• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಏಷ್ಯನ್ ಗೇಮ್ಸ್ 2026: 2ನೇ ದಿನ ಭಾರತಕ್ಕೆ ಪದಕದ ಬೇಟೆ; ಇಂದು ನಡೆಯಲಿದೆ ಹಲವು ಸ್ಪರ್ಧೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 21, 2026 - 7:35 am
in ಕ್ರೀಡೆ
0 0
0
ಪಟ್ಟೆ ತಲೆ ಹೆಬ್ಬಾತು ಪ್ರಕರಣ (39)

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 20ನೇ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ತನ್ನ ಪದಕ ಬೇಟೆಯನ್ನು ಮುಂದುವರಿಸಲು ಸಜ್ಜಾಗಿದೆ. ಮೊದಲ ದಿನವೇ ಶೂಟಿಂಗ್‌ನಲ್ಲಿ ಎರಡು ಬೆಳ್ಳಿ ಪದಕ ಗೆದ್ದು ಖಾತೆ ತೆರೆದಿರುವ ಭಾರತ, ಇದೀಗ ಸೆಪ್ಟೆಂಬರ್ 21ರಂದು ನಡೆಯಲಿರುವ ಎರಡನೇ ದಿನದ ಸ್ಪರ್ಧೆಗಳಲ್ಲಿ ಮತ್ತಷ್ಟು ಪದಕಗಳನ್ನು ಗೆಲ್ಲುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ. ಶೂಟಿಂಗ್ ಜೊತೆಗೆ ಮಿಶ್ರ ಮಾರ್ಷಲ್ ಆರ್ಟ್ಸ್, ಟೇಬಲ್ ಟೆನಿಸ್, ಕಬಡ್ಡಿ, ಹಾಕಿ, ಬ್ಯಾಡ್ಮಿಂಟನ್, ಈಜು, ವುಶು ಮತ್ತು ಬಾಕ್ಸಿಂಗ್‌ನಲ್ಲೂ ಭಾರತೀಯ ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ.

ಎರಡನೇ ದಿನದ ಪ್ರಮುಖ ಆಕರ್ಷಣೆ ಶೂಟಿಂಗ್ ಆಗಿದೆ. ಪುರುಷರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಹಿಮಾಂಶು ಧಿಲ್ಲೋನ್, ಪಾರ್ಥ್ ಮಾನೆ ಮತ್ತು ರುದ್ರಾಕ್ಷ ಪಾಟೀಲ್ ಭಾರತದ ಪರ ಕಣಕ್ಕಿಳಿಯಲಿದ್ದಾರೆ. ಅರ್ಹತಾ ಸುತ್ತಿನ ಬಳಿಕ ಫೈನಲ್‌ಗೆ ಅವಕಾಶ ದೊರೆತರೆ ಬೆಳಗ್ಗೆ 9 ಗಂಟೆಗೆ ಪದಕಕ್ಕಾಗಿ ಹೋರಾಟ ನಡೆಯಲಿದೆ. ಸ್ಕೀಟ್ ಸ್ಪರ್ಧೆಯಲ್ಲೂ ಭಾರತದ ಶೂಟರ್‌ಗಳು ಪದಕದ ನಿರೀಕ್ಷೆ ಮೂಡಿಸಿದ್ದಾರೆ. ಪುರುಷರ ವಿಭಾಗದಲ್ಲಿ ಮೈರಾಜ್ ಖಾನ್, ಅನಂತಜೀತ್ ಸಿಂಗ್ ನರುಕಾ ಹಾಗೂ ಭಾವತೇಗ್ ಸಿಂಗ್ ಗಿಲ್ ಸ್ಪರ್ಧಿಸಲಿದ್ದಾರೆ. ಮಹಿಳೆಯರ ಸ್ಕೀಟ್‌ನಲ್ಲಿ ಪರಿನಾಜ್ ಧಲಿವಾಲ್, ರೈಜಾ ಧಿಲ್ಲೋನ್ ಮತ್ತು ಮಹೇಶ್ವರಿ ಚೌಹಾಣ್ ಕಣಕ್ಕಿಳಿಯಲಿದ್ದಾರೆ.

RelatedPosts

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಫೈನಲ್‌ಗೆ ಲಗ್ಗೆ: ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ

ಸ್ಮೃತಿ ಮಂಧಾನ ವಿಶ್ವ ದಾಖಲೆ: ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್

ADVERTISEMENT
ADVERTISEMENT

ಮಿಶ್ರ ಮಾರ್ಷಲ್ ಆರ್ಟ್ಸ್‌ನಲ್ಲಿ ಸುಚಿಕಾ ತರಿಯಾಲ್ ಮಹಿಳೆಯರ 60 ಕೆಜಿ ವಿಭಾಗದ ಸೆಮಿಫೈನಲ್‌ನಲ್ಲಿ ಸಿಂಗಾಪುರದ ಟಿಯೊ ಹುಯಿ ಹೂನ್ ಅವರನ್ನು ಎದುರಿಸಲಿದ್ದಾರೆ. ಕ್ವಾರ್ಟರ್ ಫೈನಲ್‌ನಲ್ಲಿ ಗೆದ್ದು ಪದಕ ಖಚಿತಪಡಿಸಿಕೊಂಡಿರುವ ಸುಚಿಕಾ, ಇದೀಗ ಫೈನಲ್ ಪ್ರವೇಶಿಸುವ ಗುರಿ ಹೊಂದಿದ್ದಾರೆ.

