• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಫೈನಲ್‌ಗೆ ಲಗ್ಗೆ: ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 20, 2026 - 1:57 pm
in ಕ್ರೀಡೆ
0 0
0
WhatsApp Image 2026 09 20 at 7.20.01 AM

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡ ಫೈನಲ್‌ಗೆ ಲಗ್ಗೆ ಇಟ್ಟಿದೆ. ನಿಶ್ಶಿನ್‌ನ ಕೊರೊಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಟೀಮ್ ಇಂಡಿಯಾ 114 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ಚಿನ್ನದ ಪದಕದ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದ್ದು, ಸೆಪ್ಟೆಂಬರ್ 22ರಂದು ಶ್ರೀಲಂಕಾ ವಿರುದ್ಧ ಫೈನಲ್‌ನಲ್ಲಿ ಸೆಣಸಲಿದೆ.

ಟಾಸ್ ಗೆದ್ದ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ನಾಯಕಿಯ ನಿರ್ಧಾರಕ್ಕೆ ತಕ್ಕಂತೆ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಬಾಂಗ್ಲಾದೇಶದ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಕೇವಲ 49 ಎಸೆತಗಳಲ್ಲಿ 9 ಸಿಕ್ಸರ್ ಹಾಗೂ 3 ಬೌಂಡರಿಗಳ ನೆರವಿನಿಂದ ಶಫಾಲಿ ಶತಕ ಸಿಡಿಸಿದರು. ಇದು ಏಷ್ಯನ್ ಗೇಮ್ಸ್ ಕ್ರಿಕೆಟ್ ಇತಿಹಾಸದಲ್ಲೇ ದಾಖಲಾದ ಮೊದಲ ಶತಕವಾಗಿದೆ.

RelatedPosts

ಸ್ಮೃತಿ ಮಂಧಾನ ವಿಶ್ವ ದಾಖಲೆ: ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್

ಏಷ್ಯನ್ ಗೇಮ್ಸ್ 2026: ಮೊದಲ ದಿನವೇ ಭಾರತಕ್ಕೆ ಬೆಳ್ಳಿ ಪದಕ

ಏಷ್ಯನ್ ಗೇಮ್ಸ್ 2026ಕ್ಕೆ ಅದ್ಧೂರಿ ಚಾಲನೆ: ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಶುಭಾಶಯ

ಏಷ್ಯನ್ ಗೇಮ್ಸ್ ಸೆಮಿಫೈನಲ್: ಬಾಂಗ್ಲಾದೇಶ ವಿರುದ್ಧ ಕಣಕ್ಕಿಳಿಯಲಿದೆ ಭಾರತ ಮಹಿಳಾ ಪಡೆ

ADVERTISEMENT
ADVERTISEMENT

ಶಫಾಲಿಗೆ ಉತ್ತಮ ಸಾಥ್ ನೀಡಿದ ಸ್ಮೃತಿ ಮಂಧಾನ 19 ಎಸೆತಗಳಲ್ಲಿ 37 ರನ್ ಗಳಿಸಿದರು. ಈ ಪಂದ್ಯದಲ್ಲೇ ಮಂಧಾನ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ಐತಿಹಾಸಿಕ ದಾಖಲೆ ನಿರ್ಮಿಸಿದರು. ಬಳಿಕ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೂಡ 40 ರನ್‌ಗಳ ಉಪಯುಕ್ತ ಕೊಡುಗೆ ನೀಡಿದರು. ಪರಿಣಾಮ ಭಾರತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 195 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು.

