• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಚಿನ್ನದ ಬೇಟೆ: ಬಾಕ್ಸಿಂಗ್‌ನಲ್ಲಿ ಅಂಕುಶ್, ಕುಸ್ತಿಯಲ್ಲಿ ಸುಜೀತ್ ಕಲ್ಕಲ್’ ಗೆ ಚಿನ್ನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 2, 2026 - 5:56 pm
in Flash News, ಕ್ರೀಡೆ
0 0
0
Untitled design 2026 10 02T175602.073

RelatedPosts

44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ: ಚೀನಾ ಮಣಿಸಿ ಒಲಿಂಪಿಕ್ಸ್‌ಗೆ ಲಗ್ಗೆ ಇಟ್ಟ ಭಾರತ

ಬಾಲಿವುಡ್ ನಟಿಗೆ ಭೀಕರ ಅಪಘಾತ: ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ನಿಷೇಧಾಜ್ಞೆ ಜಾರಿ, 11 ಮೆಟ್ರೋ ನಿಲ್ದಾಣ ಬಂದ್

ಏಷ್ಯನ್​ ಗೇಮ್ಸ್​: ಬಾಕ್ಸಿಂಗ್​ನಲ್ಲಿ ಚಿನ್ನ ಗೆದ್ದ ಭಾರತ, ಲವ್ಲಿನಾ ಬೊರ್ಗೊಹೈನ್‌ಗೆ ಚಿನ್ನದ ಕಿರೀಟ

ADVERTISEMENT
ADVERTISEMENT

ನವದೆಹಲಿ: 2026ರ ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಚಿನ್ನದ ಪದಕಗಳು ಲಭಿಸಿದ್ದು, ಬಾಕ್ಸಿಂಗ್ ಮತ್ತು ಕುಸ್ತಿ ವಿಭಾಗಗಳಲ್ಲಿ ಭಾರತದ ಕ್ರೀಡಾಪಟುಗಳು ಅಮೋಘ ಸಾಧನೆ ಮೆರೆದಿದ್ದಾರೆ. ಹರಿಯಾಣದ 21 ವರ್ಷದ ಬಾಕ್ಸರ್ ಅಂಕುಶ್ ಪಂಘಾಲ್ ಅವರು ಪುರುಷರ ಬಾಕ್ಸಿಂಗ್ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾರೆ. ಅದೇ ರೀತಿ ಭಾರತದ ಕುಸ್ತಿಪಟು ಸುಜೀತ್ ಕಲ್ಕಲ್ ಅವರು ಪುರುಷರ 65 ಕೆ.ಜಿ. ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಅಂಕುಶ್ ಪಂಘಾಲ್ ಅವರ ಐತಿಹಾಸಿಕ ಸಾಧನೆ

ಶುಕ್ರವಾರ ನಡೆದ ಪುರುಷರ 80 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ದಕ್ಷಿಣ ಕೊರಿಯಾದ ಮಿನ್ಸಿಯಾಂಗ್ ಕಿಮ್ ಅವರನ್ನು ಎದುರಿಸಿದ ಅಂಕುಶ್, ಏಕಪಕ್ಷೀಯ ಹೋರಾಟದಲ್ಲಿ 5-0 ಅಂತರದಿಂದ ಗೆದ್ದು ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಮೊದಲ ಸುತ್ತಿನಲ್ಲಿ ಅಂಕುಶ್ 4-1 ಅಂತರದ ಮುನ್ನಡೆ ಸಾಧಿಸಿದರು. ನಂತರದ ಎರಡೂ ಸುತ್ತುಗಳಲ್ಲಿ ಕ್ರಮವಾಗಿ 5-0 ಮತ್ತು 4-1 ಅಂತರದ ಗೆಲುವು ದಾಖಲಿಸಿ ಫೈನಲ್‌ನಲ್ಲಿ ಪ್ರಾಬಲ್ಯ ಮೆರೆದರು.

