• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಬ್ಯಾಟ್-ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ: ಇಂದು ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಆರಂಭ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 5, 2026 - 8:06 am
in ಕ್ರೀಡೆ
0 0
0
ಪಶ್ಚಾತ್ತಾಪ (29)

ಬೆಂಗಳೂರು: ಸದಾ ಸುದ್ದಿ, ಕ್ಯಾಮೆರಾ ಮತ್ತು ಮೈಕ್ ಹಿಡಿದು ಓಡಾಡುವ ಮಾಧ್ಯಮ ಮಿತ್ರರು ಇದೀಗ ಬ್ಯಾಟ್ & ಬಾಲ್ ಹಿಡಿದು ಕ್ರಿಕೆಟ್ ಅಂಗಣಕ್ಕಿಳಿಯಲು ಸಜ್ಜಾಗಿದ್ದಾರೆ. ಸಿಎಂ ಕಪ್ ಆಯೋಜಿಸಿದ್ದ 9 ಡ್ರಿಮ್ಸ್ ತಂಡವು ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನ ಬಳ್ಳಾರಿ ರಸ್ತೆ ಜಿಕೆವಿಕೆ ಮೈದಾನದಲ್ಲಿ ಬಿಝಡ್ ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಆಯೋಜಿಸಿದೆ.

ಎರಡು ದಿನಗಳ ಈ ಕ್ರಿಕೆಟ್ ಹಬ್ಬದಲ್ಲಿ 12 ತಂಡಗಳು ಹಾಗೂ 180ಕ್ಕೂ ಅಧಿಕ ಆಟಗಾರರು ಭಾಗವಹಿಸಲಿದ್ದಾರೆ. ಮಾಧ್ಯಮ ಮಿತ್ರರು, ಪೊಲೀಸ್ ಅಧಿಕಾರಿಗಳು, ಸೆಲೆಬ್ರಿಟಿಗಳು ಹಾಗೂ ಜನಪ್ರತಿನಿಧಿಗಳ ಆಪ್ತ ಸಹಾಯಕರು ಒಂದೇ ಮೈದಾನದಲ್ಲಿ ಮುಖಾಮುಖಿಯಾಗಲಿದ್ದಾರೆ.

RelatedPosts

ಮಹಿಳಾ ಏಷ್ಯಾಕಪ್​: ಇಂದು ಭಾರತ vs ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ

124 ರನ್ ಸಿಡಿಸಿ ದಾಖಲೆ ಬರೆದ ಮಂಧಾನ: ಸೆಮಿಫೈನಲ್‌ಗೆ ಭಾರತ

ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ

ಏಷ್ಯನ್ ಗೇಮ್ಸ್‌ಗೆ ಟೀಮ್ ಇಂಡಿಯಾ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

ADVERTISEMENT
ADVERTISEMENT

ಬಿಡುವಿಲ್ಲದ ಕೆಲಸದ ಒತ್ತಡದ ನಡುವೆ ಮಾಧ್ಯಮ ಮಿತ್ರರನ್ನು ಕ್ರಿಕೆಟ್ ಮೈದಾನದಲ್ಲಿ ಒಗ್ಗೂಡಿಸುವುದೇ ಟೂರ್ನಿಯ ಪ್ರಮುಖ ಉದ್ದೇಶವಾಗಿದೆ. ಕ್ರಿಕೆಟ್ ಜೊತೆಗೆ ಸ್ನೇಹ, ಸೌಹಾರ್ದ ಮತ್ತು ಕ್ರೀಡಾಸ್ಫೂರ್ತಿಯ ಸಂಭ್ರಮಕ್ಕೂ ಈ ಟೂರ್ನಿ ವೇದಿಕೆಯಾಗಲಿದೆ.

ಜಮೀರ್ ಅಹಮ್ಮದ್ ಖಾನ್ ಅವರಿಂದ ಚಾಲನೆ

ಸೆಪ್ಟೆಂಬರ್ 5ರಂದು ಸಂಜೆ 4.30ಕ್ಕೆ ಮಾನ್ಯ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಮಾಧ್ಯಮ ಸಲಹೆಗಾರ ಲಕ್ಷ್ಮಿ ನಾರಾಯಣ್, ಜಿಕೆವಿಕೆ ಕುಲಪತಿ ಡಾ. ಎಸ್.ವಿ. ಸುರೇಶ್, ಸಕ್ರಾ ವಲ್ರ್ಡ್ ಹಾಸ್ಪಿಟಲ್‍ನ ಸಹಾಯಕ ಉಪಾಧ್ಯಕ್ಷ ಗುರುಪ್ರದ ಪೂಂಜಾ, ಆರ್‍ಸಿಪಿಎಲ್‍ನ ಸಾರ್ವಜನಿಕ ಸಂವಹನ ಪ್ರತಿನಿಧಿ ಅರ್ನಾಬ್ ದುತ್ತಾ, ಝೆನ್‍ಹೊರಾ ಕಾಪೆರ್Çರೇಷನ್‍ನ ಸಂಸ್ಥಾಪಕ ಎನ್. ಹರಿಪ್ರಸಾದ್, 9 ಡ್ರೀಮ್ಸ್ ಸಂಸ್ಥೆಯ ಮುಖ್ಯಸ್ಥ ಮಂಜುನಾಥ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಟೂರ್ನಿಯ ಮೊದಲ ದಿನವಾದ ಸೆಪ್ಟೆಂಬರ್ 5ರಂದು ಲೀಗ್ ಪಂದ್ಯಗಳು ನಡೆಯಲಿದ್ದು, ಎರಡನೇ ದಿನವಾದ ಸೆಪ್ಟೆಂಬರ್ 6ರಂದು ಕ್ವಾರ್ಟರ್ ಫೈನಲ್, ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ನಡೆಯಲಿವೆ.

