• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

UAE vs IND: ಯುಎಇ ವಿರುದ್ಧ ಭಾರತ ದಾಖಲೆಯ ಗೆಲುವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 11, 2025 - 10:57 am
in ಕ್ರೀಡೆ
0 0
0
Untitled design 2025 09 11t105815.819

ದುಬೈ: ಏಷ್ಯಾಕಪ್‌ ಟಿ20 (Asia Cup 2025) ಟೂರ್ನಿಯಲ್ಲಿ ಬುಧವಾರ ರಾತ್ರಿ ನಡೆದ ಯುಎಇ ವಿರುದ್ಧದ (UAE vs IND) ಪಂದ್ಯದಲ್ಲಿ ಹಾಲಿ ವಿಶ್ವ ಚಾಂಪಿಯನ್‌ ಭಾರತ ತಂಡವು 9 ವಿಕೆಟ್‌ಗಳ ಸುಲಭ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಟೀಮ್‌ ಇಂಡಿಯಾವು ದಾಖಲೆಯೊಂದನ್ನು ತನ್ನ ಹೆಸರಿಗೆ ಬರೆದುಕೊಂಡಿತ್ತು. ಟಿ20 ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಎಸೆತ ಉಳಿಸಿ ಪಂದ್ಯ ಗೆದ್ದ ಎರಡನೇ ತಂಡ ಎನಿಸಿಕೊಂಡಿತ್ತು. ಕೇವಲ 93 ಎಸೆತ ಬಾಕಿರುವಂತೆ ಭಾರತ ಈ ಗೆಲುವನ್ನು ದಾಖಲಿಸಿತು.

ಈ ದಾಖಲೆಯಲ್ಲಿ ಮೊದಲ ಸ್ಥಾನವನ್ನು ಇಂಗ್ಲೆಂಡ್‌ ತಂಡ ಹೊಂದಿದೆ. 2024ರಲ್ಲಿ ಒಮಾನ್‌ ವಿರುದ್ಧ 101 ಎಸೆತ ಉಳಿಸಿ ಗೆದ್ದಿತ್ತು. ಭಾರತ ಈಗ 93 ಎಸೆತಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಈ ಪಟ್ಟಿಯಲ್ಲಿ ಶ್ರೀಲಂಕಾ ಮತ್ತು ಜಿಂಬಾಬ್ವೆ ತಂಡಗಳು 90 ಎಸೆತಗಳೊಂದಿಗೆ ಮೂರನೇ ಸ್ಥಾನದಲ್ಲಿವೆ.

RelatedPosts

ಮಹಿಳಾ ಟಿ20 ವಿಶ್ವಕಪ್‌ ಆಸ್ಟ್ರೇಲಿಯಾ ಪಾಲು: 7ನೇ ಬಾರಿ ಚಾಂಪಿಯನ್‌ ಕಿರೀಟ

ಬೆಥೆಲ್ ಸ್ಫೋಟಕ ಬ್ಯಾಟಿಂಗ್‌ಗೆ ಶರಣಾದ ಭಾರತ: ಇಂಗ್ಲೆಂಡ್‌ಗೆ 4 ವಿಕೆಟ್ ಭರ್ಜರಿ ಜಯ

ಟೀಂ ಇಂಡಿಯಾಗೆ ವೈಭವ್ ಸೂರ್ಯವಂಶಿ ಎಂಟ್ರಿ: ಸಚಿನ್ ದಾಖಲೆ ಮುರಿದ ಯುವ ಆಟಗಾರ

ಫಿಫಾ ವಿಶ್ವಕಪ್ 16ರ ಸುತ್ತಿಗೆ ಲಿಯೋನೆಲ್ ಮೆಸ್ಸಿ ಪಡೆ ಲಗ್ಗೆ

ADVERTISEMENT
ADVERTISEMENT

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಯುಎಇ ತಂಡ ಆರಂಭಿಕರಾದ ಅಲಿಶಾನ್‌ ಶರಾಫು (22 ರನ್‌) ಮತ್ತು ನಾಯಕ ಮುಹಮ್ಮದ್‌ ವಸೀಂ (19 ರನ್‌) ಬಿಟ್ಟರೆ ಯಾವುದೇ ಬ್ಯಾಟ್ಸ್‌ಮನ್‌ ಉತ್ತಮ ಪ್ರದರ್ಶನ ತೋರಲಿಲ್ಲ. ಉಳಿದ ಬ್ಯಾಟ್ಸ್‌ಮನ್‌ಗಳು 3 ರನ್‌ಗಿಂತ ಹೆಚ್ಚು ಗಳಿಸಲಾಗಲಿಲ್ಲ. ಕೇವಲ 13.1 ಓವರ್‌ಗಳಲ್ಲಿ ಯುಎಇ 57 ರನ್‌ಗೆ ಆಲೌಟ್‌ ಆಯಿತು. ಕೊನೆಯ 8 ವಿಕೆಟ್‌ಗಳು ಕೇವಲ 31 ಎಸೆತಗಳಲ್ಲಿ 10 ರನ್‌ಗೆ ಕುಸಿಯಿತು. ಭಾರತದ ಬೌಲರ್‌ಗಳಾದ ಕುಲ್‌ದೀಪ್‌ ಯಾದವ್‌ (4-7) ಮತ್ತು ಶಿವಂ ದುಬೆ (3-4) ಯುಎಇ ಬ್ಯಾಟಿಂಗ್‌ ವಿಭಾಗವನ್ನು ಧ್ವಂಸಗೊಳಿಸಿದರು.