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನ ಗೆದ್ದಿರುವುದು ಅಂಕುಶ್ ಅವರ ಮೊದಲ ಪ್ರಯತ್ನದಲ್ಲೇ ವಿಶೇಷ ಸಾಧನೆಯಾಗಿದೆ. ಇದಕ್ಕೂ ಮೊದಲು 2026ರ ಕಾಮನ್ವೆಲ್ತ್ ಗೇಮ್ಸ್‌‌ನಲ್ಲೂ ಅವರು ತಮ್ಮ ಚೊಚ್ಚಲ ಸ್ಪರ್ಧೆಯಲ್ಲೇ ಚಿನ್ನದ ಪದಕ ಗೆದ್ದಿದ್ದರು. ಈ ಮೂಲಕ ಅವರು ತಮ್ಮ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಪುರುಷರ ಬಾಕ್ಸಿಂಗ್‌ನಲ್ಲಿ ಭಾರತದ ಮೊದಲ ಚಿನ್ನ

ಅಂಕುಶ್ ಅವರ ಚಿನ್ನಕ್ಕೂ ಮುನ್ನ 2026ರ ಏಷ್ಯನ್ ಗೇಮ್ಸ್‌‌ನಲ್ಲಿ ಪುರುಷರ ಬಾಕ್ಸಿಂಗ್‌ನಲ್ಲಿ ಭಾರತ ಎರಡು ಕಂಚಿನ ಪದಕಗಳನ್ನು ಗೆದ್ದಿತ್ತು. ಅಂಕುಶ್ ಅವರ ಚಿನ್ನದೊಂದಿಗೆ ಭಾರತಕ್ಕೆ ಈ ಬಾರಿಯ ಬಾಕ್ಸಿಂಗ್‌ನಲ್ಲಿ ಮೂರನೇ ಚಿನ್ನದ ಪದಕ ಲಭಿಸಿದೆ. 

ಲವ್ಲಿನಾ ಮತ್ತು ಪರ್ವೀನ್‌ಗೂ ಚಿನ್ನ

ಮಹಿಳೆಯರ ಬಾಕ್ಸಿಂಗ್ನಲ್ಲಿ ಲವ್ಲಿನಾ ಬೊರ್ಗೊಹೈನ್ (75 ಕೆ.ಜಿ.) ಮತ್ತು ಪರ್ವೀನ್ ಹೂಡಾ (65 ಕೆ.ಜಿ.) ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ಏಷ್ಯನ್ ಗೇಮ್ಸ್ನಲ್ಲಿ ಮಹಿಳಾ ಬಾಕ್ಸಿಂಗ್ ಚಿನ್ನಕ್ಕಾಗಿ ಭಾರತ ಕಾಯುತ್ತಿದ್ದ 12 ವರ್ಷಗಳ ನಿರೀಕ್ಷೆ ಅಂತ್ಯಗೊಂಡಿದೆ.

ತಮ್ಮ 29ನೇ ಹುಟ್ಟುಹಬ್ಬದಂದೇ ರಿಂಗ್‌ಗೆ ಇಳಿದ ಲವ್ಲಿನಾ, ಚೀನಾದ ಝಿಯಿ ಬಾವೊ ಅವರನ್ನು 5-0 ಅಂತರದಿಂದ ಸೋಲಿಸಿ ಚಿನ್ನ ಗೆದ್ದರು. ಕಳೆದ ಆವೃತ್ತಿಯಲ್ಲಿ ಗೆದ್ದಿದ್ದ ಬೆಳ್ಳಿ ಪದಕವನ್ನು ಈ ಬಾರಿ ಚಿನ್ನಕ್ಕೆ ಪರಿವರ್ತಿಸಿದರು. ಇನ್ನು ಪರ್ವೀನ್ ಹೂಡಾ, ಪ್ಯಾರಿಸ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಚೈನೀಸ್ ತೈಪೆಯ ಚೆನ್ ನಿಯೆನ್-ಚಿನ್ ವಿರುದ್ಧ 3-2 ಅಂತರದ ರೋಚಕ ಗೆಲುವು ದಾಖಲಿಸಿ ಚಿನ್ನಕ್ಕೆ ಮುತ್ತಿಕ್ಕಿದರು.

