• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ರಾಷ್ಟ್ರಮಟ್ಟದ ಕಬಡ್ಡಿ ಕ್ರೀಡಾಕೂಟಕ್ಕೆ ಬಿಎಮ್ಎನ್ ತಂಡ ಆಯ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 19, 2025 - 7:50 pm
in ಕ್ರೀಡೆ
0 0
0
Untitled design 2025 09 19t194247.832

ಬೆಂಗಳೂರು:  ಬೆಂಗಳೂರಿನ ಮಾಕಳಿಯ ಬಿಎಂಎನ್ ಪಬ್ಲಿಕ್ ಸ್ಕೂಲ್‌ನ ಕಬಡ್ಡಿ ತಂಡವು ರಾಜ್ಯ ಮಟ್ಟದ ಸಿಬಿಎಸ್ಇ ಕಬಡ್ಡಿ ಚಾಂಪಿಯನಶಿಪ್ ಗೆಲ್ಲುವ ಮೂಲಕ ಶಾಲೆಯಲ್ಲಿ ವಿಜಯೋತ್ಸವಕ್ಕೆ ಕಾರಣವಾಯಿತು. ಚಾಂಪಿಯನ್‌ಗಳು ಟ್ರೋಫಿಯೊಂದಿಗೆ ಮರಳುತ್ತಿದ್ದಂತೆ ಶಾಲೆಯ ಆವರಣದಲ್ಲಿ ಹೆಮ್ಮೆ, ಸಂಭ್ರಮ ಮುಗಿಲು ಮುಟ್ಟಿತು.

ಕರ್ನಾಟಕದಾದ್ಯಂತ 55 ಸಿಬಿಎಸ್ಇ ಶಾಲೆಗಳ ಕಠಿಣ ಸ್ಪರ್ಧೆಯ ನಡುವೆ ಕಬಡ್ಡಿ ತಂಡವು ಟ್ರೋಫಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಯಿತು. ಈ ಘನ ವಿಜಯದೊಂದಿಗೆ ಜುಲೈ 2025 ಈ ಯುವ ಕ್ರೀಡಾಪಟುಗಳ ನೆನಪಿನಲ್ಲಿ ವೈಭವದ ಮಾಸವಾಗಿ ಉಳಿಯಲಿದೆ. ಆದರೆ ಅವರ ಈ ವಿಜಯದ ಪ್ರಯಾಣ ಸುಲಭವಾಗಿರಲಿಲ್ಲ. ಬೆಂಗಳೂರಿನ ಸುಡು ಬಿಸಿಲಿನಲ್ಲಿ ಸುರಿವ ಬೆವರನ್ನೂ ಲೆಕ್ಕಿಸದೆ ನಿರಂತರ ಅಭ್ಯಾಸ ಮತ್ತು ಪರಿಪೂರ್ಣತೆಯನ್ನು ಸಾಧಿಸಲು ಬಳಸಿದ ತಂತ್ರಗಾರಿಕೆಯು ಈ ಗೆಲುವಿಗೆ ದಾರಿ ಮಾಡಿಕೊಟ್ಟವು. ತಂಡದ ಶಿಸ್ತು, ದೃಢ ನಿಶ್ಚಯ ಮತ್ತು ಕ್ರೀಡಾ ಮನೋಭಾವವು ಬಿಜಾಪುರದ ಕವಳಗಿಯ ಸಂಗನಬಸವ ಅಂತರರಾಷ್ಟ್ರೀಯ ವಸತಿ ಶಾಲೆಯಲ್ಲಿ ಎಲ್ಲರ ಗಮನವನ್ನು ಸೆಳೆಯಿತು.

RelatedPosts

ಬೆಂಗಳೂರಿನಲ್ಲಿ ಫೆಬ್ರವರಿ 21-22ಕ್ಕೆ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ

T20 World Cup 2026: ತವರಲ್ಲಿಯೇ ಶ್ರೀಲಂಕಾಗೆ ಸೋಲುಣಿಸಿ ಗೆದ್ದುಬೀಗಿದ ಜಿಂಬಾಬ್ವೆ

11 ವರ್ಷಗಳ ನಂತರ ಫೈನಲ್​ಗೆ ಎಂಟ್ರಿ ಕೊಟ್ಟ ಕರ್ನಾಟಕ

‘ಪ್ರಿನ್ಸೆಸ್’ಗೆ ಹಾರ್ದಿಕ್ ಪಾಂಡ್ಯ ಸ್ವೀಟ್ ವಿಶ್! ವೈರಲ್ ಆದ ಲವ್ಲಿ ಇನ್‌ಸ್ಟಾ ಸ್ಟೋರಿ!

