• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಬಾಲ್ ಬಾಯ್ ಆಗಿದ್ದ ಅಶುತೋಷ್ ಶರ್ಮಾ..ಡೆಲ್ಲಿ ಕ್ಯಾಪಿಟಲ್ಸ್ ವಿನ್ನಿಂಗ್ ಸ್ಟಾರ್..!

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 25, 2025 - 2:39 pm
in ಕ್ರೀಡೆ
0 0
0
Film (63)

ಐಪಿಎಲ್‌ನಲ್ಲಿ ಆಟಗಾರರು ರಾತ್ರೋರಾತ್ರಿ ಸ್ಟಾರ್ ಆಗ್ತಾರೆ. ಒಂದು ಮ್ಯಾಚ್ ಸಾಕು. ಆದರೆ.. ಹಾಗೆ ರಾತ್ರೋರಾತ್ರಿ ಸ್ಟಾರ್ ಆಗೋಕೆ ಹಗಲು ರಾತ್ರಿ ಕಷ್ಟಪಟ್ಟಿರ್ತಾರೆ. ಅದು ವಾಸ್ತವ. ಅಶುತೋಷ್ ಶರ್ಮಾ ಕೂಡಾ ಈ ಕೆಟಗರಿಗೆ ಸೇರಿದ ಹುಡುಗ. ಅಶುತೋಷ್ ಶರ್ಮಾ ಎಂಬ ಆಟಗಾರ, ಈಗ ಲಕ್ನೋ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಬಿರುಗಾಳಿಯ ಆಟವಾಡಿ, ಸ್ಟಾರ್ ಆಗಿದ್ದಾರೆ.

Ashutosh sharma
ಪ್ರತಿಯೊಂದು ಗೆಲುವಿನ ಹಿಂದೆಯೂ ಕಷ್ಟ ಇರುತ್ತದೆ. ಬಹುಶಃ ಸುಖವಾಗಿದ್ದುಕೊಂಡು ಸೆಲಬ್ರಿಟಿ ಆದವರು ಇಲ್ಲವೇ ಇಲ್ಲ ಎನ್ನಬೇಕು. ಮುಂಬೈ ಇಂಡಿಯನ್ಸ್ ತಂಡದಲ್ಲಿ ಆಟೋ ಡ್ರೈವರ್ ಮಗ ವಿಘ್ನೇಶ್ ಹೇಗೆ ಹೀರೋ ಆದರೋ.. ಹಾಗೆಯೇ ಅಶುತೋಷ್ ಶರ್ಮಾ ಕೂಡಾ ಹೀರೋ ಆದವರು.

RelatedPosts

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಫೈನಲ್‌ಗೆ ಲಗ್ಗೆ: ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ

ಸ್ಮೃತಿ ಮಂಧಾನ ವಿಶ್ವ ದಾಖಲೆ: ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್

ADVERTISEMENT
ADVERTISEMENT

Ashutosh sharma
ಅಶುತೋಷ್ ಶರ್ಮಾ ಬದುಕು ಹೂವಿನ ಹಾಸಿಗೆಯಾಗಿರಲಿಲ್ಲ. ಮಧ್ಯಪ್ರದೇಶದ ಮೊರೆನಾ ಅನ್ನೋ ಪುಟ್ಟ ಹಳ್ಳಿಯಲ್ಲಿ ಹುಟ್ಟಿದ ಅಶುತೋಷ್ , 8ನೇ ವಯಸ್ಸಿಗೆ ಮನೆ ಬಿಟ್ಟು ಇಂಧೋರ್ ಸೇರಿದ ಅಶುತೋಷ್ ಅವರು ಸಣ್ಣ ಪುಟ್ಟ ಕೆಲಸ ಮಾಡಿಕೊಂಡು, ಕ್ರಿಕೆಟ್ ಸ್ಟೇಡಿಯಮ್ಮಿನಲ್ಲಿ ಬಾಲ್ ಬಾಯ್ ಆಗಿ ಕೆಲಸ ಮಾಡುತ್ತಾ.. ಲೋಕಲ್ ಮ್ಯಾಚುಗಳಲ್ಲಿ ಅಂಪೈರಿಂಗ್ ಮಾಡ್ತಾ ಇದ್ದವರು. ಅಂಪೈರಿಂಗ್ ಮಾಡಿದರೆ ಮಧ್ಯಾಹ್ನದ ಊಟ ಗ್ಯಾರಂಟಿ ಅನ್ನೋದೊಂದೇ ಉದ್ದೇಶವಾಗಿತ್ತು.

