• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಒಂದೇ ದಿನ 4 ಪದಕಗಳ ಬೇಟೆ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 28, 2026 - 6:55 pm
in ಕ್ರೀಡೆ
0 0
0
Your paragraph text (35)

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಪದಕ ಬೇಟೆ ಮುಂದುವರಿಸಿದ್ದಾರೆ. ಸೆಪ್ಟೆಂಬರ್ 28ರಂದು ಭಾರತಕ್ಕೆ ಶೂಟಿಂಗ್‌ನಲ್ಲಿ ಇಶಾ ಸಿಂಗ್ ಬೆಳ್ಳಿ ಹಾಗೂ ಕುರಾಶ್‌ನಲ್ಲಿ ಪಿಂಕಿ ಬಲ್ಹಾರ ಕಂಚಿನ ಪದಕ ತಂದುಕೊಟ್ಟಿದ್ದಾರೆ. ಈ ಎರಡು ಪದಕಗಳೊಂದಿಗೆ ಭಾರತದ ಒಟ್ಟು ಪದಕಗಳ ಸಂಖ್ಯೆ 39ಕ್ಕೆ ಏರಿದ್ದು, 4 ಚಿನ್ನ, 17 ಬೆಳ್ಳಿ ಹಾಗೂ 18 ಕಂಚಿನ ಪದಕಗಳನ್ನು ಭಾರತ ಹೊಂದಿದೆ. ಪದಕ ಪಟ್ಟಿಯಲ್ಲಿ ಭಾರತ 12ನೇ ಸ್ಥಾನದಲ್ಲಿದೆ.

ಮಹಿಳೆಯರ 78 ಕೆಜಿ ಕುರಾಶ್ ವಿಭಾಗದಲ್ಲಿ ಭಾರತದ ಪಿಂಕಿ ಬಲ್ಹಾರ ಕಂಚಿನ ಪದಕ ಗೆದ್ದಿದ್ದಾರೆ. ಸೆಮಿಫೈನಲ್‌ನಲ್ಲಿ ದಕ್ಷಿಣ ಕೊರಿಯಾದ ಮೋ ಸುಮಿನ್ ವಿರುದ್ಧ 0-5 ಅಂತರದಲ್ಲಿ ಸೋತ ಹಿನ್ನೆಲೆಯಲ್ಲಿ ಪಿಂಕಿ ಕಂಚಿಗೆ ತೃಪ್ತಿಪಡಬೇಕಾಯಿತು. ಈ ಮೂಲಕ ಏಷ್ಯನ್ ಗೇಮ್ಸ್‌ನಲ್ಲಿ ಪಿಂಕಿ ಅವರ ಎರಡನೇ ಪದಕ ಇದಾಗಿದೆ.

RelatedPosts

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಇಶಾ ಸಿಂಗ್‌ಗೆ ಬೆಳ್ಳಿ ಪದಕ!

ಮಳೆಯಿಂದ ಪಂದ್ಯ ರದ್ದು: ಸೆಮಿಫೈನಲ್‌ಗೆ ಟೀಂ ಇಂಡಿಯಾ

‘ಇದೇ ನನ್ನ ಕೊನೆಯ ವಿಶ್ವಕಪ್’: ನಿವೃತ್ತಿ ಬಗ್ಗೆ ಸುಳಿವು ಕೊಟ್ಟ ವಿರಾಟ್ ಕೊಹ್ಲಿ

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 4ನೇ ಚಿನ್ನದ ಪದಕ; ಪುರುಷರ ಕಬಡ್ಡಿ ತಂಡಕ್ಕೆ ಭರ್ಜರಿ ಜಯ

ADVERTISEMENT
ADVERTISEMENT

2018ರ ಜಕಾರ್ತಾ ಏಷ್ಯನ್ ಗೇಮ್ಸ್‌ನಲ್ಲಿ ಕುರಾಶ್ ಕ್ರೀಡೆ ಮೊದಲ ಬಾರಿಗೆ ಸೇರ್ಪಡೆಯಾದಾಗ ಪಿಂಕಿ ಮಹಿಳೆಯರ 52 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಈ ಬಾರಿ ಕ್ವಾರ್ಟರ್ ಫೈನಲ್‌ನಲ್ಲಿ ದಕ್ಷಿಣ ಕೊರಿಯಾದ ಲಿಮ್ ಗರಮ್ ಅವರನ್ನು 3-0 ಅಂತರದಿಂದ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ್ದರು.

ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಇಶಾ ಸಿಂಗ್ ಬೆಳ್ಳಿ ಪದಕ ಗೆದ್ದಿದ್ದಾರೆ. ಫೈನಲ್‌ನಲ್ಲಿ ಚೀನಾದ ಶೂಟರ್ ಕ್ಸಿಯಾವೊ ಜಿಯಾರುಕ್ಸುವಾನ್ ವಿರುದ್ಧ ತೀವ್ರ ಪೈಪೋಟಿ ನಡೆಸಿದ ಇಶಾ, ಹಲವು ಶೂಟ್‌ಆಫ್‌ಗಳ ಬಳಿಕ ಚಿನ್ನದ ಹೋರಾಟಕ್ಕೆ ತಲುಪಿದರು. ಅಂತಿಮ ಟೈಬ್ರೇಕರ್‌ನಲ್ಲಿ ಚೀನಾದ ಶೂಟರ್ ಮೇಲುಗೈ ಸಾಧಿಸಿದ ಪರಿಣಾಮ ಇಶಾ ಬೆಳ್ಳಿಗೆ ತೃಪ್ತಿಪಡಬೇಕಾಯಿತು.

