• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಗ್ರೇಸ್ ಕರಾಟೆ ಮಾರ್ಷಲ್ ಆರ್ಟ್ಸ್ ಅಕಾಡೆಮಿಯ 16 ಸಾಧಕರಿಗೆ ಗಿನ್ನೆಸ್ ಮತ್ತು ಬೋಧಿ ವಿಶ್ವ ದಾಖಲೆಗಳ ಗೌರವ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 21, 2026 - 11:59 am
in ಕ್ರೀಡೆ, ಬೆಂ. ನಗರ
0 0
0
Untitled Design (31)

ಬೆಂಗಳೂರು, ನವೆಂಬರ್ 15, 2026: ಗ್ರೇಸ್ ಕರಾಟೆ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಆಫ್ ಇಂಡಿಯಾ (ರಿ.), ಲಗ್ಗೆರೆ, ಬೆಂಗಳೂರು ಸಂಸ್ಥೆಯ ಒಟ್ಟು 16 ಕರಾಟೆ ಪಟುಗಳು ಪ್ರತಿಷ್ಠಿತ ಗಿನ್ನೆಸ್ ವಿಶ್ವ ದಾಖಲೆ ಹಾಗೂ ಬೋಧಿ ವಿಶ್ವ ದಾಖಲೆಗಳಿಗೆ ಮಾನ್ಯತೆ ಪಡೆಯುವ ಮೂಲಕ ಸಂಸ್ಥೆಗೆ ಹಾಗೂ ಬೆಂಗಳೂರಿಗೆ ಹೆಮ್ಮೆ ತಂದಿದ್ದಾರೆ.

ಅಕಾಡೆಮಿಯ ಸಂಸ್ಥಾಪಕರಾದ ರೆನ್ಶಿ ಉದಯ್ ಕುಮಾರ್ ಆರ್ ಮತ್ತು ಸಹ-ಸಂಸ್ಥಾಪಕರಾದ ಶಿಹಾನ್ ಸುರೇಂದ್ರ ಬಿ ಅವರ ನಿರಂತರ ಮಾರ್ಗದರ್ಶನ, ತರಬೇತಿ ಹಾಗೂ ಪ್ರೋತ್ಸಾಹದಿಂದ ಈ ಸಾಧನೆ ಸಾಧ್ಯವಾಗಿದೆ. ಇವರ ಪರಿಶ್ರಮ ಮತ್ತು ದೂರದೃಷ್ಟಿಯ ಫಲವಾಗಿ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ದೊರೆತಿದೆ.

RelatedPosts

ಲವರ್‌ ಮದ್ವೆಗೆ ಬಂದು ಫೈರಿಂಗ್‌ಗೆ ಯತ್ನಿಸಿದ ಭಗ್ನ ಪ್ರೇಮಿ!

ವಾರದೊಳಗೆ ತುಮಕೂರಿಗೆ, ವರ್ಷದೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ಎನ್. ಚಲುವರಾಯಸ್ವಾಮಿ

ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ: ಡಿಸಿಎಂ ಡಾ. ಜಿ ಪರಮೇಶ್ವರ

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್‌ ಕೊಟ್ಟ CWRC; 15 ದಿನ ನೀರು ಹರಿಸಲು ಶಿಫಾರಸು

ADVERTISEMENT
ADVERTISEMENT

ವಿಶ್ವ ದಾಖಲೆ ಸಾಧಕರ ಪಟ್ಟಿ

1. ಚಂದನ ಜಿ.ವೈ
2. ವೇಣುಶ್ರೀ ಎಸ್
3. ಮಿಥುನ್ ಎನ್
4. ಹರಿ ಜೆ.ಕೆ. ನಾಯ್ಡು
5. ಎಸ್.ಆರ್. ಚಂದನ್
6. ಕುಶಿಕಾ ಜಿ
7. ಎಸ್. ರಿಷಿಕ
8. ತನುಷ್ ಡಿ.ಎಸ್
9. ಪೂರ್ವಿಕಾ ಎಲ್
10. ಯು. ಕಿಶೋರ್
11. ಶಿವಕುಮಾರ್ ಬಿ
12. ಪ್ರಮಿತ್ ವಿ
13. ಮೇಘನಾ ಸಿ.ಬಿ
14. ವನಿತಾ ಬಿ
15. ಉದಯ್ ಕುಮಾರ್ ಆರ್
16. ಸುರೇಂದ್ರ ಬಿ