ಟೇಬಲ್ ಟೆನಿಸ್‌ನಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿ ಕ್ರೀಡಾಭಿಮಾನಿಗಳ ಗಮನ ಸೆಳೆಯಲಿದೆ. ಬೆಳಗ್ಗೆ ಮಹಿಳಾ ತಂಡಗಳು ಗ್ರೂಪ್ ಎಫ್‌ನಲ್ಲಿ ಪಾಕಿಸ್ತಾನವನ್ನು ಎದುರಿಸಿದರೆ, ಮಧ್ಯಾಹ್ನ ಪುರುಷರ ತಂಡಗಳು ಇದೇ ಗುಂಪಿನಲ್ಲಿ ಪಾಕಿಸ್ತಾನದ ವಿರುದ್ಧ ಸೆಣಸಲಿವೆ.

ಕಬಡ್ಡಿಯಲ್ಲಿ ಭಾರತ ಪುರುಷರ ತಂಡ ಜಪಾನ್ ವಿರುದ್ಧ ಬೆಳಗ್ಗೆ ಪಂದ್ಯ ಆಡಲಿದ್ದು, ಮಹಿಳಾ ತಂಡ ಸಂಜೆ ಬಾಂಗ್ಲಾದೇಶವನ್ನು ಎದುರಿಸಲಿದೆ. ಹಾಕಿಯಲ್ಲಿ ಭಾರತದ ಮಹಿಳಾ ತಂಡ ಇಂಡೋನೇಷ್ಯಾ ವಿರುದ್ಧ ಕಣಕ್ಕಿಳಿಯಲಿದೆ. ಬ್ಯಾಡ್ಮಿಂಟನ್‌ನಲ್ಲಿ ಪುರುಷರ ತಂಡ ಬಾಂಗ್ಲಾದೇಶದ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ.

ಇದರ ಜೊತೆಗೆ ಈಜಿನಲ್ಲಿ ರಿಷಬ್ ದಾಸ್, ಶ್ರೀಹರಿ ನಟರಾಜ್, ಮಣಿ ಆಕಾಶ್, ಗೀತೇಶ್ ಶಾ ಮತ್ತು ಧನುಷ್ ಸುರೇಶ್ ವಿವಿಧ ವಿಭಾಗಗಳ ಹೀಟ್ಸ್‌ನಲ್ಲಿ ಸ್ಪರ್ಧಿಸಲಿದ್ದಾರೆ. ವುಶುವಿನಲ್ಲಿ ನೈಮನ್ ವಾಂಗ್ಸು ಫೈನಲ್‌ನಲ್ಲಿ ಪದಕದ ನಿರೀಕ್ಷೆ ಮೂಡಿಸಿದ್ದು, ಬಾಕ್ಸಿಂಗ್‌ನಲ್ಲಿ ಸುಮಿತ್ ಪುರುಷರ 70 ಕೆಜಿ ವಿಭಾಗದ 32ರ ಸುತ್ತಿನಲ್ಲಿ ಸ್ಪರ್ಧಿಸಲಿದ್ದಾರೆ. ಸೆಪಕ್ ಟಕ್ರಾದಲ್ಲಿ ಭಾರತ ಜಪಾನ್ ವಿರುದ್ಧ ಸೆಣಸಲಿದೆ.

ಹೀಗಾಗಿ ಏಷ್ಯನ್ ಗೇಮ್ಸ್‌ನ ಎರಡನೇ ದಿನ ಭಾರತಕ್ಕೆ ಹಲವು ಪ್ರಮುಖ ಸ್ಪರ್ಧೆಗಳು ಎದುರಾಗಿದ್ದು, ಶೂಟಿಂಗ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಪದಕಗಳ ಸಂಖ್ಯೆ ಹೆಚ್ಚಿಸುವ ನಿರೀಕ್ಷೆ ಅಭಿಮಾನಿಗಳಲ್ಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (45)

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಶೃಂಗೇರಿ ಪಟ್ಟಣ ಸಂಪೂರ್ಣ ಬಂದ್

by ದಿಶಾ ಕೆ. ಎಸ್.
September 21, 2026 - 9:45 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (44)

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡಗೆ ಹೊಸ ಬ್ಯಾರಕ್: ಇಂದು ಜಾಮೀನು ಅರ್ಜಿ ವಿಚಾರಣೆ

by ದಿಶಾ ಕೆ. ಎಸ್.
September 21, 2026 - 8:59 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (43)

ಬೆಂಗಳೂರಲ್ಲಿ ಒಂದೇ ವಾರದಲ್ಲಿ 4 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ!

by ದಿಶಾ ಕೆ. ಎಸ್.
September 21, 2026 - 8:38 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (42)

‘ಮೈಸಾ’ ಟೀಸರ್ ರಿಲೀಸ್: ರಗಡ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ

by ದಿಶಾ ಕೆ. ಎಸ್.
September 21, 2026 - 8:24 am
0

ಸಂಬಂಧಿಸಿದ ಪೋಸ್ಟ್‌ಗಳು

  • ಶೃಂಗೇರಿ (1)
    ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?
    September 20, 2026 | 0
  • Untitled design 2026 09 20T212335.708
    ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!
    September 20, 2026 | 0
  • WhatsApp Image 2026 09 20 at 7.20.01 AM
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಫೈನಲ್‌ಗೆ ಲಗ್ಗೆ: ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ
    September 20, 2026 | 0
  • ಡೈವರ್ಟ್ (12)
    ಸ್ಮೃತಿ ಮಂಧಾನ ವಿಶ್ವ ದಾಖಲೆ: ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್
    September 20, 2026 | 0
  • ಡೈವರ್ಟ್ (7)
    ಏಷ್ಯನ್ ಗೇಮ್ಸ್ 2026: ಮೊದಲ ದಿನವೇ ಭಾರತಕ್ಕೆ ಬೆಳ್ಳಿ ಪದಕ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version