• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 21, 2026 - 2:41 pm
in ಕ್ರೀಡೆ
0 0
0
ಪಟ್ಟೆ ತಲೆ ಹೆಬ್ಬಾತು ಪ್ರಕರಣ (61)

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಮಂಗಳವಾರ, ಸೆಪ್ಟೆಂಬರ್ 22ರಂದು ಭಾರತ ಮತ್ತು ಶ್ರೀಲಂಕಾ ತಂಡಗಳು ಚಿನ್ನದ ಪದಕಕ್ಕಾಗಿ ಮುಖಾಮುಖಿಯಾಗಲಿವೆ. ಜಪಾನ್‌ನ ನಿಶ್ಶಿನ್‌ನಲ್ಲಿರುವ ಕೊರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಭಾರತೀಯ ಕಾಲಮಾನ ಬೆಳಗ್ಗೆ 10:30ಕ್ಕೆ ಪಂದ್ಯ ಆರಂಭವಾಗಲಿದೆ. ಉಭಯ ತಂಡಗಳು ಫೈನಲ್ ತಲುಪಿರುವುದರಿಂದ ಕನಿಷ್ಠ ಬೆಳ್ಳಿ ಪದಕ ಖಚಿತವಾಗಿದೆ.

ಭರ್ಜರಿ ಫಾರ್ಮ್‌ನಲ್ಲಿ ಟೀಂ ಇಂಡಿಯಾ

ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶ ವಿರುದ್ಧ 114 ರನ್‌ಗಳ ಭರ್ಜರಿ ಗೆಲುವು ದಾಖಲಿಸಿ ಫೈನಲ್‌ಗೆ ಪ್ರವೇಶಿಸಿದೆ. ಈ ಪಂದ್ಯದಲ್ಲಿ ಭಾರತ 195 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದರೆ, ಬಾಂಗ್ಲಾದೇಶ 81 ರನ್‌ಗಳಿಗೆ ಆಲೌಟ್ ಆಯಿತು.

RelatedPosts

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ

ಏಷ್ಯನ್ ಗೇಮ್ಸ್ 2026: 2ನೇ ದಿನ ಭಾರತಕ್ಕೆ ಪದಕದ ಬೇಟೆ; ಇಂದು ನಡೆಯಲಿದೆ ಹಲವು ಸ್ಪರ್ಧೆ

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

ADVERTISEMENT
ADVERTISEMENT

ಭಾರತದ ಗೆಲುವಿನಲ್ಲಿ ಶಫಾಲಿ ವರ್ಮಾ ಪ್ರಮುಖ ಪಾತ್ರ ವಹಿಸಿದರು. ಕೇವಲ 49 ಎಸೆತಗಳಲ್ಲಿ ಶತಕ ಸಿಡಿಸಿದ ಅವರು ಭಾರತದ ಬ್ಯಾಟಿಂಗ್ ವಿಭಾಗಕ್ಕೆ ಮತ್ತಷ್ಟು ಬಲ ತುಂಬಿದ್ದಾರೆ. ಸ್ಮೃತಿ ಮಂಧಾನ ಮತ್ತು ಹರ್ಮನ್‌ಪ್ರೀತ್ ಕೌರ್ ಕೂಡ ಉಪಯುಕ್ತ ಕೊಡುಗೆ ನೀಡಿದ್ದಾರೆ. ಬೌಲಿಂಗ್‌ನಲ್ಲಿ ನಂದಿನಿ ಶರ್ಮಾ ಹಾಗೂ ದೀಪ್ತಿ ಶರ್ಮಾ ತಲಾ ಮೂರು ವಿಕೆಟ್ ಪಡೆದು ಬಾಂಗ್ಲಾದೇಶದ ಬ್ಯಾಟಿಂಗ್ ಬೆನ್ನೆಲುಬು ಮುರಿದಿದ್ದರು.

ಇತ್ತ ಶ್ರೀಲಂಕಾ ತಂಡ ಪಾಕಿಸ್ತಾನ ವಿರುದ್ಧ ಎಂಟು ವಿಕೆಟ್‌ಗಳ ಗೆಲುವು ಸಾಧಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ನಾಯಕಿ ಚಾಮರಿ ಅಥಾಪತ್ತು 83 ರನ್‌ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಚಾಮರಿ ಜೊತೆಗೆ ಹರ್ಷಿತಾ ಸಮರವಿಕ್ರಮ, ಅನುಷ್ಕಾ ಸಂಜೀವನಿ ಸೇರಿದಂತೆ ಶ್ರೀಲಂಕಾದ ಬ್ಯಾಟರ್‌ಗಳು ಭಾರತದ ಬೌಲರ್‌ಗಳಿಗೆ ಸವಾಲು ನೀಡುವ ನಿರೀಕ್ಷೆಯಿದೆ. ಹೀಗಾಗಿ ಚಾಮರಿ ಅಥಾಪತ್ತುವಿನ ವಿಕೆಟ್ ಭಾರತದ ಬೌಲಿಂಗ್ ದಾಳಿಗೆ ಪ್ರಮುಖ ಗುರಿಯಾಗಲಿದೆ.

