• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಮಹಿಳಾ ಟಿ20 ವಿಶ್ವಕಪ್‌ ಆಸ್ಟ್ರೇಲಿಯಾ ಪಾಲು: 7ನೇ ಬಾರಿ ಚಾಂಪಿಯನ್‌ ಕಿರೀಟ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 6, 2026 - 10:23 am
in ಕ್ರೀಡೆ
0 0
0
Web Photo Editor (96)

10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್‌ಗೆ ಭಾನುವಾರ ತೆರೆ ಬಿದ್ದಿದ್ದು, ಫೈನಲ್‌ನಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ 7ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಇದರೊಂದಿಗೆ ವಿಶ್ವ ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಆಸೀಸ್ ತನ್ನ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಇನ್ನೊಂದೆಡೆ, ಎರಡನೇ ಬಾರಿ ಟ್ರೋಫಿ ಗೆಲ್ಲುವ ಇಂಗ್ಲೆಂಡ್‌ನ ಕನಸು ಅಂತಿಮ ಹಂತದಲ್ಲೇ ಭಗ್ನಗೊಂಡಿತು.

ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ಗೆ ಇಳಿದ ಇಂಗ್ಲೆಂಡ್‌ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 150 ರನ್‌ ಕಲೆಹಾಕಿತು. ತಂಡದ ಪರ ನಾಯಕಿ ನಾಟ್ ಸ್ಕೀವರ್‌-ಬ್ರಂಟ್‌ 53 ಎಸೆತಗಳಲ್ಲಿ ಅಜೇಯ 58 ರನ್‌ ಗಳಿಸಿ ಇನ್ನಿಂಗ್ಸ್‌ಗೆ ಬೆನ್ನೆಲುಬಾದರು. ಕೊನೆಯಲ್ಲಿ ವೇಗವಾಗಿ ರನ್‌ ಹರಿಸಿದ ಫ್ರೆಯಾ ಕೆಂಪ್‌ 28 ಎಸೆತಗಳಲ್ಲಿ ಅಜೇಯ 44 ರನ್‌ ಸಿಡಿಸಿ ಇಂಗ್ಲೆಂಡ್‌ಗೆ ಸ್ಪರ್ಧಾತ್ಮಕ ಮೊತ್ತ ತಂದುಕೊಟ್ಟರು.

RelatedPosts

ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಬ್ಬರ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಫಿಫಾ ವಿಶ್ವಕಪ್ 2026: ಫೈನಲ್‌ಗೆ ಎಂಟ್ರಿ ಕೊಟ್ಟ ಸ್ಪೇನ್, ಫ್ರಾನ್ಸ್ ಕನಸು ಭಗ್ನ

ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯಗಳಿಸಿದ ಭಾರತೀಯ ಮಹಿಳಾ ತಂಡ

ಭಾರತ ತಂಡದಲ್ಲಿ ದಿಢೀರ್‌ ಬದಲಾವಣೆ: ಸ್ಟಾರ್ ಪ್ಲೇಯರ್ ಔಟ್, ಯುವ ವೇಗಿಗೆ ಅವಕಾಶ

ADVERTISEMENT
ADVERTISEMENT

151 ರನ್‌ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಯಾವುದೇ ಒತ್ತಡಕ್ಕೆ ಒಳಗಾಗದೆ ಸುಲಭವಾಗಿ ಗುರಿ ತಲುಪಿತು. ಸೋಫಿ ಮೊಲಿನ್ಯುಕ್ಸ್‌ ನಾಯಕತ್ವದ ಆಸೀಸ್‌ ತಂಡ 17.1 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಗೆಲುವಿನ ದಡ ಸೇರಿತು. ಅನುಭವಿ ಬ್ಯಾಟರ್ ಬೆತ್‌ ಮೂನಿ 49 ಎಸೆತಗಳಲ್ಲಿ 64 ರನ್‌ ಬಾರಿಸಿ ತಂಡದ ಗೆಲುವಿನ ರೂವಾರಿಯಾದರು. ಫಿಬಿ ಲಿಚ್‌ಫೀಲ್ಡ್‌ ಕೂಡ 35 ಎಸೆತಗಳಲ್ಲಿ 48 ರನ್‌ ಸಿಡಿಸಿ ಅಮೂಲ್ಯ ಬೆಂಬಲ ನೀಡಿದರು. ಇವರಿಬ್ಬರ ಜೊತೆಯಾಟವೇ ಆಸ್ಟ್ರೇಲಿಯಾದ ಗೆಲುವಿಗೆ ಗಟ್ಟಿಯಾದ ಅಡಿಪಾಯವಾಯಿತು.

