• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 25, 2026 - 6:29 pm
in Flash News, ಕ್ರೀಡೆ
0 0
0
Untitled design 2026 05 25T182816.136

ನವದೆಹಲಿ: ಐಪಿಎಲ್ 2026ರ ಪ್ಲೇಆಫ್ ಹಂತಕ್ಕೆ ಕೇವಲ ಕೆಲವೇ ದಿನಗಳು ಬಾಕಿಯಿರುವಾಗ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಅವರು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದಾರೆ. ಟಾಪ್ ಆರ್ಡರ್‌ನ ಮೂವರು ಬ್ಯಾಟ್ಸಮನ್‌ಗಳು ಫಾರ್ಮ್‌ನಲ್ಲಿದ್ದರೆ, ಈ ಬಾರಿ SRHಗೆ ಚಾಂಪಿಯನ್ ಪಟ್ಟ ಖಚಿತ ಎಂದು ಅವರು ಹೇಳಿದ್ದಾರೆ. 

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಲೀಗ್ ಹಂತದ ಕೊನೆಯ ಪಂದ್ಯದ ಬಳಿಕ ಮಾತನಾಡಿದ ಅಕ್ಷರ್, ಹೈದರಾಬಾದ್ ತಂಡದ ಬ್ಯಾಟಿಂಗ್ ಲೈನ್‌ಅಪ್ ಈ ಸೀಸನ್‌ನ ಅತ್ಯಂತ ಅಪಾಯಕಾರಿ ವಿಭಾಗವಾಗಿದೆ ಎಂದರು. ಹೆನ್ರಿಕ್ ಕ್ಲಾಸೆನ್, ಇಶಾನ್ ಕಿಶನ್ ಮತ್ತು ಅಭಿಷೇಕ್ ಶರ್ಮಾ ಅವರ ಅಬ್ಬರದ ಪ್ರದರ್ಶನ ತಂಡಕ್ಕೆ ಹೊಸ ಶಕ್ತಿ ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

RelatedPosts

ಪಾಕಿಸ್ತಾನದಲ್ಲಿ ಹಳಿತಪ್ಪಿದ ರೆಹಮಾನ್ ಬಾಬಾ ಎಕ್ಸ್‌ಪ್ರೆಸ್ ರೈಲು: ಐವರು ಸಾ*ವು

ಗಾಂಧಿನಗರ ಪಾಲಿಕೆ ಚುನಾವಣೆ: ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ 5 ಸ್ಥಾನ, ಆಪ್‌ಗೆ ಭಾರೀ ಮುಖಭಂಗ

ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ

ADVERTISEMENT
ADVERTISEMENT

“ಪ್ಲೇಆಫ್ಸ್‌ನಲ್ಲಿ ಆ ಮೂವರು ಬ್ಯಾಟ್ಸ್‌ಮನ್‌ಗಳು ಕ್ಲಿಕ್ ಆದರೆ ಎಸ್‌ಆರ್‌ಹೆಚ್‌ ತಂಡವನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಈ ಬಾರಿ ಟ್ರೋಫಿ ಗೆಲ್ಲುವ ಸಾಮರ್ಥ್ಯ ಅವರಲ್ಲಿದೆ” ಎಂದು ಅಕ್ಷರ್ ವಿಶ್ವಾಸ ವ್ಯಕ್ತಪಡಿಸಿದರು.

ಈ ಸೀಸನ್‌ನಲ್ಲಿ ಹೆನ್ರಿಕ್ ಕ್ಲಾಸೆನ್, ಇಶಾನ್ ಕಿಶನ್ ಮತ್ತು ಅಭಿಷೇಕ್ ಶರ್ಮಾ ಮೂವರೂ 500ಕ್ಕೂ ಹೆಚ್ಚು ರನ್ ಗಳಿಸಿ ಮಿಂಚಿದ್ದಾರೆ. ಪವರ್‌ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ಅವರ ಬ್ಯಾಟಿಂಗ್ ಎದುರಾಳಿ ಬೌಲರ್‌ಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಇತ್ತೀಚೆಗೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ಎಸ್‌ಆರ್‌ಹೆಚ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 55 ರನ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಈ ಗೆಲುವಿನ ಮೂಲಕ ತಂಡ ಪ್ಲೇಆಫ್ ಪ್ರವೇಶವನ್ನು ಅಧಿಕೃತವಾಗಿ ಖಚಿತಪಡಿಸಿಕೊಂಡಿತು.