196 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಬಾಂಗ್ಲಾದೇಶಕ್ಕೆ ಭಾರತದ ಬೌಲರ್‌ಗಳು ಆರಂಭದಿಂದಲೇ ಆಘಾತ ನೀಡಿದರು. ನಂದಿನಿ ಶರ್ಮಾ ಮೊದಲ ಹೊಡೆತ ನೀಡಿದ ಬಳಿಕ ಕ್ರಾಂತಿ ಗೌಡ್ ಹಾಗೂ ಎನ್. ಶ್ರೀಚರಣಿ ಬೌಲಿಂಗ್‌ನಲ್ಲಿ ಒತ್ತಡ ಹೆಚ್ಚಿಸಿದರು. ಪರಿಣಾಮ ಬಾಂಗ್ಲಾದೇಶದ ಬ್ಯಾಟಿಂಗ್ ಕ್ರಮಾಂಕ ನಿರಂತರವಾಗಿ ಕುಸಿಯಿತು.

ಬಾಂಗ್ಲಾದೇಶ ತಂಡದ ಪರ ದಿಲಾರಾ ಅಕ್ತರ್ 27 ರನ್ ಗಳಿಸಿ ಹೋರಾಟ ನಡೆಸಿದರೂ, ಭಾರತದ ಬೌಲರ್‌ಗಳ ಸಂಘಟಿತ ದಾಳಿಯ ಮುಂದೆ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಬಾಂಗ್ಲಾದೇಶ 15.4 ಓವರ್‌ಗಳಲ್ಲಿ 81 ರನ್‌ಗಳಿಗೆ ಆಲೌಟ್ ಆಯಿತು.

ಈ ಮೂಲಕ ಭಾರತ 114 ರನ್‌ಗಳ ಭರ್ಜರಿ ಗೆಲುವು ದಾಖಲಿಸಿ ಫೈನಲ್‌ಗೆ ಪ್ರವೇಶಿಸಿದೆ. ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕಕ್ಕಾಗಿ ಭಾರತ ಇದೀಗ ಶ್ರೀಲಂಕಾವನ್ನು ಎದುರಿಸಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 20T161044.260

ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ

by ಶಾಲಿನಿ ಕೆ. ಡಿ
September 20, 2026 - 4:12 pm
0

Untitled design 2026 09 20T154728.281

ರಷ್ಯಾ ಮೇಲೆ ಉಕ್ರೇನ್‌ ಮೆಗಾ ಡ್ರೋನ್ ದಾಳಿ

by ಶಾಲಿನಿ ಕೆ. ಡಿ
September 20, 2026 - 3:50 pm
0

Untitled design 2026 09 20T140953.598

ವೆಟ್ಟುವಮ್ ಸಿನಿಮಾದ ಕನ್ನಡ ವರ್ಷನ್​ಗೆ ಧ್ವನಿ ನೀಡಿದ ಕಿಚ್ಚ ಸುದೀಪ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 2:20 pm
0

WhatsApp Image 2026 09 20 at 7.20.01 AM

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಫೈನಲ್‌ಗೆ ಲಗ್ಗೆ: ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ

by ದಿಶಾ ಕೆ. ಎಸ್.
September 20, 2026 - 1:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್ (12)
    ಸ್ಮೃತಿ ಮಂಧಾನ ವಿಶ್ವ ದಾಖಲೆ: ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್
    September 20, 2026 | 0
  • ಡೈವರ್ಟ್ (7)
    ಏಷ್ಯನ್ ಗೇಮ್ಸ್ 2026: ಮೊದಲ ದಿನವೇ ಭಾರತಕ್ಕೆ ಬೆಳ್ಳಿ ಪದಕ
    September 20, 2026 | 0
  • ಡೈವರ್ಟ್ (3)
    ಏಷ್ಯನ್ ಗೇಮ್ಸ್ 2026ಕ್ಕೆ ಅದ್ಧೂರಿ ಚಾಲನೆ: ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಶುಭಾಶಯ
    September 20, 2026 | 0
  • ಡೈವರ್ಟ್ (2)
    ಏಷ್ಯನ್ ಗೇಮ್ಸ್ ಸೆಮಿಫೈನಲ್: ಬಾಂಗ್ಲಾದೇಶ ವಿರುದ್ಧ ಕಣಕ್ಕಿಳಿಯಲಿದೆ ಭಾರತ ಮಹಿಳಾ ಪಡೆ
    September 20, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)
    ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version