ಇದೇ ಟೂರ್ನಿಯಲ್ಲಿ ಇಂಗ್ಲೆಂಡ್‌ನ ಹಿರಿಯ ಆಟಗಾರ್ತಿ ಡ್ಯಾನಿ ವ್ಯಾಟ್‌-ಹಾಡ್ಜ್‌ ವಿಶೇಷ ದಾಖಲೆ ಬರೆದರು. ಅವರು 7 ಪಂದ್ಯಗಳಲ್ಲಿ ಒಟ್ಟು 302 ರನ್‌ ಗಳಿಸುವ ಮೂಲಕ ಮಹಿಳಾ ಟಿ20 ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ 300 ರನ್‌ಗಳ ಗಡಿ ದಾಟಿದ ಮೊದಲ ಆಟಗಾರ್ತಿ ಎನಿಸಿಕೊಂಡರು. ಇದಕ್ಕೂ ಮೊದಲು 2020ರ ಟೂರ್ನಿಯಲ್ಲಿ ಆಸ್ಟ್ರೇಲಿಯಾದ ಬೆತ್‌ ಮೂನಿ 259 ರನ್‌ ಹಾಗೂ 2014ರಲ್ಲಿ ಮೆಗ್‌ ಲ್ಯಾನಿಂಗ್‌ 257 ರನ್‌ ಗಳಿಸಿದ್ದವು ಶ್ರೇಷ್ಠ ಸಾಧನೆಗಳಾಗಿದ್ದವು.

ಜೂನ್‌ 12ರಂದು ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ಆರಂಭಗೊಂಡಿದ್ದ 10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್‌ ಭಾನುವಾರ ಅಂತ್ಯ ಕಂಡಿತು. ಇಂಗ್ಲೆಂಡ್‌ ಮತ್ತು ವೇಲ್ಸ್‌ನ ಏಳು ಕ್ರೀಡಾಂಗಣಗಳಲ್ಲಿ ಒಟ್ಟು 33 ಪಂದ್ಯಗಳು ನಡೆದಿದ್ದು, ಭಾರತ ಸೇರಿದಂತೆ 12 ತಂಡಗಳು ಭಾಗವಹಿಸಿದ್ದವು. ಆದರೆ ಹಾಲಿ ಏಕದಿನ ವಿಶ್ವಕಪ್‌ ಚಾಂಪಿಯನ್ ಭಾರತ ಮತ್ತು ಹಾಲಿ ಟಿ20 ಚಾಂಪಿಯನ್ ನ್ಯೂಜಿಲೆಂಡ್‌ ಗುಂಪು ಹಂತದಲ್ಲೇ ಹೊರಬಿದ್ದವು. ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್‌ ಇಂಡೀಸ್‌ ಸೆಮಿಫೈನಲ್‌ ಹಂತದಲ್ಲೇ ತಮ್ಮ ಪಯಣ ಮುಗಿಸಿವೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಷ್ಯ (19)

CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:41 pm
0

ಷ್ಯ (16)

ಪಾಲಿಟಿಕ್ಸ್‌ಗೆ ತಾರಕ್..? ತಿರುಪತಿಯಲ್ಲಿ RAW-NTR ಅಲೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:22 pm
0

ಷ್ಯ (15)

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

by ಶಾಲಿನಿ ಕೆ. ಡಿ
July 15, 2026 - 2:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (7)
    ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಬ್ಬರ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
    July 15, 2026 | 0
  • ಷ್ಯ (4)
    ಫಿಫಾ ವಿಶ್ವಕಪ್ 2026: ಫೈನಲ್‌ಗೆ ಎಂಟ್ರಿ ಕೊಟ್ಟ ಸ್ಪೇನ್, ಫ್ರಾನ್ಸ್ ಕನಸು ಭಗ್ನ
    July 15, 2026 | 0
  • Untitled design 2026 07 13T183525.705
    ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯಗಳಿಸಿದ ಭಾರತೀಯ ಮಹಿಳಾ ತಂಡ
    July 13, 2026 | 0
  • ಹೆಚ್ಚಳ (6)
    ಭಾರತ ತಂಡದಲ್ಲಿ ದಿಢೀರ್‌ ಬದಲಾವಣೆ: ಸ್ಟಾರ್ ಪ್ಲೇಯರ್ ಔಟ್, ಯುವ ವೇಗಿಗೆ ಅವಕಾಶ
    July 12, 2026 | 0
  • Web Photo Editor 2026 07 12T124808.436
    ಟಿ20 ಸರಣಿಯಲ್ಲಿ ಟೀಮ್ ಇಂಡಿಯಾಗೆ ವೈಟ್‌ವಾಶ್: 4 ವರ್ಷಗಳ ಬಳಿಕ ನಂ.1 ಸ್ಥಾನ ಕಳೆದುಕೊಂಡ ಭಾರತ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version