ಲೀಗ್ ಹಂತದಲ್ಲಿ ಒಟ್ಟು 14 ಪಂದ್ಯಗಳನ್ನು ಆಡಿದ ಹೈದರಾಬಾದ್ ತಂಡ 9 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋಲು ಕಂಡು 18 ಅಂಕಗಳನ್ನು ತನ್ನ ಖಾತೆಗೆ ಸೇರಿಸಿಕೊಂಡಿದೆ. ಆದರೂ ಕಡಿಮೆ ನೆಟ್ ರನ್‌ರೇಟ್ ಕಾರಣದಿಂದ ಪಾಯಿಂಟ್ಸ್ ಟೇಬಲ್‌ನಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಉತ್ತಮ ರನ್‌ರೇಟ್‌ನೊಂದಿಗೆ ಮೇಲಿನ ಸ್ಥಾನದಲ್ಲಿವೆ.

ಎಸ್‌ಆರ್‌ಹೆಚ್ ತಂಡವೇ ಅತ್ಯಂತ ಸಮತೋಲನ ಹೊಂದಿದ ತಂಡವಾಗಿದೆ. ಬಲಿಷ್ಠ ಬ್ಯಾಟಿಂಗ್ ಜೊತೆಗೆ ಬೌಲಿಂಗ್ ವಿಭಾಗವೂ ಸಮಯಕ್ಕೆ ತಕ್ಕಂತೆ ಪ್ರದರ್ಶನ ನೀಡುತ್ತಿರುವುದು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ.

ಇನ್ನು ಪ್ಲೇಆಫ್ ವೇಳಾಪಟ್ಟಿಯತ್ತ ಗಮನ ಹರಿಸಿದರೆ, ಮೇ 26ರಂದು ಕ್ವಾಲಿಫೈಯರ್-1 ಪಂದ್ಯ ನಡೆಯಲಿದೆ. ಮೇ 27ರಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು Rajasthan Royals ವಿರುದ್ಧ ಕಣಕ್ಕಿಳಿಯಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 13T174615.333

ಶ್ರೀಕಾಳಿಕಾಂಬ ದೇವಸ್ಥಾನದಲ್ಲಿ ಆದಿತ್ಯ ಶಶಿಕುಮಾರ್ ಅಭಿನಯದ “ರಾಶಿ” ಚಿತ್ರದ ಪ್ರಮೋಷನ್‌‌ಗೆ ಚಾಲನೆ

by ಶಾಲಿನಿ ಕೆ. ಡಿ
October 13, 2026 - 5:46 pm
0

Untitled design 2026 10 13T173618.440

KPSC ಹಗರಣ: ಅಲೋಕ್ ಕುಮಾರ್, ದಿವ್ಯಾ ಗೋಪಿನಾಥ್ ಬದಲಾವಣೆಗೆ ಸುಪ್ರೀಂ ಅಸ್ತು

by ಶಾಲಿನಿ ಕೆ. ಡಿ
October 13, 2026 - 5:38 pm
0

ಪಾಕಿಸ್ತಾನದಲ್ಲಿ (2)

ಸೌಜನ್ಯ ಪ್ರಕರಣ: ತಂದೆ-ತಾಯಿ ಹಣ ಮಾಡಿಕೊಂಡಿದ್ದಾರೆ ಎಂದ ವಕೀಲ ಅಮೃತೇಶ್

by ಶಾಲಿನಿ ಕೆ. ಡಿ
October 13, 2026 - 5:14 pm
0

ಪಾಕಿಸ್ತಾನದಲ್ಲಿ

ಪಾಕಿಸ್ತಾನದಲ್ಲಿ ಹಳಿತಪ್ಪಿದ ರೆಹಮಾನ್ ಬಾಬಾ ಎಕ್ಸ್‌ಪ್ರೆಸ್ ರೈಲು: ಐವರು ಸಾ*ವು

by ಶಾಲಿನಿ ಕೆ. ಡಿ
October 13, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಾಕಿಸ್ತಾನದಲ್ಲಿ
    ಪಾಕಿಸ್ತಾನದಲ್ಲಿ ಹಳಿತಪ್ಪಿದ ರೆಹಮಾನ್ ಬಾಬಾ ಎಕ್ಸ್‌ಪ್ರೆಸ್ ರೈಲು: ಐವರು ಸಾ*ವು
    October 13, 2026 | 0
  • Untitled design 2026 10 13T161316.256
    ಗಾಂಧಿನಗರ ಪಾಲಿಕೆ ಚುನಾವಣೆ: ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ 5 ಸ್ಥಾನ, ಆಪ್‌ಗೆ ಭಾರೀ ಮುಖಭಂಗ
    October 13, 2026 | 0
  • Untitled design 2026 10 12T161704.391
    ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್
    October 12, 2026 | 0
  • Untitled design 2026 10 12T134136.067
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ
    October 12, 2026 | 0
  • Untitled design 2026 10 12T122613.125
    ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿಗಳ ಕ್ಷಿಪಣಿ ದಾಳಿ: ಹೈದರಾಬಾದ್ ವ್ಯಕ್ತಿ ಸಾ*ವು
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version