ಇಶಾ ಸಿಂಗ್ ಈ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ 580 ಅಂಕ ಹಾಗೂ 22 ಎಕ್ಸ್‌ಗಳೊಂದಿಗೆ ಎಂಟನೇ ಸ್ಥಾನ ಪಡೆದು ಫೈನಲ್ ಪ್ರವೇಶಿಸಿದ್ದರು. ನಂತರದ ಫೈನಲ್‌ನಲ್ಲಿ ಒತ್ತಡದ ನಡುವೆಯೂ ಉತ್ತಮ ಪ್ರದರ್ಶನ ನೀಡಿ ಪದಕ ಗೆದ್ದರು.

ಅಥ್ಲೆಟಿಕ್ಸ್‌ನ ಮಹಿಳೆಯರ 400 ಮೀಟರ್ ಹರ್ಡಲ್ಸ್‌ನಲ್ಲಿ ಭಾರತದ ವಿಥ್ಯಾ ರಾಮರಾಜ್ ಕಂಚಿನ ಪದಕ ಗೆದ್ದಿದ್ದಾರೆ.  54.75 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಹೊಸ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ನಾಲ್ಕು ದಶಕಗಳ ಹಿಂದಿನ ಪಿ.ಟಿ. ಉಷಾ ಅವರ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ.

ಬಾಕ್ಸಿಂಗ್‌ನಲ್ಲಿ ಒಲಿಂಪಿಕ್ ಕಂಚಿನ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್ ಕೂಡ ಭಾರತಕ್ಕೆ ಮತ್ತೊಂದು ಪದಕ ಖಚಿತಪಡಿಸಿದ್ದಾರೆ. ಮಹಿಳೆಯರ 75 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್‌ನಲ್ಲಿ ದಕ್ಷಿಣ ಕೊರಿಯಾದ ಸಿಯೊಂಗ್ ಸುಯೆಯಾನ್ ಅವರನ್ನು 5-0 ಅಂತರದಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಸೆಮಿಫೈನಲ್‌ಗೆ ತಲುಪಿರುವುದರಿಂದ ಲೊವ್ಲಿನಾ ಕನಿಷ್ಠ ಕಂಚಿನ ಪದಕ ಖಚಿತಪಡಿಸಿಕೊಂಡಿದ್ದಾರೆ.

ಶೂಟಿಂಗ್, ಕುರಾಶ್, ಅಥ್ಲೆಟಿಕ್ಸ್ ಮತ್ತು ಬಾಕ್ಸಿಂಗ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಭಾರತದ ಕ್ರೀಡಾಪಟುಗಳು ಪದಕ ಗೆಲ್ಲುವ ಮೂಲಕ ಏಷ್ಯನ್ ಗೇಮ್ಸ್‌ನಲ್ಲಿ ದೇಶದ ಪದಕ ಬೇಟೆಯನ್ನು ಮುಂದುವರಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (35)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಒಂದೇ ದಿನ 4 ಪದಕಗಳ ಬೇಟೆ!

by ದಿಶಾ ಕೆ. ಎಸ್.
September 28, 2026 - 6:55 pm
0

Your paragraph text (34)

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 28, 2026 - 5:53 pm
0

Your paragraph text (31)

ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ

by ದಿಶಾ ಕೆ. ಎಸ್.
September 28, 2026 - 5:22 pm
0

Your paragraph text (30)

ನೇಪಾಳದಲ್ಲಿ ಮಳೆಯ ಆರ್ಭಟ; ಪ್ರವಾಹ-ಭೂಕುಸಿತಕ್ಕೆ 21 ಮಂದಿ ಬಲಿ!

by ದಿಶಾ ಕೆ. ಎಸ್.
September 28, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (25)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಇಶಾ ಸಿಂಗ್‌ಗೆ ಬೆಳ್ಳಿ ಪದಕ!
    September 28, 2026 | 0
  • Your paragraph text (17)
    ಮಳೆಯಿಂದ ಪಂದ್ಯ ರದ್ದು: ಸೆಮಿಫೈನಲ್‌ಗೆ ಟೀಂ ಇಂಡಿಯಾ
    September 28, 2026 | 0
  • Your paragraph text (51)
    ‘ಇದೇ ನನ್ನ ಕೊನೆಯ ವಿಶ್ವಕಪ್’: ನಿವೃತ್ತಿ ಬಗ್ಗೆ ಸುಳಿವು ಕೊಟ್ಟ ವಿರಾಟ್ ಕೊಹ್ಲಿ
    September 26, 2026 | 0
  • Your paragraph text (44)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 4ನೇ ಚಿನ್ನದ ಪದಕ; ಪುರುಷರ ಕಬಡ್ಡಿ ತಂಡಕ್ಕೆ ಭರ್ಜರಿ ಜಯ
    September 26, 2026 | 0
  • Untitled design 2026 09 26T115722.332
    ಇರಾನ್ ಮಣಿಸಿ ಚಿನ್ನ ಗೆದ್ದ ಮಹಿಳಾ ಕಬಡ್ಡಿ ತಂಡ: ಭಾರತಕ್ಕೆ ಮತ್ತೊಂದು ಚಿನ್ನದ ಪದಕ
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version