುಸು ಕೇಳಿಬರುತ್ತಿದ್ದರೂ, ಇದೀಗ ಮದುವೆ ಸುದ್ದಿಯೇ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ.

ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಸದ್ಯ ಅತ್ಯಂತ ಬೇಡಿಕೆಯ ಸಂಗೀತ ನಿರ್ದೇಶಕರಲ್ಲಿ ಅನಿರುದ್ಧ್‌ ಕೂಡ ಒಬ್ಬರು. ಅನೇಕ ಬ್ಲಾಕ್‌ಬಸ್ಟರ್ ಸಿನಿಮಾಗಳಿಗೆ ಸಂಗೀತ ನೀಡಿರುವ ಅವರು, ತಮ್ಮ ವಿಭಿನ್ನ ಶೈಲಿಯಿಂದ ದೇಶಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಒಂದು ಸಿನಿಮಾಗೆ ಕೋಟ್ಯಾಂತರ ರೂಪಾಯಿ ಸಂಭಾವನೆ ಪಡೆಯುತ್ತಿರುವ ಅನಿರುದ್ಧ್‌ ಇದೀಗ ವೈಯಕ್ತಿಕ ಜೀವನದ ಬಗ್ಗೆ ಸುದ್ದಿಯಲ್ಲಿದ್ದಾರೆ.

ಇನ್ನೊಂದೆಡೆ, ಐಪಿಎಲ್ ತಂಡ ಸನ್‌ರೈಸರ್ಸ್ ಹೈದರಾಬಾದ್ ಸಿಇಒ ಆಗಿರುವ ಕಾವ್ಯಾ ಮಾರನ್ ಕೂಡ ಯುವ ಉದ್ಯಮಿಯಾಗಿಯೇ ಸಾಕಷ್ಟು ಜನಪ್ರಿಯರಾಗಿದ್ದಾರೆ. ಪಂದ್ಯಗಳ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳುವ ಅವರ ಎಕ್ಸ್‌ಪ್ರೆಶನ್‌ಗಳು ಮತ್ತು ಅವರ ಹಾಜರಾತಿಯಿಂದಲೇ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಫಾಲೋವರ್ಸ್‌ ಗಳಿಸಿಕೊಂಡಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಅನಿರುದ್ಧ್ ಮತ್ತು ಕಾವ್ಯಾ ಕಳೆದ ಕೆಲವು ದಿನಗಳಿಂದ ಪರಸ್ಪರ ಆತ್ಮೀಯವಾಗಿದ್ದು, ಈ ವರ್ಷದ ಆಗಸ್ಟ್ ನಂತರ ಮದುವೆಯಾಗುವ ಬಗ್ಗೆ ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಆದರೆ, ಈ ಕುರಿತಾಗಿ ಎರಡೂ ಕುಟುಂಬಗಳು ಇನ್ನೂ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಹೀಗಿದ್ದರೂ, ಸೋಶಿಯಲ್ ಮೀಡಿಯಾದಲ್ಲಿ ಮದುವೆ ಸುದ್ದಿ ಭಾರೀ ಮಟ್ಟದಲ್ಲಿ ಹರಿದಾಡುತ್ತಿದೆ.

ಈ ವದಂತಿಗಳಿಗೆ ಮೂಲ ಕಾರಣ ಕಳೆದ ವರ್ಷದ ಕೆಲವು ವೈರಲ್ ಫೋಟೋಗಳು. ಲಾಸ್ ವೇಗಾಸ್‌ನಲ್ಲಿ ಅನಿರುದ್ಧ್ ಮತ್ತು ಕಾವ್ಯಾ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ ಎಂಬ ಹೇಳಿಕೆಗಳೊಂದಿಗೆ ಹಲವು ಚಿತ್ರಗಳು ಮತ್ತು ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಡಿನ್ನರ್ ಡೇಟ್‌ಗಳಿಂದ ಹಿಡಿದು ವಿದೇಶ ಪ್ರವಾಸದವರೆಗೂ ಹಲವು ಕಥೆಗಳು ಆನ್‌ಲೈನ್‌ನಲ್ಲಿ ಸದ್ದು ಮಾಡಿದ್ದವು. ಆದರೆ, ಈ ವಿಚಾರಗಳ ಬಗ್ಗೆ ಇಬ್ಬರೂ ಸಾರ್ವಜನಿಕವಾಗಿ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ.

ಇದಕ್ಕೆ ಮತ್ತಷ್ಟು ಬಲ ನೀಡಿದ್ದು, ಕಾವ್ಯಾ ಮಾರನ್ ಅವರ ತಂದೆ ಕಲಾನಿಧಿ ಮಾರನ್ ಅವರ ಒಡೆತನದ ‘ಸನ್ ಪಿಕ್ಚರ್ಸ್’ ಬ್ಯಾನರ್‌ನ ಸಾಲು ಸಾಲು ದೊಡ್ಡ ಸಿನಿಮಾಗಳಿಗೆ ಅನಿರುದ್ಧ್ ಸಂಗೀತ ನೀಡುತ್ತಿದ್ದಾರೆ ಎಂಬುದು.. ಈ ಕಾರಣದಿಂದಲೇ ಎರಡು ಕುಟುಂಬಗಳ ನಡುವೆ ಉತ್ತಮ ಬಾಂಧವ್ಯ ಇದೆ ಎಂಬ ಚರ್ಚೆ ಹೆಚ್ಚಾಗಿದೆ.