Ashu
ಹೀಗೆ ಬಾಲ್ ಬಾಯ್ ಆಗಿ, ಪಂಜಾಬ್ ಕಿಂಗ್ಸ್ ತಂಡದ ಟ್ರಯಲ್ಸ್‌ಗೆ ಹೋಗಿದ್ದವರಿಗೆ, ಇನ್ನೊಂದು ದಿನ ಇರು ಎಂಬ ಸೂಚನೆ ಬಂದಂತೆ. ಆಗ ಆಗಿದ್ದಾಗಲಿ ಎಂದು ಉಳಿದುಕೊಂಡ ಅಶುತೋಶ್ ಅವರಿಗೆ ಪಂಜಾಬ್ ಕಿಂಗ್ಸ್ ತಂಡದ ಟೀಂ ಬಾಗಿಲು ಓಪನ್ ಆಯ್ತು.

398342
ಇನ್ನು ದೇಸಿ ಪಂದ್ಯಗಳಲ್ಲಿ ಅದ್ಭುತ ಆಟ ಆಡ್ತಾ ಇದ್ದ ಅಶುತೋಷ್ ಅವರಿಗೆ ಮಧ್ಯಪ್ರದೇಶ ರಣಜಿ ತಂಡದಲ್ಲಿ ಸ್ಥಾನ ಸಿಗದೆ ಹೋದಾಗ ರೈಲ್ವೇಸ್ ಟೀಂಗೆ ಶಿಫ್ಟ್ ಆಗ್ತಾರೆ. ಪಂಜಾಬ್, ಕೊಲ್ಕತ್ತಾ ತಂಡದ ಪರ ಆಡಿದರೂ ರೆಗ್ಯುಲರ್ ಆಗಿ ತಂಡದಲ್ಲಿ ಸ್ಥಾನ ಸಿಕ್ಕದೇ ಹೋದಾಗ ಖಿನ್ನತೆಗೆ ಜಾರ್ತಾರೆ.
ಕ್ರಿಕೆಟ್ ಅಂತಾ ಬಂದ್ರೆ, ಅಶುತೋಶ್ ಅವರ ಪ್ಲಸ್ಸು ಮೈನಸ್ಸು ಗುರುತಿಸಿ ಬೆಳೆಸಿದ್ದು ತುಂಬಿದ್ದು ಸಂಜಯ್ ಬಂಗಾರ್ ಆದರೆ, ಆತ್ಮವಿಶ್ವಾಸ ತುಂಬಿದ್ದು ಶಿಖರ್ ಧವನ್. ಅದೇ ಕಾರಣಕ್ಕೆ ಈಗ ಲಕ್ನೋ ಜೈಂಟ್ಸ್ ವಿರುದ್ಧದ ಮ್ಯಾಚ್ ವಿನ್ನರ್ ಪ್ರಶಸ್ತಿಯನ್ನ ಶಿಖರ್ ಧವನ್ ಅವರಿಗೇ ಅರ್ಪಿಸಿದ್ದಾರೆ ಅಶುತೋಷ್.

Images (59)
ಕಳೆದ ಸೈಯ್ಯದ್ ಅಲಿ ಮುಷ್ತಾಕ್ ಟ್ರೋಫಿಯಲ್ಲಿ ಯುವರಾಜ್ ಸಿಂಗ್ ಅವರ ವೇಗದ ಅರ್ಧಶತಕ ದಾಖಲೆ ಬ್ರೇಕ್ ಮಾಡಿದ್ದು ಅಶುತೋಷ್  ಅವರ ಕ್ರಿಕೆಟ್ ಬದುಕಿನ ಟರ್ನಿಂಗ್ ಪಾಯಿಂಟ್ ಆಗುತ್ತೆ. 11 ಬಾಲುಗಳಲ್ಲೇ ಸಿಡಿಸಿದ ಹಾಫ್ ಸೆಂಚುರಿ, ಅಶುತೋಷ್ ಅವರ ಲೈಫಿನ ಟರ್ನಿಂಗ್ ಪಾಯಿಂಟ್ ಆಗಿ, ಐಪಿಎಲ್ ಬಿಡ್ಡಿಂಗಿನಲ್ಲಿ ಒಳ್ಳೆಯ ಡಿಮ್ಯಾಂಡ್ ಬರುತ್ತೆ.
ಇಲ್ಲಿ ಇನ್ನೊಂದು ಇಂಟ್ರೆಸ್ಟಿಂಗ್ ವಿಚಾರ ಹೇಳ್ಬೇಕು. ಏನಂದ್ರೆ, ಬಿಡ್ಡಿಂಗ್ ಆದಾಗ ಇದೇ ಅಶುತೋಷ್  ಅವರನ್ನ ಖರೀದಿ ಮಾಡೋಕೆ ಆರ್‌ಸಿಬಿ ಕೂಡಾ ಬಿಡ್ಡಿಂಗ್ ಮಾಡಿತ್ತು.
ಆದರೆ ಡೆಲ್ಲಿ ಮತ್ತು ಪಂಜಾಬ್ ಪೈಪೋಟಿಗೆ ಇಳಿದ ಕೂಡ್ಲೇ ಆರ್‌ಸಿಬಿ ಹಿಂದೆ ಸರೀತು. ಈಗ ನೋಡಿದ್ರೆ, ಅವರು ಅಸಾಧ್ಯವಾದ ಗೆಲುವನ್ನ ಸಾಧಿಸಿ ತೋರಿಸಿದ್ದಾರೆ.