ಚಿನ್ನದ ಪದಕಕ್ಕಾಗಿ ಕಾದಾಟ

ಭಾರತ ಈ ಟೂರ್ನಿಯ ಹಾಲಿ ಚಾಂಪಿಯನ್ ಆಗಿದ್ದು, 2023ರ ಹ್ಯಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ನ ಚಿನ್ನದ ಪದಕ ಗೆದ್ದಿತ್ತು. ಇದೀಗ ಮತ್ತೊಮ್ಮೆ ಫೈನಲ್ ತಲುಪಿರುವ ಭಾರತ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಗುರಿಯಲ್ಲಿದೆ.

ಇತ್ತೀಚೆಗೆ ನಡೆದ ಮಹಿಳಾ ಏಷ್ಯಾ ಕಪ್ ಫೈನಲ್‌ನಲ್ಲೂ ಭಾರತ ಶ್ರೀಲಂಕಾವನ್ನು ಸೋಲಿಸಿತ್ತು. ಹೀಗಾಗಿ ಏಷ್ಯನ್ ಗೇಮ್ಸ್ ಫೈನಲ್‌ನಲ್ಲಿ ಉಭಯ ತಂಡಗಳ ನಡುವಿನ ಹಣಾಹಣಿ ಮತ್ತಷ್ಟು ಕುತೂಹಲ ಮೂಡಿಸಿದೆ.

ಯಾವಾಗ, ಎಲ್ಲಿ ನೇರ ಪ್ರಸಾರ?

ಭಾರತ-ಶ್ರೀಲಂಕಾ ನಡುವಿನ ಚಿನ್ನದ ಪದಕದ ಪಂದ್ಯ ಸೆಪ್ಟೆಂಬರ್ 22ರಂದು ಬೆಳಗ್ಗೆ 10:30ಕ್ಕೆ ಆರಂಭವಾಗಲಿದೆ. ನಿಶ್ಶಿನ್‌ನ ಕೊರೋಗಿ ಸ್ಪೋರ್ಟ್ಸ್ ಪಾರ್ಕ್ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಭಾರತದಲ್ಲಿ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದ್ದು, ಆನ್‌ಲೈನ್‌ನಲ್ಲಿ ಸೋನಿ LIV ಮೂಲಕ ಲೈವ್ ಸ್ಟ್ರೀಮಿಂಗ್ ಲಭ್ಯವಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (61)

ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ

by ದಿಶಾ ಕೆ. ಎಸ್.
September 21, 2026 - 2:41 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (60)

‘ಮೈಸಾ’ ಟೀಸರ್‌ ರಿಲೀಸ್: ರಗಡ್‌ ಆಕ್ಷನ್‌ ಅವತಾರದಲ್ಲಿ ರಶ್ಮಿಕಾ ಮಂದಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 2:21 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (59)

ಬಿಗ್‌‌‌ಬಾಸ್ ಪ್ರೋಮೋದಲ್ಲಿ ಹೈಡ್ರಾಮಾ: ನೆಟ್ಟಿಗರು ಗರಂ..!

by ದಿಶಾ ಕೆ. ಎಸ್.
September 21, 2026 - 1:52 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (57)

ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

by ದಿಶಾ ಕೆ. ಎಸ್.
September 21, 2026 - 1:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (49)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (39)
    ಏಷ್ಯನ್ ಗೇಮ್ಸ್ 2026: 2ನೇ ದಿನ ಭಾರತಕ್ಕೆ ಪದಕದ ಬೇಟೆ; ಇಂದು ನಡೆಯಲಿದೆ ಹಲವು ಸ್ಪರ್ಧೆ
    September 21, 2026 | 0
  • ಶೃಂಗೇರಿ (1)
    ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?
    September 20, 2026 | 0
  • Untitled design 2026 09 20T212335.708
    ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!
    September 20, 2026 | 0
  • WhatsApp Image 2026 09 20 at 7.20.01 AM
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಫೈನಲ್‌ಗೆ ಲಗ್ಗೆ: ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version