ಇದಲ್ಲದೆ, ಸೂಪರ್‌ಸ್ಟಾರ್ ರಜನಿಕಾಂತ್  ಕೂಡ ಈ ಸಂಬಂಧದ ಬಗ್ಗೆ ಆಸಕ್ತಿ ತೋರಿದ್ದಾರೆ ಎಂಬ ವದಂತಿಯೂ ಕೇಳಿಬರುತ್ತಿದೆ. ಅನಿರುದ್ಧ್ ಅವರಿಗೆ ಸಂಬಂಧಿಕರಾಗುವ ಹಿನ್ನೆಲೆ, ಎರಡು ಕುಟುಂಬಗಳನ್ನು ಹತ್ತಿರ ತರಲು ರಜನಿಕಾಂತ್‌ ಪ್ರಯತ್ನಿಸಿದ್ದಾರೆ ಎಂಬ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ, ಈ ಕುರಿತಾದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಈ ನಡುವೆ, ಅನಿರುದ್ಧ್ ಅವರಿಂದಲೇ ಕೆಲವು ತಿಂಗಳ ಹಿಂದೆ ಬಂದ ಪ್ರತಿಕ್ರಿಯೆಯೂ ಮತ್ತೆ ವೈರಲ್ ಆಗುತ್ತಿದೆ. ಮದುವೆ ಕುರಿತು ಪ್ರಶ್ನೆ ಕೇಳಿದಾಗ ಅವರು ನಗುತ್ತಾ “ಇದು ಬೇರೆ…” ಎಂದು ಹೇಳಿ ಮಾತು ತಪ್ಪಿಸಿದ್ದರು. ಮತ್ತೊಂದೆಡೆ, ಟ್ವೀಟ್ ಮೂಲಕ “ಮದುವೆನಾ..? ಸ್ವಲ್ಪ ವದಂತಿಗಳನ್ನು ಹರಡುವುದನ್ನೂ ನಿಲ್ಲಿಸಿ ಬಾಸ್” ಎಂದು ಬರೆದುಕೊಂಡಿದ್ದರು. ಆದರೂ, ಅಭಿಮಾನಿಗಳಲ್ಲಿ ಈ ಜೋಡಿಯ ಕುರಿತ ಕುತೂಹಲ ಹೆಚ್ಚಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 21T232604.463

ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್: ಯುರೇನಿಯಂ ಹಸ್ತಾಂತರಿಸಲು ನಿರಾಕರಿಸಿದ ಖಮೇನಿ

by ಶಾಲಿನಿ ಕೆ. ಡಿ
May 21, 2026 - 11:27 pm
0

Untitled design 2026 05 21T230352.905

ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್

by ಶಾಲಿನಿ ಕೆ. ಡಿ
May 21, 2026 - 11:05 pm
0

Untitled design 2026 05 21T224423.185

ಪಶ್ಚಿಮ ಬಂಗಾಳದ ಮದರಸಾಗಳಲ್ಲೂ ಇನ್ಮುಂದೆ ‘ವಂದೇ ಮಾತರಂ’ ಕಡ್ಡಾಯ

by ಶಾಲಿನಿ ಕೆ. ಡಿ
May 21, 2026 - 10:45 pm
0

Untitled design 2026 05 21T222613.116

ಪೆಟ್ರೋಲ್, ಡೀಸೆಲ್ ಖರೀದಿಗೆ ಮಿತಿ ಇಲ್ಲ, ವದಂತಿಗಳಿಗೆ ಕಿವಿ ಕೊಡಬೇಡಿ: ಕೇಂದ್ರ ಸರ್ಕಾರ ಸ್ಪಷ್ಟನೆ

by ಶಾಲಿನಿ ಕೆ. ಡಿ
May 21, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 21T232604.463
    ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್: ಯುರೇನಿಯಂ ಹಸ್ತಾಂತರಿಸಲು ನಿರಾಕರಿಸಿದ ಖಮೇನಿ
    May 21, 2026 | 0
  • Untitled design 2026 05 21T230352.905
    ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್
    May 21, 2026 | 0
  • Untitled design 2026 05 21T224423.185
    ಪಶ್ಚಿಮ ಬಂಗಾಳದ ಮದರಸಾಗಳಲ್ಲೂ ಇನ್ಮುಂದೆ ‘ವಂದೇ ಮಾತರಂ’ ಕಡ್ಡಾಯ
    May 21, 2026 | 0
  • Untitled design 2026 05 21T222613.116
    ಪೆಟ್ರೋಲ್, ಡೀಸೆಲ್ ಖರೀದಿಗೆ ಮಿತಿ ಇಲ್ಲ, ವದಂತಿಗಳಿಗೆ ಕಿವಿ ಕೊಡಬೇಡಿ: ಕೇಂದ್ರ ಸರ್ಕಾರ ಸ್ಪಷ್ಟನೆ
    May 21, 2026 | 0
  • Untitled design 2026 05 21T220934.486
    ವಾಹನ ಖರೀದಿದಾರರಿಗೆ ಬಿಗ್‌ ಶಾಕ್‌.! ಕಾರುಗಳ ಬೆಲೆಯಲ್ಲಿ ಭಾರಿ ಏರಿಕೆ..ದರ ವಿವರ ಇಲ್ಲಿದೆ
    May 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version