Ashutosh sharma (1)
210 ರನ್ ಗುರಿ ಬೆನ್ನಟ್ಟುವಾಗ ಒಂದು ಹಂತದಲ್ಲಿ 65 ರನ್ನಿಗೆ 5 ವಿಕೆಟ್ ಕಳ್ಕೊಂಡಿತ್ತು ಡೆಲ್ಲಿ. ಮೊದಲ ಓವರಿನಲ್ಲೇ ಎರಡು ವಿಕೆಟ್ ಬಿದ್ದ ಕಾರಣ, ರನ್ ರೇಟ್ ಕೂಡಾ ಬಿದ್ದಿತ್ತು. ಆದರೆ ಸ್ಟಬ್ಸ್, ವಿಪ್ರಜ್ ಜೊತೆ ಒಳ್ಳೆಯ ಜೊತೆಯಾಟ ಸಂಘಟಿಸಿದ ಅಶುತೋಷ್ , ಕೊನೆಯ ಓವರಿನಲ್ಲಿ ಸಿಕ್ಸರ್ ಸಿಡಿಸಿ ಇಂಪಾಸಿಬಲ್ ಗೆಲುವನ್ನ ಸಾಧ್ಯ ಮಾಡಿ ತೋರಿಸಿದ್ದಾರೆ. ಟೋಟಲ್ಲಾಗಿ 31 ಬಾಲುಗಳಲ್ಲಿ ಅಜೇಯ 66 ರನ್ ಸಿಡಿಸಿ, ಡೆಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಅಂದಹಾಗೆ ಡೆಲ್ಲಿ ಈ ಮ್ಯಾಚ್‌ನ್ನ ಕೆಎಲ್ ರಾಹುಲ್ ಅವರಿಲ್ಲದೇ ಆಡಿ ಗೆದ್ದಿದೆ ಅನ್ನೋದು ವಿಶೇಷ.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

ಶೃಂಗೇರಿ (1)

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

by ಶಾಲಿನಿ ಕೆ. ಡಿ
September 20, 2026 - 10:19 pm
0

ಶೃಂಗೇರಿ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

by ಶಾಲಿನಿ ಕೆ. ಡಿ
September 20, 2026 - 10:00 pm
0

Untitled design 2026 09 20T213940.349

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

by ಶಾಲಿನಿ ಕೆ. ಡಿ
September 20, 2026 - 9:43 pm
0

Untitled design 2026 09 20T212335.708

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

by ಶಾಲಿನಿ ಕೆ. ಡಿ
September 20, 2026 - 9:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶೃಂಗೇರಿ (1)
    ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?
    September 20, 2026 | 0
  • Untitled design 2026 09 20T212335.708
    ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!
    September 20, 2026 | 0
  • WhatsApp Image 2026 09 20 at 7.20.01 AM
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಫೈನಲ್‌ಗೆ ಲಗ್ಗೆ: ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ
    September 20, 2026 | 0
  • ಡೈವರ್ಟ್ (12)
    ಸ್ಮೃತಿ ಮಂಧಾನ ವಿಶ್ವ ದಾಖಲೆ: ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್
    September 20, 2026 | 0
  • ಡೈವರ್ಟ್ (7)
    ಏಷ್ಯನ್ ಗೇಮ್ಸ್ 2026: ಮೊದಲ ದಿನವೇ ಭಾರತಕ್ಕೆ ಬೆಳ್ಳಿ ಪದಕ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version