• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟಿಗರಿಗೆ ಲೈಂ*ಗಿಕ ಕಿರುಕುಳ; ಆರೋಪಿಯ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 25, 2025 - 5:45 pm
in Flash News, ಕ್ರೀಡೆ
0 0
0
Untitled design 2025 10 25t173738.244

ಇಂದೋರ್ (ಮಧ್ಯಪ್ರದೇಶ): ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾಗವಹಿಸುತ್ತಿರುವ ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗಾರರಿಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ವ್ಯಕ್ತಿಯೊಬ್ಬ ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಗುರುವಾರ, ಆಸ್ಟ್ರೇಲಿಯಾ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಎರಡು ದಿನಗಳ ಮೊದಲು ನಡೆದಿದೆ. ಆರೋಪಿಯಾದ ಅಕೀಲ್ ಖಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

RelatedPosts

ಐಪಿಎಲ್ 2026ಕ್ವಾಲಿಫೈಯರ್-2 ಗುಜರಾತ್ ಟೈಟನ್ಸ್ vs ರಾಜಸ್ಥಾನ್ ರಾಯಲ್ಸ್ ಫೈನಲ್ ತಲುಪಲು ತೀವ್ರ ಸೆಣಸಾಟ

30 ಕೋಟಿಗೆ ಹರಾಜಾಗ್ತಾರೆ ವೈಭವ್ ಸೂರ್ಯವಂಶಿ! ಸೆಹ್ವಾಗ್ ಭವಿಷ್ಯ

ಡಿಕೆ ಶಿವಕುಮಾರ್ ಕ್ಯಾಬಿನೆಟ್‌ನಲ್ಲಿ ಯಾರಿಗೆ ಚಾನ್ಸ್? ಸಿದ್ದರಾಮಯ್ಯ ಟೀಮ್‌ನಲ್ಲಿ ಯಾರೆಲ್ಲ ಇದ್ದಾರೆ?

IPL 2026 ಕ್ವಾಲಿಫೈಯರ್-2: ಗುಜರಾತ್ ಟೈಟಾನ್ಸ್‌-ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯ ರದ್ದಾದ್ರೆ ಫೈನಲ್‌ಗೆ ಯಾರು?

ADVERTISEMENT
ADVERTISEMENT

ಗುರುವಾರ ಬೆಳಿಗ್ಗೆ ಖಜ್ರಾನಾ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಆಸ್ಟ್ರೇಲಿಯಾದ ಕ್ರಿಕೆಟಿಗರು ತಮ್ಮ ತಂಗಿದ್ದ ರಾಡಿಸನ್ ಬ್ಲೂ ಹೋಟೆಲ್‌ನಿಂದ ಕೆಫೆಯೊಂದಕ್ಕೆ ತೆರಳುತ್ತಿದ್ದಾಗ, ಮೋಟಾರ್‌ಸೈಕಲ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಅವರನ್ನು ಹಿಂಬಾಲಿಸಿದ್ದಾನೆ. ಸಬ್-ಇನ್ಸ್‌ಪೆಕ್ಟರ್ ನಿಧಿ ರಘುವಂಶಿ ಮಾಧ್ಯಮಗಳಿಗೆ ಈ ಬಗ್ಗೆ ತಿಳಿಸಿದ್ದಾರೆ. “ಕ್ರಿಕೆಟಿಗರು ಹೋಟೆಲ್‌ನಿಂದ ಕೆಫೆಗೆ ನಡೆದುಕೊಂಡು ಹೋಗುತ್ತಿದ್ದಾಗ, ಆರೋಪಿಯಾದ ಅಕೀಲ್ ಖಾನ್ ಅವರನ್ನು ಹಿಂಬಾಲಿಸಿದ್ದಾನೆ. ಈ ವೇಳೆ ಒಬ್ಬ ಕ್ರಿಕೆಟಿಗರನ್ನು ಅನುಚಿತವಾಗಿ ಮುಟ್ಟಿ, ಆತ ಪರಾರಿಯಾಗಲು ಯತ್ನಿಸಿದ್ದಾನೆ.” ಎಂದು ಹೇಳಿದ್ದಾರೆ.

ಈ ಘಟನೆಯಿಂದ ಕ್ರಿಕೆಟಿಗರು ಆಘಾತಕ್ಕೊಳಗಾಗಿದ್ದು, ತಕ್ಷಣವೇ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತಕ್ಷಣ ಆರೋಪಿಯನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 (ಮಹಿಳೆಯರ ಮೇಲಿನ ದೌರ್ಜನ್ಯ) ಮತ್ತು ಇತರ ಸಂಬಂಧಿತ ಕಾನೂನುಗಳಡಿ ಪ್ರಕರಣ ದಾಖಲಿಸಲಾಗಿದೆ.

ಇಂದೋರ್‌ನ ಖಜ್ರಾನಾ ಪೊಲೀಸ್ ಠಾಣೆಯ ಅಧಿಕಾರಿಗಳು, ಘಟನೆಯ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸಂಗ್ರಹಿಸಿ, ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

459

ಡಿಕೆ ಸಂಪುಟದಲ್ಲಿ ಯಾರಿಗೆಲ್ಲಾ ಮಂತ್ರಿ ಭಾಗ್ಯ..? ಇಲ್ಲಿದೆ ಸಂಭಾವ್ಯ ಸಚಿವರ ಫುಲ್‌ ಲಿಸ್ಟ್‌..!

by ಪವಿತ್ರಾ ಗಣಪತಿ
May 29, 2026 - 7:09 pm
0

4569

ಡಿಕೆ ಸರ್ಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಈ 4 ಮಹಾ ನಾಯಕರು..!

by ಪವಿತ್ರಾ ಗಣಪತಿ
May 29, 2026 - 6:00 pm
0

4569

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!

by ಪವಿತ್ರಾ ಗಣಪತಿ
May 29, 2026 - 5:28 pm
0

789

ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್

by ಪವಿತ್ರಾ ಗಣಪತಿ
May 29, 2026 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 28T183302.344
    ಡಿಕೆ ಶಿವಕುಮಾರ್ ಕ್ಯಾಬಿನೆಟ್‌ನಲ್ಲಿ ಯಾರಿಗೆ ಚಾನ್ಸ್? ಸಿದ್ದರಾಮಯ್ಯ ಟೀಮ್‌ನಲ್ಲಿ ಯಾರೆಲ್ಲ ಇದ್ದಾರೆ?
    May 28, 2026 | 0
  • BeFunky collage 2026 05 28T162652.291
    He will be the Chief Minister ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಘೋಷಣೆ
    May 28, 2026 | 0
  • BeFunky collage 2026 05 28T160600.891
    “ಕೊನೆಯ ಉಸಿರಿರುವವರೆಗೂ ಕೋಮುವಾದದ ವಿರುದ್ಧ ಹೋರಾಟ!” ಸಿದ್ದರಾಮಯ್ಯ
    May 28, 2026 | 0
  • BeFunky collage 2026 05 28T151959.274
    ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಸುದ್ದಿಗೋಷ್ಠಿ
    May 28, 2026 | 0
  • Untitled design 2026 05 28T150118.883
    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version