ಭಾರತದ ಸುಲಭ ಗೆಲುವು

58 ರನ್‌ಗಳ ಸಣ್ಣ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ಆರಂಭಿಕ ಬ್ಯಾಟ್ಸ್‌ಮನ್‌ ಅಭಿಷೇಕ್‌ ಶರ್ಮಾ 16 ಎಸೆತಗಳಲ್ಲಿ 30 ರನ್‌ ಗಳಿಸಿ ಆಕರ್ಷಕ ಆರಂಭ ಒದಗಿಸಿದರು. ಶುಭ್‌ಮನ್‌ ಗಿಲ್‌ 9 ಎಸೆತಗಳಲ್ಲಿ 20 ರನ್‌ ಮತ್ತು ಸೂರ್ಯಕುಮಾರ್‌ ಯಾದವ್‌ 2 ಎಸೆತಗಳಲ್ಲಿ 7 ರನ್‌ ಗಳಿಸಿ ಕೇವಲ 4.3 ಓವರ್‌ಗಳಲ್ಲಿ ಗೆಲುವು ತಂದಿಟ್ಟರು. ಯುಎಇಯ ಏಕೈಕ ವಿಕೆಟ್‌ ಸಿದ್ದಿಕಿ (1-16) ಪಾಲಾಯಿತು. ಕುಲ್‌ದೀಪ್‌ ಯಾದವ್‌ ತಮ್ಮ ಅದ್ಭುತ ಬೌಲಿಂಗ್‌ಗಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು.

ಈ ಭರ್ಜರಿ ಗೆಲುವಿನೊಂದಿಗೆ ಭಾರತ ತನ್ನ ಮುಂದಿನ ಪಂದ್ಯಕ್ಕೆ ಸಜ್ಜಾಗಿದೆ. ‘ಎ’ ಗುಂಪಿನಲ್ಲಿ ಸೆಪ್ಟೆಂಬರ್‌ 14ರ ಭಾನುವಾರ, ಬದ್ಧವೈರಿ ಪಾಕಿಸ್ತಾನದ ವಿರುದ್ಧ ಭಾರತ ತಂಡ ಕಾದಾಡಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಂಡ್ತಿಯರ (16)

SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು

by ಶಾಲಿನಿ ಕೆ. ಡಿ
July 6, 2026 - 11:26 pm
0

ಹೆಂಡ್ತಿಯರ (15)

ಟೀಸರ್‌ನಲ್ಲೇ ಮೋಡಿ ಮಾಡಿದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರ

by ಶಾಲಿನಿ ಕೆ. ಡಿ
July 6, 2026 - 11:05 pm
0

ಹೆಂಡ್ತಿಯರ (14)

ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ

by ಶಾಲಿನಿ ಕೆ. ಡಿ
July 6, 2026 - 10:47 pm
0

ಹೆಂಡ್ತಿಯರ (13)

ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
July 6, 2026 - 10:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (96)
    ಮಹಿಳಾ ಟಿ20 ವಿಶ್ವಕಪ್‌ ಆಸ್ಟ್ರೇಲಿಯಾ ಪಾಲು: 7ನೇ ಬಾರಿ ಚಾಂಪಿಯನ್‌ ಕಿರೀಟ
    July 6, 2026 | 0
  • ಗೆ (4)
    ಬೆಥೆಲ್ ಸ್ಫೋಟಕ ಬ್ಯಾಟಿಂಗ್‌ಗೆ ಶರಣಾದ ಭಾರತ: ಇಂಗ್ಲೆಂಡ್‌ಗೆ 4 ವಿಕೆಟ್ ಭರ್ಜರಿ ಜಯ
    July 4, 2026 | 0
  • Untitled design 2026 07 04T195056.710
    ಟೀಂ ಇಂಡಿಯಾಗೆ ವೈಭವ್ ಸೂರ್ಯವಂಶಿ ಎಂಟ್ರಿ: ಸಚಿನ್ ದಾಖಲೆ ಮುರಿದ ಯುವ ಆಟಗಾರ
    July 4, 2026 | 0
  • Web Photo Editor (92)
    ಫಿಫಾ ವಿಶ್ವಕಪ್ 16ರ ಸುತ್ತಿಗೆ ಲಿಯೋನೆಲ್ ಮೆಸ್ಸಿ ಪಡೆ ಲಗ್ಗೆ
    July 4, 2026 | 0
  • Modi
    ಇಂದು ಭಾರತ- ಇಂಗ್ಲೆಂಡ್‌ 2ನೇ ಟಿ20 ಪಂದ್ಯ: ವೈಭವ್​ಗೆ ಅವಕಾಶ ಸಿಗುತ್ತಾ?
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version