ADVERTISEMENT
ADVERTISEMENT

ಈ ಗೆಲುವಿನೊಂದಿಗೆ ಮತ್ತೊಂದು ದೊಡ್ಡ ಸವಾಲಿಗೆ ತಂಡ ಸಜ್ಜಾಗಿದೆ. ಅದೇ ʻಸಿಬಿಎಸ್ಇ ರಾಷ್ಟ್ರೀಯ ಕಬಡ್ಡಿ ಚಾಂಪಿಯನಶಿಪ್ 2025, ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಕಸೌಲಿಯ ಸುಂದರವಾದ ಬೆಟ್ಟಗಳ ನಡುವೆ ಇರುವ ʻಕಸೌಲಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ʼನಲ್ಲಿ 2025ರ ಸೆಪ್ಟೆಂಬರ್ 29 ರಂದು ರಾಷ್ಟ್ರಮಟ್ಟದ ಕಬಡ್ಡಿ ಕ್ರೀಡಾಕೂಟ ನಿಗದಿಯಾಗಿದೆ, ಕರ್ನಾಟಕ ಈ ಪ್ರತಿನಿಧಿಗಳು ಮಿಂಚಲು ಅಲ್ಲಿ ವೇದಿಕೆ ಸಿದ್ಧಗೊಂಡಿದೆ.

ಈ ವೇದಿಕೆಯಲ್ಲಿ ʻಬಿಎಂಎನ್ ಪಬ್ಲಿಕ್ ಸ್ಕೂಲ್ʼನ ಕಬಡ್ಡಿ ತಂಡವು ತೀವ್ರ ಪೈಪೋಟಿ ನೀಡಲು ಸಿದ್ದಗೊಂಡಿದೆ.
ʻಬಿಎಂಎನ್ ಪಬ್ಲಿಕ್ ಸ್ಕೂಲ್ʼನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿ ಈ ವಿಚಾರದಲ್ಲಿ ಅತೀವ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅದ್ಭುತ ಸಾಧನೆಗಾಗಿ ಆಟಗಾರರನ್ನು ಅಭಿನಂದಿಸಿದ ಅವರು, ರಾಷ್ಟ್ರೀಯ ಕ್ರೀಡಾಕೂಟದಲ್ಲಿ ತಂಡದ ಅಮೋಘ ಯಶಸ್ಸಿಗಾಗಿ ಹಾರೈಸಿದ್ದಾರೆ. “ಕನಸು ಕಾಣು. ಧೈರ್ಯ ಮಾಡು. ಮುನ್ನುಗ್ಗು” ಎಂಬ ಶಾಲೆಯ ಮಂತ್ರವು ಈ ಯುವ ಕಬಡ್ಡಿ ಯೋಧರಿಗೆ ಹೇಳಿ ಮಾಡಿಸಿದಂತಿದೆ.

ಧೈರ್ಯಶಾಲಿ ಮತ್ತು ಶಕ್ತಿಶಾಲಿ ವಿದ್ಯಾರ್ಥಿನಿಯರು ಸಿದ್ಧರಾಗಿದ್ದಾರೆ. ಬೆಂಗಳೂರಿನ ಬೀದಿಗಳಿಂದ ಹಿಮಾಚಲದ ಬೆಟ್ಟಗಳವರೆಗೆ ಅವರು ಕರ್ನಾಟಕದ ಹೆಮ್ಮೆಯನ್ನು ತಮ್ಮ ಹೆಗಲ ಮೇಲೆ ಹೊತ್ತಿದ್ದಾರೆ. “ಹೋಗಿ ನಮ್ಮನ್ನು ಹೆಮ್ಮೆಪಡುವಂತೆ ಮಾಡಿ!” ಎಂಬ ಅಭಿಲಾಷೆ ಮನೆಗೆ ಮರಳಿದ ಎಲ್ಲರ ಭಾವನೆಗಳಲ್ಲೂ ಪ್ರತಿಧ್ವನಿಸಿತು.
ಶಾಲೆಯ ಮಕ್ಕಳು ದೇಶದ ಶ್ರೇಷ್ಠ ಆಟಗಾರರನ್ನು ಎದುರಿಸಲು ಸಿದ್ಧರಾಗಿರುವ ಈ ಸಮಯದಲ್ಲಿ ಅವರ ಮನದಲ್ಲಿ “ಉತ್ಸಾಹದಿಂದ ಪ್ರತಿನಿಧಿಸುವುದು, ಹೆಮ್ಮೆಯಿಂದ ಆಟವಾಡುವುದು ಮತ್ತು ಹೃದಯಪೂರ್ವಕವಾಗಿ ಕಬಡ್ಡಿಯಲ್ಲಿ ತಲ್ಲೀನರಾಗುವುದು” ಎಂಬ ಮಂತ್ರವು ಸ್ಪಷ್ಟವಾಗಿದೆ.