ಈ ಸಾಧಕರನ್ನು ಗೌರವಿಸುವ ಉದ್ದೇಶದಿಂದ ದಿನಾಂಕ 15ನೇ ನವೆಂಬರ್ 2026ರಂದು ಗ್ರೇಸ್ ಕರಾಟೆ ಮಾರ್ಷಲ್ ಆರ್ಟ್ಸ್ ಅಕಾಡೆಮಿ ವತಿಯಿಂದ ವಿಶೇಷ ಅಭಿನಂದನಾ ಹಾಗೂ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಮುಖಂಡರಾದ ಶ್ರೀ ನಾರಾಯಣ ಸ್ವಾಮಿ, ಚಲನಚಿತ್ರ ನಿರ್ಮಾಪಕರಾದ ಶ್ರೀ ಬಾಳೆಮಂಡಿ ಶಿವರಾಮ್, ಗ್ರೇಸ್ ಎಜುಕೇಶನ್ ಸೊಸೈಟಿಯ ಸಂಸ್ಥಾಪಕರಾದ ಶ್ರೀಮತಿ ಬಿ.ಟಿ. ಗುಣವತಿ, ಗ್ರೇಸ್ ಪಬ್ಲಿಕ್ ಶಾಲೆಯ ಶೈಕ್ಷಣಿಕ ಸಲಹೆಗಾರರಾದ ಶ್ರೀಮತಿ ಕೃತಿ ರಮೇಶ್ ಹಾಗೂ ಗ್ರೇಸ್ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಶ್ರೀಮತಿ ಜ್ಯೋತಿ ರಮೇಶ್ ಅವರು ಉಪಸ್ಥಿತರಿದ್ದು ಸಾಧಕರನ್ನು ಅಭಿನಂದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಗಣ್ಯರು ಮಾತನಾಡಿ, ಕರಾಟೆ ಕ್ರೀಡೆಯು ಮಕ್ಕಳಲ್ಲಿ ಶಿಸ್ತು, ಆತ್ಮವಿಶ್ವಾಸ, ಏಕಾಗ್ರತೆ, ಧೈರ್ಯ ಮತ್ತು ಆತ್ಮರಕ್ಷಣೆಯ ಮನೋಭಾವವನ್ನು ಬೆಳೆಸುತ್ತದೆ ಎಂದು ತಿಳಿಸಿದರು. ಸಂಸ್ಥೆಗೆ ಕೀರ್ತಿ ತಂದ ಸಾಧಕ ವಿದ್ಯಾರ್ಥಿಗಳು, ತರಬೇತುದಾರರು ಹಾಗೂ ಪೋಷಕರನ್ನು ಅಭಿನಂದಿಸಿ, ಈ ಸಾಧನೆಯು ಇತರ ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಾಧನೆಯ ಮೂಲಕ ಗ್ರೇಸ್ ಕರಾಟೆ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಆಫ್ ಇಂಡಿಯಾ ಸಂಸ್ಥೆಯು ಕ್ರೀಡಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಶಿಹಾನ್ ಸುರೇಂದ್ರ ಬಿ.
ಸಹ-ಸಂಸ್ಥಾಪಕರು, ನಿರ್ದೇಶಕರು ಮತ್ತು ಮುಖ್ಯ ಪರೀಕ್ಷಕರು
ಗಿನ್ನೆಸ್ ವಿಶ್ವ ದಾಖಲೆ ಸಾಧಕರು
ಬೋಧಿ ವಿಶ್ವ ದಾಖಲೆ ಸಾಧಕರು
ನೋಬಲ್ ವಿಶ್ವ ದಾಖಲೆ ಸಾಧಕರು
ಗ್ರೇಸ್ ಕರಾಟೆ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಆಫ್ ಇಂಡಿಯಾ (ರಿ.)
ಲಗ್ಗೆರೆ, ಬೆಂಗಳೂರು – 560058.
ದೂರವಾಣಿ: 8050730360

