• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಆರ್‌ಸಿಬಿ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ ನೀಡಿದ ಸರ್ಕಾರ: ಚಿನ್ನಸ್ವಾಮಿಯಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಗ್ರೀನ್‌ ಸಿಗ್ನಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 11, 2025 - 10:41 pm
in ಕ್ರೀಡೆ
0 0
0
Untitled design 2025 12 11T223613.749

RelatedPosts

ನಾಳೆ ಒಂದೇ ದಿನ 3 ಪಂದ್ಯ ಆಡಲಿದೆ ಟೀಮ್​ ಇಂಡಿಯಾ

ಶಿಸ್ತು ಉಲ್ಲಂಘನೆ: ವೈಭವ್ ಸೂರ್ಯವಂಶಿ ವಿರುದ್ದ ಐಸಿಸಿ ಕಠಿಣ ಕ್ರಮ?

ಅಭಿಮಾನಿಗಳ ಮನ ಗೆದ್ದ ಆಸೀಸ್ ಕ್ರಿಕೆಟಿಗ ಕೂಪರ್ ಕೊನೊಲಿ

ಇಂದಿನಿಂದ ಐಸಿಸಿ ಮಹಿಳಾ ಟಿ20 ವಿಶ್ವಕಪ್; 12 ತಂಡಗಳ ಸೆಣಸಾಟ

ADVERTISEMENT
ADVERTISEMENT

ಬೆಂಗಳೂರು: ಆರ್‌ಸಿಬಿ (RCB) ಅಭಿಮಾನಿಗಳು ಕಾಯುತ್ತಿದ್ದ ಸಿಹಿಸುದ್ದಿ ಈಗ ಹೊರಬಿದ್ದಿದೆ. ಕಾಲ್ತುಳಿತ ದುರಂತದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಹಾಕಿದ್ದ ತಾತ್ಕಾಲಿಕ ನಿರ್ಬಂಧವನ್ನು ರಾಜ್ಯ ಸರ್ಕಾರ ತೆರವುಗೊಳಿಸಿದೆ. ಬೆಳಗಾವಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಚಿನ್ನಸ್ವಾಮಿ ಮೈದಾನದಲ್ಲಿ ಮತ್ತೆ ಪಂದ್ಯಾವಳಿಗಳಿಗೆ ಅಸ್ತು ನೀಡಲಾಗಿದೆ.

ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ

ಬೆಳಗಾವಿಯ ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಾಲ್ತುಳಿತ ಘಟನೆಯ ನಂತರದ ಭದ್ರತಾ ಕ್ರಮಗಳ ವರದಿ, ಜನಸಂದಣಿ ನಿರ್ವಹಣೆ ಮತ್ತು ಮೈದಾನದಲ್ಲಿ ಪಂದ್ಯಗಳನ್ನು ಪುನರಾರಂಭಿಸಲು ಬೇಕಾದ ನಿಯಮಾವಳಿಗಳ ಕುರಿತು ವಿಶ್ಲೇಷಣೆ ನಡೆಯಿತು. ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ಸಮಿತಿ ಸಲ್ಲಿಸಿದ್ದ ವರದಿಯ ಶಿಫಾರಸ್ಸುಗಳನ್ನು ಪರಿಗಣಿಸಿ, ಹಂತ ಹಂತವಾಗಿ ಶಿಫಾರಸ್ಸುಗಳನ್ನು ಜಾರಿಗೆ ತರಲು ಸಂಪುಟ ಒಪ್ಪಿಗೆ ನೀಡಿದೆ.

ಪಂದ್ಯಾವಳಿ ದಿನಗಳಲ್ಲಿ ಟ್ರಾಫಿಕ್ ನಿರ್ವಹಣೆ, ಪ್ರವೇಶ-ನಿಗಮ ಬಾಗಿಲುಗಳ ವ್ಯವಸ್ಥೆ, ಹೆಚ್ಚಿನ ಪೊಲೀಸ್ ನಿಯೋಜನೆ ಮತ್ತು ತುರ್ತು ಪರಿಸ್ಥಿತಿ ನಿರ್ವಹಣೆಗೆ ಹೊಸ SOP (Standard Operating Procedure) ಜಾರಿಗೆ ಬರುತ್ತದೆ ಎಂದು ಸರ್ಕಾರ ಮೂಲಗಳು ತಿಳಿಸಿವೆ.

ಕೆಎಸ್‌ಸಿಎ–ಸರ್ಕಾರದ ಮಾತುಕತೆ 

ಇಂದು ಬೆಳಗಾವಿಯ ಸರ್ಕಿಟ್ ಹೌಸ್‌ನಲ್ಲಿ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ನಡೆದ ಮಾತುಕತೆ ನಿರ್ಣಾಯಕವಾಗಿತ್ತು. ಸಭೆ ಬಳಿಕ ಮಾತನಾಡಿದ ಡಿಕೆಶಿ ಅವರು,
“ನಮಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಿಲ್ಲಿಸುವ ಉದ್ದೇಶವೇ ಇರಲಿಲ್ಲ. ಜನಜಂಗುಳಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದೇವೆ. ಕುನ್ಹಾ ಸಮಿತಿ ನೀಡಿರುವ ಸಲಹೆಗಳನ್ನು ಹಂತ ಹಂತವಾಗಿ ಜಾರಿಗೆ ತರಲಾಗುವುದು. ಅಭಿಮಾನಿಗಳ ಭಾವನೆಗಳಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳುತ್ತೇವೆ,” ಎಂದು ಸ್ಪಷ್ಟಪಡಿಸಿದರು.