ಎರಡು ದಿನಗಳ ಈ ಕ್ರಿಕೆಟ್ ಸಮರದಲ್ಲಿ ಗೆಲುವಿಗಾಗಿ ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸಲಿದ್ದು, ಮೈದಾನದಲ್ಲಿ ರೋಚಕ ಕ್ಷಣಗಳು, ಸಿಕ್ಸರ್‌ಗಳ ಸದ್ದು, ವಿಕೆಟ್‍ಗಳ ಸಂಭ್ರಮ ಹಾಗೂ ಕ್ರೀಡಾಸ್ಫೂರ್ತಿಯ ಕಳೆ ಮೂಡಲಿದೆ.

ಕಣಕ್ಕಿಳಿಯಲಿರುವ 12 ತಂಡಗಳು
ದೇವ್ ಬ್ಯಾಟಲರ್ಸ್
ವಿನಿಶಾ ವಾರಿಯರ್ಸ್
ಅರವಿಂದ್ ಅವೆಂಜರ್ಸ್
ಟೀಮ್ ಪವರ್‍ಂ
ಬಿ.ಝಡ್. ವಾರಿಯರ್ಸ್
ಬಿಎಸ್ ಬುಲ್ಸ್
ಟೀಮ್ ಅಪ್ಪು
ಅರುಣ್ ವಿನಯ ಸ್ಟ್ರೈಕರ್ಸ್
ನಂದಿ ಬ್ಲಾಸ್ಟರ್ಸ್
ಪ್ರತಿಧ್ವನಿ ಚಾಲೆಂಜರ್ಸ್
ಡೆವಿನ್ ವಂಡರ್ ವಾರಿಯರ್ಸ್
ಪ್ರಿ ವಿನ್ ಪ್ರೈಡ್ಸ್

ಒಟ್ಟಿನಲ್ಲಿ ಸುದ್ದಿ ಹೊತ್ತು ತರುವ ಕೈಗಳು ಈಗ ಚೆಂಡು ಬ್ಯಾಟ್ ಹಿಡಿದು ಮೈದಾನದಲ್ಲಿ ರಣಕಹಳೆ ಮೊಳಗಿಸಲಿದೆ. ಯಾರ ಬ್ಯಾಟ್ ಸದ್ದು ಮಾಡಲಿದೆ..? ಯಾರ ಬೌಲಿಂಗ್ ಮಿಂಚಲಿದೆ..?ಯಾರು ಚಾಂಪಿಯನ್..? ಯಾರು ರನ್ನರ್-ಅಪ್..?

ಈ ಎಲ್ಲ ಕುತೂಹಲಗಳಿಗೆ ಸೆಪ್ಟೆಂಬರ್ 5 ಮತ್ತು 6ರಂದು ನಡೆಯಲಿರುವ ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಉತ್ತರ ನೀಡಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (34)

ಪಿಜಿಗಳಲ್ಲಿ ಆಹಾರ ಸುರಕ್ಷತೆ ಉಲ್ಲಂಘನೆ: 64 ಕಡೆ ದಾಳಿ, 23 ಪಿಜಿಗಳಿಗೆ ನೋಟಿಸ್!

by ದಿಶಾ ಕೆ. ಎಸ್.
September 5, 2026 - 10:43 am
0

ಪಶ್ಚಾತ್ತಾಪ (36)

ಜ್ಞಾನದಿಂದ ಜೀವನ ರೂಪಿಸುವ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಿದು!

by ದಿಶಾ ಕೆ. ಎಸ್.
September 5, 2026 - 10:11 am
0

ಪಶ್ಚಾತ್ತಾಪ (32)

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು: ರಂಗನತಿಟ್ಟಿನಲ್ಲಿ ಬೋಟಿಂಗ್ ಬಂದ್, ಪ್ರವಾಸಿಗರಿಗೆ ಶಾಕ್!

by ದಿಶಾ ಕೆ. ಎಸ್.
September 5, 2026 - 9:53 am
0

ಪಶ್ಚಾತ್ತಾಪ (31)

ಇಂದು ಬೆಂಗಳೂರು- ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ

by ದಿಶಾ ಕೆ. ಎಸ್.
September 5, 2026 - 9:20 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (25)
    ಮಹಿಳಾ ಏಷ್ಯಾಕಪ್​: ಇಂದು ಭಾರತ vs ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ
    September 5, 2026 | 0
  • ಪಶ್ಚಾತ್ತಾಪ (4)
    124 ರನ್ ಸಿಡಿಸಿ ದಾಖಲೆ ಬರೆದ ಮಂಧಾನ: ಸೆಮಿಫೈನಲ್‌ಗೆ ಭಾರತ
    September 4, 2026 | 0
  • ನೈಸ್ (3)
    ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ
    September 3, 2026 | 0
  • Shriram Nene Madhuri Dixit
    ಏಷ್ಯನ್ ಗೇಮ್ಸ್‌ಗೆ ಟೀಮ್ ಇಂಡಿಯಾ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ
    September 3, 2026 | 0
  • Untitled design 2026 09 03T071105.309
    ಏಷ್ಯಾಕಪ್‌ನಲ್ಲಿ ಭಾರತಕ್ಕೆ ಇಂದು ಹಾಂಗ್ ಕಾಂಗ್ ಸವಾಲು: ಗೆದ್ದರೆ ಸೆಮಿಫೈನಲ್ ಖಚಿತ!
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version