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (31)

ಗ್ರೇಸ್ ಕರಾಟೆ ಮಾರ್ಷಲ್ ಆರ್ಟ್ಸ್ ಅಕಾಡೆಮಿಯ 16 ಸಾಧಕರಿಗೆ ಗಿನ್ನೆಸ್ ಮತ್ತು ಬೋಧಿ ವಿಶ್ವ ದಾಖಲೆಗಳ ಗೌರವ

by ಶಾಲಿನಿ ಕೆ. ಡಿ
November 21, 2026 - 11:59 am
0

Untitled Design (30)

ಮಣಿಪುರದಲ್ಲಿ ವಿಷಪೂರಿತ ಮದ್ಯ ಸೇವಿಸಿ 15 ಮಂದಿ ಸಾ*ವು, 50ಕ್ಕೂ ಹೆಚ್ಚು ಜನರು ಅಸ್ವಸ್ಥ!

by ಶಾಲಿನಿ ಕೆ. ಡಿ
November 21, 2026 - 11:54 am
0

Untitled Design (29)

ಲವರ್‌ ಮದ್ವೆಗೆ ಬಂದು ಫೈರಿಂಗ್‌ಗೆ ಯತ್ನಿಸಿದ ಭಗ್ನ ಪ್ರೇಮಿ!

by ಶಾಲಿನಿ ಕೆ. ಡಿ
November 21, 2026 - 11:39 am
0

Untitled Design (28)

ಬಸವ ಮಂಟಪ ಕೃತಿ ವಿವಾದ: ಕೊಚ್ಚಿ ಏರ್‌ಪೋರ್ಟ್‌ನಲ್ಲಿ ಲೇಖಕ ರವಿ ಹಂಜ್ ವಶಕ್ಕೆ

by ಶಾಲಿನಿ ಕೆ. ಡಿ
November 21, 2026 - 10:58 am
0

ಸಂಬಂಧಿಸಿದ ಪೋಸ್ಟ್‌ಗಳು

  • 1
    ಯಾವ ತಂಡಕ್ಕೆ ಯಾರು ಸೇರ್ಪಡೆ? IPL 2027 ಹರಾಜಿನ ದಿನಾಂಕ, ಸಮಯ ಫಿಕ್ಸ್!
    November 18, 2026 | 0
  • 1
    ಆಟಗಾರರ ಖರೀದಿಗೆ ಬಿಗ್ ಫೈಟ್: ಐಪಿಎಲ್ 2027ರ ಮಿನಿ ಹರಾಜಿಗೆ ವೇದಿಕೆ ಸಿದ್ಧ!
    November 18, 2026 | 0
  • Untitled Design 2026 11 17T182933.900
    ಐಪಿಎಲ್‌ಗೆ ಧೋನಿ ಗುಡ್‌ಬೈ..’ತಲಾ’ ವಿದಾಯಕ್ಕೆ ಎಲ್ಲಾ IPL ತಂಡಗಳ ಭಾವುಕ ಸಂದೇಶ!
    November 17, 2026 | 0
  • Untitled design 2026 11 17T165856.954
    ‘ಸಿಎಸ್‌ಕೆ ಎಂದೆಂದಿಗೂ ಧೋನಿಯ ಮನೆ’: ಭಾವುಕ ಪೋಸ್ಟ್ ಹಂಚಿಕೊಂಡ ಸಿಎಸ್‌ಕೆ ಮಾಲೀಕ
    November 17, 2026 | 0
  • Untitled Design 2026 11 17T152637.816
    ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ M.S ಧೋನಿ
    November 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version