• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

ಕವಿತಾ by ಕವಿತಾ
July 31, 2026 - 11:23 pm
in ಕ್ರೀಡೆ
0 0
0
ಈಶ್ವರ ಖಂಡ್ರೆ (14)

ಗ್ಲ್ಯಾಸ್ಗೋ, (ಜುಲೈ 31): 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ ಜೂಡೋ ವಿಭಾಗದಿಂದ ಐತಿಹಾಸಿಕ ಕ್ಷಣ ಸಿಕ್ಕಿದೆ. ಕ್ರೀಡಾಕೂಟದ 9ನೇ ದಿನದಂದು ಕೆಲವೇ ನಿಮಿಷಗಳ ಅಂತರದಲ್ಲಿ ಅಸ್ಮಿತಾ ಡೇ ಮತ್ತು ಹರ್ಷ್ ಸಿಂಗ್ ಚಿನ್ನದ ಪದಕ ಗೆದ್ದು ಭಾರತದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೇರಿಸಿದ್ದಾರೆ.

ಮೊದಲಿಗೆ ಮಹಿಳೆಯರ 48 ಕೆಜಿ ವಿಭಾಗದ ಫೈನಲ್‌ನಲ್ಲಿ ಅಸ್ಮಿತಾ ಡೇ ಕೆನಡಾದ ಹೈಡಿ ಕ್ವಾಚ್ ಅವರನ್ನು ಮಣಿಸಿ ಚಿನ್ನದ ಪದಕ ಗೆದ್ದರು. ಇದರ ಬೆನ್ನಲ್ಲೇ ಪುರುಷರ 60 ಕೆಜಿ ವಿಭಾಗದ ಫೈನಲ್‌ನಲ್ಲಿ ಹರ್ಷ್ ಸಿಂಗ್ ಆಸ್ಟ್ರೇಲಿಯಾದ ಜೋಶುವಾ ಕಾಟ್ಜ್ ಅವರನ್ನು 10-0 ಅಂತರದಿಂದ ಮಣಿಸಿ ಮತ್ತೊಂದು ಚಿನ್ನ ಭಾರತದ ಪಾಲಾಗುವಂತೆ ಮಾಡಿದರು.

RelatedPosts

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

ಭಾರತದ ಪದಕ ಬೇಟೆ ಮುಂದುವರಿಕೆ; ಡಿಸ್ಕಸ್‌ನಲ್ಲಿ ಕಂಚಿನ ಪದಕ ಗೆದ್ದ ಸೀಮಾ

ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು

ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ

ADVERTISEMENT
ADVERTISEMENT

ಈ ಸಾಧನೆಯೊಂದಿಗೆ ಕಾಮನ್‌ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಜೂಡೋ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಮತ್ತು ಪುರುಷ ಆಟಗಾರರು ಎಂಬ ಹೆಗ್ಗಳಿಕೆಗೆ ಅಸ್ಮಿತಾ ಡೇ ಹಾಗೂ ಹರ್ಷ್ ಸಿಂಗ್ ಪಾತ್ರರಾಗಿದ್ದಾರೆ.

ಭಾರತದ ಪದಕ ಬೇಟೆ ಮತ್ತಷ್ಟು ಬಲ

ಜೂಡೋದಲ್ಲಿ ಸಿಕ್ಕ ಎರಡು ಚಿನ್ನದ ಪದಕಗಳೊಂದಿಗೆ ಭಾರತದ ಚಿನ್ನದ ಪದಕಗಳ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಭಾರತದ ಪದಕಗಳ ಸಂಖ್ಯೆ 19ಕ್ಕೆ ತಲುಪಿದ್ದು, ಕ್ರೀಡಾಕೂಟದಲ್ಲಿ ಭಾರತ ಉತ್ತಮ ಪ್ರದರ್ಶನ ಮುಂದುವರಿಸಿದೆ.

ಹರ್ಷ್ ಸಿಂಗ್ ಅವರ ಅದ್ಭುತ ಪಯಣ

ಹರ್ಷ್ ಸಿಂಗ್ ಆರಂಭದಿಂದಲೇ ಅತ್ಯುತ್ತಮ ಪ್ರದರ್ಶನ ತೋರಿದರು. 16ನೇ ಸುತ್ತಿನಲ್ಲಿ ಮಲಾವಿಯ ಚಿಕೊಂಡಿ ಕಥೆವೆರಾ ಅವರನ್ನು ಮಣಿಸಿದ ಅವರು, ಕ್ವಾರ್ಟರ್‌ಫೈನಲ್‌ನಲ್ಲಿ ವನವಾಟುವಿನ ಅಲನ್ ಮಂತುಲಿ ಅವರನ್ನು ಸೋಲಿಸಿದರು. ಬಳಿಕ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾದ ಪೆಡ್ರೊ ಕಾರ್ಲೋಸ್ ಆಂಟೂನ್ ನೆಟೊ ವಿರುದ್ಧ ಜಯ ಸಾಧಿಸಿ ಫೈನಲ್‌ಗೆ ಲಗ್ಗೆಯಿಟ್ಟರು.

ಫೈನಲ್‌ನಲ್ಲಿ ಒಲಿಂಪಿಕ್ಸ್ ಅನುಭವ ಹೊಂದಿದ್ದ ಆಸ್ಟ್ರೇಲಿಯಾದ ಜೋಶುವಾ ಕಾಟ್ಜ್ ಆರಂಭದಲ್ಲಿ ಆಕ್ರಮಣಕಾರಿ ಆಟವಾಡಿದರೂ, ಹರ್ಷ್ ಸಿಂಗ್ ತಾಳ್ಮೆಯ ಆಟ ಪ್ರದರ್ಶಿಸಿದರು. ಪಂದ್ಯದ ಕೊನೆಯ ಕ್ಷಣಗಳಲ್ಲಿ ಅದ್ಭುತ ‘ಥ್ರೋ ಮತ್ತು ಪಿನ್’ ತಂತ್ರ ಬಳಸಿದ ಹರ್ಷ್, 10-0 ಅಂತರದ ಭರ್ಜರಿ ಗೆಲುವಿನೊಂದಿಗೆ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (14)

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

by ಕವಿತಾ
July 31, 2026 - 11:23 pm
0

ಈಶ್ವರ ಖಂಡ್ರೆ (15)

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

by ಕವಿತಾ
July 31, 2026 - 10:48 pm
0

ಈಶ್ವರ ಖಂಡ್ರೆ (13)

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

by ಕವಿತಾ
July 31, 2026 - 10:30 pm
0

ಈಶ್ವರ ಖಂಡ್ರೆ (12)

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 31, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (13)
    ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ
    July 31, 2026 | 0
  • ಈಶ್ವರ ಖಂಡ್ರೆ (6)
    ಭಾರತದ ಪದಕ ಬೇಟೆ ಮುಂದುವರಿಕೆ; ಡಿಸ್ಕಸ್‌ನಲ್ಲಿ ಕಂಚಿನ ಪದಕ ಗೆದ್ದ ಸೀಮಾ
    July 31, 2026 | 0
  • ಬಲಿಷ್ಠ (11)
    ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು
    July 30, 2026 | 0
  • ಬಲಿಷ್ಠ
    ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ
    July 30, 2026 | 0
  • ಮುನ್ಸೂಚನೆ (17)
    ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version