ಮೇರಿ ಕೋಮ್ ಸಾಲಿಗೆ ಸೇರ್ಪಡೆ

ಈ ಸಾಧನೆಯೊಂದಿಗೆ ಲವ್ಲಿನಾ ಮತ್ತು ಪರ್ವೀನ್, ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಭಾರತದ ಖ್ಯಾತ ಮಹಿಳಾ ಬಾಕ್ಸರ್ ಎಂ.ಸಿ. ಮೇರಿ ಕೋಮ್ ಅವರ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. 2014ರ ಇಂಚಿಯಾನ್ ಏಷ್ಯನ್ ಗೇಮ್ಸ್‌ನಲ್ಲಿ ಮೇರಿ ಕೋಮ್ 51 ಕೆ.ಜಿ. ಫ್ಲೈವೇಟ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದರು.

ಲವ್ಲಿನಾ ಅವರ ಪ್ರತಿಕ್ರಿಯೆ

ಗೆಲುವಿನ ಬಳಿಕ ಮಾತನಾಡಿದ ಲವ್ಲಿನಾ, ತಮ್ಮ ಹುಟ್ಟುಹಬ್ಬದಂದೇ ಚಿನ್ನ ಗೆದ್ದಿರುವುದು ವಿಶೇಷ ಸಂತಸ ನೀಡಿದೆ ಎಂದು ಹೇಳಿದ್ದಾರೆ. “ಇಂದು ನನ್ನ ಹುಟ್ಟುಹಬ್ಬ. ಇದು ತುಂಬಾ ವಿಶೇಷ ದಿನ. ನನ್ನ ಹುಟ್ಟುಹಬ್ಬಕ್ಕೆ ಚಿನ್ನದ ಪದಕವನ್ನು ಉಡುಗೊರೆಯಾಗಿ ನೀಡಬೇಕು ಎಂದುಕೊಂಡಿದ್ದೆ. ನಾನು ಸೋಲುತ್ತೇನೆ ಎಂಬ ಯೋಚನೆ ಒಂದು ಕ್ಷಣವೂ ಬರಲಿಲ್ಲ. ನನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸಿದೆ,” ಎಂದು ಲವ್ಲಿನಾ ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 02T183523.932

44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ: ಚೀನಾ ಮಣಿಸಿ ಒಲಿಂಪಿಕ್ಸ್‌ಗೆ ಲಗ್ಗೆ ಇಟ್ಟ ಭಾರತ

by ಶಾಲಿನಿ ಕೆ. ಡಿ
October 2, 2026 - 6:36 pm
0

Untitled design 2026 10 02T181802.371

ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ

by ಶಾಲಿನಿ ಕೆ. ಡಿ
October 2, 2026 - 6:18 pm
0

Untitled design 2026 10 02T175602.073

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಚಿನ್ನದ ಬೇಟೆ: ಬಾಕ್ಸಿಂಗ್‌ನಲ್ಲಿ ಅಂಕುಶ್, ಕುಸ್ತಿಯಲ್ಲಿ ಸುಜೀತ್ ಕಲ್ಕಲ್’ ಗೆ ಚಿನ್ನ

by ಶಾಲಿನಿ ಕೆ. ಡಿ
October 2, 2026 - 5:56 pm
0

Untitled design 2026 10 02T173900.180

‘ರೆಸಾರ್ಟ್’ ಸೀರೀಸ್ ರೆಕಾರ್ಡ್..ದ್ವಾರಕೀಶ್ ಮಗ ರಾಕ್ಸ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 2, 2026 - 5:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T183523.932
    44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ: ಚೀನಾ ಮಣಿಸಿ ಒಲಿಂಪಿಕ್ಸ್‌ಗೆ ಲಗ್ಗೆ ಇಟ್ಟ ಭಾರತ
    October 2, 2026 | 0
  • ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್
    ಬಾಲಿವುಡ್ ನಟಿಗೆ ಭೀಕರ ಅಪಘಾತ: ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್
    October 2, 2026 | 0
  • Untitled design 2026 10 02T153442.086
    ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ನಿಷೇಧಾಜ್ಞೆ ಜಾರಿ, 11 ಮೆಟ್ರೋ ನಿಲ್ದಾಣ ಬಂದ್
    October 2, 2026 | 0
  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version