ಈ ನಿರ್ಧಾರದೊಂದಿಗೆ RCB ಸೇರಿದಂತೆ ಬೆಂಗಳೂರು ಕ್ರಿಕೆಟ್ ಅಭಿಮಾನಿಗಳ ನಿರೀಕ್ಷೆಗೆ ಸರ್ಕಾರ ಸ್ಪಂದಿಸಿದೆ.

ಐಪಿಎಲ್ 2025 ಮಿನಿ ಹರಾಜಿಗೂ ಕೌಂಟ್ಡೌನ್ ಆರಂಭ

ಡಿಸೆಂಬರ್ 16ರಂದು ಅಬುಧಾಬಿಯಲ್ಲಿ ನಡೆಯಲಿರುವ ಐಪಿಎಲ್ ಸೀಸನ್-19ರ ಮಿನಿ ಹರಾಜು ಸಿದ್ಧತೆ ಜೋರಾಗಿದೆ. ಹರಾಜನ್ನು ಒಂದು ದಿನದಲ್ಲೇ ಮುಗಿಸಲು BCCI ಯೋಜನೆ ರೂಪಿಸಿದೆ. ಕಳೆದ ವರ್ಷ ನಡೆದ ಮೆಗಾ ಹರಾಜು ಸೌದಿ ಅರೇಬಿಯಾದ ರಿಯಾದ್ ನಗರದಲ್ಲಿ 2 ದಿನಗಳ ಕಾಲ ಜರುಗಿತ್ತು.

ಈ ಬಾರಿ 10 ಫ್ರಾಂಚೈಸಿಗಳು ಒಟ್ಟು 173 ಆಟಗಾರರನ್ನು ಉಳಿಸಿಕೊಂಡಿದ್ದು, ಉಳಿದ 77 ಸ್ಥಾನಗಳಿಗೆ ಮಾತ್ರ ಹರಾಜು ನಡೆಯಲಿದೆ. ಆಟಗಾರರ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಶಾರ್ಟ್ ಲಿಸ್ಟ್ ಪ್ರಕಟವಾಗಲಿದೆ. ಈ ಪಟ್ಟಿಯಲ್ಲಿ ಇರುವ ಆಟಗಾರರೇ ಹರಾಜಿನ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

RCB, CSK, MI ಸೇರಿದಂತೆ ಎಲ್ಲಾ ತಂಡಗಳು ಹೊಸ ಸೀಸನ್‌ಗಾಗಿ ತಮ್ಮ ತಂಡ ರಚನೆ ಬಲಪಡಿಸಲು ತಯಾರಿ ನಡೆಸುತ್ತಿವೆ. ಕಳೆದ ಬಾರಿ ಹರಾಜಿನಲ್ಲಿ ದೊಡ್ಡ ಮೊತ್ತಕ್ಕೆ ಮಾರಾಟವಾದ ಆಟಗಾರರ ವರ್ತಮಾನ ಮೌಲ್ಯ ಮತ್ತು ಈ ಬಾರಿ ಯಾವ ಫ್ರಾಂಚೈಸಿ ಯಾವ ಆಟಗಾರಿಗೆ ಪೈಪೋಟಿ ನಡೆಸಲಿದೆ ಎಂಬ ಕುತೂಹಲ ಈಗಾಗಲೇ ಕ್ರಿಕೆಟ್ ವಲಯದಲ್ಲಿ ಜೋರಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

by ಕವಿತಾ
June 16, 2026 - 6:49 pm
0

Untitled design 2026 06 16T184329.793

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 16, 2026 - 6:44 pm
0

Untitled design 2026 06 16T184000.119

ʻನಾವು ಕೇಳಿದ್ದು ದಾಖಲೆ ಮಾತ್ರʼ : ಬಿಜೆಪಿ ನಾಯಕರಿಗೆ ಪ್ರದೀಪ್ ಈಶ್ವರ್ ತಿರುಗೇಟು

by ದಿಶಾ ಕೆ. ಎಸ್.
June 16, 2026 - 6:41 pm
0

Untitled design (22)

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

by ಕವಿತಾ
June 16, 2026 - 6:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (97)
    ನಾಳೆ ಒಂದೇ ದಿನ 3 ಪಂದ್ಯ ಆಡಲಿದೆ ಟೀಮ್​ ಇಂಡಿಯಾ
    June 16, 2026 | 0
  • Untitled design (6)
    ಶಿಸ್ತು ಉಲ್ಲಂಘನೆ: ವೈಭವ್ ಸೂರ್ಯವಂಶಿ ವಿರುದ್ದ ಐಸಿಸಿ ಕಠಿಣ ಕ್ರಮ?
    June 16, 2026 | 0
  • Untitled design (2)
    ಅಭಿಮಾನಿಗಳ ಮನ ಗೆದ್ದ ಆಸೀಸ್ ಕ್ರಿಕೆಟಿಗ ಕೂಪರ್ ಕೊನೊಲಿ
    June 15, 2026 | 0
  • Untitled design 2026 06 12T131441.929
    ಇಂದಿನಿಂದ ಐಸಿಸಿ ಮಹಿಳಾ ಟಿ20 ವಿಶ್ವಕಪ್; 12 ತಂಡಗಳ ಸೆಣಸಾಟ
    June 12, 2026 | 0
  • Untitled design 2026 06 12T110747.378
    ಭಾರತದ ಶೂಟಿಂಗ್ ದಿಗ್ಗಜ ಜಸ್ಪಾಲ್ ರಾಣಾ ಇನ್ನಿಲ್ಲ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version