ಇಡೀ ತಂಡದ ಸದಸ್ಯರಿಗೆ ಮತ್ತು ತರಬೇತುದಾರರನ್ನು ಬಿಎಮ್ಎನ್ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾದ ಡಾ.ವನಿತಾ ಲೋಕೇಶ್ ಮತ್ತು ಸಿಬ್ಬಂದಿವರ್ಗ, ಶಾಲಾ ಆಡಳಿತ ಮಂಡಳಿಯು ಶುಭಕೋರಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 21T071125.187

ಕರ್ನಾಟಕಕ್ಕೆ ಭಾರಿ ಬೇಸಿಗೆ: ಮಾರ್ಚ್‌ನಿಂದ ಮೇವರೆಗೆ ರೆಡ್ ಅಲರ್ಟ್ ಮುನ್ಸೂಚನೆ!

by ಶ್ರೀದೇವಿ ಬಿ. ವೈ
February 21, 2026 - 7:17 am
0

Rashi bavishya

ದಿನ ಭವಿಷ್ಯ: ಯಾವ ರಾಶಿಯವರಿಗೆ ಧನ ಲಾಭಕ್ಕೆ ಯಾರಿಗೆ ಅವಕಾಶ? ಯಾರಿಗೆ ನಷ್ಟ?

by ಶ್ರೀದೇವಿ ಬಿ. ವೈ
February 21, 2026 - 6:54 am
0

Untitled design 2026 02 20T202346.557

ಕಾಕ್ಟೇಲ್-2 ಚಿತ್ರದಲ್ಲಿ ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ?

by ಶಾಲಿನಿ ಕೆ. ಡಿ
February 20, 2026 - 8:25 pm
0

Untitled design 2026 02 20T194618.303

ಬೆಂಗಳೂರಿನಲ್ಲಿ ಫೆಬ್ರವರಿ 21-22ಕ್ಕೆ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ

by ಶಾಲಿನಿ ಕೆ. ಡಿ
February 20, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 20T194618.303
    ಬೆಂಗಳೂರಿನಲ್ಲಿ ಫೆಬ್ರವರಿ 21-22ಕ್ಕೆ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ
    February 20, 2026 | 0
  • Untitled design 2026 02 19T202251.905
    T20 World Cup 2026: ತವರಲ್ಲಿಯೇ ಶ್ರೀಲಂಕಾಗೆ ಸೋಲುಣಿಸಿ ಗೆದ್ದುಬೀಗಿದ ಜಿಂಬಾಬ್ವೆ
    February 19, 2026 | 0
  • BeFunky collage 2026 02 19T164704.755
    11 ವರ್ಷಗಳ ನಂತರ ಫೈನಲ್​ಗೆ ಎಂಟ್ರಿ ಕೊಟ್ಟ ಕರ್ನಾಟಕ
    February 19, 2026 | 0
  • BeFunky collage 2026 02 19T155211.352
    ‘ಪ್ರಿನ್ಸೆಸ್’ಗೆ ಹಾರ್ದಿಕ್ ಪಾಂಡ್ಯ ಸ್ವೀಟ್ ವಿಶ್! ವೈರಲ್ ಆದ ಲವ್ಲಿ ಇನ್‌ಸ್ಟಾ ಸ್ಟೋರಿ!
    February 19, 2026 | 0
  • Untitled design 2026 02 19T153619.011
    ಕ್ರಿಕೆಟ್ ಮೈದಾನದಲ್ಲಿ ಜೇನು ದಾಳಿ: ಅಂಪೈರ್ ಸಾ*ವು, ಆಟಗಾರರ ಸ್ಥಿರ ಗಂಭೀರ
    February 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version